Advertisement
ಹೆಚ್ಚು ಓದಿದ್ದು
ಪ್ರಮುಖ ಸುದ್ದಿ
UPA to blame for HAL

ರಾಫೆಲ್ ಡೀಲ್ ನಿಂದ ಎಚ್ಎಎಲ್ ಕೈಬಿಟ್ಟಿದ್ದು ಯುಪಿಎ ಸರ್ಕಾರವೇ: ಸೀತಾರಾಮನ್

ಸಂಗ್ರಹ ಚಿತ್ರ

ತೆಲಂಗಾಣ ಮರ್ಯಾದಾ ಹತ್ಯೆ ಆರೋಪಿ ಮೊಹಮ್ಮದ್ ಅಬ್ದುಲ್ ಹಿನ್ನಲೆ ಬಲು ರೋಚಕ, ಭಯಾನಕ!

Baba Ramdev offers to sell petrol, diesel at Rs 35-40, won

35-40 ರೂ.ಗೆ ಪೆಟ್ರೋಲ್‌, ಡೀಸೆಲ್: ಬಾಬಾ ರಾಮ್‌ದೇವ್‌ ಹೊಸ ಆಫರ್, ಆದರೆ ಷರತ್ತುಗಳು ಅನ್ವಯ!

As many as 140 stocks hit their respective 52-week low levels

ಷೇರು ಸೂಚ್ಯಾಂಕ ಪತನ: ಎರಡು ದಿನಗಳ ಕುಸಿತದಲ್ಲಿ 2.72 ಲಕ್ಷ ಕೋಟಿ ನಷ್ಟ!

K Chandrasekhar

ಬೇಹು ಪ್ರಕರಣ: ನಿರಪರಾಧಿ ಎಂಬ ತೀರ್ಪು ಬರುವ ಮುನ್ನವೇ ಕೊನೆಯುಸಿರೆಳೆದ ಇಸ್ರೋ ವಿಜ್ಞಾನಿ!

There is no crisis in Karnataka coalition government, speculations in media baseless says Siddaramaiah

ಕಾಂಗ್ರೆಸ್ ನಲ್ಲಿ ಭಿನ್ನಮತ ಇಲ್ಲ, ಸಚಿವ ಸ್ಥಾನ ಕೇಳೋದು ತಪ್ಪಾ?: ಸಿದ್ದರಾಮಯ್ಯ

Anna Malhotra

ಸ್ವತಂತ್ರ ಭಾರತದ ಮೊದಲ ಮಹಿಳಾ ಐಎಎಸ್ ಅಧಿಕಾರಿ ಅನ್ನಾ ಮಲ್ಹೋತ್ರಾ ನಿಧನ

RSS never asks its volunteers to work for a particular party: Bhagwat

ನಿರ್ಧಿಷ್ಟ ಪಕ್ಷದ ಪರವಾಗಿ ಕೆಲಸ ಮಾಡುವಂತೆ ಆರ್ ಎಸ್ಎಸ್ ಯಾವತ್ತೂ ತನ್ನ ಕಾರ್ಯಕರ್ತರಿಗೆ ಸೂಚಿಸಿಲ್ಲ: ಭಾಗವತ್

ಮುಖ್ತಾರ್ ಅಹಮ್ಮದ್ ಮಲಿಕ್

ಹೇಡಿ ಉಗ್ರರ ನೀಚ ಕೃತ್ಯ: ಪತ್ರಕರ್ತರ ಸೋಗಿನಲ್ಲಿ ಬಂದು ಮಗನ ಮೃತದೇಹದ ಮುಂದೆ ಅಳುತ್ತಿದ್ದ ಯೋಧನಿಗೆ ಗುಂಡು!

Sreesanth

ಸೋಮಿ ಖಾನ್ ಜೊತೆ ಕಿತ್ತಾಡಿ ಬಿಗ್‍ಬಾಸ್‍ ಮನೆ ಸೇರಿದ ಎರಡೇ ದಿನಕ್ಕೆ ಹೊರಬಂದ್ರಾ ಶ್ರೀಶಾಂತ್?

Bihar Chief Minister Nitish Kumar admitted to AIIMS

ಬಿಹಾರ ಸಿಎಂ ನಿತೀಶ್ ಕುಮಾರ್ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು

Doctor’s wife jumped to death in Bengaluru, techie tells cops

5ನೇ ಮಹಡಿಯಿಂದ ಬಿದ್ದು ವೈದ್ಯನ ಪತ್ನಿ ಸಾವು, ಒಳ ಉಡುಪಿನಲ್ಲಿ ಚಿನ್ನಾಭರಣ, ನಗದು ಪತ್ತೆ!

Congress social media head Ramya Spandana mocks Modi’s education using incomplete video

ಪ್ರಧಾನಿ ಮೋದಿ ವಿದ್ಯಾಭ್ಯಾಸ ಕುರಿತು ಟ್ವೀಟ್; ತಮ್ಮ ಎಡವಟ್ಟು ಒಪ್ಪಿಕೊಂಡ ರಮ್ಯಾ

ಮುಖಪುಟ >> ಕ್ರಿಕೆಟ್

ಧೋನಿ ಆಟ ನೆನಪಿಸಿದ ಹರ್ಮನ್ ಪ್ರೀತ್ ಕೌರ್, ಸಿಕ್ಸರ್ ಮೂಲಕ ಲಂಕಾಶೈರ್ ಗೆ ಗೆಲುವು

ಕಿಯಾ ಸೂಪರ್ ಲೀಗ್ ನಲ್ಲಿ ಪಾಲ್ಗೊಂಡಿರುವ ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ
Kia Super League: Harmanpreet Kaur turns MS Dhoni for Lancashire

ಸಂಗ್ರಹ ಚಿತ್ರ

ಲಂಡನ್: ಭಾರತೀಯ ಮಹಿಳಾ ಕ್ರಿಕೆಟ್ ನಿಗದಿತ ಓವರ್ ಗಳ ತಂಡದ ನಾಯಕಿ ಹರ್ಮನ್ ಪ್ರೀತ್ ಕೌರ್ ಧೋನಿ ಆಟವನ್ನು ನೆನಪಿಸಿದ್ದಾರೆ.

ಭಾರತ ಕ್ರಿಕೆಟ್ ಕಂಡ ಶ್ರೇಷ್ಠ ನಾಯಕ ಧೋನಿ, ತಮ್ಮ ಹೆಲಿಕಾಪ್ಟರ್ ಸಿಕ್ಸರ್ ಗಳ ಮೂಲಕವೇ ಪ್ರಸಿದ್ಧಿ ಪಡೆದವರು. ಅಲ್ಲದೆ ಸಿಕ್ಸರ್ ಮೂಲಕ ತಂಡಕ್ಕೆ ಗೆಲುವು ತಂದುಕೊಡುವ ಮೂಲಕವೂ ಧೋನಿ ಖ್ಯಾತಿ ಪಡೆದಿದ್ದರು. 

ಇದೀಗ ಇದೇ ಧೋನಿ ಮಾದರಿಯನ್ನು ಹರ್ಮನ್ ಪ್ರೀತ್ ಕೌರ್ ಹಿಂಬಾಲಿಸುವಂತೆ ಕಾಣುತ್ತಿದ್ದು, ಇಂಗ್ಲೆಂಡ್ ನಲ್ಲಿ ನಡೆಯುತ್ತಿರುವ ಕಿಯಾ ಸೂಪರ್ ಲೀಗ್ ಟೂರ್ನಿಯಲ್ಲಿ ಲಂಕಾಶೈರ್ ತಂಡವನ್ನು ಪ್ರತಿನಿಧಿಸುತ್ತಿರುವ ಹರ್ಮನ್ ಪ್ರೀತ್ ಕೌರ್ ಸಿಕ್ಸರ್ ಮೂಲಕ ತಂಡಕ್ಕೆ ರೋಚಕ ಗೆಲುವು ತಂದುಕೊಟ್ಟಿದ್ದಾರೆ.

ಸರ್ರೆ ಸ್ಟಾರ್ಸ್ ತಂಡದ ವಿರುದ್ಧದ ಪಂದ್ಯದಲ್ಲಿ ತಂಡದ ಗೆಲುವಿಗೆ 4 ಎಸೆತಗಳಲ್ಲಿ 10ರನ್ ಬೇಕಿತ್ತು. ಈ ವೇಳೆ ಮೊದಲ ಎರಡು ಎಸೆತಗಳನ್ನು ದಂಡಿಸುವಲ್ಲಿ ವಿಫಲರಾಗಿದ್ದರು. ಆದರೆ ಮೂರನೇ ಎಸೆತವನ್ನು ಬೌಂಡರಿಗೆ ಅಟ್ಟಿದ ಹರ್ಮನ್ ಪ್ರೀತ್ ನಾಲ್ಕನೇ ಮತ್ತು ಅಂತಿಮ ಎಸೆತವನ್ನು ಸಿಕ್ಸರ್ ಹೆ ಅಟ್ಟುವ ಮೂಲಕ ಲಂಕಾಷೈರ್ ತಂಡಕ್ಕೆ ತಂಡಕ್ಕೆ ಭರ್ಜರಿ ಜಯ ತಂದಿತ್ತರು,

ಇನ್ನು ಈ ಹಿಂದೆ ಧೋನಿ ಕೂಡ ಪಾಕಿಸ್ತಾನ, ಶ್ರೀಲಂಕಾ, ವೆಸ್ಟ್ ಇಂಡೀಸ್ ತಂಡಗಳ ವಿರುದ್ಧ ಸಿಕ್ಸರ್ ಸಿಡಿಸುವ ಮೂಲಕ ಗೆಲುವು ತಂದುಕೊಟ್ಟಿದ್ದರು. ಪ್ರಮುಖವಾಗಿ ಮುಂಬೈನಲ್ಲಿ ನಡೆದ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಧೋನಿ ತಮ್ಮ ಸಿಗ್ನೇಚರ್ ಹೆಲಿಕಾಪ್ಟರ್ ಶಾಟ್ ಮೂಲಕ ಲಂಕಾ ವಿರುದ್ಧ ಗೆಲುವು ತಂದುಕೊಟ್ಟಿದ್ದರು.
ಸಂಬಂಧಿಸಿದ್ದು...
Posted by: SVN | Source: Online Desk

ಕನ್ನಡ ಮ್ಯಾಟ್ರಿಮನಿಯಲ್ಲಿ
ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ -
ನೋಂದಣಿ ಉಚಿತ!

Topics : London, Cricket, Harmanpreet Kaur, MS Dhoni, Kia Super League, ಲಂಡನ್, ಕ್ರಿಕೆಟ್, ಹರ್ಮನ್ ಪ್ರೀತ್ ಕೌರ್, ಎಂಎಸ್ ಧೋನಿ, ಕಿಯಾ ಸೂಪರ್ ಲೀಗ್

Disclaimer: We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

ನಿಮ್ಮ ಅನಿಸಿಕೆ/ಅಭಿಪ್ರಾಯಗಳನ್ನು ಕನ್ನಡದಲ್ಲಿ ಟೈಪ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

Advertisement
ಈ ವಿಭಾಗದ ಇತರ ಸುದ್ದಿ
Advertisement
Advertisement
Advertisement
Advertisement
Kannadaprabha.com App for Android Kannadaprabha.com App for IOS