Advertisement
ಹೆಚ್ಚು ಓದಿದ್ದು
ಪ್ರಮುಖ ಸುದ್ದಿ
Sabarimala protest: KP Sasikala begins fast after arrest, 2000 gherao Ranni police station

ಹಿಂದೂ ಐಕ್ಯವೇದಿ ನಾಯಕಿ ಬಂಧನ; ಹಿಂದೂಪರ ಸಂಘಟನೆಗಳಿಂದ ಕೇರಳ ಬಂದ್ ಗೆ ಕರೆ

Don’t understand why women activists are so eager to enter Sabarimala temple, says Taslima Nasreen

ಮಹಿಳಾ ಕಾರ್ಯಕರ್ತರು ಮೊದಲು ಹಳ್ಳಿಗಳಿಗೆ ಭೇಟಿ ನೀಡಿ ಅಲ್ಲಿನ ಮಹಿಳೆಯರ ಸಮಸ್ಯೆ ಆಲಿಸಲಿ: ತಸ್ಲೀಮಾ ನಸ್ರಿನ್

Prices of Petrol and Diesel slashed further on saturday

ತೈಲೋತ್ಪನ್ನಗಳ ದರಗಳು ಮತ್ತೆ ಇಳಿಕೆ, ಇಂದಿನ ದರಗಳು ಎಷ್ಟು ಗೊತ್ತಾ?

P Chidambaram

ದೇಶದ ಸಮಸ್ಯೆ ಬಿಟ್ಟು ಕಾಂಗ್ರೆಸ್ ಪರಂಪರೆ ಬಗ್ಗೆ ಮೋದಿಗೇಕೆ ಉಸಾಬರಿ?ಚಿದಂಬರಂ ಆಕ್ರೋಶ

In today

ಈಗಿನ ಕಾಲಘಟ್ಟದಲ್ಲಿ ಮಾಧ್ಯಮಗಳ ಮೇಲೆ ಸೆನ್ಸಾರ್ ಶಿಪ್ ಅಸಾಧ್ಯ: ಅರುಣ್ ಜೇಟ್ಲಿ

Manoj Tiwari

ಅರ್ಬನ್ ನಕ್ಸಲ್ ಗೆ ಅರವಿಂದ್ ಕ್ರೇಜಿವಾಲ್ ದೊಡ್ಡ ಉದಾಹರಣೆ: ಮನೋಜ್ ತಿವಾರಿ

Darshan Puttannaiah And R.Ashoka

2019ರ ಲೋಕಸಭೆ ಚುನಾವಣೆ: ದರ್ಶನ್ ಪುಟ್ಟಣ್ಣಯ್ಯಗೆ ಬಿಜೆಪಿ ಗಾಳ?

Representational image

ಬೆಳೆ ವಿಮಾ ಯೋಜನೆ ಫಲಾನುಭವಿಗಳ ಸಂಖ್ಯೆಯಲ್ಲಿ ಇಳಿಮುಖ

University of Mysore

22 ತಿಂಗಳ ನಂತರ ಮೈಸೂರು ವಿವಿಗೆ ನೂತನ ಉಪಕುಲಪತಿ ನೇಮಕ

CCB office

ಹೋಟೆಲ್ ಮಾಲೀಕರಿಂದ ಹಫ್ತಾ ವಸೂಲಿ: ಶಿವಾಜಿನಗರ ಕಾರ್ಪೊರೇಟರ್ ಪತಿ ಸಿಸಿಬಿ ವಶಕ್ಕೆ

Siddaramaiah

ಮೈಸೂರು ಮೇಯರ್ ಗದ್ದುಗೆ ಗುದ್ದಾಟ: ತವರಿನಲ್ಲಿ ಅಧಿಕಾರಕ್ಕಾಗಿ ಅಖಾಡಕ್ಕಿಳಿದ ಸಿದ್ದರಾಮಯ್ಯ

Representational iamge

ಅಣ್ಣಿಗೇರಿಯಲ್ಲಿ ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ: ಹಂಪಿ ಪ್ರವಾಸಕ್ಕೆ ತೆರಳುತ್ತಿದ್ದ 6 ಮಂದಿ ದುರ್ಮರಣ

ಮುಖಪುಟ >> ರಾಜ್ಯ

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಕಾರ್ಯಕ್ಕೆ ಹಣದ ಕೊರತೆ ಇಲ್ಲ: ಆರ್.ವಿ. ದೇಶಪಾಂಡೆ

RV Deshpande

ಆರ್. ವಿ. ದೇಶಪಾಂಡೆ

ಚಿಕ್ಕಮಗಳೂರು : ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ಸಮರೋಪಾದಿಯಲ್ಲಿ ಪುನರ್ವಸತಿ ಕಾರ್ಯಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿ ಬಳಿಯಲ್ಲಿ ಸಮರ್ಪಕವಾದ ಹಣ ಲಭ್ಯವಿರುವುದಾಗಿ ಕಂದಾಯ ಸಚಿವ ಆರ್. ವಿ. ದೇಶಪಾಂಡೆ ತಿಳಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಜೂನ್ ತಿಂಗಳಲ್ಲಿ  ಜಿಲ್ಲೆಯಲ್ಲಿ 393 ಮಿಲಿ ಮೀಟರ್ ಮಳೆಯಾಗಿದೆ. ರಾಜ್ಯದ ಎಲ್ಲಾ ಕಡೆಗಳಲ್ಲಿಯೂ ಉತ್ತಮ ಮಳೆಯಾಗಿದ್ದು,  ಪರಿಹಾರ ಕಾರ್ಯ ಕೈಗೊಳ್ಳಲು ಜಿಲ್ಲಾಧಿಕಾರಿಗಳ ಪಿಡಿ ನಿಧಿಯಲ್ಲಿ 5.90 ಕೋಟಿ ರೂ. ಹಣ ಇರಿಸಲಾಗಿದೆ.  ಪ್ರತಿ ತಾಲೂಕುಗಳಿಗೂ 20 ಲಕ್ಷ ರೂಪಾಯಿ ನೀಡಲಾಗಿದ್ದು,  ಏಲ್ಲಿಯೂ ನಿಧಿಯ ಕೊರತೆ ಇಲ್ಲ ಎಂದು ಸ್ಪಷ್ಪಪಡಿಸಿದರು.

 ಮಳೆಯಿಂದಾಗಿ  ಮಾನವ ಪ್ರಾಣಿ ಹಾನಿ ಕುರಿತು ಎಲ್ಲಿಯೂ ವರದಿಯಾಗಿಲ್ಲ, ಆದರೆ, ಶೃಂಗೇರಿ ಶಾಸಕರು  ಒಬ್ಬರು ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ. ಮಳೆಯಿಂದಾಗಿ  ಮೃತ ಕುಟುಂಬ ಸದಸ್ಯರಿಗೆ 5 ಲಕ್ಷ ರೂ. ಶೇ. 75 ರಷ್ಟು ಮನೆ ಹಾನಿಗೊಳಗಾದವರಿಗೆ 95 ಸಾವಿರ, ಪೂರ್ತಿ ಹಾನಿಯಾಗಿದ್ದರೆ 1 ಲಕ್ಷದ  1 ಸಾವಿರ ರೂಪಾಯಿ ನೀಡಲಾಗುತ್ತಿದ್ದು, ಒಟ್ಟಾರೇ, ಮಳೆಯಿಂದಾದ ಸಾರ್ವಜನಿಕ ಆಸ್ತಿಪಾಸ್ತಿ ಮೊತ್ತ ಅಂದಾಜು 24. 19 ಕೋಟಿಯಷ್ಟಿದೆ ಎಂದರು.

ತೋಟಗಾರಿಕೆ ಬೆಳೆ ಹಾನಿಗೊಳಗಾದ ರೈತರಿಗೆ ವಾರದೊಳಗೆ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಬಿತ್ತನೆಗಾಗಿ ಅಗತ್ಯವಾದ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಲಭ್ಯವಿದ್ದು,  94 ಸಿಸಿ ಕೇಸ್ ಗಳನ್ನು ಆದ್ಯತೆ ಮೇರೆಗೆ ಇತ್ಯರ್ಥಪಡಿಸುವಂತೆ  ಜಿಲ್ಲಾಧಿಕಾರಿ, ಎಸಿ, ಹಾಗೂ ತಹಸೀಲ್ದಾರ್ ಅವರಿಗೆ ಸೂಚಿಸಲಾಗಿದೆ ಎಂದು ಹೇಳಿದರು,

 ಇದೇ ವೇಳೆ ಜೆಡಿಎಸ್- ಕಾಂಗ್ರೆಸ್  ಸಮ್ಮಿಶ್ರ ಸರ್ಕಾರ ಟೆಕ್ ಆಪ್ ಆಗಿಲ್ಲ ಎನ್ನುವುದು ಸತ್ಯಕ್ಕೆ ದೂರವಾಗಿದ್ದು, ಸ್ಥಿರ ಹಾಗೂ ಸುಭದ್ರ ಸರ್ಕಾರವಾಗಿದ್ದು,  ಐದು ವರ್ಷ ಪೂರ್ಣಗೊಳಿಸಲಾಗುವುದು ಎಂದು ಭರವಸೆ ವ್ಯಕ್ತಪಡಿಸಿದರು.

Posted by: ABN | Source: The New Indian Express

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ?
ಕನ್ನಡ ಮ್ಯಾಟ್ರಿಮೋನಿಯಲ್ಲಿ -
ಉಚಿತ ನೋಂದಣಿ!

Topics : Chikkamangaluru, RV Deshpande, Fllod affected areas, Dearth of funds, ಚಿಕ್ಕಮಗಳೂರು, ಆರ್. ವಿ. ದೇಶಪಾಂಡೆ, ಪ್ರವಾಹ ಪೀಡಿತ ಪ್ರದೇಶ, ನಿಧಿ ಕೊರತೆ

Disclaimer: We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

ನಿಮ್ಮ ಅನಿಸಿಕೆ/ಅಭಿಪ್ರಾಯಗಳನ್ನು ಕನ್ನಡದಲ್ಲಿ ಟೈಪ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

Advertisement
ಈ ವಿಭಾಗದ ಇತರ ಸುದ್ದಿ
Advertisement
Advertisement
Advertisement
Advertisement
Kannadaprabha.com App for Android Kannadaprabha.com App for IOS