Advertisement
ಹೆಚ್ಚು ಓದಿದ್ದು
ಪ್ರಮುಖ ಸುದ್ದಿ
PM Modi and Rahul gandhi

ರಫೇಲ್ ಕುರಿತು ನನ್ನೊಂದಿಗೆ 15 ನಿಮಿಷ ಚರ್ಚೆ ನಡೆಸಿ: ಪ್ರಧಾನಿ ಮೋದಿಗೆ ರಾಹುಲ್ ಸವಾಲ್

Sanjay Mishra Appointed As Full-Time Chief Of Enforcement Directorate

ಜಾರಿ ನಿರ್ದೇಶನಾಲಯದ ಮುಖ್ಯಸ್ಥರಾಗಿ ಸಂಜಯ್ ಮಿಶ್ರಾ ನೇಮಕ!

Another civilian abducted, killed by terrorists in Jammu And Kashmir

ಕಾಶ್ಮೀರದಲ್ಲಿ ಮುಂದುವರೆದ ಉಗ್ರರ ಅಟ್ಟಹಾಸ, ಮತ್ತೋರ್ವ ನಾಗರಿಕನ ಅಪಹರಣ, ಹತ್ಯೆ

File photo

ಜಮ್ಮು-ಕಾಶ್ಮೀರ: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ

Women Cry Rape To Get Back At Ex-Boyfriends, Says Haryana Chief Minister

ಬಾಯ್ ಫ್ರೆಂಡ್ ವಾಪಸ್ ಪಡೆಯಲು ಮಹಿಳೆಯರಿಂದ ಅತ್ಯಾಚಾರ ಅಸ್ತ್ರದ ಬಳಕೆ: ಸಿಎಂ ಖಟ್ಟರ್ ಹೊಸ ವಿವಾದ

Siddaramaiah

ಕರ್ನಾಟಕದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿಯಿಲ್ಲ: ಸಿದ್ದರಾಮಯ್ಯ

Ambulance rams into lorry

ಬೆಂಗಳೂರು: ನಿಂತಿದ್ದ ಲಾರಿಗೆ ಆ್ಯಂಬುಲೆನ್ಸ್ ಡಿಕ್ಕಿ; ನಾಲ್ವರ ಸಾವು

After KGF Trailer Success, Yash And Radhika gave Sweet news for Fans

ಯಶ್-ರಾಧಿಕಾ ದಂಪತಿ ಮದುವೆಯಾದ ಡಿಸೆಂಬರ್ 9 ರಂದೇ ಜೂನಿಯರ್ ರಾಕಿಂಗ್ ಸ್ಟಾರ್ ಆಗಮನ?

Y S V Datta

ಉತ್ತರ ಕರ್ನಾಟಕ ಅಭಿವೃದ್ಧಿ ಪ್ರಾಧಿಕಾರದ ಅಗತ್ಯವಿದೆ: ವೈ ಎಸ್ ವಿ ದತ್ತ

this is a story of determination, grit and willpower: Wife Priya on Kiccha Sudeep

ನಿಮ್ಮ ಪರಿಶ್ರಮದ ಪ್ರತಿಫಲ ಎಂದ ಪತ್ನಿ ಪ್ರಿಯಾ, ನಿನೇ ನನಗೆ ಸ್ಪೂರ್ತಿ ಎಂದ ಕಿಚ್ಚಾ ಸುದೀಪ್!

K Surendran

ಶಬರಿಮಲೆ ದೇಗುಲ ಪ್ರವೇಶ ಯತ್ನ: ಮುಂಜಾಗರೂಕ ಕ್ರಮವಾಗಿ ಬಿಜೆಪಿ ನಾಯಕ ಕೆ.ಸುರೇಂದ್ರನ್ ಬಂಧನ

Casual Protest

ಉತ್ತರ ಕನ್ನಡ ಮೀನುಗಾರರ ಪ್ರತಿಭಟನೆ: ಗೋವಾ ಕಂಟೈನರ್ ಗಳನ್ನು ಹಿಂದಕ್ಕೆ ಕಳುಹಿಸಿದ ಪ್ರತಿಭಟನಾಕಾರರು

Police in RFO Office

ಹೊಸನಗರ: ಪ್ರತಿಭಟನಾನಿರತ ರೈತ ನಿಧನ, ಆರ್ ಎಫ್ ಓ ವಿರುದ್ಧ ಪ್ರಕರಣ ದಾಖಲು

ಮುಖಪುಟ >> ರಾಜಕೀಯ

ಕಾಂಗ್ರೆಸ್ - ಜೆಡಿಎಸ್ ಮಧ್ಯ ಯಾವುದೇ ಗೊಂದಲ್ಲ ಇಲ್ಲ: ದೇವೇಗೌಡ

All well between JDS, Congress: Deve Gowda

ಎಚ್ ಡಿ ದೇವೇಗೌಡ

ಬೆಂಗಳೂರು: ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಡುವೆ ಭಿನ್ನಾಭಿಪ್ರಾಯಗಳಿವೆ ಎಂಬ ವರದಿಯನ್ನು ಸ್ಪಷ್ಟವಾಗಿ ತಳ್ಳಿಹಾಕಿದ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರು, ಕಾಂಗ್ರೆಸ್ - ಜೆಡಿಎಸ್ ಮಧ್ಯ ಯಾವುದೇ ಗೊಂದಲ್ಲ ಇಲ್ಲ ಎಂದು ಶುಕ್ರವಾರ ಹೇಳಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಪ್ರಧಾನಿ,  ಮೈತ್ರಿ ಸರ್ಕಾರ ಬಿದ್ದು ಹೋಗುತ್ತದೆ ಎಂಬ ಬಗ್ಗೆ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಎರಡೂ ರಾಜಕೀಯ ಪಕ್ಷಗಳ ನಡುವೆ ಎಲ್ಲವೂ ಚೆನ್ನಾಗಿದೆ. ಯಾವುದೇ ಗೊಂದಲ ಇಲ್ಲ. ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲಿದೆ ಎಂದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸಮನ್ವಯ ಸಮಿತಿ ಸಭೆ ನಡೆಯುತ್ತೆ. ಜೆಡಿಎಸ್ ಹಾಗೂ ಕಾಂಗ್ರೆಸ್, ಬಿಜೆಪಿ ಅಧಿಕಾರಕ್ಕೆ ಬರಲು ಅವಕಾಶ ನೀಡುವುದಿಲ್ಲ. ಇದು ಲೋಕಸಭೆ ಚುನಾವಣೆಗೂ ಅನ್ವಯವಾಗಲಿದೆ ಎಂದರು.
Posted by: LSB | Source: ANI

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ?
ಕನ್ನಡ ಮ್ಯಾಟ್ರಿಮೋನಿಯಲ್ಲಿ -
ಉಚಿತ ನೋಂದಣಿ!

Topics : JDS, Congress, HD Deve Gowda, ಜೆಡಿಎಸ್, ಕಾಂಗ್ರೆಸ್, ಎಚ್ ಡಿ ದೇವೇಗೌಡ

Disclaimer: We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

ನಿಮ್ಮ ಅನಿಸಿಕೆ/ಅಭಿಪ್ರಾಯಗಳನ್ನು ಕನ್ನಡದಲ್ಲಿ ಟೈಪ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

Advertisement
ಈ ವಿಭಾಗದ ಇತರ ಸುದ್ದಿ
Advertisement
Advertisement
Advertisement
Advertisement
Kannadaprabha.com App for Android Kannadaprabha.com App for IOS