Kannadaprabha Monday, July 28, 2014 9:41 AM IST
The New Indian Express
ಆಸೀಸ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಟೆಸ್ಟ್ ಸರಣಿ ಗೆಲುವು
ಆಸ್ಟ್ರೇಲಿಯಾ ವಿರುದ್ಧದ ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ನಡೆಯುತ್ತಿದ್ದ ನಾಲ್ಕನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಭಾರತ 6 ವಿಕೆಟ್‌ಗಳ ಜಯ ಸಾಧಿಸುವ ಮೂಲಕ ಐತಿಹಾಸಿಕ ಸಾಧನೆಯನ್ನು ಮಾಡಿದೆ.  81 ವರ್ಷಗಳ ಟೆಸ್ಟ್ ಇತಿಹಾಸದಲ್ಲಿ 4-0 ದೊಡ್ಡ ಅಂತರದಲ್ಲಿ ಟೆಸ್ಟ್ ಸರಣಿಯೊಂದನ್ನು ಗೆದ್ದ ಹಿರಿಮೆಗೆ ಧೋನಿ ಪಡೆ ಪಾತ್ರವಾಗಿದೆ.

      1 2 3 4 5 6 7 8 9 10 11 12 13 14 15 16 17      Next
comments powered by Disqus

Disclaimer: The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. Comments are automatically posted live; however, kannadaprabha.com reserves the right to take any or all comments down at any time.