Advertisement
ಹೆಚ್ಚು ಓದಿದ್ದು
ಪ್ರಮುಖ ಸುದ್ದಿ
BS Yeddyurappa appraises to top BJP leaders about Eshwarappa

ಬಿಜೆಪಿ ಅತೃಪ್ತ ನಾಯಕರ ಸಮಾವೇಶದ ಬಗ್ಗೆ ಪಕ್ಷದ ವರಿಷ್ಠರಿಗೆ ಬಿಎಸ್ ವೈ ಮಾಹಿತಿ

India asks Pakistan for certificate on Jadhav

ಕುಲಭೂಷಣ್ ಜಾಧವ್ ಆರೋಗ್ಯದ ಬಗ್ಗೆ ಪ್ರಮಾಣಪತ್ರ ನೀಡಿ: ಪಾಕ್ ಗೆ ಭಾರತ

Common man should be able to afford to fly: PM Modi

ಸಾಮಾನ್ಯ ಜನರೂ ವಿಮಾನದಲ್ಲಿ ಪ್ರಯಾಣಿಸುವಂತಾಗಬೇಕು: ಪ್ರಧಾನಿ ಮೋದಿ

Police submit charge sheet on mastigudi film shoot tragedy

'ಮಾಸ್ತಿ ಗುಡಿ' ದುರಂತ: ಚಿತ್ರ ತಂಡದ ಆರು ಮಂದಿ ವಿರುದ್ಧ ಚಾರ್ಜ್ ಶೀಟ್

Last rites of Legendary Bollywood actor Vinod Khanna performed in Mumbai

ಮುಂಬೈ'ನಲ್ಲಿ ಖ್ಯಾತ ನಟ ವಿನೋದ್ ಖನ್ನಾ ಅಂತಿಮ ಸಂಸ್ಕಾರ

RCB

ಗುಜರಾತ್ ಲಯನ್ಸ್ ಗೆ ಆರ್ ಸಿಬಿಯಿಂದ 135 ರನ್ ಗಳ ಗುರಿ

JEE Mains 2017: Udaipur boy tops exam with 360/360 score

ಜೆಇಇ ಮುಖ್ಯ ಪರೀಕ್ಷೆಯಲ್ಲಿ ಉದಯಪುರ ಹುಡುಗ ಟಾಪರ್, 360/360 ಅಂಕ

Massive jolt to Congress as 23 councillors join BJP in Itanagar

ಇಟಾನಗರದಲ್ಲಿ ಬಿಜೆಪಿ ಸೇರಿದ 23 ಕಾಂಗ್ರೆಸ್ ಕೌನ್ಸಿಲರ್ ಗಳು

Sahara chief Subrata Roy

ಚೆಕ್ ಬೌನ್ಸ್ ಆದ್ರೆ, ತಿಹಾರ್ ಜೈಲಿಗೆ ಕಳುಹಿಸುತ್ತೇವೆ: ಸುಬ್ರತಾ ರಾಯ್'ಗೆ ಸುಪ್ರೀಂ ಎಚ್ಚರಿಕೆ

File photo

ಕಲ್ಲುತೂರಾಟ ನಿಯಂತ್ರಿಸಲು ಕೇಂದ್ರ ಹೊಸ ತಂತ್ರ: ಕಾಶ್ಮೀರದಲ್ಲಿ ಮಹಿಳಾ ಬೆಟಾಲಿಯನ್ ಬಳಕೆಗೆ ನಿರ್ಧಾರ

India, Poland ink agriculture agreement

ಭಾರತ, ಪೋಲ್ಯಾಂಡ್ ನಡುವೆ ಕೃಷಿ ಒಪ್ಪಂದ

File photo

ಕುಪ್ವಾರ: ಕಲ್ಲುತೂರಾಟಗಾರರ ಮೇಲೆ ಗುಂಡು ಹಾರಿಸಿದ ಸೇನೆ, ಓರ್ವ ನಾಗರಿಕ ಸಾವು, 3 ಗಾಯ

Representational image

ಕುಪ್ವಾರ ಸೇನಾ ನೆಲೆ ಮೇಲೆ ಉಗ್ರರ ದಾಳಿ: ಮೂವರು ಯೋಧರು ಹುತಾತ್ಮ

ಮುಖಪುಟ >> ಕ್ರಿಕೆಟ್

ಭಾರತ-ಆಸ್ಟ್ರೇಲಿಯಾ ನಡುವಣ ರಾಂಚಿ ಟೆಸ್ಟ್ ಡ್ರಾನಲ್ಲಿ ಅಂತ್ಯ

Team India, Australia

ಟೀಂ ಇಂಡಿಯಾ, ಆಸ್ಟ್ರೇಲಿಯಾ

ರಾಂಚಿ: ಟೀಂ ಇಂಡಿಯಾ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದೆ. 

ರಾಂಚಿಯಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್ ನಲ್ಲಿ ಆಸ್ಟ್ರೇಲಿಯಾ 6 ವಿಕೆಟ್ ನಷ್ಟಕ್ಕೆ 204 ರನ್ ಗಳಿಸಿದೆ. ಐದನೇ ದಿನವಾದ ಇಂದು ಯಾವುದೇ ಫಲಿತಾಂಶ ಕಾಣದೆ ಡ್ರಾನಲ್ಲಿ ಅಂತ್ಯಗೊಂಡಿದೆ. 

ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ್ದ ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್ ನಲ್ಲಿ 451 ರನ್ ಗಳಿಗೆ ಆಲೌಟ್ ಆಗಿತ್ತು. ನಂತರ ಬ್ಯಾಟ್ ಮಾಡಿದ್ದ ಟೀಂ ಇಂಡಿಯಾ 603 ರನ್ ಗಳಿಗೆ ಡಿಕ್ಲೇರ್ ಮಾಡಿಕೊಂಡು ಇನ್ನಿಂಗ್ಸ್ ಮುನ್ನಡೆ ಸಾಧಿಸಿತ್ತು. ಬಳಿಕ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದ ಆಸ್ಟ್ರೇಲಿಯಾ ನಿಧಾನಗತಿಯಲ್ಲಿ ಬ್ಯಾಟ್ ಬೀಸಿದ್ದು ಪಂದ್ಯ ಡ್ರಗೊಂಡಿದೆ. 

ಬಾರ್ಡರ್-ಗವಾಸ್ಕರ್ ಟ್ರೋಫಿಯ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಉಭಯ ತಂಡಗಳು 1-1 ಅಂತರದಿಂದ ಸಮಬಲ ಸಾಧಿಸಿದ್ದು, ನಾಲ್ಕನೇ ಟೆಸ್ಟ್ ಮಾರ್ಚ್ 25ರಿಂದ ಹಿಮಾಚಲ ಪ್ರದೇಶದಲ್ಲಿ ನಡೆಯಲಿದೆ.
ಸಂಬಂಧಿಸಿದ್ದು...
Posted by: VS | Source: Online Desk

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ?
ಕನ್ನಡ ಮ್ಯಾಟ್ರಿಮೋನಿಯಲ್ಲಿ -
ಉಚಿತ ನೋಂದಣಿ !

Topics : Cricket, Team India, Australia, Test, Ranchi, ಕ್ರಿಕೆಟ್, ಟೀಂ ಇಂಡಿಯಾ, ಆಸ್ಟ್ರೇಲಿಯಾ, ಟೆಸ್ಟ್, ರಾಂಚಿ
English summary
Border-Gavaskar Trophy, won the four-state yes Test series amid the two teams 1-1 draw, the fourth test will be held as regards March 25 and Himachal Pradesh

Disclaimer: We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

ನಿಮ್ಮ ಅನಿಸಿಕೆ/ಅಭಿಪ್ರಾಯಗಳನ್ನು ಕನ್ನಡದಲ್ಲಿ ಟೈಪ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

Advertisement
ಈ ವಿಭಾಗದ ಇತರ ಸುದ್ದಿ
Advertisement
Advertisement
Advertisement
Kannadaprabha.com App for Android Kannadaprabha.com App for IOS
Advertisement
Advertisement