Advertisement
ಹೆಚ್ಚು ಓದಿದ್ದು
ಪ್ರಮುಖ ಸುದ್ದಿ
Donald Trump sworn in as the 45th President of the United States

ಅಮೆರಿಕಾದ 45 ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಪ್ರಮಾಣ ವಚನ

Prime Minister Narendra Modi

ತಮಿಳುನಾಡು ಅಭಿವೃದ್ಧಿಗೆ ಕೇಂದ್ರ ಬದ್ಧವಾಗಿದ್ದು, ಸಮಸ್ಯೆ ಬಗೆಹರಿಸುವ ಪ್ರಯತ್ನ ಮಾಡುತ್ತಿದ್ದೇವೆ- ಮೋದಿ

Representative image

ದೆಹಲಿ: ಜೆಎನ್'ಯು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ

Jawaharlal Nehru University

ನಿಯಮ ಉಲ್ಲಂಘಿಸಿ ಪ್ರತಿಭಟನೆಯಲ್ಲಿ ಭಾಗಿ: ಶಿಕ್ಷಕರ ವೇತನಕ್ಕೆ ಕತ್ತರಿ ಹಾಕಿದ ಜೆಎನ್'ಯು

Venus Williams

ವೀನಸ್ ವಿಲಿಯಮ್ಸ್‌ರನ್ನು 'ಗೊರಿಲ್ಲ' ಎಂದು ಕೆಲಸ ಕಳೆದುಕೊಂಡ ಕಾಮೆಂಟೇಟರ್!

Jallikattu ordinance cleared, sent to President

ತಮಿಳರ ಒತ್ತಾಯಕ್ಕೆ ಮಣಿದ ಕೇಂದ್ರ, ಜಲ್ಲಿಕಟ್ಟು ಸುಗ್ರೀವಾಜ್ಞೆಗೆ ಕಾನೂನು ಇಲಾಖೆ ಅಸ್ತು

10 coaches of Ranikhet Express derail in Rajasthan

ರಾಜಸ್ಥಾನ: ಹಳಿ ತಪ್ಪಿದ ರಾಣಿಖೇತ್ ಎಕ್ಸ್ ಪ್ರೆಸ್ ನ 10 ಬೋಗಿಗಳು

HD Devegowda clarifies the doubt on ticket to YSV Datta

ಪಕ್ಷದಲ್ಲಿ ಇರುವ ಒಬ್ಬ ಬ್ರಾಹ್ಮಣನನ್ನು ಕೈಬಿಟ್ಟು ನಾನೇನು ಮಾಡ್ಲಿ: ದೇವೇಗೌಡ

Narendra Modi

ಕ್ರಿಕೆಟ್ ಗಿಂತ ಹೆಚ್ಚಿನದ್ದನ್ನು ಭಾರತ ಹೊಂದಿದೆ: ನರೇಂದ್ರ ಮೋದಿ

Sudip Bandopadhaya

ಬಂಧಿತ ತೃಣಮೂಲ ಕಾಂಗ್ರೆಸ್ ಸಂಸದ ಸುದೀಪ್ ಬಂಡೋಪಾಧ್ಯಾಯ ಆಸ್ಪತ್ರೆಗೆ ದಾಖಲು

Representational image

ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸದಂತೆ ಜನತೆಗೆ ಹಿಜ್ಬುಲ್ ಮುಜಾಹಿದ್ದೀನ್ ಎಚ್ಚರಿಕೆ

Supreme court to name BCCI admins on Jan 24

ಜ.24ಕ್ಕೆ ಸುಪ್ರೀಂ ಕೋರ್ಟ್ ನಿಂದ ಬಿಸಿಸಿಐ ಹೊಸ ಬಾಸ್‌ಗಳ ಹೆಸರು ಪ್ರಕಟ

Vijay Goel tags

ಪಂಜರ ಮುರಿದು ಹೆಣ್ಮಕ್ಕಳು ಮುಂದೆ ಸಾಗುತ್ತಿದ್ದಾರೆ: ಗೋಯಲ್ ಟ್ವೀಟ್ ಗೆ ದಂಗಲ್ ನಟಿ ಖಡಕ್ ಉತ್ತರ

ಮುಖಪುಟ >> ಸಿನಿಮಾ >> ಸಿನಿಮಾ ಸಮಾಚಾರ

ಕನ್ನಡ ಸಿನಿಮಾ ರಂಗಕ್ಕೆ ಸಿಕ್ಕ ಹ್ಯಾಂಡ್ ಸಮ್ ವಿಲನ್- ತಾರಕ್ ಪೊನ್ನಪ್ಪ

Thaarak Ponnappa

ತಾರಕ್ ಪೊನ್ನಪ್ಪ

ಬೆಂಗಳೂರು: ಚಿತ್ರಗಳಲ್ಲಿ ಖಳ ನಾಯಕರಿಲ್ಲದೇ ಸಿನಿಮಾ ಪೂರ್ಣವೆನಿಸುವುದಿಲ್ಲ ಎಂಬಾಂತಾಗಿದೆ. ಹೀಗಾಗಿ  ಇತ್ತೀಚೆಗೆ ಚಿತ್ರ ನಿರ್ದೇಶಕರು ವಿಲನ್ ಗಳ ಆಯ್ಕೆಗೆ ಹೆಚ್ಚಿನ ಮಹತ್ವ ನೀಡುತ್ತಿದ್ದಾರೆ.

ಖಳನಾಯಕರ ವೇಷ, ಖಡಕ್ ಸಂಭಾಷಣೆಗಳಿಗೆ ಹೆಚ್ಚಿನ ಒತ್ತು ನೀಡುತ್ತಿದ್ದಾರೆ. ಹೀಗಾಗಿ ಹೆಚ್ಚಿನ ಸಿನಿಮಾ ನಿರ್ಮಾಪಕರು ಹ್ಯಾಂಡ್ ಸಮ್ ವಿಲನ್ ಗಳಿಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ. ಸ್ಯಾಂಡಲ್ ವುಡ್ ಗೂ ಒಬ್ಬ ಹ್ಯಾಂಡ್ ಸಮ್ ಖಳನಾಯಕ ಸಿಕ್ಕಿದ್ದಾನೆ, ಅದುವೇ ತಾರಕ್ ಪೊನ್ನಪ್ಪ.

ಕೂರ್ಗ್ ನವರಾದ ತಾರಕ್ ಸ್ಟೈಲಿಶ್ ನಟ, ನಂದ ಕಿಶೋರ್ ನಿರ್ದೇಶನ ಮನೋರಂಜನ್ ನಾಯಕನಟನಾಗಿ ಅಭಿನಯಿಸುತ್ತಿರುವ ತಮಿಳಿನ ವಿಐಪಿ ಚಿತ್ರದ ಕನ್ನಡ ರಿಮೇಕ್  ಸಿನಿಮಾದಲ್ಲಿ ತಾರಕ್ ಅಭಿನಯಿಸುತ್ತಿದ್ದಾರೆ.

6 ಅಡಿ 2 ಇಂಚು ಎತ್ತರವಿರುವ ತಾರಕ್ ಎರಡನೇ ಆವೃತ್ತಿಯ ಶೂಟಿಂಗ್ ನಲ್ಲಿ ಭಾಗಿಯಾಗಿದ್ದಾರೆ. ಚೆನ್ನಾಗಿರುವ ವಿಲನ್ ಗಳು ಸಿನಿಮಾದಲ್ಲಿ ಇರುವುದು ಕನ್ನಡ ಚಿತ್ರರಂಗದ ಹೊಸ ಟ್ರೆಂಡ್ ಆಗಿದೆ. ಈ ಸಿನಿಮಾದಲ್ಲಿ ನಾನು ಅಭಿನಯಿಸುತ್ತಿರುವು ತುಂಬಾ ಸಂತಸ ತಂದಿದೆ ಎಂದು ಮಾಡೆಲ್ ಕೂಡ ಆಗಿರುವ ನಟ ಕಾರಕ್ ಅಭಿಪ್ರಾಯ ಪಟ್ಟಿದ್ದಾರೆ.

ಸೋನು ಸೂದ್ ನನ್ನ ರೋಲ್ ಮಾಡೆಲ್, ಅವರಂತೆ ಕನ್ನಡ ಸಿನಿಮಾ ರಂಗದಲ್ಲಿ ನನ್ನದೇ ಆದ ಛಾಪು ಮೂಡಿಸಬೇಕು ಎಂಬುದು ಎಂ.ಟೆಕ್ ಮುಗಿಸಿರುವ 25 ವರ್ಷದ ತಾರಕ್ ಪೊನ್ನಪ್ಪ ಕನಸಾಗಿದೆ.

ಸಿನಿಮಾ ರಂಗಕ್ಕೆ ಖಳನಾಯಕನಾಗಿ ಪಾದಾರ್ಪಣೆ ಮಾಡುವ ಮುನ್ನ ನಟನಾ ತರಬೇತಿ ಪಡೆದುಕೊಂಡಿರುವ ತಾರಕ್ ಕಲಾವಿದನಾಗಬೇಕು ಎಂಬುದು ನನ್ನ ಫ್ಯಾಶನ್ ಎಂದು ಹೇಳಿದ್ದಾರೆ. ಅದಕ್ಕಾಗಿ ಸಾಕಷ್ಟು ವರ್ಕೌಟ್ ಮಾಡಿ ಸಿಕ್ಸ್ ಪ್ಯಾಕ್ ಮಾಡಿಕೊಂಡಿದ್ದಾರೆ. ನಾಲ್ಕು ವರ್ಶಗಳ ಕಾಲ ಮಾಡೆಲಿಂಗ್ ನಲ್ಲಿಯೂ ಕೂಡ ತಾರಕ್ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ಸಿನಿಮಾ ರಂಗಕ್ಕೆ ಎಂಟ್ರಿ ಕೊಡುವ ಮುನ್ನ ನಾನು ಫಿಟ್ ಆಗಿರಬೇಕು ಎಂಬುದು ನನ್ನ ಇಚ್ಚೆಯಾಗಿತ್ತು. ನಂದ ಕಿಶೋರ್ ಅವರ ಸಿನಿಮಾದಲ್ಲಿ ಅಭಿನಯ ಆರಂಭಿಸುವ ಮೂಲಕ ನನ್ನ ಕನಸು ನನಸಾಗುತ್ತಿದೆ. ನಾವು ಒಳ್ಳೆಯವರಾಗಿದ್ದರೇ, ನಡೆಯುವ ಪ್ರತಿಯೊಂದು ವಿಷಯಗಳು ಕೂಡ ಒಳ್ಳೆಯದಾಗಿರುತ್ತದೆ, ಎಲ್ಲವು ನಮ್ಮ ಮಡಿಲಿಗೆ ಬಂದು ಬೀಳುತ್ತವೆ. ನಾನು ಸಿನಿಮಾರಂಗದಲ್ಲಿ ಉತ್ತಮವಾಗಿ ಕೆಲಸ ಮಾಡುತ್ತೇನೆ ಎಂದು ತಾರಕ್ ಆತ್ಮ ವಿಶ್ವಾಸದಿಂದ ಹೇಳಿದ್ದಾರೆ.

Posted by: SD | Source: TNIE

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ?
ಕನ್ನಡ ಮ್ಯಾಟ್ರಿಮೋನಿಯಲ್ಲಿ -
ಉಚಿತ ನೋಂದಣಿ !

Topics : Thaarak Ponnappa, Antagonist, Sandalwood, ತಾರಕ್ ಪೊನ್ನಪ್ಪ, ಖಳನಾಯಕ, ಕನ್ನಡ ಸಿನಿಮಾ ರಂಗ
English summary
Since time immemorial, a film without an antagonist has remained incomplete. The villain has always drawn applause with his devilish avatar or chilling dialogues, in recent times, the negative character has seen a transformation. More and more filmmakers are now looking for handsome villains and the latest to hit the ‘evil’ stands of Sandalwood is good-looking hunk Thaarak Ponnappa.

Disclaimer: We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

ನಿಮ್ಮ ಅನಿಸಿಕೆ/ಅಭಿಪ್ರಾಯಗಳನ್ನು ಕನ್ನಡದಲ್ಲಿ ಟೈಪ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

Advertisement
ಈ ವಿಭಾಗದ ಇತರ ಸುದ್ದಿ
Advertisement
Advertisement
Advertisement
Kannadaprabha.com App for Android Kannadaprabha.com App for IOS
Advertisement
Advertisement