Kannadaprabha Sunday, February 01, 2015 5:10 PM IST
The New Indian Express

ಮನಸೆಳೆವ ಮದಗ ಮಾಸೂರು ಕೆರೆ

 ಗಂಗಾಧರ ಹಲಗೇರಿ
ಹಿರೇಕೆರೂರು: ಐತಿಹಾಸಿಕ ಮದಗ ಮಾಸೂರು ಕೆರೆ ಭರ್ತಿಯಾಗಿ ಜಲಧಾರೆ ದುಮ್ಮಿಕ್ಕಿ ಹರಿಯುತ್ತಿದ್ದು, ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ. ಹಿರೇಕೆರೂರು ತಾಲೂಕಿನ ಗಡಿಭಾಗದ ಈ ಕೆರೆ ಐತಿಹಾಸಿಕ ಮಹತ್ವ ಪಡೆಯುವ ಮೂಲಕ ಈ ಭಾದಗ ಜನಮನ       ಸೆಳೆದಿದೆ.
ಮಾಯದಂತ ಮಳೆ ಬಂತಣ್ಣ, ಮದಗದ ಕೆರೆಗೆ...

ಆಶ್ರಮ ಶಾಲೆ ಧ್ವಜಾರೋಹಣ ಅನುಮಾನ  Aug 04, 2014

ಬ್ಯಾಡಗಿ: ಸಮಾಜ ಕಲ್ಯಾಣಾಧಿಕಾರಿ ಮಾಡಿದ ತಪ್ಪಿನಿಂದ ತಾಲೂಕಿನ ತುಮರಿಕೊಪ್ಪ ಗ್ರಾಮದ ಆಶ್ರಮ ಶಾಲೆಯಲ್ಲಿ ಬರುವ ಅ. 15ರಂದು ಧ್ವಜಾರೋಹಣ ಕಾರ್ಯಕ್ರಮ ನಡೆಯುವ ಅನುಮಾನ            ವ್ಯಕ್ತವಾಗಿದೆ.
ಇತ್ತೀಚೆಗೆ ಕೋರ್ಟ್ ಆಶ್ರಮ ಶಾಲೆ ಎರಡೂ ಕಟ್ಟಡಗಳ ಮಧ್ಯದಲ್ಲಿ (ಕಟ್ಟಡಕ್ಕೆ...

ಪಾರಂಪರಿಕ ಜ್ಞಾನ ಅಭಿವೃದ್ಧಿಯಾಗಲಿ  Aug 04, 2014

ಶಿಗ್ಗಾಂವಿ: ನಮ್ಮ ನಾಡಿನ ಅಲೆಮಾರಿ ಜನ ಸಮುದಾಯದಲ್ಲಿರುವ ಪಾರಂಪರಿಕ ಜ್ಞಾನವನ್ನು ಪುನರುಜ್ಜೀವನಗೊಳಿಸುವ ಅಗತ್ಯ ಇದೆ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಬುಡಕಟ್ಟು ವಿಭಾಗದ ಮುಖ್ಯಸ್ಥ ಡಾ. ಕೆ.ಎಂ. ಮೇತ್ರಿ ಅವರು ಅಭಿಪ್ರಾಯಪಟ್ಟರು.
ತಾಲೂಕಿನ ಗೊಟಗೋಡಿ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ನಾಗಂದಿಗೆ ಸಭಾಂಗಣದಲ್ಲಿ ಶನಿವಾರ ಕರ್ನಾಟಕ ಜಾನಪದ...

ಬಿಜೆಪಿ ಸಂಘಟನೆಗೆ ಮುಂದಾಗಿ: ಮಾ. ನಾಗರಾಜ  Aug 04, 2014

ರಾಣೇಬೆನ್ನೂರು: ನಗರದ ಬಿಜೆಪಿ ಕಚೇರಿಯಲ್ಲಿ ತಾಲೂಕು ಮತ್ತು ನಗರ ಘಟಕದ ವತಿಯಿಂದ ಪಕ್ಷದ ಕಾರ್ಯಕಾರಿಣಿ ಸಭೆ ನಡೆಯಿತು. ಬಿಜೆಪಿ ರಾಜ್ಯ ಉಪಾಧ್ಯಕ್ಷ ಮಾ. ನಾಗರಾಜ ಮಾತನಾಡಿ, ಮುಂಬರುವ ಎಲ್ಲ ಗ್ರಾಮ ಪಂಚಾಯಿತಿ ಚುನಾವಣೆ ಮತ್ತು ನಗರಸಭೆಯ ಉಪ ಚುನಾವಣೆಗೆ ಎಲ್ಲ ಕಾರ್ಯಕರ್ತರು ಒಟ್ಟಾಗಿ ಈಗಿನಿಂದಲೇ ಪಕ್ಷ ಸಂಘಟನೆಗೆ ಮತ್ತು ಜನಸಂಪರ್ಕಕ್ಕೆ ಹೆಚ್ಚಿನ ಆದ್ಯತೆ...

ಜನಪದರ ಜ್ಞಾನಕ್ಕೆ ಮನ್ನಣೆ ಇದೆ  Aug 04, 2014

ಶಿಗ್ಗಾಂವಿ: ಆಧುನಿಕ ಶಿಕ್ಷಣ ವ್ಯವಸ್ಥೆ ವ್ಯಕ್ತಿಯನ್ನು ಅಹಂಕಾರಿಯನ್ನಾಗಿಸುತ್ತಿದೆ. ಅನುಭವ   ಮತ್ತು ವಿನಯ ಹೊಂದಿರುವ ಜನಪದರ ನಿಜವಾದ ಜ್ಞಾನಕ್ಕೆ ಗೌರವ-ಮನ್ನಣೆ ಸಿಗಬೇಕಾದ ಅಗತ್ಯತೆ ಇದೆ ಎಂದು ಕನ್ನಡ ವಿವಿ ಕುಲಪತಿ ಪ್ರೊ. ಹಿ.ಚಿ. ಬೋರಲಿಂಗಯ್ಯ ಅಭಿಪ್ರಾಯಪಟ್ಟರು.
ತಾಲೂಕಿನ ಗೋಟಗೊಡಿಯ ಕರ್ನಾಟಕ ಜಾನಪದ ವಿವಿ ನಾಗಂದಿಗೆ ಸಭಾಂಗಣದಲ್ಲಿ...