Advertisement
ಹೆಚ್ಚು ಓದಿದ್ದು
ಪ್ರಮುಖ ಸುದ್ದಿ
No role in selecting Indian partners for Rafale: France

ರಾಫೆಲ್ ಡೀಲ್ ನಲ್ಲಿ ನಮ್ಮ ಪಾತ್ರವಿಲ್ಲ: ಹೊಲಾಂಡ್ ಹೇಳಿಕೆಗೆ ಫ್ರಾನ್ಸ್ ಸರ್ಕಾರದ ಸ್ಪಷ್ಟನೆ

Asia Cup 2018: Shikhar Dhawan Joins Illustrious List With This Unique Record

ಏಷ್ಯಾಕಪ್ 2018: ಬ್ಯಾಟಿಂಗ್ ನಲ್ಲಿ ಅಲ್ಲ, ಫೀಲ್ಡಿಂಗ್ ನಲ್ಲಿ ಅಪರೂಪದ ದಾಖಲೆ ಬರೆದ ಶಿಖರ್ ಧವನ್!

Cancelling talks with Pakistan right step: Kargil war hero

ಪಾಕ್ ಜೊತೆ ಮಾತುಕತೆ ರದ್ದುಗೊಳಿಸಿದ್ದು, ಭಾರತದ ಅತ್ಯುತ್ತಮ ನಿರ್ಧಾರ: ಕಾರ್ಗಿಲ್ ಹುತಾತ್ಮ ಯೋಧನ ತಂದೆ

Rahul Gandhi

ಭಾರತೀಯ ರಕ್ಷಣಾ ಪಡೆಗಳ ಮೇಲೆ ಮೋದಿ, ಅಂಬಾನಿಯಿಂದ ಜಂಟಿ ಸರ್ಜಿಕಲ್ ಸ್ಟ್ರೈಕ್: ರಾಹುಲ್ ಗಾಂಧಿ

Donald Trump

ಹೆಚ್-4 ವೀಸಾ ಹೊಂದಿರುವವರಿಗೆ ಇನ್ನು ಮೂರು ತಿಂಗಳಲ್ಲಿ ಮತ್ತೆ ಕೆಲಸ ಮಾಡಲು ಅವಕಾಶ!

China closes over 4,000 porn, other

ಚೀನಾ: 3 ತಿಂಗಳಲ್ಲಿ ನೀಲಿಚಿತ್ರ ತಾಣಗಳೂ ಸೇರಿದಂತೆ 4 ಸಾವಿರಕ್ಕೂ ಅಧಿಕ ವೆಬ್ ಸೈಟ್ ಗಳು ಸ್ಥಗಿತ

Ramalinga Reddy, George camps to fight in Karnataka mayoral poll

ಸೆ.28ಕ್ಕೆ ಮೇಯರ್ ಚುನಾವಣೆ: ಪಟ್ಟಕ್ಕಾಗಿ ರಾಮಲಿಂಗಾ ರೆಡ್ಡಿ, ಜಾರ್ಜ್ ಬಣಗಳ ಪೈಪೋಟಿ!

Film Federation of India announces Assamese film Village Rockstars as the official Oscar entry from India this year

ಆಸ್ಕರ್ ರೇಸ್ ಗೆ ಭಾರತದಿಂದ ಅಸ್ಸಾಂನ 'ವಿಲ್ಲೇಜ್ ರಾಕ್ ಸ್ಟಾರ್ಸ್' ಅಧಿಕೃತ ನಾಮನಿರ್ದೇಶನ

File photo

ಅಡುಗೆ ಸರಿಯಿಲ್ಲ ಎಂದಿದ್ದಕ್ಕೆ ನೊಂದ ಪತ್ನಿ ಆತ್ಮಹತ್ಯೆಗೆ ಶರಣು!

India wasted a serious opportunity again, we had no role in killing of BSF jawan: Pakistan

ಭಾರತ ಮತ್ತೊಂದು ಅವಕಾಶವನ್ನು ಕೈಚೆಲ್ಲಿದೆ: ಯೋಧರ ಹತ್ಯೆ ಹಿಂದೆ ನಮ್ಮ ಕೈವಾಡ ಇಲ್ಲ: ಪಾಕಿಸ್ತಾನ

Indrajit Lankesh pins hopes on Shakeela

ಶಕೀಲಾ ಜೀವನಾಧಾರಿತ ಸಿನಿಮಾ: ಯಶಸ್ಸಿನ ವಿಶ್ವಾಸದಲ್ಲಿ ಇಂದ್ರಜಿತ್ ಲಂಕೇಶ್

Maharashtra: Man Stabs Gay Partner for Refusing

ರಾತ್ರಿ ಇಡೀ ಸೆಕ್ಸ್.., ಬೆಳಗ್ಗೆ ಮತ್ತೆ ಬಾ ಎಂದಿದ್ದಕ್ಕೆ ಚಾಕು ಇರಿದ ಸಲಿಂಗಕಾಮಿ

Dr.Yashaswini Gowda took as Shri Rama Sene women wing Bengaluru president

ಶ್ರೀ ರಾಮ ಸೇನೆ ಬೆಂಗಳೂರು ಅಧ್ಯಕ್ಷೆಯಾಗಿ ರೌಡಿಶೀಟರ್​ ಯಶಸ್ವಿನಿ ಗೌಡ ಆಯ್ಕೆ

ಮುಖಪುಟ >> ರಾಜ್ಯ

ಹೊಟ್ಟೆ ಬಿರಿಯುವಷ್ಟು ತಿನ್ನಿ, ನಿಮಗೆ ಎಷ್ಟು ಆಗುತ್ತೊ ಅಷ್ಟು ಹಣ ನೀಡಿ: ಶಿವಮೊಗ್ಗದ ಹೊಟೇಲ್ ನಲ್ಲಿ ಭರ್ಜರಿ ಆಫರ್!

Hotel Annalaksxhmi

ಹೊಲೇಟ್ ಅನ್ನಲಕ್ಷ್ಮಿ

ಶಿವಮೊಗ್ಗ: ಶಿವಮೊಗ್ಗದಲ್ಲಿರುವ ಈ ಹೊಟೇಲ್ ನಲ್ಲಿ ನಿಮಗೆ ಎಷ್ಟು ಬೇಕೋ ಅಷ್ಟು ಹೊಟ್ಟೆ ತುಂಬುವಷ್ಟು ಊಟ ಮಾಡಿ, ಆದರೆ ಅದಕ್ಕೆ ಇಷ್ಟೇ ಹಣ ನೀಡಬೇಕು ಅಂತೇನಿಲ್ಲ, ನಿಮಗೆ ಎಷ್ಟು ಕೊಡಬೇಕು ಎನಿಸುತ್ತದೋ ಅಷ್ಟು ಹಣ ನೀಡಬಹುದು.

ಶಿವಮೊಗ್ಗ ಮೈನ್ ಬಸ್  ನಿಲ್ದಾಣದಲ್ಲಿರುವ ಶ್ರೀ ಅನ್ನಲಕ್ಷ್ಮಿ ಎಂಬ ರೆಸ್ಟೋರೆಂಟ್ ನಲ್ಲಿ ಈ ಆಫರ್ ನೀಡಲಾಗಿದೆ. ಈ ಆಫರ್ ಕೇವಲ ಒಂದು ದಿನ ಮಾತ್ರವಲ್ಲ, ಯಾವಾಗಲೂ ಮುಂದುವರಿಯಲಿದೆ.

ಮಧ್ಯಾಹ್ನ 12.30ರಿಂದ 2.30ರ ವರೆಗೆ ಊಟದ ಸಮಯವಿರುತ್ತದೆ, ಅನ್ನ ತರಕಾರಿ ಸಾರು, ಮಜ್ಜಿಗೆ ನೀಡಲಾಗುತ್ತದೆ. ಊಟ ಮಾಡಿದವರು ತಮ್ಮ ಮನಸ್ಸಿಗೆ ಬಂದಷ್ಟು ಹಣ ನೀಡಬಹುದು, ಶುಕ್ರವಾರ ಸುಮಾರು 600 ಮಂದಿ ಊಟಕ್ಕಾಗಿ ಬಂದಿದ್ದರು. ಹಾಗಾಗಿ ಮಧ್ಯಾಹ್ನ 3 ಗಂಟೆವರೆಗೂ ಸಮಯ ವಿಸ್ತರಿಸಲಾಗಿತ್ತು, 

ನಂಜನಗೂಡು ಮೂಲದ ಗೋವರ್ಧನ್ ಎಂಬುವರು, ಕಳೆದ ಆರು ವರ್ಷಗಳಿಂದ ಶಿವಮೊಗ್ಗದಲ್ಲಿ ನೆಲೆಸಿದ್ದಾರೆ, ತೀರ್ಥಹಳ್ಳಿಯಲ್ಲಿರುವ ಅವರು ಬಂದ ಜನರನ್ನು ನೋಡಿ ಖುಷಿಗೊಂಡಿದ್ದಾರೆ, ಇದು ಉಚಿತ ಊಟವಲ್ಲ, ಆದರೆ ಹೊಟ್ಟೆ ತುಂಬಾ ಅಪರಿಮಿತವಾಗಿ ಊಟ ಮಾಡಬಹುದು, ಅವರಿಗೆ ಹಣನೀಡಬಹುದು, ದೇವಾಲಯಗಳಲ್ಲಿ ನೀಡುವಂತೆ ಇಲ್ಲಿಯೂ ಕೂಡ ಊಟ ನೀಡಲಾಗುವುದು ಎಂದು ಹೇಳಿದ್ದಾರೆ. 

ಕೆಲವು ಮಂದಿ ಪರಿಶೀಲಿಸಲು ಬಂದು ಊಟ ಮಾಡಿದರು, ಆದರೆ ಹಣ ನೀಡಲಿಲ್ಲ, ಕೆಲವರು ಹಣ ನೀಡಿದರು, ಕೆಲವರು ನೀಡದೇ ಹಾಗೆ ಹೋದರು, ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಕೂಡ ಭೇಟಿ ನೀಡಿದ್ದರು. ನಗರ ಮುನಿಸಿಪಾಲಿಟಿ ಅಧ್ಯಕ್ಷ ಸಂದೇಶ್ ಜವಳಿ ಹೋಟೆಲ್ ಉದ್ಘಾಟನೆ ಮಾಡಿದರು. 

ಹಲವು ವರ್ಷ ನಾನು ಸಮಾಜ ಸೇವೆ ಮಾಡುತ್ತಿದ್ದೆ, ಪ್ರತಿ ಸೋಮವಾರ ರಾಮೇಶ್ವರ ದೇವಾಲಯದಲ್ಲಿ ಊಟ ನೀಡುತ್ತಿದ್ದೆ. ನಂತರ ದೇವಾಲಯ ನವೀಕರಣವಾಯಿತು. ಅಲ್ಲಿ  ಊಟ ನೀಡುವುದು ನಿಂತಿತು, ನಂತರ ನಾನು ಮತ್ತು ನನ್ನ ಸ್ನೇಹಿತ ಟಿ.ಡಿ ರಾಘವೇಂದ್ರ ನಾನು ಚರ್ಚಿಸಿ ಜನರಿಗೆ ಶುಚಿಯಾದ ಆಹಾರ ನೀಡಬೇಕು ಎಂಬ ಬಗ್ಗೆ ಚಿಂತಿಸುವಾಗ ಈ ಐಡಿಯಾ ಬಂತು ಎಂದು ಹೇಳಿದ್ದಾರೆ.

ಹೊಟೇಲ್ ನಲ್ಲಿ 100 ಮಂದಿ ಒಟ್ಟಿಗೆ ಕೂತು ಊಟ ಮಾಡಬಹುದು, ಹೊಟೇಲ್ ಬ್ಯುಸಿನೆಸ್ ಆಗಿದ್ದು,ಕಡಿಮೆ ಹಣಕ್ಕೆ ಊಟ ನೀಡುತ್ತಿದ್ದೇವೆ, ಟ್ರಿಪ್ ಗೆ ಬರುವ ಶಾಲಾ ಮಕ್ಕಳು  ಪ್ರತಿ ಊಟಕ್ಕೆ 60 ರು ನೀಡಬೇಕು, ಅದು ತುಂಬಾ ಹೆಚ್ಚು. ಹೀಗಾಗಿ ಜನ ಹೊಟ್ಟೆ ತುಂಬಾ ಊಟ ಮಾಡಿ, ಅವರ ಮನಸ್ಸಿಗೆ ಬಂದಷ್ಟು ಹಣ ನೀಡಬಹುದಾಗಿದೆ. ಆಫರ್ ಇಲ್ಲದಾಗ ಮಾಮೂಲಿ ದರಕ್ಕೆ ಬೇರೆ ಬೇರೆ ರೀತಿಯ ಆಹಾರ ಸಿಗುತ್ತದೆ.
Posted by: SD | Source: The New Indian Express

ಕನ್ನಡ ಮ್ಯಾಟ್ರಿಮನಿಯಲ್ಲಿ
ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ -
ನೋಂದಣಿ ಉಚಿತ!

Topics : Shivamogga , Hotel, Full Meals, ಶಿವಮೊಗ್ಗ, ಹೊಟೇಲ್, ಫುಲ್ ಮೀಲ್ಸ್
English summary
It was like Hyderabad’s IKEA moment for a hotel in Tirthahalli town of Shivamogga when hundreds of people thronged it to relish its unique offer. The restaurant Shri Annalakshmi, which has come up opposite the main bus stand in the town had announced that people could pay anything they wished for an unlimited meal.

Disclaimer: We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

ನಿಮ್ಮ ಅನಿಸಿಕೆ/ಅಭಿಪ್ರಾಯಗಳನ್ನು ಕನ್ನಡದಲ್ಲಿ ಟೈಪ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

Advertisement
ಈ ವಿಭಾಗದ ಇತರ ಸುದ್ದಿ
Advertisement
Advertisement
Advertisement
Advertisement
Kannadaprabha.com App for Android Kannadaprabha.com App for IOS