Advertisement
ಹೆಚ್ಚು ಓದಿದ್ದು
ಪ್ರಮುಖ ಸುದ್ದಿ
Uttar Pradesh chief minister Yogi Adityanath

ರಸ್ತೆಗಳಲ್ಲಿನ ನಮಾಜ್ ತಡೆಯಲಾಗದ ನನಗೆ ಠಾಣೆಗಳಲ್ಲಿ ಜನ್ಮಾಷ್ಟಮಿ ಆಚರಣೆ ತಡೆಯುವ ಹಕ್ಕಿಲ್ಲ: ಸಿಎಂ ಯೋಗಿ

Rakshit Shetty

'ಥಗ್ಸ್ ಆಫ್ ಮಾಲ್ಗುಡಿ' ಸುದೀಪ್ ಗಾಗಿ ಮಾತ್ರ: ರಕ್ಷಿತ್ ಶೆಟ್ಟಿ

Vishal Sikka

ಇನ್ಫೋಸಿಸ್ ಸಿಇಒ, ಎಂಡಿ ವಿಶಾಲ್ ಸಿಕ್ಕಾ ರಾಜೀನಾಮೆ

Barcelona terror attack: 13 killed in Spain

ಸ್ಪೇನ್ ಉಗ್ರ ದಾಳಿ: ವಾಹನ ನುಗ್ಗಿಸಿ 13 ಮಂದಿಯ ಹತ್ಯೆ, 100 ಮಂದಿಗೆ ಗಾಯ

Barcelona Terror attack: Spain Police announced the arrest of two suspects

ಬಾರ್ಸಿಲೋನಾ ಉಗ್ರ ದಾಳಿ: ಸ್ಪೇನ್ ಪೊಲೀಸರಿಂದ ಇಬ್ಬರು ಶಂಕಿತ ಉಗ್ರರ ಬಂಧನ

Prime minister Narendra Modi

ಮೋದಿ ಸಂಪುಟ ವಿಸ್ತರಣೆ: ಕರ್ನಾಟಕದ ಬಿಜೆಪಿ ಸಂಸದರಿಗೆ ಹೆಚ್ಚಿನ ಸ್ಥಾನ?

File photo

"ಡೊಕ್ಲಾಮ್ ನಲ್ಲಿ ಭಾರತೀಯ ಸೈನಿಕರ ಸ್ಥಿತಿ ಬದಲಿಸಲು ಯಾರಿಂದಲೂ ಸಾಧ್ಯವಿಲ್ಲ": ಭಾರತಕ್ಕೆ ಜಪಾನ್ ಬೆಂಬಲ

BJP chief Amit Shah

ಲೋಕಸಭಾ ಚುನಾವಣೆಗೆ 'ಮಿಷನ್ 350', ಅಮಿತ್ ಶಾ ಕಾರ್ಯತಂತ್ರ

File photo

ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾಕ್: ಯೋಧನೊಂದಿಗೆ ತಂದೆಗೂ ಗಾಯ

National Conference ( NC) supremo Farooq Abdullah

ಫರೂಕ್ ಅಬ್ದುಲ್ಲಾ ಬೇಜವಾಬ್ದಾರಿತನದಿಂದ ಹೇಳಿಕೆ ನೀಡಬಾರದು: ಬಿಜೆಪಿ

Congress vice president Rahul Gandhi

ಪ್ರಧಾನಿ ಮೋದಿ ಜನಪ್ರಿಯತೆ ಜೀರ್ಣಿಸಿಕೊಳ್ಳಲಾಗದ ರಾಹುಲ್'ರಿಂದ ಅಸಂಬದ್ಧ ಹೇಳಿಕೆ: ಬಿಜೆಪಿ

Jayalalithaa

ಜಯಲಲಿತಾ ಸಾವು ನ್ಯಾಯಾಂಗ ತನಿಖೆಗೆ; ಪೋಯಸ್ ಗಾರ್ಡನ್ ನಿವಾಸ ಸ್ಮಾರಕ: ತಮಿಳುನಾಡು ಸಿಎಂ

Chief minister Siddaramaiah

ಸಂಪುಟ ವಿಸ್ತರಣೆಗೆ ಸಜ್ಜಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಖಪುಟ >> ವಿಜ್ಞಾನ-ತಂತ್ರಜ್ಞಾನ

ನಾಸಾ ಗಗನಯಾತ್ರಿಗಳ ಪಟ್ಟಿಯಲ್ಲಿ ಮತ್ತೋರ್ವ ಭಾರತೀಯ!

ಕಲ್ಪನಾ ಚಾವ್ಲಾ, ಸುನಿತಾ ವಿಲಿಯಮ್ಸ್ ಬಳಿಕ ಭಾರತದ ಹೆಸರನ್ನು ಜಾಗತಿಕ ಮಟ್ಟಕ್ಕೇರಿಸಿದ ರಾಜಾಚಾರಿ
Indian-American selected by NASA among 12 new astronauts

ಸಂಗ್ರಹ ಚಿತ್ರ

ವಾಷಿಂಗ್ಟನ್: ಅಮೆರಿಕದ ಖ್ಯಾತ ಬಾಹ್ಯಾಕಾಶ ಸಂಸ್ಥೆ ನಾಸಾದ 12 ಮಂದಿಯ ಗಗನಯಾತ್ರಿಗಳ ತಂಡದಲ್ಲಿ ಭಾರತೀಯ ವ್ಯಕ್ತಿಯೊಬ್ಬರು ಸ್ಥಾನ ಸಂಪಾದಿಸುವ ಮೂಲಕ ಮತ್ತೊಮ್ಮೆ ದೇಶದ ಗೌರವ ಅಂತಾರಾಷ್ಟ್ರೀಯ ಮಟ್ಟದಲ್ಲಿ  ಪ್ರಕಾಶಿಸುವಂತೆ ಮಾಡಿದ್ದಾರೆ.

ಈ ಬಗ್ಗೆ ಸ್ವತಃ ನಾಸಾ ಮಾಹಿತಿ ನೀಡಿದ್ದು, 2017ರ ಗಗನಯಾತ್ರಿಗಳ ತಂಡದಲ್ಲಿ ಭಾರತೀಯ ಮೂಲದ ಬಾಹ್ಯಾಕಾಶ ವಿದ್ಯಾರ್ಥಿ ರಾಜಾಚಾರಿ ಆಯ್ಕೆಯಾಗಿದ್ದಾರೆ ಎಂದು ತಿಳಿಸಿದೆ. ಪ್ರಸ್ತುತ ನಾಸಾ ಆಯ್ಕೆ ಮಾಡಿರುವ 12ಮಂದಿಯ  ಗಗನಯಾತ್ರಿಗಳ ತಂಡದಲ್ಲಿ ರಾಜಾಚಾರಿ ಆಯ್ಕೆಯಾಗಿದ್ದು, ಆಗಸ್ಟ್ ನಲ್ಲಿ ಅವರು ಕರ್ತವ್ಯಕ್ಕೆ ಹಾಜರಾಗಲಿದ್ದಾರೆ.

1999ರಲ್ಲಿ ಅಮೆರಿಕದ ಏರ್ ಫೋರ್ಸ್ ಅಕಾಡೆಮಿಯಲ್ಲಿ ಗಗನಯಾತ್ರಿ ಎಂಜಿನಿಯರಿಂಗ್ ಮತ್ತು ಇಂಜಿನಿಯರಿಂಗ್ ವಿಜ್ಞಾನ ವಿಷಯಗಳಲ್ಲಿ ಪದವಿ ಪಡೆದ ರಾಜಾಚಾರಿ, ಮಸಾಚುಸೆಟ್ಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸಂಸ್ಥೆಯಲ್ಲಿ  ಏರೋನಾಟಿಕ್ಸ್ ಮತ್ತು ಆಸ್ಟ್ರೋನಾಟಿಕ್ಸ್ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಅಂತೆಯೇ ಯುಎಸ್ ನಾವಲ್ ಟೆಸ್ಟ್ ಪೈಲಟ್ ಸ್ಕೂಲ್ ನಲ್ಲಿ ಪದವಿ ಪಡೆದಿದ್ದಾರೆ. ಆಗಸ್ಟ್ ನಲ್ಲಿ ಕರ್ತವ್ಯಕ್ಕೆ ಹಾಜರಾಗಲಿರುವ  ರಾಜಾಚಾರಿ ಮುಂದಿನ ಎರಡು ವರ್ಷಗಳ ಕಾಲ ಗಗನಯಾತ್ರಿ ಅಭ್ಯರ್ಥಿಯಾಗಿ ತರಬೇತಿ ಪಡೆಯಲಿದ್ದಾರೆ.

ಸಂಬಂಧಿಸಿದ್ದು...
Posted by: SVN | Source: ANI

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ?
ಕನ್ನಡ ಮ್ಯಾಟ್ರಿಮೋನಿಯಲ್ಲಿ -
ಉಚಿತ ನೋಂದಣಿ !

Topics : Washington, Science And Technology, NASA, US, ವಾಷಿಂಗ್ಟನ್, ವಿಜ್ಞಾನ ಮತ್ತು ತಂತ್ರಜ್ಞಾನ, ನಾಸಾ, ಅಮೆರಿಕ
English summary
The NASA has chosen an American of Indian descent--Raja Chari, among the 12 new astronauts. He is the first Indian-American after Kalpana Chawla to be chosen by NASA for one of its missions. Chari has been selected by the NASA to join the 2017 Astronaut Candidate Class. He will report for duty in August.

Disclaimer: We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

ನಿಮ್ಮ ಅನಿಸಿಕೆ/ಅಭಿಪ್ರಾಯಗಳನ್ನು ಕನ್ನಡದಲ್ಲಿ ಟೈಪ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

Advertisement
ಈ ವಿಭಾಗದ ಇತರ ಸುದ್ದಿ
Advertisement
Advertisement
Advertisement
Kannadaprabha.com App for Android Kannadaprabha.com App for IOS
Advertisement
Advertisement