Kannadaprabha Tuesday, July 22, 2014 8:37 PM IST
The New Indian Express

ಜಾರ್ಜ್ ರಾಜಿನಾಮೆಗೆ ಬಿಜೆಪಿ ಆಗ್ರಹ

ಕ.ಪ್ರ. ವಾರ್ತೆ    ಬೀದರ್    ಜು.21
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಗೃಹ ಖಾತೆ ನಿರ್ವಹಿಸುವಲ್ಲಿ ವಿಫಲರಾದ ಕೆ.ಜೆ. ಜಾರ್ಜ್ ಕೂಡಲೇ ರಾಜಿನಾಮೆ ನೀಡಬೇಕೆಂದು ಆಗ್ರಹಿಸಿ ಸೋಮವಾರ ನಗರದಲ್ಲಿ ಬಿಜೆಪಿಯಿಂದ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ಪಕ್ಷದ ಕಚೇರಿಯಿಂದ ಡಾ. ಅಂಬೇಡ್ಕರ್ ವೃತ್ತದ...

ಅತ್ಯಾಚಾರ ಖಂಡಿಸಿ ಧರಣಿ ಸತ್ಯಾಗ್ರಹ  Jul 22, 2014

ಬೀದರ್: ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಮಹಿಳೆ ಮತ್ತು ಮಕ್ಕಳ ಮೇಲಿನ ಅತ್ಯಾಚಾರ, ದೌರ್ಜನ್ಯ ಹಾಗೂ ಬೀದರ್ ತಾಲೂಕಿನ ಅಗ್ರಹಾರ ಗ್ರಾಮದ ಮಗುವಿನ ಮಾರಾಟ ಖಂಡಿಸಿ ಜನವಾದಿ ಮಹಿಳಾ ಸಂಘಟನೆ ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಿತು.
ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಅತ್ಯಾಚಾರ...

ಕನ್ನಡಪರ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ  Jul 22, 2014

ಬೀದರ್: ನಗರದ ಕಾಲೇಜು ವಿದ್ಯಾರ್ಥಿನಿಯರ ಮೇಲೆ ನಡೆದ ಅತ್ಯಾಚಾರ ಘಟನೆ ಖಂಡಿಸಿ ಸೋಮವಾರ ನಗರದಲ್ಲಿ ಕನ್ನಡಪರ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ ನಡೆಸಲಾಯಿತು.
ಕನ್ನಡಾಂಬೆ ಗೆಳೆಯರ ಬಳಗದ ವೀರುಪಾಕ್ಷ ಗಾದಗಿ ನೇತೃತ್ವದಲ್ಲಿ ಬಸವೇಶ್ವರ ವೃತ್ತದಿಂದ ಆರಂಭಿಸಲಾದ ಪ್ರತಿಭಟನೆಯಲ್ಲಿ ಕಾಲೇಜಿನ ವಿದ್ಯಾರ್ಥಿಗಳು, ವಿದ್ಯಾರ್ಥಿನಿಯರು ಪಾಲ್ಗೊಂಡು...

ಸರ್ಕಾರದ ವೈಫಲ್ಯ: ಎಬಿವಿಪಿ ಆರೋಪ  Jul 22, 2014

ಕ.ಪ್ರ. ವಾರ್ತೆ    ಔರಾದ್    ಜು.21
ರಾಜ್ಯದಲ್ಲಿ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳು ತಡೆಯುವಲ್ಲಿ ಸರ್ಕಾರದ ವೈಫಲ್ಯ ಖಂಡಿಸಿ ಅಖಿಲ ಭಾರತಿಯ ವಿದ್ಯಾರ್ಥಿ ಪರಿಷತ್ ಸೋಮವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ಗಮನ ಸೆಳೆಯಿತು.
ವಿದ್ಯಾರ್ಥಿ ಪರಿಷತ್‌ನ ಪ್ರಮುಖ ಅಶೋಕ ಶೆಂಬೆಳ್ಳೆ ನೇತೃತ್ವದಲ್ಲಿ...

ಲಾಠಿ ಚಾರ್ಜ್: ಮಿಂಚಿನ ಪ್ರತಿಭಟನೆ  Jul 22, 2014

ಔರಾದ್: ಬೆಂಗಳೂರಿನಲ್ಲಿ ಅತ್ಯಾಚಾರ ಪ್ರಕರಣದ ವಿರುದ್ಧ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿರುವ ಸಂದರ್ಭದಲ್ಲಿ ಪೊಲೀಸರು ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡಿದ್ದನ್ನು ಖಂಡಿಸಿ ಪಟ್ಟಣದಲ್ಲಿ ಎಬಿವಿಪಿ ಮಿಂಚಿನ ಪ್ರತಿಭಟನೆ ನಡೆಸಿತು.
ಪಟ್ಟಣದಲ್ಲಿ ಸೋಮವಾರ ಉಪ ಕಾರಾಗೃಹ ಬಳಿ ಕಾರ್ಯಕರ್ತರು ಕೆಲಕಾಲ ಬೀದರ್- ನಾಂದೇಡ್ ರಾಜ್ಯ ಹೆದ್ದಾರಿ...