Advertisement
ಹೆಚ್ಚು ಓದಿದ್ದು
ಪ್ರಮುಖ ಸುದ್ದಿ
Sridevi

ಬಾಲಿವುಡ್ ಹಿರಿಯ ನಟಿ, ಮೋಹಕ ತಾರೆ ಶ್ರೀದೇವಿ ಇನ್ನಿಲ್ಲ

Sridevi

4ನೇ ವರ್ಷಕ್ಕೆ ಸಿನಿಮಾರಂಗಕ್ಕೆ ಪಾದಾರ್ಪಣೆ: ಕನ್ನಡದ 6 ಚಿತ್ರಗಳಲ್ಲಿ ಶ್ರೀದೇವಿ ನಟನೆ

CM Siddaramaiah, Congress president Rahul Gandhi at Janaashirwada Yatre

ಬಸವಣ್ಣನವರ 'ನುಡಿದಂತೆ ನಡೆ' ತತ್ವ ಪಾಲಿಸದ ಮೋದಿ: ರಾಹುಲ್ ಗಾಂಧಿ ವ್ಯಂಗ್ಯ

Rahul Gandhi, Shobha Karandlaje

ಕಾಂಗ್ರೆಸ್ ಗೂಂಡಾರಾಜ್ ಬಗ್ಗೆ ನಿಮ್ಮ ನಿಲುವೇನು: ರಾಹುಲ್ ಗೆ ಶೋಭಾ ಪ್ರಶ್ನೆ?

Congress president Rahul Gandhi, Chief Minister Siddaramaiah and other Congress leaders having tea at a roadside stall in Vijayapura on Saturday

ಪ್ರಧಾನಿಯ ಪರೋಕ್ಷ ಬೆಂಬಲವಿಲ್ಲದೆ ವಂಚನೆ ಪ್ರಕರಣ ನಡೆಯಲು ಸಾಧ್ಯವಿಲ್ಲ-ಸಿದ್ದರಾಮಯ್ಯ

Amit shah

ಅಮಿತ್ ಶಾ-ಬಂಡಲ್ ಶಾ: ಪೋಸ್ಟ್ ಹಾಕಿದ್ದ ವಿದ್ಯಾರ್ಥಿ ಪುತ್ತೂರು ವಿವಿಎಸ್ ಕಾಲೇಜಿನಿಂದ ಸಸ್ಪೆಂಡ್

Aicc president rahulgandhi photo

ಮಹಿಳಾ ಉದ್ಯಮಿಗಳಿಗೆ ಕೈಗಾರಿಕಾ ಪಾರ್ಕ್ ಸ್ಥಾಪಿಸಿದ ಮೊದಲ ರಾಜ್ಯ ಕರ್ನಾಟಕ: ರಾಹುಲ್ ಗಾಂಧಿ

India beat South Africa by 7 runs

ಅಂತಿಮ ಟಿ20ಯಲ್ಲಿ ಭಾರತಕ್ಕೆ 7 ರನ್ ಗಳ ಜಯ, 2-1ರಿಂದ ಸರಣಿ ಕೈವಶ

niravmodi photo

ಬ್ಯಾಂಕ್ ವಂಚನೆ ಹಗರಣ: 16 ಬ್ಯಾಂಕುಗಳಿಂದ ಸಾಲ ಪಡೆದಿದ್ದ ನೀರವ್ ಮೋದಿ,ಮೆಹುಲ್ ಚೋಕ್ಸಿ

Shikhar Dhawan

ಅಂತಿಮ ಟಿ20: ಭಾರತ 172/7, ಉತ್ತಮ ರನ್ ಸಿಡಿಸಿದ ಧವನ್, ರೈನಾ

artillery fire to home demolish by pak photo

ಕಾಶ್ಮೀರದಲ್ಲಿ ಪಾಕ್ ನಿಂದ ಫಿರಂಗಿ ಶೆಲ್ ದಾಳಿ : ಗ್ರಾಮಸ್ಥರ ಸ್ಥಳಾಂತರ

Major Kumud Dogra

ಪತಿಯ ಅಂತ್ಯ ಸಂಸ್ಕಾರಕ್ಕೆ ಐದು ದಿನಗಳ ಕಂದನೊಡನೆ ಆಗಮಿಸಿದ ಮಹಿಳಾ ಸೇನಾಧಿಕಾರಿ

Sohrabuddin case: Bombay High Court judge

ಸೊಹ್ರಾಬುದ್ದೀನ್ ಪ್ರಕರಣ: ಬಾಂಬೆ ಹೈಕೋರ್ಟ್ ನೂತನ ಏಕಸದಸ್ಯ ಪೀಠಕ್ಕೆ ವರ್ಗಾವಣೆ

ಮುಖಪುಟ >> ರಾಷ್ಟ್ರೀಯ

2019ರಲ್ಲಿ ಕಾಂಗ್ರೆಸ್ ನಿಂದ ಜಿಎಸ್ ಟಿ ಸರಳ, ಶೇ.18ರಷ್ಚು ಮಾತ್ರ ತೆರಿಗೆ: ರಾಹುಲ್ ಗಾಂಧಿ

Congress GST will be simple and 18 per cent in 2019, says Rahul Gandhi

ರಾಹುಲ್ ಗಾಂಧಿ

ನವದೆಹಲಿ: ಕಾಂಗ್ರೆಸ್ ಹೋರಾಟದ ಫಲವಾಗಿ ಜಿಎಸ್ ಟಿ ಮಂಡಳಿ 178 ಅಗತ್ಯ ವಸ್ತುಗಳ ಮೇಲಿನ ತೆರಿಗೆಯನ್ನು ಕಡಿತಗೊಳಿಸಿದೆ ಎಂದಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು, 2019ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಶೇ.18ರಷ್ಟು ಮಾತ್ರ ತೆರಿಗೆ ವಿಧಿಸಲಾಗುವುದು ಎಂದು ಶನಿವಾರ ಹೇಳಿದ್ದಾರೆ.

ಭಾರತಕ್ಕೆ ಗಬ್ಬರ್ ಸಿಂಗ್ ತೆರಿಗೆ ಬೇಕಾಗಿಲ್ಲ. ನಮಗೆ ನಿಜವಾದ ಜಿಎಸ್ ಟಿ ಬೇಕು. ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಬಿಜೆಪಿ ಜಾರಿಗೆ ತಂದ ಜಿಎಸ್ ಟಿಯನ್ನು ರದ್ದುಗೊಳಿಸಿ, ಸರಳಗೊಳಿಸಲಾಗುವುದು ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.

ನಾಲ್ಕನೇ ಬಾರಿಗೆ ಗುಜರಾತ್ ನಲ್ಲಿ ಪ್ರವಾಸ ಕೈಗೊಂಡಿರುವ ರಾಹುಲ್ ಗಾಂಧಿ ಅವರು, ಜಿಎಸ್ ಟಿಯನ್ನು ಎಲ್ಲಾ ವಸ್ತುಗಳಿಗೂ ಶೇ.18 ಮಿತಿಗೊಳಿಸಲು ಕಾಂಗ್ರೆಸ್ ಹೋರಾಟ ಮುಂದುವರೆಸಲಿದೆ ಎಂದು ಟ್ವೀಟ್ ಮಾಡಿದ್ದಾರೆ. 

ಇದಕ್ಕು ಮುನ್ನ ಗುಜರಾತ್ ಗಾಂಧಿನಗರದಲ್ಲಿ ಕಾರ್ಯಕರ್ತನ್ನು ಉದ್ದೇಶಿಸಿ ಮಾತನಾಡಿದ್ದ ಕಾಂಗ್ರೆಸ್ ಉಪಾಧ್ಯಕ್ಷ, ಕೇವಲ ತೆರಿಗೆ ಕಡಿತಗೊಳಿಸಿದರೆ ಮಾತ್ರ ಹಳಿ ತಪ್ಪಿರುವ ಆರ್ಥ ವ್ಯವಸ್ಥೆ  ದಾರಿಗೆ ಬರುವುದಿಲ್ಲ. ದೇಶದಲ್ಲಿ 5 ಬಗೆಯ ತೆರಿಗೆಗಳ ಬದಲಿಗೆ ದೇಶಾದ್ಯಂತ ಏಕರೂಪದ ತೆರಿಗೆ ನೀತಿ ಜಾರಿಯಾಗಬೇಕು. ಇದಕ್ಕಾಗಿ ಜಿಎಸ್ ಟಿಯಲ್ಲಿ ರಚನಾತ್ಮಕ ಸುಧಾರಣೆಗಳನ್ನು ತರಬೇಕು ಎಂದು ಆಗ್ರಹಿಸಿದ್ದರು.

ಅಂತೆಯೇ ಸರ್ಕಾರದ ಅವೈಜ್ಞಾನಿಕ ತೆರಿಗೆ ನೀತಿ ವಿರುದ್ಧದ ತಮ್ಮ ಹೋರಾಟವನ್ನು ನಿಲ್ಲಿಸುವುದಿಲ್ಲ ಎಂದು ಹೇಳಿದ ರಾಹುಲ್ ಗಾಂಧಿ, ಸರ್ಕಾರದ ಜಿಎಸ್ ಟಿ ಜಾರಿ ಪ್ರಕ್ರಿಯೆಯೇ ಸರಿಯಾಗಿರಲಿಲ್ಲ. ಜಿಎಸ್ ಟಿ ಜಾರಿ ಕುರಿತ  ಸರ್ಕಾರದ ನಿರ್ಧಾರ ಸರಿ ಇರಲಿಲ್ಲ. ಬಹುಶಃ ಪ್ರಧಾನಿ ಮೋದಿಗೆ ಅವರ ತಪ್ಪು ಈಗ ಅರಿವಾದಂತಿದೆ ಎಂದಿದ್ದಾರೆ.
Posted by: LSB | Source: The New Indian Express

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು
ಆಯ್ಕೆ ಮಾಡಿ -
ನೋಂದಣಿ ಉಚಿತ!

Topics : Congress, GST, Rahul Gandhi, ಕಾಂಗ್ರೆಸ್, ಜಿಎಸ್ ಟಿ, ರಾಹುಲ್ ಗಾಂಧಿ

Disclaimer: We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

ನಿಮ್ಮ ಅನಿಸಿಕೆ/ಅಭಿಪ್ರಾಯಗಳನ್ನು ಕನ್ನಡದಲ್ಲಿ ಟೈಪ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

Advertisement
ಈ ವಿಭಾಗದ ಇತರ ಸುದ್ದಿ
Advertisement
Advertisement
Advertisement
Advertisement
Kannadaprabha.com App for Android Kannadaprabha.com App for IOS
Advertisement
Advertisement