Kannadaprabha Wednesday, September 03, 2014 5:12 AM IST
The New Indian Express

ಜನರನ್ನು ಬೆದರಿಸಿ, ಹಣ ನೀಡಿ ಚುನಾವಣೆ ಗೆದ್ದಿದ್ದಾರೆ: ಸದಾನಂದಗೌಡ

ರಾಜ್ಯ ಉಪಚುನಾವಣೆ ಫಲಿತಾಂಸ ಕುರಿತು ಪ್ರತಿಕ್ರಯಿಸಿರುವ ಕೇಂದ್ರ ಸಚಿವ ಡಿ.ವಿ ಸದಾನಂದಗೌಡ...

ಕಾಂಗ್ರೆಸ್‌ನಿಂದ ಅಪ್ಪಚ್ಚು ರಂಜನ್‌ಗೆ ಪ್ರಶಂಸಾ ಪತ್ರ ಬೇಕಿಲ್ಲ: ಬಿಜೆಪಿ  Aug 07, 2014

ಸೋಮವಾರಪೇಟೆ: ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕ ಅಪ್ಪಚ್ಚು ರಂಜನ್ ತಮ್ಮ ಶಾಸಕ ಹಾಗೂ ಸಚಿವರ ಅವಧಿಯಲ್ಲಿ ಕೈಗೊಂಡ ಅಭಿವೃದ್ಧಿ ಕಾಮಗಾರಿಗಳಿಂದಾಗಿ ಸುದೀರ್ಘ ಕಾಲದ ಶಾಸಕರಾಗಿದ್ದಾರೆ. ಕ್ಷೇತ್ರದ ಅಭಿವೃದ್ಧಿ ಬಗ್ಗೆ ಜನರೇ ರಂಜನ್‌ಗೆ ಬೆಂಬಲ ನೀಡಿದ್ದು, ಸೋಮವಾರಪೇಟೆಯಲ್ಲಿ ನೆಲಕ್ಕಚ್ಚಿರುವ ಕಾಂಗ್ರೆಸ್‌ನಿಂದ ಅಪ್ಪಚ್ಚು ರಂಜನ್ ಅವರಿಗೆ ಯಾವುದೇ...

ಲಕ್ಷಾಂತರ ಮೌಲ್ಯದ ಬೀಟೆ ಮರ ವಶ: ಓರ್ವ ಬಂಧನ  Aug 07, 2014

ಕುಶಾಲನಗರ: ಅಕ್ರಮವಾಗಿ ವಾಹನದಲ್ಲಿ ಬೀಟೆ ಮರ ಸಾಗಾಟ ಮಾಡುತ್ತಿದ್ದ ವೇಳೆ ಕುಶಾಲನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಲಕ್ಷಾಂತರ ಮೌಲ್ಯದ ಬೀಟೆ ಮರ ವಶಪಡಿಸಿಕೊಳ್ಳುವುದರೊಂದಿಗೆ ಓರ್ವನನ್ನು ವಾಹನ ಸಹಿತ ಬಂಧಿಸಿದ್ದಾರೆ.
ಬುಧವಾರ ಬೆಳಗ್ಗೆ ಕುಶಾಲನಗರ ಪೊಲೀಸ್ ಠಾಣಾಧಿಕಾರಿ ಅನೂಪ್ ಮಾದಪ್ಪ ಮತ್ತು ಸಿಬ್ಬಂದಿ ಗಸ್ತು ನಡೆಸುತ್ತಿದ್ದ ಸಂದರ್ಭ ಮಾಹಿತಿ...

ರು. 4 ಲಕ್ಷ ಮೌಲ್ಯದ ಶ್ರೀಗಂಧ ವಶ  Aug 07, 2014

ಗೋಣಿಕೊಪ್ಪಲು: ಇಲ್ಲಿಗೆ ಸಮೀಪ ತೂಚಮಕೇರಿಯ ಮಾಚಿಮಾಡ ನರೇಂದ್ರ ಎಂಬವರ ಕಾಫಿ ತೋಟದಲ್ಲಿ ಗೊಬ್ಬರ ಚೀಲದಲ್ಲಿ ಬಚ್ಚಿಡಲಾಗಿದ್ದ ಸುಮಾರು ರು. 4 ಲಕ್ಷ ಮೌಲ್ಯದ ಗಂಧದ ತುಂಡುಗಳನ್ನು ಬುಧವಾರ ಪೊನ್ನಂಪೇಟೆ ಅರಣ್ಯ ಇಲಾಖೆ ವಶಪಡಿಸಿಕೊಂಡಿದೆ.
ಅರಣ್ಯ ಇಲಾಖೆಗೆ ದೊರೆತ ಖಚಿತ ಮಾಹಿತಿ ಮೇರೆ ಪೊನ್ನಂಪೇಟೆ ವಲಯಾರಣ್ಯಾಧಿಕಾರಿ ಕೃಷ್ಣಯ್ಯ...

ಗೊಬ್ಬರ ಅವ್ಯವಹಾರ: ನಷ್ಟ ವಸೂಲಾತಿಗೆ ಕ್ರಮ  Aug 07, 2014

ಗೋಣಿಕೊಪ್ಪಲು: ಪೊನ್ನಂಪೇಟೆ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಡೆದಿರುವ ಗೊಬ್ಬರ ಅವ್ಯವಹಾರ ಮಾರಾಟದಲ್ಲಿ ಭಾಗಿಯಾಗಿರುವವರ ವಿರುದ್ಧ ಸಹಕಾರ ಕಾಯ್ದೆಯಡಿ ಬಾಕಿ ವಸೂಲಾತಿಗೆ ಆಡಳಿತ ಮಂಡಳಿ ಕ್ರಮ ಕೈಗೊಳ್ಳಲಾಗುವುದು ಎಂದು ಪೊನ್ನಂಪೇಟೆ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಅಡ್ಡಂಡ ಜನಾರ್ದನ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...