Advertisement
ಕನ್ನಡಪ್ರಭ >> ವಿಷಯ

ಅಪರಾಧ

File photo

ಹೊಗೆಯಿಂದ ಉಸಿರುಗಟ್ಟಿ 2 ಮಕ್ಕಳ ಸಾವು: ವಿಧಿವಿಜ್ಞಾನ ಪ್ರಯೋಗಾಲಯ ವರದಿಗಾಗಿ ಕಾಯುತ್ತಿರುವ ಪೊಲೀಸರು  Nov 14, 2018

ಮನೆಗೆ ಬೆಂಕಿ ಬಿದ್ದ ಪರಿಣಾಮ ದಟ್ಟ ಹೊಗೆಯಿಂದ ಉಸಿರಾಡಲು ಸಾಧ್ಯವಾಗದೆ ಉಸಿರುಗಟ್ಟಿ ಮಕ್ಕಳಿಬ್ಬರು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಿವಿಜ್ಞಾನ ಪ್ರಯೋಗಾಲಯದ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ...

File photo

ಬೆಂಗಳೂರು: ಕೇಬಲ್ ಕಡಿದು ನೆಲಕ್ಕಪ್ಪಳಿಸಿದ ಲಿಫ್ಟ್, 4 ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ  Nov 14, 2018

ನಗರದ ಅಪಾರ್ಟ್'ಮೆಂಟ್'ವೊಂದರಲ್ಲಿ ಅಳವಡಿಸಿದ್ದ ಲಿಫ್ಟ್ ಕೇಬಲ್ ತುಂಡಾಗಿ ಕುಸಿದು ಬಿದ್ದ ಪರಿಣಾಮ ನಾಲ್ವರು ವಿದ್ಯಾರ್ಥಿನಿಯರು ಗಂಭೀರವಾಗಿ ಗಾಯಗೊಂಡಿದ್ದು, ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ...

Indian-Origin Pregnant Woman Killed In Arrow Attack In UK; Baby Survives

ಬಾಣದಿಂದ ದಾಳಿ, ಭಾರತೀಯ ಮೂಲದ ಗರ್ಭಿಣಿ ಸಾವು, ಅಚ್ಚರಿ ರೀತಿಯಲ್ಲಿ ಹೊಟ್ಟೆಯಲ್ಲಿದ್ದ ಮಗು ರಕ್ಷಣೆ  Nov 14, 2018

ತುಂಬು ಗರ್ಭಿಣಿ ಮಹಿಳೆ ಮೇಲೆ ಬಿಲ್ಲು-ಬಾಣದಿಂದ ದಾಳಿ ಮಾಡಲಾಗಿದ್ದು, ದಾಳಿಯಲ್ಲಿ ಮಹಿಳೆ ಸಾವನ್ನಪ್ಪಿದ್ದು, ಹೊಟ್ಟೆಯಲ್ಲಿದ್ದ ಮಗು ಅಚ್ಚರಿ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಲಂಡನ್ ನಲ್ಲಿ ನಡೆದಿದೆ.

File photo

ಬಂಧಿಸಲು ಬಂದ ಪೊಲೀಸರ ಮೇಲೆ ಫೈರಿಂಗ್: ರೌಡಿ ಶೀಟರ್ ಬಂಧನ  Nov 12, 2018

ಬಂಧಿಸಲು ಬಂದ ಪೊಲೀಸರ ಮೇಲೆ ಕೊಲೆ ಆರೋಪಿ ಗುಂಡಿನ ದಾಳಿ ನಡೆಸಿದ್ದು, ಆತ್ಮ ರಕ್ಷಣೆಗೆಂದು ಖಾಕಿಪಡೆ ಸಹ ಆರೋಪಿಗಳ ಮೇಲೆ ಫೈರಿಂಗ್ ನಡೆಸಿದ ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ...

File photo

ಬೆಂಗಳೂರು: ಮನೆಗೆ ಬೆಂಕಿ, ಹೊಗೆಯಿಂದ ಉಸಿರುಗಟ್ಟಿ ಮಕ್ಕಳಿಬ್ಬರು ಸಾವು  Nov 12, 2018

ತಂದೆ-ತಾಯಿ ತಮ್ಮ ಮಕ್ಕಳಿಬ್ಬರನ್ನು ಮನೆಯೊಳಗೆ ಬಿಟ್ಟು ಬಾಗಿಲಿಗೆ ಬೀಗ ಹಾಕಿಕೊಂಡು ಕೆಲಸಕ್ಕೆ ಹೋಗಿದ್ದ ವೇಳೆ, ಮನೆಗೆ ಬೆಂಕಿ ಬಿದ್ದ ಪರಿಣಾಮ ಹೊಗೆಯಿಂದಾಗಿ ಮಕ್ಕಳಿಬ್ಬರು ಉಸಿರುಗಟ್ಟಿ ಸಾವನ್ನಪ್ಪಿರುವ ಮನಕಲಕುವ ಘಟನೆ ಭಾನುವಾರ...

Casual Photo

ಅಪರಾಧ ದಾಖಲೆ ಸಲ್ಲಿಸದ ಅಭ್ಯರ್ಥಿಗಳ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮ - ಚುನಾವಣಾ ಆಯೋಗ  Nov 11, 2018

ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ತಮ್ಮ ಅಪರಾಧ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಜಾಹೀರಾತು ನೀಡದಿದ್ದಲ್ಲಿ ನ್ಯಾಯಾಂಗ ನಿಂದನೆ ಕ್ರಮ ಎದುರಿಸಬೇಕಾಗುತ್ತದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

File Image

ಉದ್ಯೋಗಾಕಾಂಕ್ಷಿಗಳಿಗೆ ಲಕ್ಷಾಂತರ ರು. ವಂಚನೆ: ನಿವೃತ್ತ ಸೇನಾ ಕ್ಯಾಪ್ಟನ್ ಬಂಧನ  Nov 11, 2018

ನೌಕಾದಳದ ಕ್ಯಾಂಟೀನ್ ನಲ್ಲಿ ಉದ್ಯೋಗ ದೊರಕಿಸುವ ಭರವಸೆ ನೀಡಿ ಲಕ್ಷಾಂತರ ರೂ. ವಂಚಿಸಿದ್ದ ನಿವೃತ್ತ ಸೇನಾ ಕ್ಯಾಪ್ಟನ್ ಓರ್ವನನ್ನು ಮುಂಬೈ ಪೋಲೀಸರು ಶನಿವಾರ ವಶಕ್ಕೆ ಪಡೆದಿದ್ದಾರೆ.

Odisha Woman Cuts Off Genitals Of Man She Was Having Extra-Marital Affair With

ಪರಸಂಗ ಸಮರ್ಥಿಸಿಕೊಂಡ ಪ್ರಿಯಕರನ ಮರ್ಮಾಂಗಕ್ಕೆ ಕತ್ತರಿ ಹಾಕಿದ ವಿವಾಹಿತ ಮಹಿಳೆ!  Nov 11, 2018

ತನ್ನನ್ನು ಬಿಟ್ಟು ಬೇರೊಬ್ಬ ಸ್ತ್ರೀಯೊಂದಿಗೆ ಸಂಗ ಮಾಡಿ ಅದನ್ನು ಸಮರ್ಥಿಸಿಕೊಂಡಿದ್ದ ಪ್ರಿಯಕರನ ಮರ್ಮಾಂಗವನ್ನು ವಿವಾಹಿತ ಮಹಿಳೆಯೊಬ್ಬಳು ಕತ್ತರಿಸಿ ಹಾಕಿರುವ ಘಟನೆ ಒಡಿಶಾದಲ್ಲಿ ನಡೆದಿದೆ.

File photo

ಮೆಲ್ಬೋರ್ನ್: ಅಪರಿಚಿತ ವ್ಯಕ್ತಿಯಿಂದ ಚೂರಿ ಇರಿತ, ಓರ್ವ ವ್ಯಕ್ತಿ ಸಾವು, 2 ಗಾಯ  Nov 09, 2018

ಆಸ್ಟ್ರೇಲಿಯಾದ ಮೆಲ್ಬೋರ್ನ್ ಕೇಂದ್ರೀಯ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಮನಬಂದಂತೆ ಚೂರಿಯಿಂದ ದಾಳಿ ನಡೆಸಿದ್ದು, ಘಟನೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ...

File photo

ದೆಹಲಿ: ಶಾಪಿಂಗ್'ಗೆ ಕರೆದೊಯ್ಯಲು ಒಲ್ಲೆ ಎಂದ ಯುವಕನನ್ನು ಇರಿದು ಕೊಂದ ನೆರೆಮನೆಯಾತ!  Nov 09, 2018

ಶಾಪಿಂಗ್'ಗೆ ಕರೆದೊಯ್ಯಲು ಸಾಧ್ಯವಿಲ್ಲ ಎಂದು ನಿರಾಕರಿಸಿದ ಯುವಕನೊಬ್ಬನ ಮೇಲೆ ತೀವ್ರವಾಗಿ ಕೆಂಡಾಮಂಡಲಗೊಂಡ ನೆರೆಮನೆಯಾತನೊಬ್ಬ ಇರಿದು ಹತ್ಯೆ ಮಾಡಿರುವ ಘಟನೆ ರಾಜಧಾನಿ ದೆಹಲಿಯ ಜಹಾಂಗೀರ್ ಪುರ ಪ್ರದೇಶ...

KPSC Office

ಬೆಂಗಳೂರು: ಕೆಪಿಎಸ್ ಸಿ ಕಚೇರಿಯಲ್ಲಿ ಸಹೋದ್ಯೋಗಿ ಮೇಲೆ ಮಚ್ಚಿನೇಟು!  Nov 05, 2018

ಕೆಪಿಎಸ್ ಸಿ ಕೇಂದ್ರ ಕಚೇರಿಯಲ್ಲಿ ಇಂದು ಆಘಾತಕಾರಿ ಘಟನೆಯೊಂದು ನಡೆದಿದೆ. ಹಿರಿಯ ಸಹಾಯಕಿ ವಿಜಯಲಕ್ಷ್ಮಿ ಹಾಗೂ ನೌಕರ ರಾಮು ಎಂಬುವರ ಮೇಲೆ ಮತ್ತೋಬ್ಬ ಹಿರಿಯ ಸಹಾಯಕ ನಟರಾಜ್ ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ.

File photo

ಗದಗ: ದಂಡುಪಾಳ್ಯ ಗ್ಯಾಂಗ್ ನಂತೆ ಕೃತ್ಯವೆಸಗುತ್ತಿದ್ದ 6 ಪಾತಕಿಗಳ ಬಂಧನ  Nov 03, 2018

ಹಲವು ವರ್ಷಗಳಿಂದಲೂ ದಂಡುಪಾಳ್ಯ ಗ್ಯಾಂಗ್ ನಂತೆ ದರೋಡೆ ಮಾಡಿಕೊಂಡು ಕೃತ್ಯವೆಸಗುತ್ತಿದ್ದ, ಮಹಿಳಿ ಸೇರಿ ಆರು ಪಾತಕಿಗಳ ಗುಂಪನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ...

Andhra Pradesh Teacher Allegedly Slits Teen's Throat For Rejecting His Advances

ಪ್ರೀತಿಗೆ ನಿರಾಕರಣೆ, ವಿದ್ಯಾರ್ಥಿನಿಯ ಕತ್ತು ಸೀಳಿದ ಧೂರ್ತ ಶಿಕ್ಷಕ!  Nov 03, 2018

ತನ್ನ ಪ್ರೀತಿಯನ್ನು ನಿರಾಕರಿಸಿದಳು ಎಂಬ ಒಂದೇ ಕಾರಣಕ್ಕೆ ಶಿಕ್ಷಕನೋರ್ವ 9ನೇ ತರಗತಿ ವಿದ್ಯಾರ್ಥಿನಿಯ ಕತ್ತು ಸೀಳಿರುವ ಘಟನೆ ಆಂಧ್ರ ಪ್ರದೇಶದ ಕರ್ನೂಲು ಜಿಲ್ಲೆಯಲ್ಲಿ ನಡೆದಿದೆ.

File photo

ಬೆಂಗಳೂರು: ಪ್ರತ್ಯೇಕ ಅಪಘಾತದಲ್ಲಿ ವಿದ್ಯಾರ್ಥಿ, ಟೆಕ್ಕಿ ಸಾವು  Nov 02, 2018

ನಗರದಲ್ಲಿ ಗುರುವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಪಿಯುಸಿ ವಿದ್ಯಾರ್ಥಿ ಹಾಗೂ ಟೆಕ್ಕಿ ಸಾವನ್ನಪ್ಪಿದ್ದಾರೆ...

5 Killed By Suspected ULFA-I Terrorists In Assam's Tinsukia: sources

ಅಸ್ಸಾಂನಲ್ಲಿ ಉಲ್ಫಾ ಉಗ್ರರಿಂದ ಭೀಕರ ದಾಳಿ, 5 ಮಂದಿ ಸಾವು!  Nov 02, 2018

ಅಸ್ಸಾಂನಲ್ಲಿ ಉಲ್ಫಾ ಉಗ್ರರ ಮತ್ತೆ ತಮ್ಮ ಅಟ್ಟಹಾಸ ಮೆರೆದಿದ್ದು, ಬೆಂಗಾಲಿ ಸಮುದಾಯವನ್ನು ಗುರಿಯಾಗಿಸಿಕೊಂಡು ನಡೆಸಿದ ದಾಳಿಯಲ್ಲಿ ಕನಿಷ್ಠ 5 ಮಂದಿ ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ.

File photo

ಆರ್ಥಿಕ ಸಂಕಷ್ಟ: ಜಿಗುಪ್ಸೆಗೊಂಡು ಆತ್ಮಹತ್ಯೆಗೆ ಶರಣಾದ ಟೆಕ್ಕಿ  Oct 31, 2018

ಆರ್ಥಿಕ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದ ಟೆಕ್ಕಿಯೊಬ್ಬ ಸಾಲ ತೀರಿಸಲು ಸಾಧ್ಯವಾಗದೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಸೋಮವಾರ ನಡೆದಿದೆ...

Bangalore: 20-year old Engineering student dies after rash driving accident at Kodigehalli

ಬೆಂಗಳೂರು: ಕಾರು ಹಿಂದಿಕ್ಕುವಾಗ ಅಪಘಾತ, ಎಂಜಿನಿಯರ್ ವಿದ್ಯಾರ್ಥಿ ಸಾವು  Oct 31, 2018

ವೇಗವಾಗಿ ಕಾರು ಚಾಲನೆ ಮಾಡಿ ಸಂಭವಿಸಿದ ಅಪಘಾತವೊಂದರಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಮೃತಪಟ್ಟು, ಮತ್ತೊಂದು ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹೆಬ್ಬಾಳ ಮೇಲ್ಸೇತುವೆ ಮೇಲೆ ಮಂಗಳವಾರ ಮಧ್ಯಾಹ್ನ ನಡೆದಿದೆ...

File photo

ಬೆಂಗಳೂರು: ತಂದೆಯೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ ಮಗು ಸಾವು  Oct 30, 2018

ತಂದೆಯೊಬ್ಬ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಐದು ವರ್ಷದ ಬಾಲಕ ಸೋಮವಾರ ಬೆಳಗಿನ ಜಾವ ಚಿಕಿತ್ಸೆ ಫಲಕಾರಿಯಾಗದೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ...

Bengaluru: Customs seizes 10.36 kg gold worth Rs 3.4 crore at Kempegowda International Airport

ಸ್ಪೀಕರ್ ಬಾಕ್ಸ್'ನಲ್ಲಿ ಸಾಗಿಸುತ್ತಿದ್ದ ರೂ.3.4 ಕೋಟಿ ಮೌಲ್ಯದ 10.63 ಕೆಜಿ ಚಿನ್ನದ ಬಿಸ್ಕೆಟ್ ವಶ!  Oct 30, 2018

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಭರ್ಜರಿ ಕಾರ್ಯಾಚರಣೆ ನಡೆಸಿರುವ ಕಸ್ಟಮ್ಸ್ ಅಧಿಕಾರಿಗಳು, ಕಳ್ಳ ಹಾದಿಯಲ್ಲಿ ಬರುತ್ತಿದ್ದ ರೂ.3.40 ಕೋಟಿ ಮೌಲ್ಯದ 10.36 ಕೆಜಿ ಚಿನ್ನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಮೂಲಕ ಪ್ರಸ್ತಕ್ತ ವರ್ಷದಲ್ಲಿ ಬಹುದೊಡ್ಡ ಬೇಟೆಯಾಗಿದೆ...

File photo

ಬೆಂಗಳೂರು: ಮಾಲೀಕನ ಮನೆಯಿಂದ ರೂ.90 ಲಕ್ಷ ಮೌಲ್ಯದ ಚಿನ್ನ, ವಜ್ರಾಭರಣ ಕದ್ದ ಬಿಹಾರದ ಬಾಣಸಿಗ!  Oct 30, 2018

ಉದ್ಯಮಿಯೊಬ್ಬರ ಮನೆಯಲ್ಲಿ ಲಕ್ಷಾಂತರ ರುಪಾಯಿ ಬೆಲೆಬಾಳುವ ವಜ್ರ ಹಾಗೂ ಚಿನ್ನಾಭರಣ ಕಳವು ಮಾಡಿ ಪರಾರಿಯಾಗಿದ್ದ ಬಿಹಾರ ಮೂಲದ ಆರೋಪಿಯನ್ನು ಮಡಿವಾಳ ಠಾಣೆ ಪೊಲೀಸರು ಸೋಮವಾರ ಬಂಧನಕ್ಕೊಳಪಡಿಸಿದ್ದಾರೆ...

Page 1 of 5 (Total: 100 Records)

    

GoTo... Page


Advertisement
Advertisement