Kannadaprabha Saturday, July 26, 2014 10:34 AM IST
The New Indian Express

ಅಧಿಕಾರಿಗಳ ವಿರುದ್ಧ ಸದಸ್ಯರ ಕಿಡಿ

ಕ.ಪ್ರ. ವಾರ್ತೆ     ರಾಯಚೂರು     ಜು.24
ನಗರದ ಜನತೆಗೆ ಸಮರ್ಪಕ ನೀರೊದಗಿಸುವಲ್ಲಿ ನಗರಸಭೆಯ ಅಧಿಕಾರಿಗಳು ವಿಫಲರಾಗಿದ್ದಾರೆ. ಅಶುದ್ಧ ನೀರೊದಗಿಸಲಾಗುತ್ತಿದೆ. ನೀರು ಪೂರೈಕೆ ಕೊಳವೆ ಒಡೆದರೂ ದುರಸ್ತಿ ಮಾಡುತ್ತಿಲ್ಲ. ಎರಡು ದಿನಕ್ಕೊಮ್ಮೆ ನೀರು ಅಸಮರ್ಪಕವಾಗಿ ಹರಿಸಲಾಗುತ್ತಿದೆ ಎಂದು ಅಧಿಕಾರಿಗಳನ್ನು...

ಪದಾಧಿಕಾರಿಗಳು  Jul 25, 2014

ಲಿಂಗಸ್ಗೂರು: ಕರ್ನಾಟಕ ರಾಜ್ಯ ಪ್ರೌಢ ಶಾಲಾ ಶಿಕ್ಷಕರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು ಎಂದು ಚುನಾವಣಾಧಿಕಾರಿ ಶೇಖರಪ್ಪ ಶಿವಂಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಜಿ.ಮಲ್ಲಿಕಾರ್ಜುನ, ಉಪಾಧ್ಯಕ್ಷರಾಗಿ ರಾಜರಾಜೇಶ್ವರಿ, ರಾಜ್ಯ ಪರಿಷತ್ ಸದಸ್ಯರಾಗಿ...

ಕಾಲೇಜಿನ ಮೂಲ ಸೌಲಭ್ಯಕ್ಕೆ ಆಗ್ರಹಿಸಿ ಪ್ರತಿಭಟನೆ  Jul 25, 2014

ರಾಯಚೂರು: ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹೆಚ್ಚುವರಿ ವಿಭಾಗ, ಕೊಠಡಿ, ಶಿಕ್ಷಕರು ಸೇರಿದಂತೆ ವಿವಿಧ ಸೌಲಭ್ಯಗಳಿಗೆ ಆಗ್ರಹಿಸಿ ನಗರದಲ್ಲಿ ಗುರುವಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವಸೇನೆ ನೇತೃತ್ವದಲ್ಲಿ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದರು.
ನಗರದ ಬಾಲಕಿಯರ ಸರ್ಕಾರಿ...

ಸಂಘದ ನಾಯಕರಿಂದ 'ರೈತ'ರ ವಿಭಜನೆ  Jul 25, 2014

ಕ.ಪ್ರ. ವಾರ್ತೆ     ಮಸ್ಕಿ     ಜು.24
ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಆರ್. ಮಾನಸಯ್ಯ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಅಮೀನ್ ಪಾಷಾ ತಾವು ರೈತ ನಾಯಕರೆಂದು ಹೇಳಿಕೊಳ್ಳುತ್ತಿದ್ದಾರೆ. ರೈತರನ್ನು ಸಮಾನವಾಗಿ ಕಾಣುವ ಬದಲು ಅವರು ರೈತರನ್ನು ವಿಭಜಿಸುವ ಕೆಲಸ ಮಾಡುತ್ತಿದ್ದಾರೆಂದು ರೈತ...

ಕಾಲುವೆ ದುರಸ್ತಿ: ಶೀಘ್ರ ಆರಂಭಕ್ಕೆ ಸಂಘ ಆಗ್ರಹ  Jul 25, 2014

ದೇವದುರ್ಗ: ಕೃಷ್ಣಾ ಭಾಗ್ಯ ಜಲ ನಿಗಮದಿಂದ ಕೈಗೆತ್ತಿಕೊಂಡ ಕಾಲುವೆಗಳ ವಿಶೇಷ ದುರಸ್ತಿ ಕಾಮಗಾರಿಗೆ ಕೂಡಲೇ ಚಾಲನೆ ನೀಡುವಂತೆ ಕರ್ನಾಟಕ ಪ್ರಾಂತ ರೈತ ಸಂಘದ ಅಧ್ಯಕ್ಷ ಬಸವರಾಜ ತೇಕೂರ ಒತ್ತಾಯಿಸಿದ್ದಾರೆ.
ಈ ಕುರಿತು ನಿಗಮದ ವ್ಯವಸ್ಥಾಪಕರಿಗೆ ಪತ್ರ ಬರೆದಿದ್ದು, ನಾರಾಯಣಪುರ ಬಲದಂಡೆ ಕಾಲುವೆಯಲ್ಲಿ ದೇವದುರ್ಗ ತಾಲೂಕಿನ ಕೃಷ್ಣಾ ಭಾಗ್ಯ ಜಲ ನಿಗಮ ಅಮರಾಪುರ...