Advertisement
ಹೆಚ್ಚು ಓದಿದ್ದು
ಪ್ರಮುಖ ಸುದ್ದಿ
Siddaramaiah And BS Yeddyurappa

ಬಿಜೆಪಿ ಅಧಿಕಾರಕ್ಕೆ ಬಂದರೆ ಸಿದ್ದರಾಮಯ್ಯ ಜೈಲಿಗೆ: ಯಡ್ಡಿ; ದೇಶದಲ್ಲೇ ಯಡ್ಡಿ ಮಹಾ ಭ್ರಷ್ಟ: ಸಿದ್ದು

Yadgir: 8 Dead and 20 Injured In Road Mishap

ಯಾದಗಿರಿ ಬಳಿ ಭೀಕರ ಅಪಘಾತ, 8 ಮಂದಿ ಸಾವು, 20 ಮಂದಿಗೆ ಗಾಯ

ನಗದು

ಇಂದಿನಿಂದ ಉಳಿತಾಯ ಖಾತೆದಾರರು ವಾರಕ್ಕೆ 50 ಸಾವಿರ ರು. ವಿತ್ ಡ್ರಾ ಮಾಡಬಹುದು!

IPL Auction 2017: Rising Pune Supergiants Get Ben Stokes For Rs. 14.5 Crore

12 ಕೋಟಿ ರು.ಗೆ ಆರ್ ಸಿಬಿ ಪಾಲಾದ ಇಂಗ್ಲೆಂಡ್ ವೇಗಿ ಟಿ.ಮೈಲ್ಸ್!

Irfan Pathan-Ishant Sharma

2017ರ ಐಪಿಎಲ್ ಹರಾಜಿನಲ್ಲಿ ಬಿಕರಿಯಾಗದ ದೊಡ್ಡ ಸ್ಟಾರ್ ಆಟಗಾರರು

M.C Jayadev

ಆರ್‌ಎಸ್‌ಎಸ್ ಹಿರಿಯ ಪ್ರಚಾರಕ ಎಂ.ಸಿ ಜಯದೇವ ನಿಧನ

PM Modi vitiating atmosphere in UP, EC must take action: Congress

ಮೋದಿ ಉ.ಪ್ರದೇಶ ವಾತಾವರಣ ಕೆಡಿಸುತ್ತಿದ್ದು, ಆಯೋಗ ಕ್ರಮ ತೆಗೆದುಕೊಳ್ಳಬೇಕು: ಕಾಂಗ್ರೆಸ್

Pre-school kid sexually abused in Bengaluru; supervisor arrested

ಬೆಂಗಳೂರು: ನರ್ಸರಿ ಶಾಲೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ, ಪ್ರಾಂಶುಪಾಲೆ, ಸೂಪರ್ ವೈಸರ್ ಬಂಧನ

Kerala actress molestation: Pulsar Sunil files for anticipatory bail

ನಟಿ ಮೇಲೆ ಲೈಂಗಿಕ ದೌರ್ಜನ್ಯ: ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪಲ್ಸರ್ ಸುನಿ

TCS Board clears Rs 16,000 cr share buyback; biggest in India

16,000 ಕೋಟಿ ರು. ಮೌಲ್ಯದ ಷೇರು ಮರು ಖರೀದಿಗೆ ಟಿಸಿಎಸ್ ಮಂಡಳಿ ಒಪ್ಪಿಗೆ

Tariq Ahmed Dar

ಹಣ ವರ್ಗಾವಣೆ ಪ್ರಕರಣ: 2005ರ ದೆಹಲಿ ಸರಣಿ ಸ್ಫೋಟದ ಮಾಸ್ಟರ್‌ಮೈಂಡ್‌ ದಾರ್‌ಗೆ ಜಾಮೀನು

Supreme Court to decide whether to refer Sabarimala issue to larger bench

ಶಬರಿಮಲೆಗೆ ಮಹಿಳೆಯರ ಪ್ರವೇಶ ನಿಷೇಧ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

Support to Maharashtra govt temporary, future of Fadnavis

ಮಹಾ ಸರ್ಕಾರಕ್ಕೆ ನೀಡಿದ ಬೆಂಬಲ ತಾತ್ಕಾಲಿಕ, ಫಡ್ನವಿಸ್ ಭವಿಷ್ಯ ಅತಂತ್ರ: ಶಿವಸೇನೆ

ಮುಖಪುಟ >> ರಾಜ್ಯ

ಮಧ್ಯರಾತ್ರಿಯಿಂದ ಪೆಟ್ರೋಲ್ ಬಂಕ್ ಗಳಲ್ಲಿ ಕ್ರೆಡಿಟ್, ಡೆಬಿಟ್ ಕಾರ್ಡ್ ಬಳಕೆ ಸ್ಥಗಿತ

ಕ್ಯಾಶ್ ಲೆಸ್ ವ್ಯವಹಾರಕ್ಕೆ ಸೆಡ್ಡು ಹೊಡೆದ ಬಂಕ್ ಮಾಲೀಕರು
Representational image

ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯಾದ್ಯಂತ ಪೆಟ್ರೋಲ್ ಬಂಕ್ ಗಳಲ್ಲಿ ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್ ಗಳನ್ನು ಸ್ವೀಕರಿಸದಿರಲು ಪೆಟ್ರೋಲ್ ಬಂಕ್ ಮಾಲೀಕರು ನಿರ್ಧರಿಸಿದ್ದಾರೆ.

ಕ್ಯಾಶ್ ಲೆಸ್ ವ್ಯವಹಾರಕ್ಕೆ ಸೆಡ್ಡು ಹೊಡೆದಿರುವ ಬಂಕ್ ಮಾಲೀಕರು ಇಂದು ಮಧ್ಯರಾತ್ರಿಯಿಂದಲೇ ರಾಜ್ಯಾದ್ಯಂತ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ಬಳಕೆಯನ್ನು ಸ್ಥಗಿತಗೊಳಿಸಲಿದ್ದಾರೆ. ಬ್ಯಾಂಕ್‍ಗಳು ಬಂಕ್ ಮಾಲೀಕರಿಗೆ ಶೇ.1 ರಷ್ಟು ಸರ್ವೀಸ್ ಟ್ಯಾಕ್ಸ್ ಹಾಕುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದಾದ್ಯಂತ ಪೆಟ್ರೋಲ್ ಬಂಕ್‍ಗಳಲ್ಲಿ ಕ್ರೆಡಿಟ್, ಡೆಬಿಟ್ ಕಾರ್ಡ್‍ಗಳನ್ನು ಬಳಕೆ ಮಾಡದಿರಲು ನಿರ್ಧರಿಸಲಾಗಿದೆ ಎಂದು ಪೆಟ್ರೋಲ್ ಬಂಕ್ ಮಾಲೀಕರ ಸಂಘದ ಅಧ್ಯಕ್ಷ ಬಿ.ಆರ್ ರವೀಂದ್ರನಾಥ್ ಹೇಳಿದ್ದಾರೆ.

ಜನವರಿ 9 ರಿಂದ ಅಂದರೆ ನಾಳೆ ಬೆಳಗ್ಗೆಯಿಂದ ಸರ್ವೀಸ್ ಟ್ಯಾಕ್ಸ್ ಹಾಕುವುದಾಗಿ ಹೇಳಲಾಗಿದೆ. ಹಾಗಾಗಿ ಇಂದು ಮಧ್ಯರಾತ್ರಿಯಿಂದಲೇ ಕಾರ್ಡ್‍ಗಳ ಬಳಕೆ ಇಲ್ಲ. ಪ್ರಧಾನಿ ಮೋದಿ ಕ್ಯಾಶ್‍ಲೆಸ್ ವ್ಯವಹಾರ ಮಾಡಿ ಅಂತಾ ಹೇಳ್ತಾರೆ. ಪೆಟ್ರೋಲ್ ಬಂಕ್‍ಗಳಲ್ಲಿ ಶೇ.90 ರಷ್ಟು ಕಾರ್ಡ್ ಬಳಕೆ ಮಾಡಲಾಗುತ್ತಿದೆ. ಇದರಿಂದ ಹೇಗೆ ವ್ಯವಹಾರ ಮಾಡೋದು ಅಂತ ರವೀಂದ್ರ ಪ್ರಶ್ನಿಸಿದ್ದಾರೆ.

Posted by: SD | Source: Online Desk

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ?
ಕನ್ನಡ ಮ್ಯಾಟ್ರಿಮೋನಿಯಲ್ಲಿ -
ಉಚಿತ ನೋಂದಣಿ !

Topics : Karnataka, Credit Card, Debit card, petrol bunk, ಕರ್ನಾಟಕ, ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್, ಪೆಟ್ರೋಲ್ ಬಂಕ್

Disclaimer: We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

ನಿಮ್ಮ ಅನಿಸಿಕೆ/ಅಭಿಪ್ರಾಯಗಳನ್ನು ಕನ್ನಡದಲ್ಲಿ ಟೈಪ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

Advertisement
ಈ ವಿಭಾಗದ ಇತರ ಸುದ್ದಿ
Advertisement
Advertisement
Advertisement
Kannadaprabha.com App for Android Kannadaprabha.com App for IOS
Advertisement
Advertisement