Advertisement
ಹೆಚ್ಚು ಓದಿದ್ದು
ಪ್ರಮುಖ ಸುದ್ದಿ
Sabarimala protest: KP Sasikala begins fast after arrest, 2000 gherao Ranni police station

ಹಿಂದೂ ಐಕ್ಯವೇದಿ ನಾಯಕಿ ಶಶಿಕಲಾ ಬಂಧನ; ಹಿಂದೂಪರ ಸಂಘಟನೆಗಳಿಂದ ಕೇರಳ ಬಂದ್ ಗೆ ಕರೆ

Avoid confrontation with Kohli, du Plessis tells Australia

ಕೊಹ್ಲಿಯನ್ನು ಕೆಣಕದಿರಿ, 'ಸೈಲೆಂಟ್ ಟ್ರೀಟ್ ಮೆಂಟ್' ಕೊಡಿ: ಆಸಿಸ್ ಗೆ ಡು ಪ್ಲೆಸಿಸ್ ಸಲಹೆ

This Is How world

ಬಾಹ್ಯಾಕಾಶದಿಂದಲೂ ಗೋಚರಿಸುತ್ತಿದೆ ವಿಶ್ವದ ಅತಿ ಎತ್ತರದ ಪ್ರತಿಮೆ!

Congress

46 ವರ್ಷದ ಸಂಪ್ರದಾಯ ಮುರಿದ ಕಾಂಗ್ರೆಸ್: ಮುಸ್ಲಿಂ ಅಭ್ಯರ್ಥಿ ಬದಲಿಗೆ ಹಿಂದೂಗೆ ಟಿಕೇಟ್!

D.V Sadananda Gowda And Former CM Siddaramaiah

ಕರಾವಳಿ ಬಿಜೆಪಿಯ ಕೋಮುವಾದದ ಪ್ರಯೋಗ ಶಾಲೆ: ಸಿದ್ದರಾಮಯ್ಯ ಟ್ವೀಟ್ ಗೆ ಡಿವಿಎಸ್ ಟಾಂಗ್!

BJP Released Manifesto

ಮಧ್ಯ ಪ್ರದೇಶ: ಬಿಜೆಪಿ ಪ್ರಣಾಳಿಕೆ ಬಿಡುಗಡೆ, ಮಹಿಳೆಯರ ಸುರಕ್ಷತೆ, ಉದ್ಯೋಗ, ಪಾರದರ್ಶಕ ಆಡಳಿತದ ಭರವಸೆ

Mysuru mahanagara palike

ಮೈಸೂರು ಮೇಯರ್ ಆಗಿ ಪುಷ್ಪಲತಾ ಜಗನ್ನಾಥ್, ಉಪ ಮೇಯರ್ ಆಗಿ ಶಫಿ ಅಹ್ಮದ್ ಆಯ್ಕೆ

CM H D Kumaraswamy and minister D K Shivakumar

ಡಿಕೆ ಶಿವಕುಮಾರ್ ವಿರುದ್ಧ ಕುತಂತ್ರ ರಾಜಕೀಯ ಎಂದ ಕಾಂಗ್ರೆಸ್ ಆರೋಪಕ್ಕೆ ಸಿಎಂ ಕುಮಾರಸ್ವಾಮಿ ಅಚ್ಚರಿ ಹೇಳಿಕೆ!

Darshan Puttannaiah And R.Ashoka

2019ರ ಲೋಕಸಭೆ ಚುನಾವಣೆ: ದರ್ಶನ್ ಪುಟ್ಟಣ್ಣಯ್ಯಗೆ ಬಿಜೆಪಿ ಗಾಳ?

File photo

ಭಾರತದಲ್ಲಿ ಇದೇ ಮೊದಲು: ಮಥುರಾದಲ್ಲಿ ಆನೆಗಳ ವಿಶೇಷ ಆಸ್ಪತ್ರೆ ನಿರ್ಮಾಣ

Representational image

ಹೆಚ್ಚುವರಿ ಹಣ ಪಡೆಯಲು ಆರ್ ಬಿಐ ಕಾಯ್ದೆಗೆ ತಿದ್ದುಪಡಿ ತರಲು ಕೇಂದ್ರ ಸರ್ಕಾರ ಮುಂದು?

Alyque Padamsee

'ಜಾಹೀರಾತು ಪಿತಾಮಹ' ಆಲಿಕ್ ಪದಮ್ಸೀ ನಿಧನ

P Chidambaram

ದೇಶದ ಸಮಸ್ಯೆ ಬಿಟ್ಟು ಕಾಂಗ್ರೆಸ್ ಪರಂಪರೆ ಬಗ್ಗೆ ಮೋದಿಗೇಕೆ ಉಸಾಬರಿ? ಚಿದಂಬರಂ ಆಕ್ರೋಶ

ಮುಖಪುಟ >> ರಾಜಕೀಯ

ಸಿದ್ದರಾಮಯ್ಯ ಡಿನ್ನರ್ ಪಾಲಿಟಿಕ್ಸ್: ದಿಢೀರ್ ಭೋಜನ ಕೂಟ ಆಯೋಜನೆಯ ಒಳ ಮರ್ಮವೇನು?

Siddaramaiah

ಸಿದ್ದರಾಮಯ್ಯ

ಬೆಂಗಳೂರು: ಜಿಲ್ಲಾ ಉಸ್ತುವಾರಿ ಸಚಿವರ ನೇಮಕದ ಬೆನ್ನಲ್ಲೇ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರೂ ಆಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಕಾಂಗ್ರೆಸ್‌ ಸಚಿವರಿಗಾಗಿ ಔತಣಕೂಟ ಏರ್ಪಡಿಸಿದ್ದರು. ಸಿದ್ದರಾಮಯ್ಯ ಅವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಅಧ್ಯಕ್ಷರಾದ ನಂತರ ಮೊದಲ ಬಾರಿಗೆ ಸಚಿವರಿಗೆ ಭೋಜನ ಕೂಟ ಆಯೋಜಿಸಿದ್ದರು.

ಕಾವೇರಿ ನಿವಾಸದಲ್ಲಿ ಆಯೋಜಿಸಿದ್ದ  ಔತಣಕೂಟ ಮೇಲ್ನೋಟಕ್ಕೆ ಗೆಟ್ ಟುಗೆದರ್ ನಂತೆ ಕಾಣಿಸಿದರೂ ಸಿದ್ದರಾಮಯ್ಯ ಅವರ ತಂತ್ರಗಾರಿಕೆ ಬೇರೆಯೇ ಆಗಿದೆ ಎಂದು ಮೂಲಗಳು ತಿಳಿಸಿವೆ, ಸಿದ್ದರಾಮಯ್ಯ ಆಯೋಜಿಸಿದ್ದ ಭೋಜನ ಕೂಟದಲ್ಲಿ  16 ಸಚಿವರು ಪಾಲ್ಗೊಂಡಿದ್ದರು, ಈ ವೇಳೆ ಸಿದ್ದರಾಮಯ್ಯ ಸಮ್ಮಿಶ್ರ ಸರ್ಕಾರದ ಬಗ್ಗೆ ಎಲ್ಲರಿಂದಲೂ ಫೀಡ್ ಬ್ಯಾಕ್ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಜೊತೆಗೆ ಎಲ್ಲಾ ಇಲಾಖೆಗಳು ಯಾವುದೇ ಅಡೆತಡೆಯಿಲ್ಲದೇ ಸುಲಭವಾಗಿ ನಡೆದುಕೊಂಡು ಹೋಗುತ್ತಿವೆಯೇ ಎಂಬ ಬಗ್ಗೆಯೂ ಮಾಹಿತಿ ಪಡೆದುಕೊಂಡಿದ್ದಾರೆ.

ಜೆಡಿಎಸ್ ಸಚಿವ ಎಚ್.ಡಿ ರೇವಣ್ಣ ಎಲ್ಲಾ ಇಲಾಖೆಗಳಲ್ಲೂ  ಮೂಗು ತೂರಿಸುತ್ತಿದ್ದಾರೆ ಹಾಗೂ ವರ್ಗಾವಣೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂಬ ಗುಸುಗುಸು ಬಗ್ಗೆಯೂ ಸಿದ್ದರಾಮಯ್ಯ ಸಚಿವರ ಬಳಿ ವಿಚಾರಿಸಿಕೊಂಡಿದ್ದಾರೆ. 

ನಡೆಯುತ್ತಿರುವ ಯೋಜನೆಗಳಿಗೆ ಅನುದಾನ ನೀಡಿಕೆ, ಮುಂದಿನ ನಿಗಮ-ಮಂಡಳಿ ನೇಮಕದ ಬಗ್ಗೆಯೂ ಈ ವೇಳೆ ಚರ್ಚಿಸಲಾಯಿತು ಎಂದು ತಿಳಿದು ಬಂದಿದೆ, ಜೊತೆಗೆ ಸಮ್ಮಿಶ್ರ ಸರ್ಕಾರದ ಬಗ್ಗೆ ಮಾಧ್ಯಮಗಳಿಗೆ ಇರುವ  ಚಿತ್ರಣದ ಬಗ್ಗೆಯೂ ಚರ್ಚಿಸಲಾಯಿತು.  

ಸಚಿವ ಪುಟ್ಟರಂಗ ಶೆಟ್ಟಿ ಸಿದ್ದರಾಮಯ್ಯ ಆಯೋಜಿಸಿದ್ದ ಭೋಜನಕೂಟಕ್ಕೆ ತಡವಾಗಿ ಬಂದರು, ಸಚಿವರಿಂದ ಫೀಡ್ ಬ್ಯಾಕ್ ಪಡೆದುಕೊಂಡಿರುವ ಸಿದ್ದರಾಮಯ್ಯ ಮುಂದಿನ ಸಮನ್ವಯ ಸಮಿತಿ ಸಭೆಯಲ್ಲಿ ಯಾವ್ಯಾವ ವಿಷಯದ ಬಗ್ಗೆ ಚರ್ಚೆ ನಡೆಸಬೇಕು, ಸಮ್ಮಿಶ್ರ ಸರ್ಕಾರ ನಯವಾಗಿ ಆಡಳಿತ ನಡೆಸಿಕೊಂಡು ಹೋಗಲು ಮಾಡಬೇಕಾದ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು ಈ ಭೋಜನ ಕೂಟ ಆಯೋಜಿಸಲಾಗಿತ್ತು ಎಂದು ಮೂಲಗಳು ತಿಳಿದು ಬಂದಿವೆ. 
Posted by: SD | Source: The New Indian Express

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ?
ಕನ್ನಡ ಮ್ಯಾಟ್ರಿಮೋನಿಯಲ್ಲಿ -
ಉಚಿತ ನೋಂದಣಿ!

Topics : Siddaramaiah, Dinner, Ministers, Congress, ಸಿದ್ದರಾಮಯ್ಯ, ಭೋಜನ ಕೂಟ, ಕಾಂಗ್ರೆಸ್, ಸಚಿವರು
English summary
For the first time after being appointed the member of the Congress Working Committee and meeting AICC President Rahul Gandhi, party legislature party leader Siddaramaiah hosted dinner for his party’s ministers on Wednesday. While Siddaramaiah’s office called the dinner a simple get together, it was essentially an exercise to collect feedback on the functioning of the government.

Disclaimer: We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

ನಿಮ್ಮ ಅನಿಸಿಕೆ/ಅಭಿಪ್ರಾಯಗಳನ್ನು ಕನ್ನಡದಲ್ಲಿ ಟೈಪ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

Advertisement
ಈ ವಿಭಾಗದ ಇತರ ಸುದ್ದಿ
Advertisement
Advertisement
Advertisement
Advertisement
Kannadaprabha.com App for Android Kannadaprabha.com App for IOS