Advertisement
ಹೆಚ್ಚು ಓದಿದ್ದು
ಪ್ರಮುಖ ಸುದ್ದಿ
Delhi Police Releases Photos Of 2 Terrorists Suspected To Be In The City

ದೆಹಲಿಗೆ ನುಸುಳಿದ ಶಂಕಿತ ಉಗ್ರರ ಭಾವಚಿತ್ರ ಬಿಡುಗಡೆ ಮಾಡಿದ ಪೊಲೀಸರು!

U.S suspends USD 1.66 bn security aid to Pakistan

ಗಾಯದ ಮೇಲೆ ಬರೆ; ಪಾಕ್‌ಗೆ ಅಮೆರಿಕ ಭದ್ರತಾ ನೆರವು ಸ್ಥಗಿತ

No more mandatory quoting of father

ಪ್ಯಾನ್ ಕಾರ್ಡ್ ಮಾಡಿಸಲು ಹೊರಟಿದ್ದೀರಾ.. ಈ ಹೊಸ ಬದಲಾವಣೆ ಬಗ್ಗೆ ತಿಳಿದುಕೊಳ್ಳಿ!

Representational image

ರಾಯಚೂರಿನಲ್ಲಿ ಈ ವರ್ಷ ಆತ್ಮಹತ್ಯೆ ಮಾಡಿಕೊಂಡ ರೈತರ ಸಂಖ್ಯೆ 19

Prem-Srinivas

ನಿರ್ಮಾಪಕನಿಗೆ ಕೈಕೊಟ್ರಾ ಪ್ರೇಮ್? 'ಜೋಗಿ ಪ್ರೇಮ್' ಅಲ್ಲ 'ಟೋಪಿ ಪ್ರೇಮ್' ಎಂದು ನಿರ್ಮಾಪಕ ಶ್ರೀನಿವಾಸ್ ಸಿಡಿದೇಳಿದ್ದೇಕೆ?

Representational image

ಲೋಕಸಭೆ ಚುನಾವಣೆಗೆ ಮುನ್ನ ಬೆಳೆ ಸಾಲ ಮನ್ನಾ ಅನಿಶ್ಚಿತ? ತಲೆಕೆಳಗಾಗಲಿದೆಯೇ ಗೌಡರ ರಾಜಕೀಯ ಲೆಕ್ಕಾಚಾರ?

Representational image

ವಿಜಯಪುರ: ಲಾರಿ-ಬೊಲೆರೋ ಅಪಘಾತದಲ್ಲಿ ಐವರು ಸಾವು, ಇಬ್ಬರಿಗೆ ಗಂಭೀರ ಗಾಯ

India Asked For Kulbhushan Jadhav

ಕುಲಭೂಷಣ್‌ ಜಾಧವ್‌ ಪ್ರಕರಣ ಸಂಬಂಧ ರಾಜತಾಂತ್ರಿಕ ನೆರವು ಕೋರಿದ ಭಾರತ

"Step Down In 48 Hours": Hundreds March To Ailing Manohar Parrikar

48 ಗಂಟೆಯೊಳಗೆ ಸಿಎಂ ಸ್ಥಾನದಿಂದ ಕೆಳಗಿಳಿಯಿರಿ; ಪರಿಕ್ಕರ್ ಗೆ ಕಾಂಗ್ರೆಸ್ ಗಡುವು

Sonia Gandhi-Mehbooba mufti

ಕಣಿವೆ ರಾಜ್ಯದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ: ಎನ್ ಸಿ ಬೆಂಬಲಿತ ಪಿಡಿಪಿ-ಕಾಂಗ್ರೆಸ್ ಸರ್ಕಾರ ರಚನೆ?!

Representational image

ಬೆಂಗಳೂರು: ಹಳೆ ದ್ವೇಷದ ಹಿನ್ನಲೆಯಲ್ಲಿ ಜಿಮ್ ತರಬೇತುದಾರನ ಕೊಲೆ

1984 anti-Sikh riots case: Delhi court awards death penalty to Yashpal Singh

ಸಿಖ್‌ ವಿರೋಧಿ ದಂಗೆ: ಯಶಪಾಲ್ ಸಿಂಗ್ ಗೆ ಗಲ್ಲು, ನರೇಶ್‌ ಶೇರಾವತ್‌ಗೆ ಜೀವಾವಧಿ ಶಿಕ್ಷೆ

CM H D Kumaraswamy held meeting in Vidhana Saudha with sugar mill owner and farmers leaders

ಸಕ್ಕರೆ ಕಾರ್ಖಾನೆ ಮಾಲೀಕರ ಸಂಘದ ಅಧ್ಯಕ್ಷರಿಗೆ ಕನ್ನಡದಲ್ಲಿ ಮಾತಾಡಿ ಎಂದು ಎಚ್ಚರಿಸಿದ ಸಿಎಂ

ಮುಖಪುಟ >> ವಾಣಿಜ್ಯ

ಜಾಗತಿಕ ಕಾರಣಗಳಿಂದ ಭಾರತದಲ್ಲಿ ತೈಲ ಬೆಲೆ ಏರಿಕೆ: ಅಸ್ಸೊಚಾಮ್

Petroleum prices rising in India due to global factors: ASSOCHAM

ಸಾಂದರ್ಭಿಕ ಚಿತ್ರ

ಹೈದರಾಬಾದ್: ಭಾರತದಲ್ಲಿ ತೈಲ ಬೆಲೆ ಏರಿಕೆಗೆ ಜಾಗತಿಕ ಪರಿಸ್ಥಿತಿಯೇ ಪ್ರಮುಖ ಕಾರಣ ಎಂದು ವ್ಯಾಪಾರಿ ಒಕ್ಕೂಟ ಅಸ್ಸೊಚಾಮ್ ಸೋಮವಾರ ಹೇಳಿದೆ. ಆದರೆ ತೆರಿಗೆ ಕಡಿಮೆ ಮಾಡಿದರೆ ಜನರ ಹೊರೆಯನ್ನು ಸ್ವಲ್ಪ ಮಟ್ಟಿಗೆ ತಗ್ಗಿಸಬಹುದು ಎಂದು ಅಭಿಪ್ರಾಯಪಟ್ಟಿದೆ.

ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಜಿಎಸ್ ಟಿ ವ್ಯಾಪ್ತಿಗೆ ತರಬೇಕು ಎಂಬುದು ನಮ್ಮ ನಿಲುವು. ಆದರೆ ಸದ್ಯ ಪರಿಸ್ಥಿತಿಯಲ್ಲಿ ಅದು ಸಾಧ್ಯವಿಲ್ಲ ಅನಿಸುತ್ತಿದೆ ಎಂದು ಅಸ್ಸೊಚಾಮ್ ಪ್ರಧಾನ ಕಾರ್ಯದರ್ಶಿ ಉದಯ್ ಕುಮಾರ್ ವರ್ಮಾ ಅವರು ಪಿಟಿಐಗೆ ತಿಳಿಸಿದ್ದಾರೆ.

ಭಾರತದಲ್ಲಿ ತೈಲ ಬೆಲೆ ಏರಿಕೆಗೆ ಜಾಗತಿಕ ಪರಿಸ್ಥಿತಿಯೇ ಪ್ರಮುಖ ಕಾರಣವಾಗಿದ್ದು, ಇದು ಇಡೀ ಉದಯೋನ್ಮುಖ ಮಾರುಕಟ್ಟೆ ಮೇಲೆ ಪರಿಣಾಮ ಬೀರುತ್ತಿದೆ ಎಂದು ಅವರು ಹೇಳಿದ್ದಾರೆ.

ಅಮೆರಿಕದ ಡಾಲರ್ ಎದುರು ಭಾರತದ ರುಪಾಯಿ ಸೇರಿದಂತೆ ವಿಶ್ವದ ಬಹುತೇಕ ಕರೆನ್ಸಿಗಳು ದುರ್ಬಲಗೊಳ್ಳುತ್ತಿದ್ದು, ತೈಲ ಬೆಲೆ ಏರಿಕೆಗೆ ಕಾರಣವಾಗಿದೆ. ಅಲ್ಲದೆ ಭಾರತ ಅತಿ ದೊಡ್ಡ ತೈಲ ಆಮದು ರಾಷ್ಟ್ರವಾಗಿದೆ ಎಂದು ವರ್ಮಾ ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಕಡಿಮೆ ಮಾಡುವ ಮೂಲಕ ಜನರ ಮೇಲಿನ ಹೊರೆಯನ್ನು ಸ್ವಲ್ಪ ಮಟ್ಟಿಗೆ ಕಡಿಮೆ ಮಾಡುವ ವಿಶ್ವಾಸವಿದೆ ಎಂದು ಅವರು ಹೇಳಿದ್ದಾರೆ.
Posted by: LSB | Source: PTI

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ?
ಕನ್ನಡ ಮ್ಯಾಟ್ರಿಮೋನಿಯಲ್ಲಿ -
ಉಚಿತ ನೋಂದಣಿ!

Topics : Petroleum prices rising, India, global factors, ASSOCHAM, ಭಾರತ, ತೈಲ ಬೆಲೆ ಏರಿಕೆ, ಅಸ್ಸೊಚಾಮ್, ಜಾಗತಿಕ ಕಾರಣ

Disclaimer: We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

ನಿಮ್ಮ ಅನಿಸಿಕೆ/ಅಭಿಪ್ರಾಯಗಳನ್ನು ಕನ್ನಡದಲ್ಲಿ ಟೈಪ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

Advertisement
ಈ ವಿಭಾಗದ ಇತರ ಸುದ್ದಿ
Advertisement
Advertisement
Advertisement
Advertisement
Kannadaprabha.com App for Android Kannadaprabha.com App for IOS