Kannadaprabha Saturday, April 19, 2014 2:58 PM IST
The New Indian Express

ಕ್ಷೇತ್ರದಲ್ಲಿ ದಾಖಲೆಯ ಶೇ. 75 ಮತದಾನ

ಕ.ಪ್ರ.ವಾರ್ತೆ, ಚಿಕ್ಕಮಗಳೂರು, ಏ. 18
ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಶೇ. 75.40 ರಷ್ಟು ಮತದಾನವಾಗಿದೆ. ಕಳೆದ 2012ರಲ್ಲಿ ಈ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯಲ್ಲಿ ಶೇ. 68.11 ರಷ್ಟು ಮತದಾನವಾಗಿತ್ತು. ಈ ಬಾರಿ ಶೇ.75.40 ರಷ್ಟು ಮತದಾನವಾಗಿದೆ. ಒಟ್ಟಾರೆ ಶೇ.7.29 ರಷ್ಟು ಮತದಾನದಲ್ಲಿ ಏರಿಕೆ ಕಂಡು...

249 ಮತಗಟ್ಟೆ ಮತಯಂತ್ರ ಉಡುಪಿಗೆ  Apr 19, 2014

ಕ.ಪ್ರ.ವಾರ್ತೆ, ಕೊಪ್ಪ, ಏ. 18
ಉಡುಪಿ -ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಶೃಂಗೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 249 ಮತಗಟ್ಟೆಗಳ ಮತಯಂತ್ರಗಳನ್ನು ಸೂಕ್ತ ಭದ್ರತೆಯೊಂದಿಗೆ ಕೊಪ್ಪ ಪ್ರಥಮ ದರ್ಜೆ ಕಾಲೇಜಿನಿಂದ ಶುಕ್ರವಾರ ಬೆಳಗ್ಗೆ ಉಡುಪಿಗೆ ಸಾಗಿಸಲಾಯಿತು.
ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತಯಂತ್ರಗಳು ಸೇರಿದಂತೆ ತರೀಕೆರೆ, ಮೂಡಿಗೆರೆ,...

ಮತದಾನವಾಯ್ತು, ಈಗ ಗೆಲವಿನ ಲೆಕ್ಕಾಚಾರ  Apr 19, 2014

ಕ.ಪ್ರ.ವಾರ್ತೆ, ಕಡೂರು, ಏ.18
ಕಳೆದ 24 ದಿನದಿಂದ ಹಾಸನ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಮುಳುಗಿದ್ದ ಕಡೂರು ಕ್ಷೇತ್ರದ ವಿವಿಧ ಪಕ್ಷಗಳ ನಾಯಕರಿಗೆ ಶುಕ್ರವಾರ ಸ್ವಲ್ಪಮಟ್ಟಿನ ರಿಲ್ಯಾಕ್ಸ್‌ನ ಜೊತೆ ಮನೆ ಸೇರಿದ್ದ ವಿವಿಧ ಪಕ್ಷದ ನಾಯಕರು ಯುದ್ಧದಲ್ಲಿ ಗೆದ್ದಂಥ ಸಂಭ್ರಮದಲ್ಲಿದ್ದರು. ಮತ್ತೆ ಕೆಲವರು ತಮ್ಮ ತಮ್ಮ ಅಭ್ಯರ್ಥಿಗಳಿಗೆ ಬರಬಹುದಾದ ಮತಗಳ...

ಕೇಂದ್ರದಲ್ಲಿ ಕಾಂಗ್ರೆಸ್ ಚುಕ್ಕಾಣಿ: ವಿಶ್ವಾಸ  Apr 19, 2014

ಕ.ಪ್ರ.ವಾರ್ತೆ, ಬಾಳೆಹೊನ್ನೂರು, ಏ. 18
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನಪರ ಯೋಜನೆಗಳಿಂದಾಗಿ ಮತ್ತೊಮ್ಮೆ ಕಾಂಗ್ರೆಸ್ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವುದು ಶತಸಿದ್ಧ ಎಂದು ಶೃಂಗೇರಿ ಕ್ಷೇತ್ರ ಯುವ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಶಹಾಬ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕೇಂದ್ರದ ಯುಪಿಎ ಸರ್ಕಾರವು ತನ್ನ ಅಧಿಕಾರವಧಿಯಲ್ಲಿ ಅನೇಕ...

ಮತದಾರರಿಗೆ ಕಾಂಗ್ರೆಸ್ ಕೃತಜ್ಞತೆ  Apr 19, 2014

ಕ.ಪ್ರ.ವಾರ್ತೆ, ಚಿಕ್ಕಮಗಳೂರು, ಏ. 18
ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಅವರು ಸುಮಾರು ಒಂದು ಲಕ್ಷ ಮತಗಳ ಅಂತರದಿಂದ ಗೆಲವು ಸಾಧಿಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಡಿ.ಎಲ್. ವಿಜಯಕುಮಾರ್ ಹೇಳಿದ್ದಾರೆ.
ಇಲ್ಲಿನ ಪಕ್ಷದ ಚುನಾವಣಾ ಪ್ರಚಾರ ಕಚೇರಿಯಲ್ಲಿ ಶುಕ್ರವಾರ ನಡೆದ...