Advertisement
ಹೆಚ್ಚು ಓದಿದ್ದು
ಪ್ರಮುಖ ಸುದ್ದಿ
Won

ಅಯ್ಯಪ್ಪನ ದರ್ಶನವಾಗದ ಹೊರತು ವಾಪಸ್ ತೆರಳುವ ಮಾತೇ ಇಲ್ಲ: ತೃಪ್ತಿ ದೇಸಾಯಿ

AP CM Chandhrababu Naidu bars CBI from carrying out probes in Andhra Pradesh

ಕೇಂದ್ರಕ್ಕೆ ಭರ್ಜರಿ ಟಾಂಗ್ ಕೊಟ್ಟ ಸಿಎಂ ನಾಯ್ಡು, ಆಂಧ್ರ ಪ್ರದೇಶದಲ್ಲಿ ಸಿಬಿಐ ತನಿಖೆಗೆ ನಿಷೇಧ!

Mithali Raj Ahead Of Rohit Sharma, Virat Kohli As Highest T20I Run-Scorer In India

ಕೊಹ್ಲಿ, ರೋಹಿತ್ ಶರ್ಮಾ ದಾಖಲೆ ಧೂಳಿಪಟ ಮಾಡಿದ ಮಹಿಳಾ ಕ್ರಿಕೆಟ್ ನ 'ಸಚಿನ್' ಮಿಥಾಲಿ ರಾಜ್!

PM Modi

ಕನಿಷ್ಟ 5 ವರ್ಷ ಗಾಂಧಿ ಕುಟುಂಬ ಹೊರತಾದ ನಾಯಕರು ಕಾಂಗ್ರೆಸ್ ಅಧ್ಯಕ್ಷರಾಗಲಿ: ಕೈ ನಾಯಕರಿಗೆ ಮೋದಿ ಸವಾಲು

Jayant Kaikini

ದಕ್ಷಿಣ ಏಷ್ಯಾ ಸಾಹಿತ್ಯ ಪ್ರಶಸ್ತಿ: ಸ್ಪರ್ಧೆಯಲ್ಲಿ ಜಯಂತ್ ಕಾಯ್ಕಿಣಿ ಸೇರಿ ನಾಲ್ವರು ಭಾರತೀಯರು!

Narendra Dabholkar

ಭಯದ ವಾತವಾರಣ ಸೃಷ್ಟಿಸಲು ನರೇಂದ್ರ ದಾಬೋಲ್ಕರ್ ಹತ್ಯೆ - ನ್ಯಾಯಾಲಯಕ್ಕೆ ಸಿಬಿಐ ಹೇಳಿಕೆ

Rahul Gandhi

ನೋಟು ಅಮಾನ್ಯೀಕರಣ ಸ್ವಾತಂತ್ರ ಭಾರತದ ಅತಿದೊಡ್ಡ ಹಗರಣ: ರಾಹುಲ್ ಗಾಂಧಿ

BS Yeddyurappa

4 ಕ್ಷೇತ್ರ ಸೋತಿದ್ದಕ್ಕೆ ಬಿಜೆಪಿ 104 ಸೀಟು ಗೆಲ್ಲಿಸಿದ್ದ ಬಿಎಸ್ ವೈ ಮರೆಯಿತೇ: ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆ?

Alok Verma (File | PTI)

ಸಿಬಿಐ ಒಳಜಗಳ: ನ.19ರೊಳಗೆ ಸಿವಿಸಿ ವರದಿಗೆ ಪ್ರತಿಕ್ರಿಯೆ ನೀಡಲು ಅಲೋಕ್ ವರ್ಮಾಗೆ 'ಸುಪ್ರೀಂ'ಆದೇಶ

Activists and thinkers, Narendra Dabholkar, Govind Pansare, MM Kalburgi and journalist Gauri Lankesh (Photo | File/EPS)

ಪನ್ಸಾರೆ ಹತ್ಯೆ ಪ್ರಕರಣ: ಮಹಾರಾಷ್ಟ್ರ ಎಸ್ ಐಟಿಯಿಂದ ಗೌರಿ ಹತ್ಯೆ ಆರೋಪಿ ಕಾಳೆ ವಿಚಾರಣೆ

Govt proposes to bear cost of 7 out of 14 weeks extended maternity leave: Sources

ಸರ್ಕಾರದಿಂದಲೇ 7 ವಾರದ ಹೆರಿಗೆ ರಜೆ ಸಂಬಳ; 'ಪ್ರಸೂತಿ ರಜೆ' ಬಗ್ಗೆ ಕೇಂದ್ರದ ಮಹತ್ವದ ಘೋಷಣೆ

Reapresentational image

ರಾಜಸ್ತಾನ ವಿಧಾನಸಭೆ ಚುನಾವಣೆ: ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

Shirur lake near Jog Falls in Shivamogga district |

ಈಗ, ಜೋಗ್ ಫಾಲ್ಸ್ ಸಮೀಪ ಜಲ ಕ್ರೀಡೆಯಾಡಿ, ಎಂಜಾಯ್ ಮಾಡಿ!

ಮುಖಪುಟ >> ರಾಷ್ಟ್ರೀಯ

2022ರೊಳಗೆ ಪ್ರತಿಯೊಂದು ಕುಟುಂಬ ಸ್ವಂತ ಮನೆ ಹೊಂದುವುದು ನನ್ನ ಕನಸು - ಪ್ರಧಾನಿ ಮೋದಿ

PM Narendra Modi

ಪ್ರಧಾನಿ ನರೇಂದ್ರಮೋದಿ

ಜುಲ್ವಾ: 2022ಕ್ಕೆ ದೇಶ  75 ನೇ ಸ್ವಾತಂತ್ರ್ಯೋತ್ಸವ ಆಚರಿಸಲಿದ್ದು, ಅಷ್ಟರೊಳಗೆ  ದೇಶದ  ಪ್ರತಿಯೊಂದು ಕುಟುಂಬಗಳು ಸ್ವಂತ ಮನೆ ಹೊಂದುವುದು ನನ್ನ ಕನಸು ಆಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಗುಜರಾತಿನ ವಾಲ್ಸಾಡದ ಜುಜ್ವಾದಲ್ಲಿಂದು  ಪ್ರಧಾನಮಂತ್ರಿ ಆವಾಸ್ ಯೋಜನೆಯ ಫಲಾನುಭವಿಗಳೊಂದಿಗೆ  ವಿಡಿಯೋ  ಸಂವಾದ ನಡೆಸಿದ ಬಳಿಕ ಮಾತನಾಡಿದ ಅವರು ,ಈ ಯೋಜನೆಯಡಿ ಅತ್ಯುತ್ತಮ ಗುಣಮಟ್ಟದ ಮನೆಗಳನ್ನು ಕಟ್ಟಬಹುದಾಗಿದೆ. ಯಾರೂಬ್ಬರು ನಯಾಪೈಸೆ ಲಂಚವನ್ನು ನೀಡಬಾರದು ಎಂದರು.

 ಕಾನೂನು ಬದ್ದವಾಗಿ ಮನೆ ಪಡೆಯುತ್ತಿರುವ ಬಗ್ಗೆ ತಾಯಂದಿರು ಹಾಗೂ ಸಹೋದರಿಯರು ಸಂತೃಪ್ತಿ ವ್ಯಕ್ತಪಡಿಸಿದ್ದಾರೆ. ಅವರು ನಯಾಪೈಸೆ ಲಂಚವನ್ನು ನೀಡಿಲ್ಲ ಎಂದು ಮೋದಿ ಹೇಳಿದರು

ಪ್ರಧಾನಿ ಆವಾಸ್ ಯೋಜನೆಯಡಿ ನಿರ್ಮಿಸಲಾದ ಮನೆಗಳ ಗುಣಮಟ್ಟವನ್ನು ನೋಡಿ ಸರ್ಕಾರವು ಹಣವನ್ನು ನೀಡಿದೆ ಎಂದು ಭಾವಿಸಿದ್ದೆ, ಆದರೆ ಅದರೊಂದಿಗೆ ಈ ಕುಟುಂಬಗಳ ಬೆವರು ಸೇರಿದೆ ಎಂದರು.

 ಮನೆ ಹೇಗೆ ಕಟ್ಟಬಹುದು, ಏನೆಲ್ಲಾ ಸಾಮಾಗ್ರಿಗಳು ಬೇಕಾಗುತ್ತದೆ. ಇದೆಲ್ಲಾವನ್ನು ಕುಟುಂಬಗಳೇ ನಿರ್ಧರಿಸುತ್ತಿದ್ದಾರೆ.  ಗುತ್ತಿಗೆದಾರರಲ್ಲಿ ನಮ್ಮಗೆ ನಂಬಿಕೆ ಇಲ್ಲ. ಆದರೆ, ಕುಟುಂಬಗಳು ಸ್ವಂತವಾಗಿ ಮನೆ ನಿರ್ಮಾಣ ಕೆಲಸ ಮಾಡಿದ್ದಾಗ   ಅದು ಉತ್ತಮವಾಗಿರುತ್ತದೆ ಎಂದು ತಿಳಿಸಿದರು.

ಎಲ್ಲರಿಗೂ ಮನೆ ಒದಗಿಸುವ ಗುರಿಯೊಂದಿಗೆ  ಕೇಂದ್ರಸರ್ಕಾರದ ಪ್ರಮುಖ ಯೋಜನೆಯಡಿ ಗುಜರಾತ್ ರಾಜ್ಯದಲ್ಲಿ 1 ಲಕ್ಷಕ್ಕೂ ಹೆಚ್ಚು ಮನೆಗಳನ್ನು ನಿರ್ಮಿಸಲಾಗಿದೆ ಎಂದು  ನರೇಂದ್ರ ಮೋದಿ ತಿಳಿಸಿದರು.

ಇಂದು ಬೆಳಗ್ಗೆ ಗುಜರಾತಿಗೆ  ಭೇಟಿ ನೀಡಿದ ಪ್ರಧಾನಿ ಹಲವು ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು. ಗುಜರಾತಿನ ವಿಧಿ ವಿಜ್ಞಾನ ವಿಶ್ವವಿದ್ಯಾಲಯದ ಘಟಿಕೋತ್ಸವ ಸಮಾರಂಭ ಹಾಗೂ ಮೋದಿ ರಾಜಭವನದಲ್ಲಿ ಸೋಮನಾಥ ದೇವಾಲಯ ಟ್ರಸ್ಟ್ ಸಭೆಯಲ್ಲಿ ಪಾಲ್ಗೊಂಡಿದ್ದರು.

Posted by: ABN | Source: ANI

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ?
ಕನ್ನಡ ಮ್ಯಾಟ್ರಿಮೋನಿಯಲ್ಲಿ -
ಉಚಿತ ನೋಂದಣಿ!

Topics : Gujarat, PM Narendra Modi, Pradhan Mantri Awas Yojana, Housing scheme ಗುಜರಾತ್, ಪ್ರಧಾನಿ ನರೇಂದ್ರಮೋದಿ, ಪ್ರಧಾನಮಂತ್ರಿ ಆವಾಸ್ ಯೋಜನೆ, ವಸತಿ ಯೋಜನೆ

Disclaimer: We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

ನಿಮ್ಮ ಅನಿಸಿಕೆ/ಅಭಿಪ್ರಾಯಗಳನ್ನು ಕನ್ನಡದಲ್ಲಿ ಟೈಪ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

Advertisement
ಈ ವಿಭಾಗದ ಇತರ ಸುದ್ದಿ
Advertisement
Advertisement
Advertisement
Advertisement
Kannadaprabha.com App for Android Kannadaprabha.com App for IOS