Advertisement
ಹೆಚ್ಚು ಓದಿದ್ದು
ಪ್ರಮುಖ ಸುದ್ದಿ

ಸಂಸತ್ ನನ್ನ ದೇಗುಲ, ಜನರ ಸೇವೆಯೇ ನನ್ನ ಅಭಿರುಚಿ: ರಾಷ್ಟ್ರಪತಿ ಪ್ರಣವ್ ಮುಖರ್ಜಿ

China hints bilateral Talks With India at BRICS NSA meet

ಭಾರತದೊಂದಿಗೆ ದ್ವಿಪಕ್ಷೀಯ ಮಾತುಕತೆ ಕುರಿತು ಸುಳಿವು ನೀಡಿದ ಚೀನಾ

Dasara from September 21 to 30 Says CM Siddaramaiah After Dasara High level committee meeting

ಸೆಪ್ಟೆಂಬರ್ 21 ರಿಂದ 30ರವರೆಗೆ ಸರಳ ದಸರಾ ಆಚರಣೆ: ಸಿಎಂ ಸಿದ್ದರಾಮಯ್ಯ

Geelani’s son-in-law, 6 others arrested in Pakistan terror funding case

ಭಯೋತ್ಪಾದನೆಗೆ ಆರ್ಥಿಕ ನೆರವು: ಪ್ರತ್ಯೇಕತಾವಾದಿ ಗಿಲಾನಿ ಅಳಿಯ ಸೇರಿ 7 ಮಂದಿ ಬಂಧನ!

Won

ಹುರಿಯತ್ ನಾಯಕರಿಗೆ ಪಾಕ್ ನಿಂದ ಮಾತ್ರವಲ್ಲ, ಭಾರತದಿಂದಲೂ ಹಣ ಸಂದಾಯ: ಫಾರೂಕ್ ಅಬ್ದುಲ್ಲಾ

Atleast 26 dead, 57 injured in suicide blast near CM residence in Pakistan

ಪಾಕಿಸ್ತಾನದಲ್ಲಿ ಅಟ್ಟಹಾಸ ಮೆರೆದ ಉಗ್ರರು: ಆತ್ಮಾಹುತಿ ಬಾಂಬ್ ದಾಳಿಗೆ 26 ಮಂದಿ ಬಲಿ

convicted Surendra Koli (File photo)

ನಿಥಾರಿ ಸರಣಿ ಹತ್ಯೆ ಪ್ರಕರಣ: ಪಂದೆರ್, ಸುರೇಂದ್ರ ಕೋಲಿಗೆ ಗಲ್ಲು ಶಿಕ್ಷೆ

Six Congress MPs suspended from Lok Sabha for five days

ಲೋಕಸಭೆ: 5 ದಿನಗಳ ಕಾಲ ಆರು ಕಾಂಗ್ರೆಸ್ ಸಂಸದರ ಅಮಾನತು

Let Whole Country Watch This, Says Speaker Sumitra Mahajan over Ruckus in Lok Sabha

ಸಂಸದರು ಮಾಡಿದ್ದು ದೊಡ್ಡ ತಪ್ಪು, ಇಡೀ ದೇಶ ಇದನ್ನು ನೋಡಲಿ: ಸ್ಪೀಕರ್ ಸುಮಿತ್ರಾ ಮಹಾಜನ್ ಅಸಮಾಧಾನ

Mithali Raj named captain of ICC Women

ಐಸಿಸಿ ಕನಸಿನ ವಿಶ್ವಕಪ್ ತಂಡಕ್ಕೆ ಮಿಥಾಲಿ ರಾಜ್ ನಾಯಕಿ!

Rajaji Marg bungalow

ನಿವೃತ್ತಿ ನಂತರ ಲುಟಿನ್ಸ್ ದೆಹಲಿಯ ಬಂಗಲೆಯಲ್ಲಿ ಪ್ರಣಬ್ ದಾ ವಾಸ್ತವ್ಯ

India-China

ಪರ್ವತವನ್ನು ಮೆಟ್ಟಿ ನಿಲ್ಲಬಹುದು, ಆದರೆ ಪೀಪಲ್ಸ್ ಲಿಬರೇಶನ್ ಆರ್ಮಿಯನ್ನಲ್ಲ: ಭಾರತಕ್ಕೆ ಚೀನಾ ಎಚ್ಚರಿಕೆ

liquor shop

ರಾಜ್ಯ ಸರ್ಕಾರದಿಂದ 900 ಮದ್ಯದ ಅಂಗಡಿಗಳು ಶೀಘ್ರವೇ ಪ್ರಾರಂಭ!

ಮುಖಪುಟ >> ರಾಷ್ಟ್ರೀಯ

ರೊಹ್ಟಕ್ ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣ; ಗರ್ಭಪಾತಕ್ಕಾಗಿ ನ್ಯಾಯಾಲಯದ ಮೊರೆ

File photo

ಸಂಗ್ರಹ ಚಿತ್ರ

ರೊಹ್ಟಕ್; ಹರಿಯಾಣ ರಾಜ್ಯದ ರೊಹ್ಟಕ್ ನಲ್ಲಿ ಮಲತಂದೆಯಿಂದಲೇ ಅತ್ಯಾಚಾರಕ್ಕೊಳಗಾದ 10 ವರ್ಷದ ಬಾಲಕಿ ಇದೀಗ 5 ತಿಂಗಳಿ ಗರ್ಭಿಣಿಯಾಗಿದ್ದು, ಗರ್ಭಪಾತಕ್ಕೆ ಅನುಮತಿ ನೀಡುವಂತೆ ಕೋರಿ ಬಾಲಕಿಯ ತಾಯಿ ನ್ಯಾಯಾಲಯದ ಮೊರೆ ಹೋಗಿದ್ದಾರೆ. 

ಕುಟುಂಬದಲ್ಲಿ ಆರ್ಥಿಕ ಸಮಸ್ಯೆಯಿದ್ದು, ಈಗಾಗಲೇ ಮನೆಯಲ್ಲಿ ನಾಲ್ಕು ಮಕ್ಕಳಿದ್ದಾರೆ. ಹುಟ್ಟುವ ಮಗುವನ್ನು ಬೆಳೆಸಲು ನಮ್ಮಿಂದ ಸಾಧ್ಯವಿಲ್ಲ. ಹಾಗಾಗಿ ಗರ್ಭಪಾತಕ್ಕೆ ಅನುಮತಿ ನೀಡಬೇಕೆಂದು ಬಾಲಕಿಯ ತಾಯಿ ನ್ಯಾಯಾಲಯದ ಮುಂದೆ ವಿನಂತಿಸಿಕೊಂಡಿದ್ದಾರೆ. ಈ ಕುರಿತ ಅರ್ಜಿಯನ್ನು ನ್ಯಾಯಾಲಯ ಇಂದು ಪರಿಶೀಲನೆ ನಡೆಸಲಿದೆ. 

ಬಾಲಕಿಯ ಮಲತಂದೆಯೇ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಮಾಡುವ ಮೂಲಕ ಆಕೆ ಗರ್ಭ ಧರಿಸುವಂತೆ ಮಾಡಿದ್ದು, ಐದು ತಿಂಗಳ ಗರ್ಭಿಣಿ ಬಾಲಕಿ ಸ್ಥಿತಿ ಇದೀಗ ಗಂಭೀರವಾಗಿದೆ. 

ಕೆಲ ದಿನಗಳಿಂದ ಬಾಲಕಿ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಹೊಟ್ಟೆ ನೋವು, ಜ್ವರದಿಂದಾಗಿ ಬಳಲುತ್ತಿದ್ದ ಬಾಲಕಿಯನ್ನು ತಾಯಿ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ ವೇಳೆ ಬಾಲಕಿ ಗರ್ಭಿಣಿಯಾಗಿರುವ ವಿಚಾರ ಬೆಳಕಿಗೆ ಬಂದಿದೆ.  ಇದೀಗ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಕಾಮುಕ ಮಲತಂದೆಯನ್ನು ಬಂಧನಕ್ಕೊಳಪಡಿಸಿದ್ದಾರೆ. 
Posted by: MVN | Source: TNIE

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ?
ಕನ್ನಡ ಮ್ಯಾಟ್ರಿಮೋನಿಯಲ್ಲಿ -
ಉಚಿತ ನೋಂದಣಿ !

Topics : Crime, Rohtak, Rape, Minor girl, Pregnant, Abortion, ಅಪರಾಧ, ರೊಹ್ಟಕ್, ಅತ್ಯಾಚಾರ, ಅಪ್ರಾಪ್ತ ಬಾಲಕಿ, ಗರ್ಭಿಣಿ, ಗರ್ಭಪಾತ
English summary
The mother of 10-year-old girl, who was found to be five months pregnant after being raped repeatedly allegedly by her stepfather

Disclaimer: We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

ನಿಮ್ಮ ಅನಿಸಿಕೆ/ಅಭಿಪ್ರಾಯಗಳನ್ನು ಕನ್ನಡದಲ್ಲಿ ಟೈಪ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

Advertisement
ಈ ವಿಭಾಗದ ಇತರ ಸುದ್ದಿ
Advertisement
Advertisement
Advertisement
Kannadaprabha.com App for Android Kannadaprabha.com App for IOS
Advertisement
Advertisement