Kannadaprabha Sunday, March 01, 2015 1:52 PM IST
The New Indian Express

ಕಾನೂನು ಅರಿವು ಪಡೆದುಕೊಳ್ಳಿ

ರಾಮನಗರ: ಕಟ್ಟಡ ನಿರ್ಮಾಣ ಕಾರ್ಮಿಕರು ತಮಗೆಂದೇ ರೂಪಿತವಾಗಿರುವ ಕಾನೂನುಗಳ ಅರಿವು ಪಡೆದುಕೊಂಡು, ಅವುಗಳ ಸದುಪಯೋಗಪಡೆದುಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಂ.ಕೆ.ಪ್ರಹ್ಲಾದ ಕರೆ ನೀಡಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ಜಿಲ್ಲಾ ಕಾರ್ಮಿಕ ಇಲಾಖೆಯಿಂದ ಬಿಡದಿ ಕೈಗಾರಿಕಾ ಪ್ರದೇಶದಲ್ಲಿರುವ...

ನಿರುಪಯುಕ್ತ ಕೊಳವೆ ಬಾವಿ ಮುಚ್ಚುವ ಕಾರ್ಯಾಚರಣೆ  Aug 07, 2014

ಸೂಲಿಬೆಲೆ:  ಹೊಸಕೋಟೆ ತಾಲೂಕಿನ ನಾನಾ ಗ್ರಾಪಂ ವ್ಯಾಪ್ತಿಯಲ್ಲಿ ಕೊರೆಯಿಸಿ ಹಾಗೇ ಬಿಟ್ಟಿರುವ ನಿರುಪಯುಕ್ತ ಕೊಳವೆ ಬಾವಿಗಳನ್ನು ತಾಪಂ ಅಧ್ಯಕ್ಷೆ ಮಂಜುಳಾ ಡಿ.ಟಿ ವೆಂಕಟೇಶ್ ದಿಢೀರ್ ಕಾರ್ಯಾಚರಣಿ ನಡೆಸಿ ಸಿಬ್ಬಂದಿಯಿಂದ ಮುಚ್ಚಿಸಿದರು.
ನಿರುಪಯುಕ್ತ ಕೊಳವೆ ಬಾವಿಗಳನ್ನು ಮುಚ್ಚಬೇಕು ಎಂದು ಸರ್ಕಾರದ ಆದೇಶದ
ಹಿನ್ನೆಲೆಯಲ್ಲಿ ಹೊಸಕೋಟೆ ತಾಲೂಕಿನ...

ಸಂಸ್ಕಾರಯುತ ಶಿಕ್ಷಣ ಕಲಿಯುವುದು ಅವಶ್ಯ  Aug 07, 2014

ನೆಲಮಂಗಲ: ಮಕ್ಕಳು ಸಾಮಾಜಿಕ ಮೌಲ್ಯವುಳ್ಳ ಸಂಸ್ಕಾರಯುತ ಶಿಕ್ಷಣ ಕಲಿಯುವುದು ಅವಶ್ಯಕವಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗುರುರಾಜು ತಿಳಿಸಿದರು.
ಅವರು ಬುಧವಾರ ತಾಲೂಕಿನ ಹೊನ್ನೇನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ  ಸುಂದರ ವಿದ್ಯಾಗಣಪತಿಯ ದೇವಾಲಯ
ಉದ್ಘಾಟನಾ ಸಭೆಯಲ್ಲಿ...

ದಕ್ಷತೆಯಿಂದ ಕರ್ತವ್ಯ ನಿರ್ವಹಿಸಿ: ಬಾಲಕೃಷ್ಣ ತಾಕೀತು  Aug 07, 2014

ಮಾಗಡಿ: ನಿಷ್ಪಕ್ಷಪಾತವಾಗಿ ಮತ್ತು ದಕ್ಷತೆಯಿಂದ ತಮ್ಮ ಕರ್ತವ್ಯವನ್ನು ನಿರ್ವಹಿಸುವಂತೆ ಅಧಿಕಾರಿಗಳಿಗೆ ಶಾಸಕ ಎಚ್.ಸಿ. ಬಾಲಕೃಷ್ಣ ತಾಕೀತು ಮಾಡಿದರು.
ಅವರು ಮಾಗಡಿ ತಾಲೂಕು ಪಂಚಾಯ್ತಿ ಸಭಾಂಗಣದಲ್ಲಿ ಬುಧವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಅಧಿಕಾರಿಗಳು ಮಧ್ಯಾಹ್ನ 3 ರಿಂದ 5 ಗಂಟೆವರೆಗೆ ಕಚೇರಿಯಲ್ಲಿದ್ದು,...

ರೈತರಿಗೆ ಬೀಜ ನೀಡದೆ ಕಾಳಸಂತೆಯಲ್ಲಿ ಮಾರಾಟ  Aug 07, 2014

ಕನಕಪುರ: ಸರ್ಕಾರ ರೈತರ ಜಮೀನುಗಳಲ್ಲಿ ಒಕ್ಕಣೆ, ಮೆದೆಗಳ ರಕ್ಷಣೆ ಮತ್ತಿತರ ಕಾರ್ಯಗಳಿಗೆ ಅನುಕೂಲಕರವಾಗುವಂತೆ ರಿಯಾಯತಿ ದರದಲ್ಲಿ ಕೃಷಿ ಇಲಾಖೆ ಮೂಲಕ ಟಾರ್ಪಾಲುಗಳನ್ನು ವಿತರಿಸುತ್ತಿದ್ದು, ಕೃಷಿ ಅಧಿಕಾರಿಗಳು ಅವುಗಳನ್ನು ರೈತರಿಗೆ ನೀಡದೆ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾರೆ ಎಂದು ಅಚ್ಚಲು ಗ್ರಾಮ ಪಂಚಾಯತ್ ಸಭೆಯಲ್ಲಿ ರೈತರು ಆರೋಪಿಸಿದ ಘಟನೆ...