Advertisement
ಹೆಚ್ಚು ಓದಿದ್ದು
ಪ್ರಮುಖ ಸುದ್ದಿ
CBI raids its own headquarters, arrests its Deputy SP in bribery case involving its Special Director

ಸಿಬಿಐ ವಿಶೇಷ ನಿರ್ದೇಶಕರ ಭ್ರಷ್ಟಾಚಾರ ಪ್ರಕರಣ: ಸಿಬಿಐ ಡೆಪ್ಯೂಟಿ ಎಸ್ ಪಿ ಬಂಧನ

Bishop Franco

ಅತ್ಯಾಚಾರ ಆರೋಪಿ ಬಿಷಪ್ ಫ್ರಾಂಕೋ ವಿರುದ್ಧ ಹೇಳಿಕೆ ನೀಡಿದ್ದ ಕೇರಳ ಪಾದ್ರಿ ಸಾವು

Activist Rehana Fathima

ಶಬರಿಮಲೆ ವಿವಾದ: ಹೋರಾಟಗಾರ್ತಿ ರೆಹಾನ ಫಾತಿಮಾ ವಿರುದ್ಧ ಬಿಎಸ್ಎನ್ಎಲ್ ಶಿಸ್ತುಕ್ರಮ

Congress president Rahul Gandhi and Ex minister P Chidambaram(File photo)

2019 ಚುನಾವಣೆಗೆ ರಾಹುಲ್ ಗಾಂಧಿಯನ್ನು ಪ್ರಧಾನಿ ಅಭ್ಯರ್ಥಿಯಾಗಿ ಬಿಂಬಿಸುವುದಿಲ್ಲ: ಚಿದಂಬರಂ

Sriramulu and Siddaramaiah(File photo)

ಶ್ರೀರಾಮುಲು ಏನು ಉದ್ಭವ ಮೂರ್ತಿನಾ? ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನೆ

Arun Jaitley

ಜೇಟ್ಲಿಯನ್ನು ಸಂಪುಟದಿಂದ ವಜಾಗೊಳಿಸಬೇಕು ಏಕೆ? ಕಾಂಗ್ರೆಸ್ ನೀಡಿದ ಕಾರಣಗಳಿವು!

Tough to dismiss Virat Kohli, Rohit Sharma when they are in full flow: Ravindra Jadeja

ಫಾರ್ಮ್ ನಲ್ಲಿದ್ದಾಗ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ವಿಕೆಟ್ ತೆಗೆಯುವುದು ಕಷ್ಟ: ಜಡೇಜಾ

Amritsar train mishap

ಅಮೃತಸರ್ ರೈಲು ದುರಂತವನ್ನು ಜಲಿಯನ್ ವಾಲಾಭಾಗ್ ಹತ್ಯಾಕಾಂಡಕ್ಕೆ ಹೋಲಿಸಿದ ಶಿವಸೇನೆ!

Sabarimala row: Yet another woman

ಶಬರಿಮಲೆ ಪ್ರವೇಶಕ್ಕೆ ಮತ್ತೊಬ್ಬ ಮಹಿಳೆ ವಿಫಲ ಯತ್ನ

In a first in India, Pune woman gives birth from her mother

ಭಾರತದಲ್ಲೇ ಪ್ರಥಮ! ತನ್ನ ತಾಯಿಯ ಗರ್ಭಾಶಯದಿಂದ ಮಗುವಿಗೆ ಜನ್ಮ ನೀಡಿದ ಮಹಿಳೆ

techie Ajithab

ಬೆಂಗಳೂರು ಟೆಕ್ಕಿ ನಾಪತ್ತೆ ಪ್ರಕರಣ: ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶ

Number of crorepatis in India has risen by 60 per cent in last four year: CBDT

ಭಾರತದಲ್ಲಿ ಕೋಟ್ಯಾಧಿಪತಿಗಳ ಸಂಖ್ಯೆ ಶೇ.60ರಷ್ಟು ಹೆಚ್ಚಳ: ಸಿಬಿಡಿಟಿ

Madhya Pradesh youth kills self, fearing action under SC/ST Act

ಮಧ್ಯ ಪ್ರದೇಶ: ಎಸ್ಸಿ/ಎಸ್ಟಿ ಕೇಸ್ ಗೆ ಹೆದರಿ ಯುವಕ ಆತ್ಮಹತ್ಯೆ

ಮುಖಪುಟ >> ರಾಷ್ಟ್ರೀಯ

26 ವರ್ಷಗಳ ನಂತರ ಮೊದಲ ಬಾರಿಗೆ ಇಡುಕ್ಕಿ ಡ್ಯಾಮ್ ಗೇಟ್ ಓಪನ್, ಅಪಾರ ಪ್ರಮಾಣದ ನೀರು ಹೊರಕ್ಕೆ!

ಮುಂಗಾರು ಮಳೆ ಹಿನ್ನಲೆಯಲ್ಲಿ ಕೇರಳದಾದ್ಯಂತ ಭಾರಿ ಮಳೆ, ಡ್ಯಾಂಗೆ ಹರಿದುಬರುತ್ತಿರುವ ಅಪಾರ ಪ್ರಮಾಣದ ನೀರು
Kerala opens Idukki dam shutter after 26 years as water level crosses crucial 2398 ft mark

ಡ್ಯಾಂನ ಗೇಟ್ ತೆರೆದು ನೀರು ಹೊರಗೆ ಬಿಡುತ್ತಿರುವುದು

ತಿರುವನಂತಪುರ: ದೇಶದ ಅತೀ ಹೆಚ್ಚು ಪ್ರಮಾಣದ ನೀರನ್ನು ಸಂಗ್ರಸಬಲ್ಲ ಕೇರಳದ ಇಡುಕ್ಕಿ ಡ್ಯಾಂ ನ ಗೇಟ್ ಗಳನ್ನು ಬರೊಬ್ಬರಿ 26 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ತೆರೆಯಲಾಗಿದ್ದು, ಅಪಾರ ಪ್ರಮಾಣದ ನೀರನ್ನು ಹೊರಗೆ ಬಿಡಲಾಗಿದೆ.

ಮುಂಗಾರು ನಿಮಿತ್ತ ಕೇರಳದಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು, ಈಗಾಗಲೇ ಡ್ಯಾಂ ಭರ್ತಿಯಾಗಿ ಅಪಾಯದ ಮಟ್ಟದ ಸನಿಹದಲ್ಲಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಇಂದು ಡ್ಯಾಂನ ಗೇಟ್ ತೆರೆದು ನೀರನ್ನು ಹೊರ ಬಿಡಲಾಗುತ್ತಿದೆ. ಇನ್ನು ಇಂದು ಕೇವಲ ಪ್ರಯೋಗಾರ್ಥವಾಗಿ ಗೇಟ್ ನ ಒಂದು ಗೇಟ್ ತೆರೆದು ನೀರು ಬಿಡಲಾಗುತ್ತಿದ್ದು, ಮುಂದಿನ ಪರಿಸ್ಥಿತಿಗಳನ್ನು ನೋಡಿಕೊಂಡು ಇತರೆ ಗೇಟ್ ಗಳ ತೆರೆಯುವ ಕುರಿತು ನಿರ್ಧರಿಸಲಾಗುತ್ತದೆ ಎಂದು ಡ್ಯಾಂ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಸ್ತುತ ಡ್ಯಾಂ ಗೇಟ್ ಗಳನ್ನು ಪ್ರಯೋಗಾರ್ಥವಾಗಿ 50 ಸೆಮೀಗಳ ವರೆಗೂ ತೆರೆದು ನೀರು ಹೊರ ಬಿಡಲಾಗುತ್ತಿದೆ. 

26 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಡ್ಯಾಂ ಗೇಟ್ ಓಪನ್
ಕೇರಳದ ಕುರತ್ತಿ ಗುಡ್ಡಗಾಡು ಪ್ರದೇಶದಲ್ಲಿರುವ ಪೆರಿಯಾರ್ ನದಿಗೆ ಅಡ್ಡಲಾಗಿ ಕಟ್ಟಿರುವ ಇಡುಕ್ಕಿ ಡ್ಯಾಂ ನ ಗೇಟ್ ಗಳನ್ನು 26 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ತೆರೆಯಲಾಗಿದೆ. ಮುಂಗಾರು ಮಳೆ ಹಿನ್ನಲೆಯಲ್ಲಿ ಕೇರಳದಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು, ಇಡುಕ್ಕಿ ಡ್ಯಾಂಗೆ ಅಪಾರ ಪ್ರಮಾಣದ ನೀರು ಹರಿಯುತ್ತಿದೆ. ಈಗಾಗಲೇ ಡ್ಯಾಂ ತುಂಬಿದ್ದು, ನೀರು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಈ ಹಿಂದೆ 1981ರಲ್ಲಿ ಆ ಬಳಿಕ 1992ರಲ್ಲಿ ಗೇಟ್ ತೆರೆದು ನೀರು ಬಿಡಲಾಗಿತ್ತು.

ಆ ಬಳಿಕ ಇದೇ ಮೊದಲ ಬಾರಿಗೆ ಆಂದರೆ  26 ವರ್ಷಗಳ  ಬಳಿಕ ಡ್ಯಾಂ ತುಂಬಿದ್ದು, ಇದೇ ಕಾರಣಕ್ಕೆ ಹೆಚ್ಚುವರಿ ನೀರನ್ನು ಹೊರಗೆ ಬಿಡಲು ಆದೇಶಿಸಲಾಗಿದೆ. ಇನ್ನು ನೀರು ಬಿಡುತ್ತಿರುವ ಹಿನ್ನಲೆಯಲ್ಲಿ ಪೆರಿಯಾರ್ ನದಿ ಪಾತ್ರದ ಗ್ರಾಮಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಎತ್ತರ ಪ್ರದೇಶಗಳಿಗೆ ತೆರಳುವಂತೆ ಸೂಚಿಸಲಾಗಿದೆ. ಇಡುಕ್ಕಿ ಡ್ಯಾಂ ಒಟ್ಟು 2, 400 ಅಡಿಗಳ ನೀರಿನ ಸಂಗ್ರಹ ಸಾಮರ್ಥ್ಯವನ್ನು ಹೊಂದಿದ್ದು, ಈಗಾಗಲೇ ಡ್ಯಾಂಗೆ ಬರೊಬ್ಬರಿ 2,398 ಅಡಿಗಳಷ್ಟು ನೀರು ಸಂಗ್ರಹವಾಗಿದೆ.
ಸಂಬಂಧಿಸಿದ ವಿಡಿಯೋ
Posted by: SVN | Source: The New Indian Express

ಕನ್ನಡ ಮ್ಯಾಟ್ರಿಮನಿಯಲ್ಲಿ
ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ -
ನೋಂದಣಿ ಉಚಿತ!

Topics : Thiruvananthapuram, Mansoon Rain, Idukki dam, Kerala, Heavy Rain, ತಿರುವನಂತಪುರಂ, ಮಾನ್ಸೂನ್ ಮಳೆ, ಭಾರಿ ಮಳೆ, ಕೇರಳ, ಇಡುಕ್ಕಿ ಡ್ಯಾಂ

Disclaimer: We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

ನಿಮ್ಮ ಅನಿಸಿಕೆ/ಅಭಿಪ್ರಾಯಗಳನ್ನು ಕನ್ನಡದಲ್ಲಿ ಟೈಪ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

Advertisement
ಈ ವಿಭಾಗದ ಇತರ ಸುದ್ದಿ
Advertisement
Advertisement
Advertisement
Advertisement
Kannadaprabha.com App for Android Kannadaprabha.com App for IOS