Advertisement
ಹೆಚ್ಚು ಓದಿದ್ದು
ಪ್ರಮುಖ ಸುದ್ದಿ
35 IIT Students Among 45 Trekkers Missing In Lahaul And Spiti: Reports

ಹಿ.ಪ್ರದೇಶ: ಭಾರಿ ಹಿಮಪಾತ, 35 ಐಐಟಿ ವಿದ್ಯಾರ್ಥಿಗಳು ಸೇರಿದಂತೆ ಟ್ರೆಕಿಂಗ್ ಗೆ ತೆರಳಿದ್ದ 45 ಮಂದಿ ನಾಪತ್ತೆ!

Need another surgical strike, says Indian Army chief Bipin Rawat

ಗಡಿಯಲ್ಲಿರುವ ಉಗ್ರರ ಹುಟ್ಟಡಗಿಸಲು ಮತ್ತೊಂದು ಸರ್ಜಿಕಲ್ ದಾಳಿ ನಡೆಸಬೇಕು: ಬಿಪಿನ್ ರಾವತ್

Mallya

ಸಾಲ ತೀರಿಸುವ ನನ್ನ ಪ್ರಯತ್ನಗಳನ್ನು ಜಾರಿ ನಿರ್ದೇಶನಾಲಯ ಪ್ರತಿರೋಧಿಸಿತು: ವಿಜಯ್ ಮಲ್ಯ

A file photo of flamingos at Thane creek

ಮುಂಬೈ-ಅಹಮದಾಬಾದ್ ರೈಲು ಯೋಜನೆಯಿಂದ ಪರಿಸರ ಸಮತೋಲನಕ್ಕೆ ಧಕ್ಕೆ; ತಜ್ಞರ ಆತಂಕ

MLA Narendra

ಮೈಸೂರು ಡಿಸಿಸಿ ಬ್ಯಾಂಕ್ ಮಾಜಿ ಮುಖ್ಯಸ್ಥನಿಂದ ಶಾಸಕ ನರೇಂದ್ರಗೆ ಕಪಾಳ ಮೋಕ್ಷ?

File Image

ಷೇರು ವಹಿವಾಟು: ಸೆನ್ಸೆಕ್ಸ್ 537 ಅಂಕ ಕುಸಿತ, ಐದು ದಿನದಲ್ಲಿ ಹೂಡಿಕೆದಾರರಿಗೆ 8.5 ಲಕ್ಷ ಕೋಟಿ ನಷ್ಟ!

Shilpa Bhat

ಉಡುಪಿ: ಗೂಗಲ್ ಇಂಡಿಯಾ ಗೇಮ್ಸ್ ಸಮಾವೇಶಕ್ಕೆ ಶಿಲ್ಪಾ ಭಟ್ ಆಯ್ಕೆ

Gold

ಪ್ರಮುಖ ವಸ್ತುಗಳ ಮೇಲೆ ಆಮದು ಸುಂಕ ಹೆಚ್ಚಿಸಲು ಕೇಂದ್ರದ ಚಿಂತನೆ: ಯಾವೆಲ್ಲಾ ವಸ್ತುಗಳು?: ಇಲ್ಲಿದೆ ಮಾಹಿತಿ

Veerappa Moily

ರಫೆಲ್ ಒಪ್ಪಂದಕ್ಕೆ ಹೋಲಿಸಿದರೆ ಬೋಫೋರ್ಸ್ ಸಣ್ಣ ಹಗರಣ; ಕಾಂಗ್ರೆಸ್ ನಾಯಕ ವೀರಪ್ಪ ಮೊಯ್ಲಿ

Sudeep and Darshan(File photo)

ದರ್ಶನ್ ಗೆ ಕಾರು ಅಪಘಾತ; ಕಿಚ್ಚ ಸುದೀಪ್ ಹೇಳಿದ್ದೇನು?

Casual photo

ವಿಜಯ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾದೊಂದಿಗೆ ವಿಲೀನಕ್ಕೆ ದೇನಾ ಬ್ಯಾಂಕ್ ಸಮ್ಮತಿ !

Rancho Wall

ಲೆಹ್: '3 ಈಡಿಯಟ್ಸ್' ಶಾಲೆಯ 'ರಾಂಚೊ' ಗೋಡೆ ನೆಲಸಮಕ್ಕೆ ನಿರ್ಧಾರ!

Nirmala Sitharaman

ರಾಫೆಲ್ ವಿವಾದ: ಕಾಂಗ್ರೆಸ್ ' ಗ್ರಹಿಕೆ ಯುದ್ಧ ' ವಿರುದ್ಧ ಸರ್ಕಾರ ಹೋರಾಟ- ಸೀತಾರಾಮನ್

ಮುಖಪುಟ >> ವಾಣಿಜ್ಯ

ಮತ್ತೆ ಪೆಟ್ರೋಲ್, ಡೀಸೆಲ್ ದರದಲ್ಲಿ ಸಾರ್ವಕಾಲಿಕ ದಾಖಲೆ ಏರಿಕೆ

ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 21 ಪೈಸೆ ಏರಿಕೆ, ಡೀಸೆಲ್ ದರದಲ್ಲಿ 21 ಪೈಸೆ ಏರಿಕೆ
Fuel price hike: Petrol, diesel prices breach record levels on Friday

ಸಂಗ್ರಹ ಚಿತ್ರ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಮತ್ತೆ ಏರಿಕೆ ಕಂಡುಬಂದಿದ್ದು, ಈ ಹಿಂದಿನ ಎಲ್ಲ ದರ ಏರಿಕೆ ದಾಖಲೆಗಳನ್ನು ಇದು ಹಿಂದಿಕ್ಕಿದೆ.

ದೇಶದ ಹಲವು ಮೆಟ್ರೋಪಾಲಿಟನ್​ ನಗರಗಳಲ್ಲಿ ಪೆಟ್ರೋಲ್​ ಮತ್ತು ಡೀಸೆಲ್​ ದರದಲ್ಲಿ ಶುಕ್ರವಾರವೂ ಗಣನೀಯ ಏರಿಕೆ ಕಂಡಿದೆ. ಹೀಗಾಗಿ ಇದೇ 10ರಂದು ಪ್ರತಿಪಕ್ಷಗಳು ಕರೆ ನೀಡಿರುವ ಭಾರತ್​ ಬಂದ್ ಗೆ ಮತ್ತಷ್ಟು ಬಲ ಬಂದಂತಾಗಿದೆ.

ದೆಹಲಿಯಲ್ಲಿ ಶುಕ್ರವಾರ ಲೀಟರ್ ಪ್ರತೀ ಲೀಟರ್ ಪೆಟ್ರೋಲ್​ ದರ ಏಕಾಏಕಿ 48 ಪೈಸೆ ಏರಿಕೆಯಾಗಿದ್ದು, ಪೆಟ್ರೋಲ್ ಪ್ರತೀ ಲೀಟರ್ ಗೆ 79.99 ರೂ.ಗಳಿಗೆ ಮಾರಾಟವಾಗುತ್ತಿದೆ. ಇನ್ನು ಡಿಸೇಲ್​ ಬೆಲೆ ಲೀಟರ್ ಗೆ 72.07 ರೂ. ಆಗಿದ್ದು, 52 ಪೈಸೆ ಏರಿಕೆಯಾಗಿದೆ. ಮುಂಬೈನಲ್ಲಿ ಪ್ರತಿ ಲೀ.ಗೆ ಪೆಟ್ರೋಲ್ 87.39 ರೂ ಏರಿಕೆಯಾಗಿದ್ದು, ಡಿಸೇಲ್​ 76.51 ರೂ.ಗೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ಲೀಟರ್​ ಪೆಟ್ರೋಲ್​ ಬೆಲೆ 82.19 ರೂ. ಆಗಿದ್ದು, 21 ಪೈಸೆಯಷ್ಟು ಏರಿಕೆಯಾಗಿದೆ. ಡೀಸೆಲ್​ ಬೆಲೆ ಕೂಡ 73.93 ರೂ. ಆಗಿದ್ದು, 21 ಪೈಸೆ ಏರಿಕೆಯಾಗಿದೆ.

ಈ ಹಿಂದೆ ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್ ಮಾತನಾಡಿ​, ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರುತ್ತಿರುವುದು ಮತ್ತು ಡಾಲರ್​ ಎದುರು ರೂಪಾಯಿ ಕುಸಿಯುತ್ತಿರುವುದೇ ಬೆಲೆ ಏರಿಕೆಗೆ ಕಾರಣ. ಸದ್ಯದ ಬೆಲೆ ಏರಿಕೆ ಶಾಶ್ವತವೂ ಅಲ್ಲ ಎಂದು ಹೇಳಿದ್ದಾರೆ.

ಅದೇನೇ ಇದ್ದರೂ, ಪೆಟ್ರೋಲ್​ ಮತ್ತು ಡಿಸೇಲ್​ ಬೆಲೆಯಲ್ಲಿ ನಿತ್ಯವೂ ಏರಿಕೆಯಾಗುತ್ತಿರುವುದರಿಂದ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಸೆಪ್ಟೆಂಬರ್ 10ರಂದು ಭಾರತ್​ ಬಂದ್ ಗೆ ಕರೆ ನೀಡಿದ್ದು, ಮತ್ತಷ್ಟು ಬೆಂಬಲ ಸಿಗುವ ಸಾಧ್ಯತೆ ಇವೆ.
Posted by: SVN | Source: ANI

ಕನ್ನಡ ಮ್ಯಾಟ್ರಿಮನಿಯಲ್ಲಿ
ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ -
ನೋಂದಣಿ ಉಚಿತ!

Topics : New Delhi, Business, Petrol rate, Diesel Rate, Bharat Bandh, ನವದೆಹಲಿ, ವಾಣಿಜ್ಯ, ಪೆಟ್ರೋಲ್ ದರ, ಡೀಸೆಲ್ ದರ, ಭಾರತ ಬಂದ್

Disclaimer: We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

ನಿಮ್ಮ ಅನಿಸಿಕೆ/ಅಭಿಪ್ರಾಯಗಳನ್ನು ಕನ್ನಡದಲ್ಲಿ ಟೈಪ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

Advertisement
ಈ ವಿಭಾಗದ ಇತರ ಸುದ್ದಿ
Advertisement
Advertisement
Advertisement
Advertisement
Kannadaprabha.com App for Android Kannadaprabha.com App for IOS