Advertisement
ಕನ್ನಡಪ್ರಭ >> ವಿಷಯ

ಅಪಹರಣ

The abandoned ancestral house of Rajkumar in Gajanur that was to be converted into a memorial

ರಾಜಕೀಯ ಇಚ್ಛಾಶಕ್ತಿ ಕೊರತೆಯಿಂದಾಗಿ ಡಾ. ರಾಜ್ ಗೆ ನ್ಯಾಯ ಸಿಗಲಿಲ್ಲ!  Sep 26, 2018

ನಮ್ಮ ಹೆಮ್ಮೆಯ ಪುತ್ರನನ್ನು ನಾವು ಕಳೆದು ಕೊಂಡಿದ್ದೇವೆ, ರಾಜಣ್ಣ ಅವರಿಗೆ ನ್ಯಾಯ ಸಿಗುತ್ತದೆ ಎಂಬ ಭರವಸೆ ನಮಗೆ ಇತ್ತು, ಆದರೆ ಅವರ ಸಾವಿನ ನಂತರವೂ./...

Dr. Raj kumar with Veerappan

ವರನಟ ಡಾ.ರಾಜ್ ಕುಮಾರ್ ಕಿಡ್ನಾಪ್ ಕೇಸ್: 9 ಆರೋಪಿಗಳು ಖುಲಾಸೆ  Sep 25, 2018

ಕಾಡುಗಳ್ಳ ವೀರಪ್ಪನ್ ವರನಟ ಡಾ. ರಾಜ್​ಕುಮಾರ್​ ಅವರನ್ನು​ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪು ಹೊರಬಿದ್ದಿದ್ದು.

Terrorists kill all three cops abducted in Shopian

ಅಪಹರಣ ಮಾಡಿದ್ದ ಮೂವರು ಪೊಲೀಸ್ ಸಿಬ್ಬಂದಿಗಳ ಹತ್ಯೆಗೈದ ಉಗ್ರರು!  Sep 21, 2018

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದು, ಕಳೆದ ರಾತ್ರಿ ತಾವು ಅಪಹರಣ ಮಾಡಿದ್ದ ಎಲ್ಲ ಪೊಲೀಸ್ ಸಿಬ್ಬಂದಿಗಳನ್ನುಹತ್ಯೆಗೈದಿದ್ದಾರೆ ಎಂದು ತಿಳಿದುಬಂದಿದೆ.

3 Special Police Officers, 1 police personnel have gone missing in South Kashmir's Shopian

ಕಣಿವೆ ರಾಜ್ಯದಲ್ಲಿ ಉಗ್ರರಿಂದ ನಾಲ್ವರು ಪೊಲೀಸರ ಅಪಹರಣ  Sep 21, 2018

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಹಾವಳಿ ಹೆಚ್ಚಾಗಿದ್ದು. ಮತ್ತೆ ನಾಲ್ಕು ಮಂದಿ ಪೊಲೀಸರನ್ನು ಅಹಪರಣ ಮಾಡಿದ್ದಾರೆ ಎಂದು ತಿಳಿದುಬಂದಿದೆ.

Reham Khan-Imran Khan

ಪಾಕ್ ಸರ್ಕಾರದಿಂದ ಸಿಂಧೂ ನಾಗರಿಕರ 'ಅಪಹರಣ': ಪಿಎಂ ಇಮ್ರಾನ್ ಮಾಜಿ ಪತ್ನಿಯಿಂದ ಬಹಿರಂಗ  Sep 12, 2018

ಸಿಂಧೂ ನಾಗರಿಕರು ಹಾಗೂ ಸಾಮಾಜಿಕ ಕಾರ್ಯಕರ್ತರ ಬಲವಂತದ ಅಪಹರಣಗಳನ್ನು ಪಾಕಿಸ್ತಾನ ಸರ್ಕಾರ ನಡೆಸುತ್ತಿದೆ ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಮಾಜಿ ಪತ್ನಿ ರೆಹಂ ಖಾನ್...

Mehbooba Mufti

ಉಗ್ರರು, ಸೇನೆ ಪರಸ್ಪರ ಕುಟುಂಬಗಳನ್ನು ಬಲಿಪಶುವಾಗಿಸುತ್ತಿರುವುದು ಖಂಡನೀಯ: ಮೆಹಬೂಬಾ ಮುಫ್ತಿ  Aug 31, 2018

ಉಗ್ರರು ಹಾಗೂ ಭದ್ರತಾ ಪಡೆಗಳು ತಮ್ಮ ಕುಟುಂಬಸ್ಥರನ್ನು ಬಲಿಪಶುಗಳನ್ನಾಗಿರುತ್ತಿರುವುದು ಅತ್ಯಂತ ಖಂಡನೀಯ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿಯವರು ಶುಕ್ರವಾರ ಹೇಳಿದ್ದಾರೆ...

File photo

ಜಮ್ಮು-ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ: ಪೊಲೀಸರ ಮನೆಗೆ ನುಗ್ಗಿ 11 ಮಂದಿ ಅಪಹರಣ  Aug 31, 2018

ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದು, 5 ಪೊಲೀಸರ ಮನೆಗಳಿಗೆ ನುಗ್ಗಿರುವ ಉಗ್ರರು 9 ಮಂದಿಯನ್ನು ಅಪಹರಣ ಮಾಡಿ ಭದ್ರತಾ ಪಡೆಗಳಿಗೆ ಸವಾಲು ಹಾಕಿದ್ದಾರೆ...

Atal Bihari Vajpayee

ಕಂದಹಾರ್ ವಿಮಾನ ಅಪಹರಣವನ್ನು ವಾಜಪೇಯಿ ನಿರ್ವಹಿಸಿದ ರೀತಿ ಹೇಗಿತ್ತು ಗೊತ್ತೆ?  Aug 16, 2018

ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ ಇಂದು ನಮ್ಮನ್ನು ಅಗಲಿದ್ದಾರೆ. ಆದರೆ ಅವರು ಪ್ರಧಾನಿಯಾಗಿದ್ದ ವೇಳೆ ದೇಶದಲ್ಲಿ ನಡೆದ ಘಟನೆಗಳು, ಅದಕ್ಕೆ ಪ್ರತಿಯಾಗಿ ಅವರು ತೆಗೆದುಕೊಂಡ ನಿರ್ಧಾರ....

File photo

ಜಮ್ಮು-ಕಾಶ್ಮೀರ: ಉಗ್ರರ ಅಪಹರಣಕ್ಕೊಳಗಾಗಿ ಚಿತ್ರಹಿಂಸೆ ಅನುಭವಿಸಿದ್ದ ಯುವಕ ಸಾವು  Aug 09, 2018

ಉಗ್ರರಿಂದ ಅಪಹರಣಕ್ಕೊಳಗಾಗಿ ಚಿತ್ರಹಿಂಸೆ ಅನುಭವಿಸಿದ್ದ ಇಬ್ಬರು ಯುವಕರ ಪೈಕಿ ಓರ್ವ ಯುವಕ ಸಾವನ್ನಪ್ಪಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ನಡೆದಿದೆ...

Sushma Swaraj

ಮಲೇಷಿಯಾದಲ್ಲಿ ಅಪಹರಣಕ್ಕೊಳಗಾಗಿದ್ದ 2 ಭಾರತೀಯರ ರಕ್ಷಣೆ: ಸುಷ್ಮಾ ಸ್ವರಾಜ್  Aug 08, 2018

ವ್ಯವಹಾರ ನಿಮಿತ್ತ ಮಲೇಷಿಯಾ ಪ್ರವಾಸ ಕೈಗೊಂಡು ಅಪಹರಣಕ್ಕೊಳಗಾಗಿದ್ದ ಇಬ್ಬರು ಭಾರತೀಯರನ್ನು ರಕ್ಷಣೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಬುಧವಾರ ಹೇಳಿದ್ದಾರೆ...

Mahesh Chandra

ಮಂಡ್ಯ: ಅಪಹೃತಗೊಂಡಿದ್ದ ತಹಶೀಲ್ದಾರ್ ಪೊಲೀಸ್ ಠಾಣೆಗೆ ಹಾಜರು  Aug 04, 2018

ನಿಗೂಢವಾಗಿ ಸುಮಾರು 15 ಗಂಟೆ ನಾಪತ್ತೆಯಾಗಿದ್ದ .ಕೆ.ಆರ್ ಪೇಟೆ ತಹಶೀಲ್ದಾರ್ ಮಹೇಶ್ ಚಂದ್ರ ಪತ್ತೆಯಾಗಿದ್ದಾರೆ. ...

Sushma Swaraj

ಮಲೇಷಿಯಾದಲ್ಲಿ ಅಪಹರಣವಾಗಿದ್ದ ಭಾರತೀಯನ ರಕ್ಷಣೆ, ಮೂವರು ಪಾಕ್ ಪ್ರಜೆಗಳ ಬಂಧನ  Jul 30, 2018

ಮಲೇಷಿಯಾದಲ್ಲಿ ಅಪಹರಣಕ್ಕೊಳಗಾಗಿದ್ದ ಭಾರತೀಯನನ್ನು ರಕ್ಷಿಸಲಾಗಿದ್ದು ಪ್ರಕರಣಕ್ಕೆ ಸಂಬಂಧಿಸಿ ಮೂವರು ಪಾಕಿಸ್ತಾನಿ ಪ್ರಜೆಗಳ ಬಂಧನವಾಗಿದೆ ಎಂದು ವಿದೇಶಾಂಗ ಸಚಿವ ಸುಷ್ಮಾ ಸ್ವರಾಜ್ ತಿಳಿಸಿದ್ದಾರೆ.

File photo

ಜಮ್ಮು-ಕಾಶ್ಮೀರ: ಉಗ್ರರಿಂದ ಮತ್ತೊಬ್ಬ ಪೊಲೀಸ್ ಅಧಿಕಾರಿಯ ಅಪಹರಣ  Jul 28, 2018

ಜಮ್ಮು ಮತ್ತು ಕಾಶ್ಮೀರದಲ್ಲಿ ಪೊಲೀಸರನ್ನು ಗುರಿ ಮಾಡಿಕೊಳ್ಳುತ್ತಿರುವ ಉಗ್ರರು, ಮತ್ತೊಬ್ಬ ಪೊಲೀಸ್ ಅಧಿಕಾರಿಯನ್ನು ಅಪಹರಿಸಿರುವ ಘಟನೆ ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಶನಿವಾರ ನಡೆದಿದೆ...

File photo

ಮಾನವ ಕಳ್ಳಸಾಗಣೆ: ನಾಪತ್ತೆಯಾಗಿರುವ ಬಾಲಕಿ, ಬಾಲಕರ ಸಂಖ್ಯೆ ನೀಡಿ; ಸರ್ಕಾರಕ್ಕೆ 'ಹೈ' ಸೂಚನೆ  Jul 18, 2018

2015ರ ಜ.1 ರಿಂದ ಪ್ರಸಕ್ತ ಸಾಲಿನ ವರೆಗೂ ಮಕ್ಕಳ ನಾಪತ್ತೆ ಕುರಿತು ಎಷ್ಟು ಪ್ರಕರಣಗಳು ದಾಖಲಾಗಿವೆ? ಅದರಲ್ಲಿ ಬಾಲಕರು ಹಾಗೂ ಬಾಲಕಿಯರ ಸಂಖ್ಯೆ ಎಷ್ಟು? ನಾಪತ್ತೆಯಾದವರ ಪೈಕಿ ಎಷ್ಟು ಮಕ್ಕಳನ್ನು ಪತ್ತೆ ಹಚ್ಚಲಾಗಿದೆ?...

ಸಂಗ್ರಹ ಚಿತ್ರ

ಗನ್ ಪಾಯಿಂಟ್‌ನಲ್ಲಿ ರೈಲ್ವೆ ಇಂಜಿನಿಯರ್‌ನನ್ನು ಅಪಹರಿಸಿ, ಮದುವೆಯಾಗುವಂತೆ ಒತ್ತಾಯ!  Jul 17, 2018

ಭಾರತೀಯ ರೈಲ್ವೆ ಇಂಜಿನಿಯರ್ ಒಬ್ಬವನ್ನು ಗನ್ ಪಾಯಿಂಟ್ ನಲ್ಲಿ ಬಲವಂತವಾಗಿ ಅಪಹರಿಸಿ ಯುವತಿ ಜೊತೆ ಮದುವೆ ಆಗುವಂತೆ ಒತ್ತಾಯಿಸಿರುವ ಘಟನೆ ಬಿಹಾರದಲ್ಲಿ ನಡೆದಿದೆ...

Bengaluru: Sub Registrar kidnapped in cinema style

ಬೆಂಗಳೂರು: ಸಿನಿಮಾ ಸ್ಟೈಲ್ ನಲ್ಲಿ ಸಬ್ ರಿಜಿಸ್ಟಾರ್ ಕಿಡ್ನಾಪ್, ದೂರು ದಾಖಲು  Jul 15, 2018

ಸಬ್ ರಿಜಿಸ್ಟಾರ್ (ಉಪನೋಂದಣಾಧಿಕಾರಿ) ಅಧಿಕಾರಿಯೊಬ್ಬರನ್ನು ಸಿನಿಮೀಯ ರೀತಿಯಲ್ಲಿ ಅಪಹರಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

Casual photo

ಕೋಲಾರ ಜಿಲ್ಲಾ ಆಸ್ಪತ್ರೆಯಿಂದ ಹೆಣ್ಣು ಶಿಶು ಅಪಹರಣ  Jul 11, 2018

ಇಲ್ಲಿನ ಎಸ್ ಎನ್ ಆರ್ ಜಿಲ್ಲಾಸ್ಪತ್ರೆಯಿಂದ ಇಂದು ಮುಂಜಾನೆ ಹೆಣ್ಣು ಶಿಶುವೊಂದು ಅಪಹರಣವಾಗಿರುವ ಘಟನೆ ನಡೆದಿದೆ.

Karnataka: Abductors release politico, businessman's kin threatening cops at gun point

ಶಿವಮೊಗ್ಗ: ದರೋಡೆಕೋರರಿಂದ ಉದ್ಯಮಿ ಅಳಿಯನ ಅಪಹರಣ ನಾಟಕ, 2 ಲಕ್ಷ ದೋಚಿ ಪರಾರಿ  Jul 06, 2018

ಜೆಡಿ (ಎಸ್) ನಾಯಕ ಮತ್ತು ಉದ್ಯಮಿಯೊಬ್ಬರ ಅಳಿಯ ಸೇರಿ ನಾಲ್ವರನ್ನು ಅಪರಿಚಿತರ ಗ್ಯಾಂಗ್ ಒಂದು ಕಾರಿನಲ್ಲಿ ಅಪಹರಿಸಿ2 ಲಕ್ಷ ರೂ. ಪಡೆದು ಪರಾರಿಯಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

OLA: Airport-bound woman says cab driver tried to kidnap her

ಬೆಂಗಳೂರು: ಮಹಿಳೆ ಅಪಹರಣಕ್ಕೆ ಯತ್ನ, ಓಲಾ ಕ್ಯಾಬ್ ಚಾಲಕನ ಬಂಧನ  Jul 06, 2018

ರಾಜಧಾನಿ ಬೆಂಗಳೂರಿನಲ್ಲಿ ಕಾರು ಚಾಲಕನೋರ್ವ ಮಹಿಳೆಯ ಅಪಹರಣಕ್ಕೆ ಯತ್ನಿಸಿ ಪೊಲೀಸರಿಗೆ ಸಿಕ್ಕಿಬಿದ್ದಿರುವ ಘಟನೆ ಗುರುವಾರ ನಡೆದಿದೆ.

Casual photo

ಜಮ್ಮು-ಕಾಶ್ಮೀರ : ಶಂಕಿತ ಭಯೋತ್ಪಾದಕರಿಂದ ಪೊಲೀಸ್ ಕಾನ್ಸ್ ಟೇಬಲ್ ಅಪಹರಣ  Jul 06, 2018

ಕಣಿವೆ ರಾಜ್ಯ ಜಮ್ಮು-ಕಾಶ್ಮೀರದ ಶೊಪಿಯಾನ್ ಜಿಲ್ಲೆಯಲ್ಲಿ ರಾತ್ರಿ ಶಂಕಿತ ಭಯೋತ್ಪಾದಕರು ಮನೆಯೊಂದರಿಂದ ಪೊಲೀಸ್ ಸಿಬ್ಬಂದಿಯನ್ನು ಅಪಹರಿಸಿದ್ದಾರೆ.

Page 1 of 2 (Total: 21 Records)

    

GoTo... Page


Advertisement
Advertisement