Advertisement
ಹೆಚ್ಚು ಓದಿದ್ದು
ಪ್ರಮುಖ ಸುದ್ದಿ
Prime Minister Narendra Modi

ಸೀಮಿತ ದಾಳಿ ಕುರಿತು ಯಾವುದೇ ದೇಶ ಪ್ರಶ್ನೆ ಮಾಡಿಲ್ಲ; ಪ್ರಧಾನಿ ಮೋದಿ

Sushma Swaraj

ಸಹಾಯ ಕೋರಿದವರಿಗೆ ಸುಷ್ಮಾ ಸ್ವರಾಜ್ ನಡುರಾತ್ರಿಯಲ್ಲೂ ನೆರವಾಗುತ್ತಾರೆ: ಮೋದಿ

Banks have no liability for loss of valuables in lockers says RBI

ಲಾಕರ್ ನಲ್ಲಿರುವ ವಸ್ತುಗಳ ನಷ್ಟವಾದರೆ ಬ್ಯಾಂಕ್ ಜವಾಬ್ದಾರಿಯಲ್ಲ: ಆರ್ ಬಿಐ

Prime minister Narendra Modi with before buisness leaders meeting

ಭಾರತ ಮತ್ತು ಅಮೆರಿಕಾದ ಜಂಟಿ ಕೆಲಸಗಳಿಂದ ವಿಶ್ವವೇ ಅದರ ಪ್ರಯೋಜನ ಪಡೆದುಕೊಳ್ಳುತ್ತದೆ: ನರೇಂದ್ರ ಮೋದಿ

Meira Kumar appeals for

ಆತ್ಮಸಾಕ್ಷಿಗೆ ಅನುಗುಣವಾಗಿ ಯೋಚಿಸಿ ಮತ ಚಲಾಯಿಸಿ: ಮೀರಾ ಕುಮಾರ್

Crocodile bites off 26-year-old man

ಬೆಂಗಳೂರು: ನಾಯಿ ತೊಳೆಯಲು ಹೋಗಿದ್ದ ಯುವಕನ ಕೈ ಕಿತ್ತು ತಿಂದ ಮೊಸಳೆ

India won by 105 runs Against West Indies

ಭಾರತದ ಬ್ಯಾಟಿಂಗ್ ಅಬ್ಬರಕ್ಕೆ ವಿಂಡೀಸ್ ತತ್ತರ, ಕೊಹ್ಲಿ ಪಡೆಗೆ 105 ರನ್ ಗಳ ಜಯ!

Actor Yash and Actress Rashmika Mandanna

ರಶ್ಮಿಕಾ ಮಂದಣ್ಣ ಹೇಳಿಕೆಯ ವಿಷಯ ಇಲ್ಲಿಗೆ ಬಿಟ್ಟುಬಿಡಿ: ಅಭಿಮಾನಿಗಳಿಗೆ ಯಶ್ ಮನವಿ

Storm or shine,  Yash’s KGF  stays on schedule

ಬಿಸಿಲೆ ಇರಲಿ, ಮಳೆಯೇ ಬರಲಿ; 'ಕೆಜಿಎಫ್' ಚಿತ್ರೀಕರಣ ಮಾತ್ರ ಅಬಾಧಿತ

Benjamin Netanyahu-Modi

ಇಸ್ರೇಲ್ ಗೆ ನನ್ನ ಮಿತ್ರ, ಭಾರತದ ಪ್ರಧಾನಿ ಮೋದಿ ಭೇಟಿ ನೀಡುತ್ತಿದ್ದಾರೆ: ಇಸ್ರೇಲ್ ಪ್ರಧಾನಿ ನೇತನ್ಯಾಹು ಟ್ವೀಟ್

Pakistan tanker fire: local mosque alerted villagers to the leaking fuel

ತೈಲ ಸೋರುತ್ತಿದೆ ಜಾಗೃತರಾಗಿರಿ ಎಂದಿದ್ದೇ ತಪ್ಪಾಯ್ತು, ಟ್ಯಾಂಕರ್ ನತ್ತ ಮುಗಿ ಬಿದ್ದ ಜನ!

Nation to celebrate Eid today, President Pranab Mukherjee extends warm wishes

ದೇಶದಾದ್ಯಂತ ಈದ್ ಸಂಭ್ರಮ: ಮುಸ್ಲಿಂ ಬಾಂಧವರಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಶುಭಾಶಯ

Jeep which took accident

ಶಿಮ್ಲಾ: ಜೀಪು ಕಮರಿಗೆ ಬಿದ್ದು 7 ಮಂದಿ ಸಾವು, ಐವರಿಗೆ ಗಾಯ

ಮುಖಪುಟ >> ರಾಜ್ಯ

ತುಮಕೂರು: ವರುಣ ದೇವರನ್ನು ಸಂತೈಸಲು ಮನುಷ್ಯನ ಅಸ್ಥಿಪಂಜರ ಹೊರತೆಗೆದು, ತಲೆಬುರುಡೆ ಸುಟ್ಟ ಗ್ರಾಮಸ್ಥರು

Villagers digging the grave of of Mallegowda near Tumakuru

ತುಮಕೂರು ಸಮೀಪ ಹಳ್ಳಿಯಲ್ಲಿ ಗ್ರಾಮಸ್ಥರು ಮಲ್ಲೇಗೌಡರ ಮೃತದೇಹವನ್ನು ಹೊರತೆಗೆಯುತ್ತಿರುವುದು.

ತುಮಕೂರು: ವರುಣ ದೇವರನ್ನು ಸಂತೃಪ್ತಿಪಡಿಸಲು ಧಾರ್ಮಿಕ ಕ್ರಿಯೆಯ ಅಂಗವಾಗಿ ಮನುಷ್ಯನ ಅಸ್ಥಿಪಂಜರ ಹೊರತೆಗೆದು ತಲೆಬುರುಡೆ ಸುಟ್ಟುಹಾಕಿದ  ಘಟನೆ  ತುಮಕೂರಿನ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಆನೆಕಟ್ಟೆ ಗ್ರಾಮದಲ್ಲಿ ನಡೆದಿದೆ.

ಮೂರು ದಿನಗಳ ಹಿಂದೆಯೇ ಈ ಘಟನೆ ನಡೆದಿದ್ದು ನಿನ್ನೆ ಬೆಳಕಿಗೆ ಬಂದಿದೆ.  ಆನೆಕಟ್ಟೆ ಬಾಯ್ಸ್ ವಾಟ್ಸಾಪ್ ಗ್ರೂಪ್ ನಲ್ಲಿ ಈ ವಿಡಿಯೋ ನಿನ್ನೆ ಹರಿದಾಡುತ್ತಿತ್ತು.ಗ್ರಾಮದ ದೇವಸ್ಥಾನದ ಮುಖ್ಯಸ್ಥ ಮಲ್ಲೆ ಗೌಡ (70 ವರ್ಷ)ರ ಅಸ್ಥಿಪಂಜರವನ್ನು ಗ್ರಾಮಸ್ಥರು   ಹೊರತೆಗೆದು ಸುಟ್ಟುಹಾಕಿದ್ದಾರೆ. ಇವರು ಕೆಲ ವರ್ಷಗಳ ಹಿಂದೆ ಮೃತಪಟ್ಟಿದ್ದರು.

ಈ ಗ್ರಾಮದ ಜನತೆ ಬರಗಾಲದಿಂದ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಇದರಿಂದ ನೊಂದ ಜನರು ಜ್ಯೋತಿಷಿ ಬಳಿ ಹೋಗಿ ಕೇಳಿದಾಗ, ಬಿಳಿ ತೊನ್ನಿನ ವ್ಯಕ್ತಿಯೊಬ್ಬರ ಶವವನ್ನು ಸುಡುವ ಬದಲು ಹೂತಿದ್ದರಿಂದ ವರುಣ ದೇವರಿಗೆ ಸಿಟ್ಟು ಬಂದಿದೆ ಎಂದು ಹೇಳಿದರು.
ಮಲ್ಲೆಗೌಡರ ಮಕ್ಕಳು ಆ ಗ್ರಾಮದಲ್ಲಿ ವಾಸಿಸುತ್ತಿಲ್ಲವಾದ್ದರಿಂದ ಗ್ರಾಮಸ್ಥರು ಅವರ ಸಂಬಂಧಿಕರ ಅನುಮತಿ ಪಡೆದು ಸಮಾಧಿಯನ್ನು ಅಗೆದರು.

ತಲೆಬುರುಡೆಗೆ ಉಪ್ಪು ಹಾಕಿ 3  ದಿನಗಳ ಕಾಲ ಸುಟ್ಟರು. ಅಲ್ಲದೆ ಗ್ರಾಮಸ್ಥರು ಬಸವಣ್ಣಗುಡಿ ದೇವಸ್ಥಾನದಲ್ಲಿ  ಹವನ ಮತ್ತು ಇತರ ಧಾರ್ಮಿಕ ಕ್ರಿಯೆಗಳನ್ನು ಕೈಗೊಂಡರು.
ಆಸಕ್ತಿಕರ ವಿಷಯವೆಂದರೆ ಗ್ರಾಮಸ್ಥರ ಗುಂಪು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಸಮೀಪ ಕಿಗ್ಗಾ ಹತ್ತಿರ ಋಶ್ಯಶೃಂಗ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಇದು ಮಳೆ ದೇವರಿಗೆ ಸಂಬಂಧಪಟ್ಟ ದೇವಸ್ಥಾನವಾಗಿದ್ದು ಗ್ರಾಮಕ್ಕೆ ಪವಿತ್ರ ನೀರನ್ನು ಅಲ್ಲಿಂದ ತಂದಿದ್ದಾರೆ. ಆ ನೀರನ್ನು ಗ್ರಾಮದಲ್ಲಿ ಬರಡಾದ ನೆಲಕ್ಕೆ ಚೆಲ್ಲಿದರೆ ಚೆನ್ನಾಗಿ ಮಳೆ ಸುರಿಯುತ್ತದೆ ಎಂಬ ನಂಬಿಕೆ. 

ಈ ಬಗ್ಗೆ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ ಜೊತೆ ಮಾತನಾಡಿದ ತಹಶೀಲ್ದಾರ್ ಆರ್.ಗಣೇಶ್, ಈ ಕಾರ್ಯದಲ್ಲಿ ಭಾಗಿಯಾದ ಗ್ರಾಮಸ್ಥರನ್ನು ಕರೆದು ಭವಿಷ್ಯದಲ್ಲಿ ಇಂತಹ ಧಾರ್ಮಿಕ ಕಾರ್ಯಗಳನ್ನು ನಡೆಸದಂತೆ  ಸಲಹೆ ನೀಡಿದ್ದೇನೆ ಎಂದರು.
Posted by: SUD | Source: TNIE

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ?
ಕನ್ನಡ ಮ್ಯಾಟ್ರಿಮೋನಿಯಲ್ಲಿ -
ಉಚಿತ ನೋಂದಣಿ !

Topics : Tumkur, Drought, Rain, Skeleton, Skull, Malle Gowda, ತುಮಕೂರು, ಬರಗಾಲ, ಮಳೆ, ಅಸ್ಥಿಪಂಜರ, ತಲೆಬುರುಡೆ, ಮಲ್ಲೇಗೌಡ
English summary
Residents exhumed the skeleton of a man and burnt the skull as part of a ritual to appease the rain gods at Anekatte village in Chikkanayakanahalli taluk about 80 km from here.

Disclaimer: We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

ನಿಮ್ಮ ಅನಿಸಿಕೆ/ಅಭಿಪ್ರಾಯಗಳನ್ನು ಕನ್ನಡದಲ್ಲಿ ಟೈಪ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

Advertisement
ಈ ವಿಭಾಗದ ಇತರ ಸುದ್ದಿ
Advertisement
Advertisement
Advertisement
Kannadaprabha.com App for Android Kannadaprabha.com App for IOS
Advertisement
Advertisement