Kannadaprabha Tuesday, March 03, 2015 8:38 AM IST
The New Indian Express

ಕಲ್ಲಾಗುವುದು ಬೇಡ, ಕಲ್ಲು ಸಕ್ಕರೆಯಾಗೋಣ

ಕನ್ನಡಪ್ರಭ ವಾರ್ತೆ, ಹೊನ್ನಾವರ, ಆ. 6
ಬೆಣಚು ಕಲ್ಲು-ಕಲ್ಲುಸಕ್ಕರೆ ನೋಡಲು ಒಂದೇ ರೀತಿ. ಬಣ್ಣದಲ್ಲಿ ವ್ಯತ್ಯಾಸವಿಲ್ಲ. ವ್ಯತ್ಯಾಸವಿರುವುದು ರಸದಲ್ಲಿ. ಸಾಮಾನ್ಯ ಮನುಷ್ಯ - ಮಹಾಪುರುಷ ನೋಡಲು ಒಂದೇ. ಆದರೆ ಮಹಾಪುರುಷರಲ್ಲಿ ಕರಗುವ ಶಕ್ತಿಯಿದೆ. ಯಾರು ಕರಗಬಲ್ಲರೋ ಅವರೇ ಮಹಾತ್ಮರು. ಕಲ್ಲುಸಕ್ಕರೆ ಬಾಯಲ್ಲಿಟ್ಟರೆ ಅದು ಕರಗಿ...

ಪ್ರಾಚೀನ ವೇದವೇ ಶ್ರೇಷ್ಠ  Aug 07, 2014

ಶಿರಸಿ: ಭಗವದ್ಗೀತೆ ನಮ್ಮ ದೇಶದ ಶ್ರೇಷ್ಠ ಗ್ರಂಥ. ಇದು ವೇದದಲ್ಲಿ ಹೇಳಿದ ಎಲ್ಲ ವಿಷಯವನ್ನು ಸಂಗ್ರಹಿಸಿ ನಮಗೆ ನೀಡುತ್ತದೆ. ಆದ್ದರಿಂದ ಗೀತೆಯನ್ನು ಎಲ್ಲರೂ ನಿತ್ಯ ಪಠಿಸಬೇಕು ಎಂದು ಸ್ವರ್ಣವಲ್ಲಿ ಶ್ರೀಗಳು ನುಡಿದರು.
ಬೆಟ್ಟಳ್ಳಿ ಹಾಗೂ ಮಂಜುಗುಣಿ ಸೀಮೆಯ ಶಿಷ್ಯ-ಭಕ್ತರು ಚಾತುರ್ಮಾಸ್ಯದ ನಿಮಿತ್ತ ಸಮರ್ಪಿಸಿದ ಭಿಕ್ಷೆ-ಪಾದಪೂಜೆ ಸ್ವೀಕರಿಸಿ ಆಶೀರ್ವಚನ...

ಹಾಜರಾತಿ ವ್ಯವಸ್ಥೆಗಾಗಿ ಪ್ರತಿಭಟನೆ  Aug 07, 2014

ಹೊಸಪೇಟೆ: ಚಿತ್ತವಾಡ್ಗಿ ಐಎಸ್‌ಆರ್ ಸಕ್ಕರೆ ಕಾರ್ಖಾನೆ ಕಾರ್ಮಿಕರ ಕೆಲಸದ ಹಾಜರಾತಿ ವ್ಯವಸ್ಥೆ ಕಲ್ಪಿಸಬೇಕು ಹಾಗೂ ಕಾರ್ಮಿಕರ ಹಕ್ಕುಗಳನ್ನು ಸಂರಕ್ಷಿಸಬೇಕು ಎಂದು ಒತ್ತಾಯಿಸಿ ಬುಧವಾರ ಐ.ಎಸ್.ಆರ್. ವರ್ಕರ್ಸ್ ಯೂನಿಯನ್ ನಗರದ ರೋಟರಿ ವೃತ್ತದಲ್ಲಿ ಪ್ರತಿಭಟನೆ ನಡೆಸಿ ತಹಸೀಲ್ದಾರ್‌ಗೆ ಮನವಿ ನೀಡಿದರು.
ಸಿಐಟಿಯು ಮುಖಂಡ ಎ. ಕರುಣಾನಿಧಿ ಮಾತನಾಡಿ, ಕಳೆದ...

ಇಂದು ನಿರ್ಮಲ ಭಾರತ ಅಭಿಯಾನ ತರಬೇತಿ  Aug 07, 2014

ಹೊಸಪೇಟೆ: ಬಳ್ಳಾರಿ ಜಿಪಂ, ಹೊಸಪೇಟೆ ತಾಪಂ ಸಂಯುಕ್ತಾಶ್ರಯದಲ್ಲಿ ನಿರ್ಮಲ ಭಾರತ ಅಭಿಯಾನ ಹೋಬಳಿ ಮಟ್ಟದ ತರಬೇತಿ ಕಾರ್ಯಕ್ರಮವು ನಗರದ ಶ್ರೀಲಕ್ಷ್ಮೀನಾರಾಯಣಸ್ವಾಮಿ ಹಾಗೂ ಶ್ರೀ ಆಂಜಿನೇಯಸ್ವಾಮಿ ದೇವಸ್ಥಾನದ ಸಮುದಾಯ ಭವನದಲ್ಲಿ ಆ. 7ರಂದು ಬೆಳಗ್ಗೆ 10.30ಕ್ಕೆ ನಡೆಯಲಿದೆ.
ನಿರ್ಮಲ ಭಾರತ ಅಭಿಯಾನ ತರಬೇತಿ ಕಾರ್ಯಕ್ರಮವನ್ನು ಬಳ್ಳಾರಿಯ ಜಿಲ್ಲಾ ಪಂಚಾಯಿತಿ...

ಉ.ಕ. ಅಭಿವೃದ್ಧಿಗೆ ರೈಲ್ವೆ ಮಾರ್ಗ ರಹದಾರಿ  Aug 07, 2014

ಹೂವಿನಹಡಗಲಿ: ಗದಗ-ಹರಪನಹಳ್ಳಿ ರೈಲ್ವೆ ನೂತನ ಮಾರ್ಗವು ಕೇವಲ ಎರಡು ತಾಲೂಕು ಅಭಿವೃದ್ಧಿ ಮಾತ್ರ ಅಡಗಿಲ್ಲ. ಉತ್ತರ ಕರ್ನಾಟಕ ಭಾಗದ ರಹದಾರಿಯಾಗಲಿದೆ. ಶೀಘ್ರದಲ್ಲಿ ರಾಜ್ಯ, ಕೇಂದ್ರ ಸರ್ಕಾರ ಇಚ್ಛಾಶಕ್ತಿಯಿಂದ ಕೆಲಸ ಮಾಡಿಬೇಕೆಂದು ಕುರಿ ಮತ್ತು ಉಣ್ಣೆ ನಿಗಮದ ಮಾಜಿ ಅಧ್ಯಕ್ಷ ವೈ.ಎನ್. ಗೌಡರ್ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ...