Advertisement
ಹೆಚ್ಚು ಓದಿದ್ದು
ಪ್ರಮುಖ ಸುದ್ದಿ
Rajnath Singh

ಬಿಜೆಪಿ ನಾಯಕರು ಭ್ರಷ್ಟರೆಂದು ಯಾರು ಬೆಟ್ಟು ಮಾಡಿ ತೋರಿಸಲಾಗಲ್ಲ: ರಾಜನಾಥ್ ಸಿಂಗ್

Jet Airways Plane Escorted By German Air Force After communication snag

ಲಂಡನ್ ಗೆ ತೆರಳುತ್ತಿದ್ದ ಭಾರತೀಯ ವಿಮಾನದ ಸಂಪರ್ಕ ಕಡಿತ; ವಿಮಾನದ ರಕ್ಷಣೆಗೆ ಧಾವಿಸಿದ ಜರ್ಮನ್ ವಾಯು ಸೇನೆ!

ISRO Tests India

ಇಸ್ರೋ ಮತ್ತೊಂದು ಮೈಲಿಗಲ್ಲು: ಅತೀ ದೊಡ್ಡ ಕ್ರಯೋಜನಿಕ್ ಇಂಜಿನ್ ಪರೀಕ್ಷೆ ಯಶಸ್ವಿ!

ಅಗ್ನಿ ದುರಂತ

ಮಹಾರಾಷ್ಟ್ರದ ಗೋದಾಮಿನಲ್ಲಿ ಅಗ್ನಿ ಅವಘಡ: ನಾಲ್ವರು ಸಜೀವ ದಹನ

Team India

ಭಾರತ ವನಿತೆಯರ ವಿಜಯ ಓಟ: ಪಾಕ್ ಮಣಿಸಿ ಫೈನಲ್‌ಗೆ ಎಂಟ್ರಿ

Mitchell Starc

ಆರ್‌ಸಿಬಿಗೆ ಆಘಾತ: ಪ್ರಸಕ್ತ ಆವೃತ್ತಿಯಲ್ಲಿ ತಂಡದಿಂದ ದೂರ ಉಳಿಯಲು ಮಿಚೆಲ್ ಸ್ಟಾರ್ಕ್ ನಿರ್ಧಾರ

File photo

ಉತ್ತರಪ್ರದೇಶ 3ನೇ ಹಂತದ ಚುನಾವಣೆ: ಶೇ.38 ರಷ್ಟು ಮತದಾನ

IAF helicopter

ಪೈಲಟ್ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ: ಬನ್ನೇರುಘಟ್ಟ ಬಳಿ ವಾಯುಸೇನೆ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

Ashish Nehra

ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಂ ಇಂಡಿಯಾ ಏಕದಿನ ತಂಡದಲ್ಲಿ ಆಡುವ ವಿಶ್ವಾಸವಿದೆ: ನೆಹ್ರಾ

Tirupati Darshan ticket price may go up as note ban reduces income by up to Rs 2 crore

ನೋಟು ನಿಷೇಧ: ಲಡ್ಡು, ದರ್ಶನ ಟಿಕೆಟ್ ಸೇರಿದಂತೆ ವಿವಿಧ ಸೇವೆಗಳ ದರ ಏರಿಕೆ?

Prime minister Narendra Modi spoke at Fatepur in UP

ಉತ್ತರ ಪ್ರದೇಶದಲ್ಲಿ ಅಭಿವೃದ್ಧಿಯ ವನವಾಸ ಅಂತ್ಯವಾಗಬೇಕು: ಪ್ರಧಾನಿ ಮೋದಿ

MK Stalin

ತಮಿಳುನಾಡು ಬಿಕ್ಕಟ್ಟು: ರಾಜ್ಯಪಾಲರನ್ನು ಭೇಟಿಯಾದ ಪನ್ನೀರ್ ಸೆಲ್ವಂ

Shoot at sight order over illegal entry into Pakistan

ಪಾಕಿಸ್ತಾನ ಗಡಿಯೊಳಗೆ ಅನಧಿಕೃತವಾಗಿ ನುಸುಳುವವರಿಗೆ ಕಂಡಲ್ಲಿ ಗುಂಡು ಆದೇಶ

ಮುಖಪುಟ >> ರಾಷ್ಟ್ರೀಯ

ಈ ವರ್ಷ ಜಲ್ಲಿಕಟ್ಟು ನಡೆದೇ ತೀರುತ್ತದೆ, ಹಿಂದಡಿ ಇಡುವ ಪ್ರಶ್ನೆಯೇ ಇಲ್ಲ: ಸಿಎಂ ಪನ್ನೀರಸೆಲ್ವಂ

Chief Minister O Paneerselvam

ತಮಿಳುನಾಡು ಮುಖ್ಯಮಂತ್ರಿ ಒ.ಪನ್ನೀರಸೆಲ್ವಂ

ಚೆನ್ನೈ: ಪ್ರಸಕ್ತ ವರ್ಷ ತಮಿಳುನಾಡು ರಾಜ್ಯದಲ್ಲಿ ಜಲ್ಲಿಕಟ್ಟು ಕ್ರೀಡೆ ನಡೆದೇ ತೀರುತ್ತದೆ. ಈ ವಿಚಾರದಲ್ಲಿ ಹಿಂದಡಿ ಇಡುವ ಪ್ರಶ್ನೆಯೇ ಇಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಒ.ಪನ್ನೀರಸೆಲ್ವಂ ಅವರು ಬುಧವಾರ ಹೇಳಿದ್ದಾರೆ.

ಜಲ್ಲಿಕಟ್ಟು ವಿವಾದ ಸಂಬಂಧ ಟ್ವಿಟರ್ ನಲ್ಲಿ ಹೇಳಿಕೆ ನೀಡಿರುವ ಅವರು, ಈ ವರ್ಷ ಜಲ್ಲಿಕಟ್ಟು ಕ್ರೀಡೋತ್ಸವ ತಮಿಳುನಾಡಿನಲ್ಲಿ ನಡೆದೇ ತೀರುತ್ತದೆ. ಕ್ರೀಡೋತ್ಸವ ಪುನರಾರಂಭಿಸುವ ಯತ್ನಗಳಿಂದ ತಮಿಳುನಾಡು ಸರ್ಕಾರ ಯಾವುದೇ ಕಾರಣಕ್ಕೂ ಹಿಂದಕ್ಕೆ ಸರಿಯುವುದಿಲ್ಲ ಎಂದು ಹೇಳಿಕೊಂಡಿದ್ದಾರೆ. ಜಲಿಕಟ್ಟು ಆಚರಣೆಗೆ ಗೂಳಿಗಳನ್ನು ಬಳಸುವುದಕ್ಕೆ 2014ರಲ್ಲಿ ಸುಪ್ರೀಂಕೋರ್ಟ್ ನಿಷೇಧ ಹೇರಿತ್ತು. ನಿಷೇಧಿತ ಸಾಂಪ್ರದಾಯಿಕ ಕ್ರೀಡೆ ಜಲ್ಲಿಕಟ್ಟು ಆಯೋಜಿಸಲು ಅವಕಾಶ ನೀಡುವ ಸಂಬಂಧ ಸುಗ್ರೀವಾಜ್ಞೆ ಹೊರಡಿಸುವ ಬಗ್ಗೆ ಪರಿಶೀಲನೆ ನಡೆಸುವಂತೆ ತಮಿಳುನಾಡು ಸರ್ಕಾರ ಕೆಲ ದಿನಗಳ ಹಿಂದಷ್ಟೇ ಕೇಂದ್ರ ಸರ್ಕಾರಕ್ಕೆ ಪತ್ರವೊಂದನ್ನು ಬರೆದಿತ್ತು.

ಜಲ್ಲಿಕಟ್ಟು ಕ್ರೀಡೆಯು ಪೊಂಗಲ್ ಹಬ್ಬದ ಅವಿಭಾಜ್ಯ ಅಂಗವಾಗಿದ್ದು, ತಮಿಳುನಾಡಿನ ಜನತೆ ಇದಕ್ಕೆ ಹೆಚ್ಚಿನ ಮಹತ್ವವನ್ನು ನೀಡುತ್ತಾರೆ. ಹೀಗಾಗಿ ಜಲ್ಲಿಕಟ್ಟು ಆಚರಣೆಗೆ ಎದುರಾಗಿರುವ ಕಾನೂನು ಅಡಚಣೆಗಳನ್ನು ನಿವಾರಿಸುವಂತೆ ಕೋರಿ ತಮಿಳುನಾಡು ರಾಜ್ಯ ಮುಖ್ಯಮಂತ್ರಿ ಓ.ಪನ್ನೀರ್ ಸೆಲ್ವಂ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದರು.

Posted by: MVN | Source: Online Desk

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ?
ಕನ್ನಡ ಮ್ಯಾಟ್ರಿಮೋನಿಯಲ್ಲಿ -
ಉಚಿತ ನೋಂದಣಿ !

Topics : O Paneerselvam, Tamil Nadu, Jallikattu, Traditional sport, ಒ. ಪನ್ನೀರ್ ಸೆಲ್ವಂ, ತಮಿಳುನಾಡು, ಜಲ್ಲಿಕಟ್ಟು, ಸಾಂಪ್ರದಾಯಿಕ ಕ್ರೀಡೆ
English summary
The Tamil Nadu government launched fresh efforts seeking reinstatement of traditional sport Jallikattu as Chief Minister O Paneerselvam said on Today said that he will ensure that the ancient bull-taming sports is held in the state this year.

Disclaimer: We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

ನಿಮ್ಮ ಅನಿಸಿಕೆ/ಅಭಿಪ್ರಾಯಗಳನ್ನು ಕನ್ನಡದಲ್ಲಿ ಟೈಪ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

Advertisement
ಈ ವಿಭಾಗದ ಇತರ ಸುದ್ದಿ
Advertisement
Advertisement
Advertisement
Kannadaprabha.com App for Android Kannadaprabha.com App for IOS
Advertisement
Advertisement