Advertisement

saraswathi

ವಸಂತ ಪಂಚಮಿ, ವಿದ್ಯೆಯ ದೇವತೆ ಸರಸ್ವತಿ ಆವಿರ್ಭವಿಸಿದ ದಿನ, ಸರಸ್ವತಿಯ ಅವತಾರ ಹೇಗಾಯಿತು ಗೊತ್ತೇ?  Jan 22, 2018

ಹಿಂದೂ ಪಂಚಾಂಗದ ಪ್ರಕಾರ ಇಂದು ಜ.22 ಮಾಘ ಶುದ್ಧ ಪಂಚಮಿ, ಈ ದಿನವನ್ನು ಶ್ರೀಪಂಚಮಿ ಎಂದೂ ಹೇಳಲಾಗುತ್ತದೆ. ಶ್ರೀಪಂಚಮಿಯ ದಿನ ವಿದ್ಯೆಗೆ ಅಧಿದೇವತೆಯಾಗಿರುವ ಸರಸ್ವತಿ ಅವತರಿಸಿದ...

Narasimha

ಇಂದಿಗೂ ಕಾಣಸಿಗುತ್ತದೆ ಹಿರಣ್ಯಕಶ್ಯಪನ ಸಂಹಾರದ ಕುರುಹು, ಎಲ್ಲಿ ಗೊತ್ತಾ?  Jan 15, 2018

ಜ್ವಾಲಾ ನೃಸಿಂಹ ಸ್ವಾಮಿ ದೇವಾಲಯದಲ್ಲಿ ಇಂದಿಗೂ ಕಾಣಸಿಗುತ್ತದೆ ಹಿರಣ್ಯ ಕಶ್ಯಪನ ಸಂಹಾರದ...

ಮೊದಲ ವಿಶ್ವ ಭೂಪಟ ರಚಿಸಿದ್ದು ಯಾರು? ಮಹಾಭಾರತದಲ್ಲೇ ಇತ್ತಾ ವರ್ಲ್ಡ್ ಮ್ಯಾಪ್ ಉಲ್ಲೇಖ?  Jan 08, 2018

ಇಡೀ ಭೂಮಿ ಕೌತುಗಳ ಆಗರ, ಇಲ್ಲಿ ಇಂದ್ರಿಯಗಳಿಗೂ ಅತಿವಾದ ಅಚ್ಚರಿಗಳಿವೆ. ಶ್ರೀ ಕೃಷ್ಣನ ದ್ವಾರಕೆಯ ಒಂದು ಪ್ರಾಂತ್ಯ ಸ್ಯಾಟಲೈಟ್ ನಿಂದ ನೋಡಿದರೆ ಕೃಷ್ಣನಿಗೆ ಪ್ರಿಯವಾದ ನವಿಲುಗರಿಯಂತೆಯೇ...

Ranganathaswamy temple

ಮಾಂಡವ್ಯ ಕ್ಷೇತ್ರ ತಿರುಮಲೆ ಮಾಗಡಿ ರಂಗನಾಥ ಸ್ವಾಮಿ ಕ್ಷೇತ್ರದ ಮಹತ್ವ  Dec 18, 2017

ಬ್ರಹ್ಮಾಂಡ ಪುರಾಣದಲ್ಲಿ ಉಲ್ಲೇಖಿಸಿರುವಂತೆ ಇಂದಿನ ತಿರುಮಲೆ ಮಾಗಡಿ ಕ್ಷೇತ್ರ ಸ್ವರ್ಣಾಚಲ-ಸ್ವರ್ಣಾದ್ರಿ-ಮಾಂಡವ್ಯ ಕುಟಿ- ಮಾಕುಟಿ- ಮಾಗುಡಿ ಎಂಬುದಾಗಿ ಕರೆಯಲ್ಪಟ್ಟ ಪುಣ್ಯ...

Budhanilkantha Temple

ನೇಪಾಳದ ಯಾವುದೇ ರಾಜರೂ ಅಲ್ಲಿನ ಬುಧ ನೀಲಕಂಠ ದೇವಾಲಯಕ್ಕೆ ಭೇಟಿ ನೀಡುವುದಿಲ್ಲ ಯಾಕೆ ಅಂದರೆ...  Dec 11, 2017

ಹಿಂದೂ ಧರ್ಮ, ಸನಾತನ ಧರ್ಮದ ನಂಬಿಕೆಗಳೆಂದರೆ ಅದು ನೇಪಾಳದವರಿಗೂ ಪೂಜನೀಯ ಭಾವನೆಗಳಿದ್ದು, ಅಲ್ಲಿನ ಬಹುಸಂಖ್ಯಾತರು ಹಿಂದೂ ಧರ್ಮವನ್ನೇ ಪಾಲಿಸುತ್ತಿದ್ದಾರೆ....

Belaguru

ಆಂಜನೇಯ ಸ್ವಾಮಿ ನೆಲೆಸಿರುವ ಶ್ರೀ ಕ್ಷೇತ್ರ ಬೆಲಗೂರು  Dec 04, 2017

ಬೆಲಗೂರು, ಅರಸಿಕೆರೆ ಹಾಗೂ ಹೊಸದುರ್ಗದ ನಡುವೆ ಇರುವ ಇರುವ ಸಣ್ಣ ಗ್ರಾಮ. ಆದರೆ ಅಧ್ಯಾತ್ಮಿಕ ದೃಷ್ಟಿಯಿಂದ ಅತ್ಯಂತ ಪ್ರಭಾವಿ ಕ್ಷೇತ್ರವಾಗಿದ್ದು ಸಾಕ್ಷಾತ್ ಹನುಮಂತ ಈ ಕ್ಷೇತ್ರದಲ್ಲಿ ನೆಲೆಸಿದ್ದಾನೆ ಎಂಬ ನಂಬಿಕೆ...

Advertisement
Advertisement