Advertisement
ಹೆಚ್ಚು ಓದಿದ್ದು
ಪ್ರಮುಖ ಸುದ್ದಿ
Sabarimala temple opens its gates amid violence, but not for women

ಹಿಂಸಾತ್ಮಕ ಪ್ರತಿಭಟನೆಯ ನಡುವೆಯೇ ಅಯ್ಯಪ್ಪಸ್ವಾಮಿ ದರ್ಶನ ಆರಂಭ, ಮಹಿಳೆಯರಿಗೆ ಸಿಗಲಿಲ್ಲ ಪ್ರವೇಶ

MJ Akbar Resigns As MoS, MEA After Being Asked To Quit By The Government. Read His Resignation Letter Here

#MeToo ಎಫೆಕ್ಟ್: ರಾಜೀನಾಮೆ ನೀಡಿದ ಕೇಂದ್ರ ಸಚಿವ ಎಂ ಜೆ ಅಕ್ಬರ್

Prithvi Shaw

ನೀನು ಬಿಹಾರಿಗ, ನಿನಗೆ ಮಹಾರಾಷ್ಟ್ರದಲ್ಲಿ ಜಾಗವಿಲ್ಲ, ಪೃಥ್ವಿ ಶಾಗೆ ಕ್ರಿಕೆಟ್ ಆಡದಂತೆ ಬೆದರಿಕೆ!

Rohit Sharma

ನೆಲಕ್ಕೆ ತಾಗಿದ್ದರು ಕ್ಯಾಚ್ ಹಿಡಿದಂತೆ ಸಂಭ್ರಮಿಸಿದ ರೋಹಿತ್, ಮ್ಯಾಚ್ ಫಿಕ್ಸ್ ಆಗಿದ್ದಾರಾ ಅಂಪೈರ್ಸ್?

File Image

ತಲಕಾವೇರಿಯಲ್ಲಿ ತೀರ್ಥೋದ್ಭವ, ಸಾವಿರಾರು ಭಕ್ತರಿಂದ ಕಾವೇರಿ ಮಾತೆಗೆ ನಮನ

File Image

ಚೀನೀ ಗಣಿಗಾರಿಕೆ ಸಂಸ್ಥೆಯಿಂದ ಸೂಪರ್ ಸಾನಿಕ್ ಕ್ಷಿಪಣಿ ಪರೀಕ್ಷೆ ಯಶಸ್ವಿ, ಪಾಕಿಸ್ತಾನಕ್ಕೆ ಮಾರಾಟಕ್ಕೆ ಸಿದ್ದತೆ: ವರದಿ

Anna Burns

ಲೇಖಕಿ ಅನಾ ಬರ್ನ್ಸ್ ಗೆ ಮ್ಯಾನ್ ಬೂಕರ್ ಗೌರವ

Couple killed in cylinder blast in Bengaluru

ಬೆಂಗಳೂರು: ಸಿಲಿಂಡರ್​ ಸ್ಫೋಟಗೊಂಡು ದಂಪತಿ ಸಾವು

Praveen Chitravel

ಯೂತ್ ಒಲಿಂಪಿಕ್ಸ್ 2018: ಪುರುಷರ ಟ್ರಿಪಲ್ ಜಂಪ್ ನಲ್ಲಿ ಪ್ರವೀಣ್ ಗೆ ಕಂಚು!

Teens among 18 killed in attack at Crimea college in Russia

ರಷ್ಯಾದ ಕ್ರಿಮಿಯಾ ಕಾಲೇಜಿನಲ್ಲಿ ಬಾಂಬ್ ಸ್ಪೋಟ: 18 ಸಾವು, 50 ಮಂದಿಗೆ ಗಾಯ

Reliance Industries posts highest ever quarterly net profit of Rs 9,516 crore

ರಿಲಯನ್ಸ್ ಇಂಡಸ್ಟ್ರೀಸ್ ತ್ರೈಮಾಸಿಕ ವರದಿ: ನಿವ್ವಳ ಲಾಭ 9,516 ಕೋಟಿ ರೂ. ಗೆ ಏರಿಕೆ

Vijay Devarakonda-Rashmika Mandanna

ವೇದಿಕೆ ಮೇಲೆ ಕೈ ಕೈ ಹಿಡಿದು ಹೆಜ್ಜೆ ಹಾಕಿದ ರಶ್ಮಿಕಾ-ವಿಜಯ್ ದೇವರಕೊಂಡ, ವಿಡಿಯೋ ವೈರಲ್!

File Image

ರಿಲಯನ್ಸ್ ಜಿಯೋ, ಪೆಪ್ಸಿ ಕೋ, ಸೇರಿ ಹಲ ಸಂಸ್ಥೆಗಳ ಜಾಹೀರಾತುಗಳಲ್ಲಿ ತಪ್ಪು ಮಾಹಿತಿ: ಎ ಎಸ್ ಸಿಐ

ಮುಖಪುಟ >> ರಾಷ್ಟ್ರೀಯ

ಕಾವೇರಿ: ಕರ್ನಾಟಕಕ್ಕೆ 14.75 ಟಿಎಂಸಿ ಹೆಚ್ಚುವರಿ ನೀರು; ತಮಿಳುನಾಡಿಗೆ 177.25 ಟಿಎಂಸಿ ನೀರು ಬಿಡಲು 'ಸುಪ್ರೀಂ' ಆದೇಶ!

ನದಿಗಳು ರಾಷ್ಟ್ರೀಯ ಸಂಪತ್ತು, ಸಂವಿಧಾನದ ಅಡಿಯಲ್ಲಿ ಚೌಕಾಸಿ ಮಾಡುವ ಹಕ್ಕು ಕರ್ನಾಟಕಕ್ಕೆ ಇದೆ
Cauvery Verdict: 177.25 TMC of Cauvery water to be released for Tamil Nadu, decides Supreme Court

ಸಂಗ್ರಹ ಚಿತ್ರ

ನವದೆಹಲಿ: ತೀವ್ರ ಕುತೂಹಲ ಕೆರಳಿಸಿದ್ದ ಕಾವೇರಿ ತೀರ್ಪು ಪ್ರಕಟವಾಗಿದ್ದು, ಕರ್ನಾಟಕದ ವಾದವನ್ನು ಭಾಗಶಃ ಒಪ್ಪಿರುವ ಸುಪ್ರೀಂಕೋರ್ಟ್ ಕರ್ನಾಟಕಕ್ಕೆ ಹೆಚ್ಚುವರಿಯಾಗಿ 14.75 ಟಿಎಂಸಿ ನೀರನ್ನು ನೀಡುವ ಕುರಿತು  ಅನುಮೋದನೆ ನೀಡಿದೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ ಕಾವೇರಿ ತೀರ್ಪನ್ನು ನೀಡಿದ್ದು, ತಮಿಳುನಾಡಿಗೆ ಹರಿಸಬೇಕಿರುವ ನೀರಿನ ಪ್ರಮಾಣವನ್ನು 177.2 ಟಿಎಂಸಿಗೆ ಇಳಿಕೆ ಮಾಡಿದೆ. ಆ ಮೂಲಕ ಕರ್ನಾಟಕಕ್ಕೆ ಈ ಹಿಂದೆ ಹಂಚಿಕೆ ಮಾಡಿದ ಪ್ರಮಾಣಕ್ಕಿಂತ ಹೆಚ್ಚುವರಿಯಾಗಿ 14.75 ಟಿಎಂಸಿ ನೀರನ್ನು ನೀಡಲಾಗಿದೆ. ಅಂತೆಯೇ ನದಿ ನೀರು ಹಂಚುವಾಗ ತಮಿಳುನಾಡಿನ 20 ಟಿಎಂಸಿ ಅಂತರ್ಜಲವನ್ನು ಪರಿಗಣಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, 1924ರ ಒಪ್ಪಂದ ಕಾನೂನು ಬದ್ದವಾಗಿದೆ ಎಂದು ಅಭಿಪ್ರಾಯಪಟ್ಟಿದೆ.

ಇದೇ ವೇಳೆ ಪುದುಚೇರಿ ಮತ್ತು ಕೇರಳಕ್ಕೆ ಮಾಡಿರುವ ನೀರು ಹಂಚಿಕೆಯನ್ನು ಎತ್ತಿ ಹಿಡಿದ ಕೋರ್ಟ್, ಕರ್ನಾಟಕ ಮತ್ತು ತಮಿಳುನಾಡು ಎರಡೂ ರಾಜ್ಯದಳು ಸಮಾನ ಹಂಚಿಕೆ ತತ್ವ ಪರಿಪಾಲಿಸಹಬೇಕು ಎಂದು ಸಲಹೆ ನೀಡಿದೆ.  ಅಂತೆಯೇ ನದಿಗಳು ರಾಷ್ಟ್ರೀಯ ಸಂಪತ್ತುಗಳಾಗಿದ್ದು, ಯಾವುದೇ ರಾಜ್ಯ ಪೂರ್ಣ ಹಕ್ಕು ಸಾಧಿಸುವಂತಿಲ್ಲ ಎಂದು ಉಭಯ ರಾಜ್ಯಗಳಿಗೆ ಕಿವಿಮಾತು ಹೇಳಿದೆ. 

ಅಂತೆಯೇ ತನ್ನ ತೀರ್ಪಿನಲ್ಲಿ ಬ್ರಿಟೀಷ್ ಕಾಲದ ಒಪ್ಪಂದಗಳ ಕುರಿತು ಉಲ್ಲೇಖಿಸಿದ ಸುಪ್ರೀಂ ಕೋರ್ಟ್, 1892, 1924ರ ಎರಡೂ ಒಪ್ಪಂದಗಳು ಸಿಂಧುವಾಗಿದ್ದು, 1924ರ ಒಪ್ಪಂದ ಕಾನೂನು ಬದ್ಧಬದ್ಧವಾಗಿದೆ ಎಂದು ಕೋರ್ಟ್  ಹೇಳಿದೆ. ಅಂತೆಯೇ ಈ ಒಪ್ಪಂದಗಳು 50 ವರ್ಷಗಳ ಬಳಿಕ ರದ್ದಾಗಲಿದ್ದು, 0ನ್ಯಾಯಾಧಿಕರಣ ಅನುಸರಿಸಿರುವ ಕ್ರಮ ಸರಿಯಾಗಿದೆ ಎಂದು ಹೇಳಿದೆ. ಅಂತೆಯೇ 15 ವರ್ಷಗಳ ಬಳಿಕ ನ್ಯಾಯಾಧಿಕರಣದ ತೀರ್ಪನ್ನು  ಮರುಪರಿಶೀಲನೆ ಮಾಡಬಹುದಾಗಿದೆ.

ಮುಖ್ಯ ನ್ಯಾಯಮೂರ್ತಿ ದೀಪಕ್‌ ಮಿಶ್ರಾ, ನ್ಯಾಯಮೂರ್ತಿಗಳಾದ ಅಮಿತಾವ್ ರಾಯ್, ಎ.ಎಂ. ಖನ್ವಿಲ್ಕರ್‌ ಅವರನ್ನು ಒಳಗೊಂಡ ತ್ರಿಸದಸ್ಯ ಪೀಠವು ತೀರ್ಪು ಪ್ರಕಟಿಸಿತು.
ಸಂಬಂಧಿಸಿದ್ದು...
Posted by: SVN | Source: Online Desk

ಕನ್ನಡ ಮ್ಯಾಟ್ರಿಮನಿಯಲ್ಲಿ
ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ -
ನೋಂದಣಿ ಉಚಿತ!

Topics : Cauvery dispute, Cauvery Verdict, Karnataka, Siddaramaiah, Supreme court, ಕಾವೇರಿ ತೀರ್ಪು, ಕಾವೇರಿ ವಿವಾದ, ಕರ್ನಾಟಕ, ಸಿದ್ದರಾಮಯ್ಯ, ಸುಪ್ರೀಂಕೋರ್ಟ್

Disclaimer: We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

ನಿಮ್ಮ ಅನಿಸಿಕೆ/ಅಭಿಪ್ರಾಯಗಳನ್ನು ಕನ್ನಡದಲ್ಲಿ ಟೈಪ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

Advertisement
ಈ ವಿಭಾಗದ ಇತರ ಸುದ್ದಿ
Advertisement
Advertisement
Advertisement
Advertisement
Kannadaprabha.com App for Android Kannadaprabha.com App for IOS