Advertisement
ಕನ್ನಡಪ್ರಭ >> ವಿಷಯ

ಅರುಣ್ ಜೇಟ್ಲಿ

Arun Jaitley

ಲೂಟಿಕೋರರು ತಮ್ಮನ್ನು ರಕ್ಷಿಸಿಕೊಳ್ಳಲು ಸಿಬಿಐಗೆ ದಿಗ್ಭಂದನ ಹಾಕುತ್ತಿದ್ದಾರೆ: ಅರುಣ್ ಜೇಟ್ಲಿ  Nov 17, 2018

ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನಂತರ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸಹ ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ)ಗೆ ಗೇಟ್ ಪಾಸ್...

In today's times, censorship is impossible: Arun Jaitley

ಈಗಿನ ಕಾಲಘಟ್ಟದಲ್ಲಿ ಮಾಧ್ಯಮಗಳ ಮೇಲೆ ಸೆನ್ಸಾರ್ ಶಿಪ್ ಅಸಾಧ್ಯ: ಅರುಣ್ ಜೇಟ್ಲಿ  Nov 17, 2018

ಈಗಿನ ಕಾಲಘಟ್ಟದಲ್ಲಿ ಯಾವುದೇ ರೀತಿಯ ಮಾಧ್ಯಮಗಳ ಮೇಲೆ ಸೆನ್ಸಾರ್ ಶಿಪ್ ಅಳವಡಿಕೆ ಅಸಾಧ್ಯ ಎಂದು ಕೇಂದ್ರ ಸಚಿವ ಅರುಣ್ ಜೇಟ್ಲಿ ಅಭಿಪ್ರಾಯ ಪಟ್ಟಿದ್ದಾರೆ.

Arun Jaitley

ಅನಾನ್ಯೀಕರಣದಿಂದ ಕ್ರಮಬದ್ಧ ಆರ್ಥಿಕತೆಯ ಸ್ಥಾಪನೆ, ತೆರಿಗೆ ಸಂಗ್ರಹದಲ್ಲಿ ಹೆಚ್ಚಳ ಸಾಧ್ಯವಾಯಿತು: ಅರುಣ್ ಜೈಟ್ಲಿ  Nov 08, 2018

ಅನಾನ್ಯೀಕರಣದಿಂದ ಕ್ರಮಬದ್ಧ ಆರ್ಥಿಕತೆಯ ಸ್ಥಾಪನೆ, ತೆರಿಗೆ ಸಂಗ್ರಹದಲ್ಲಿ ಹೆಚ್ಚಳದಿಂದ ಬಡ ಜನತೆ ಮತ್ತು ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಅನುಕೂಲವಾಗಿದೆ....

Casual Photo

ಅಕ್ಟೋಬರ್ ತಿಂಗಳಲ್ಲಿ 1 ಲಕ್ಷ ಕೋಟಿ ದಾಟಿದ ಜಿಎಸ್ ಟಿ ಆದಾಯ ಸಂಗ್ರಹ !  Nov 01, 2018

ಕಳೆದ ತಿಂಗಳು ಸರಕು ಮತ್ತು ಸೇವಾ ತೆರಿಗೆ- ಜಿಎಸ್ ಟಿ ಆದಾಯ ಸಂಗ್ರಹದಲ್ಲಿ 1 ಲಕ್ಷ ಕೋಟಿ ದಾಟಿದೆ.ಅಕ್ಟೋಬರ್ ತಿಂಗಳಲ್ಲಿ ಒಟ್ಟಾರೇ, 100, 710 ಕೋಟಿ ಆದಾಯ ಜಿಎಸ್ ಟಿ ಸಂಗ್ರಹದಿಂದ ಬಂದಿದೆ

Finance Minister Arunjaitly

ವಿಶ್ವಬ್ಯಾಂಕ್ ಸುಲಭ ವ್ಯವಹಾರ ಪಟ್ಟಿಯಲ್ಲಿ ಭಾರತ 50ನೇ ಸ್ಥಾನಕ್ಕೇರಬಹುದು- ಅರುಣ್ ಜೇಟ್ಲಿ  Oct 31, 2018

ಒಂದು ವೇಳೆ ಸಮಯಕ್ಕೆ ಸರಿಯಾದ ರೀತಿಯಲ್ಲಿ ರಿಯಲ್ ಎಸ್ಟೇಟ್ ನೋಂದಣಿ, ವ್ಯವಹಾರದ ಪ್ರಾರಂಭ ಮತ್ತು ಗುತ್ತಿಗೆ ಕ್ರಮದಲ್ಲಿ ಪ್ರಗತಿಯಾದರೆ ವಿಶ್ವ ಬ್ಯಾಂಕ್ ಸುಲಭ ವ್ಯವಾಹಾರ ಪಟ್ಟಿಯಲ್ಲಿ ಭಾರತ 50 ನೇ ಸ್ಥಾನಕ್ಕೇರಬಹುದು ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

Arun Jaitley

ಹೆಚ್ಚುವರಿ ಸಾಲ ನೀಡುವುದನ್ನು ತಡೆಯಲು ಆರ್ ಬಿಐ ವಿಫಲ: ಅರುಣ್ ಜೇಟ್ಲಿ ಟೀಕೆ  Oct 30, 2018

ಹೆಚ್ಚುವರಿ ಸಾಲವನ್ನು ನೀಡುವುದನ್ನು ತಡೆಯುವಲ್ಲಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ವಿಫಲವಾಗಿದೆ ...

CBI officers like Caesar's wife must be above suspicion: Arun Jaitley

ಸೀಝರ್ ನ ಪತ್ನಿಯಂತೆ ಸಿಬಿಐ ಅಧಿಕಾರಿಗಳು ಶಂಕಾತೀತರಾಗಿರಬೇಕು: ಅರುಣ್ ಜೇಟ್ಲಿ  Oct 26, 2018

ದೇಶಾದ್ಯಂತ ಭಾರಿ ಸುದ್ದಿಗೆ ಗ್ರಾಸವಾಗಿರುವ ಸಿಬಿಐ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅರುಣ್ ಜೇಟ್ಲಿ ಪ್ರತಿಕ್ರಿಯಿಸಿದ್ದು, ಸೀಝರ್ ನ ಪತ್ನಿಯಂತೆ ಸಿಬಿಐ ಅಧಿಕಾರಿಗಳು ಶಂಕಾತೀತರಾಗಿರಬೇಕು ಹೇಳಿದ್ದಾರೆ.

Arun jaitley

ಸಿಬಿಐ ವಿಶ್ವಾಸಾರ್ಹತೆ ಕಾಪಾಡುವ ಸಲುವಾಗಿ ಅಧಿಕಾರಿಗಳಿಗೆ ರಜೆ ಮೇಲೆ ಕಳಿಸಲಾಗಿದೆ: ಕೇಂದ್ರ  Oct 24, 2018

ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಹಾಗೂ ವಿಶೇಷ ನಿರ್ದೇಶಕ ರಾಕೇಶ್ ಅಸ್ತಾನಾ ಅವರಿಗೆ ರಜೆ ನೀಡಿರುವುದನ್ನು ಕೇಂದ್ರ ಸರ್ಕಾರ...

Arun Jaitley

ಜೇಟ್ಲಿಯನ್ನು ಸಂಪುಟದಿಂದ ವಜಾಗೊಳಿಸಬೇಕು: ಕಾಂಗ್ರೆಸ್ ನೀಡಿದ ಕಾರಣಗಳಿವು!  Oct 22, 2018

ಭಾರತ ಸರ್ಕಾರದ ಹಣಕಾಸು ಸಚಿವರಾದ ಅರುಣ್ ಜೇಟ್ಲಿ ಅವರ ಪುತ್ರಿ ಹಾಗೂ ಅಳಿಯ ಇಬ್ಬರೂ ವಕೀಲರಾಗಿದ್ದು ಅವರುಗಳು ವಂಚನೆ ಪ್ರಕರಣದಲ್ಲಿ ಆರೋಪಿಯಾಗಿರುವ ವಜ್ರದ....

Casual Photo

ಅಸ್ಥಿರ ಮೈತ್ರಿ ಸರ್ಕಾರದಿಂದ ಅಭಿವೃದ್ದಿ ಸಾಧ್ಯವಿಲ್ಲ- ಅರುಣ್ ಜೇಟ್ಲಿ  Oct 16, 2018

ದೇಶವನ್ನು ಅಭಿವೃದ್ದಿಯತ್ತ ಕೊಂಡೊಯ್ಯಲು ಹಾಗೂ ಬಡತನ ಮುಕ್ತಗೊಳಿಸಲು ಸದೃಢವಾದ ನಾಯಕತ್ವದ ಅಗತ್ಯವಿದೆ ಎಂದು ಹೇಳಿರುವ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ, ಅಸ್ಥಿರ ಮೈತ್ರಿ ಸರ್ಕಾರದಿಂದ ಅಭಿವೃದ್ದಿ ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದ್ದಾರೆ.

Ramya

ಕುಸಿಯುತ್ತಿರುವ ಷೇರುಪೇಟೆ ವಹಿವಾಟು, ರೂಪಾಯಿ ಅಪಮೌಲ್ಯದ ಬಗ್ಗೆ ರಮ್ಯಾ ಟ್ವೀಟ್  Oct 11, 2018

ಜಾಗತಿಕ ಮಾರುಕಟ್ಟೆಯಲ್ಲಿ ಷೇರುಪೇಟೆ ವಹಿವಾಟಿನಲ್ಲಿ ತೀವ್ರ ಕುಸಿತ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಕೇಂದ್ರ ಸರ್ಕಾರದ ...

Disagree with reasoning that sexuality is part of free speech, says Jaitley

ಲೈಂಗಿಕತೆ ಅಭಿವ್ಯಕ್ತಿ ಸ್ವಾತಂತ್ರ್ಯದ ಭಾಗ ಎಂಬ ಸುಪ್ರೀಂ ಅಭಿಪ್ರಾಯ ಒಪ್ಪುವುದಿಲ್ಲ: ಜೇಟ್ಲಿ  Oct 06, 2018

ಸಲಿಂಗಕಾಮ ಅಪರಾಧವಲ್ಲ ಎಂಬ ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪಿನ ಕೆಲ ಅಂಶಗಳನ್ನು ನಾನು...

Banks, telcos could be allowed to use Aadhaar, says Jaitley

ಬ್ಯಾಂಕ್, ಮೊಬೈಲ್ ಗೆ ಆಧಾರ್ ಲಿಂಕ್ ಕಡ್ಡಾಯ ಮುಂದುವರೆಯಲಿದೆ: ಅರುಣ್ ಜೇಟ್ಲಿ  Oct 06, 2018

ಬ್ಯಾಂಕ್ ಮತ್ತು ಮೊಬೈಲ್ ಗೆ ಆಧಾರ್ ಲಿಂಕ್ ಕಡ್ಡಾಯ ನಿಯಮ ಮುಂದುವರೆಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು,...

Arun Jaitley

ಪೆಟ್ರೋಲ್, ಡೀಸೆಲ್ ದರದಲ್ಲಿ ರೂ.2.50 ಇಳಿಕೆ: ವಿತ್ತ ಸಚಿವ ಅರುಣ್ ಜೇಟ್ಲಿ  Oct 04, 2018

ದಿನದಿಂದ ದಿನಕ್ಕೆ ತೈಲ ಬೆಲೆ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಕಂಗಾಲಾಗಿದ್ದ ಭಾರತೀಯರಿಗೆ ಕೇಂದ್ರ ಸರ್ಕಾರ ತುಸು ನಿರಾಳವನ್ನು ನೀಡಿದ್ದು, ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ರೂ.2.50 ಇಳಿಕೆ...

Finance Minister Arun Jaitley addresses the GST Council meeting via video conferencing at North Block in New Delhi on Friday

ರಾಜ್ಯಗಳಲ್ಲಿ ಅಧಿಕ ಆದಾಯ ಕೊರತೆ; ಕೇಂದ್ರ ಸರ್ಕಾರಕ್ಕೆ ತಲೆನೋವು  Sep 29, 2018

ರಾಜ್ಯಗಳ ಅಧಿಕ ಆದಾಯದ ಕೊರತೆಯು ಕೇಂದ್ರ ಸರ್ಕಾರಕ್ಕೆ ಅತಿದೊಡ್ಡ ಸಮಸ್ಯೆಯಾಗಿದೆ.ನಿನ್ನೆ ...

SC judgement on Aadhaar historic; scheme helps government save Rs 90,000 crore annually: Jaitley

ಆಧಾರ್ ತೀರ್ಪು ಐತಿಹಾಸಿಕ, ತಂತ್ರಜ್ಞಾನ ನಿರಾಕರಿಸುವಂತಿಲ್ಲ: ಅರುಣ್ ಜೇಟ್ಲಿ  Sep 26, 2018

ಆಧಾರ್ ಗೆ ಸಾಂವಿಧಾನಿಕ ಮಾನ್ಯತೆ ನೀಡಿದ ಸುಪ್ರಿಂ ಕೋರ್ಟ್‌ ತೀರ್ಪು ಅನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ...

Bad debts on decline, loan recovery picking up of PSU banks: Arun Jaitley

ಕೆಟ್ಟ ಸಾಲ ಕುಸಿತ, ಪಿಎಸ್ ಯು ಬ್ಯಾಂಕ್ ಗಳ ಸಾಲ ಮರುಪಡೆಯುವಿಕೆ ಚೇತರಿಕೆ: ಜೇಟ್ಲಿ  Sep 25, 2018

ಬ್ಯಾಂಕಿಂಗ್ ಕ್ಷೇತ್ರದ ಅನುತ್ಪಾದಕ ಆಸ್ತಿ(ಎನ್​ಪಿಎ-ನಾನ್ ಪರ್ಫಾಮಿಂಗ್ ಅಸೆಟ್)ಯ ಪ್ರಮಾಣ ಕಡಿಮೆಯಾಗುತ್ತಿದ್ದು....

Arun Jaitley

ರಾಹುಲ್ ಗಾಂಧಿ ಟ್ವೀಟ್ , ಫ್ರಾಂಕೊಯಿಸ್ ಹೊಲಾಂಡ್ ಹೇಳಿಕೆ ಸಂಘಟಿತ ಪಿತೂರಿಯೇ?; ಅರುಣ್ ಜೇಟ್ಲಿ ಸಂದೇಹ  Sep 23, 2018

ಕೇಂದ್ರ ಸರ್ಕಾರ ಫ್ರಾನ್ಸ್ ಸರ್ಕಾರದ ಜೊತೆ ಮಾಡಿಕೊಂಡಿರುವ ರಫೆಲ್ ಯುದ್ಧ ವಿಮಾನ ಒಪ್ಪಂದ ಕುರಿತು ಫ್ರಾನ್ಸ್ ನ ಮಾಜಿ ಅಧ್ಯಕ್ಷ ಫ್ರಾಂಕೊಯಿಸ್ ಹಾಲೆಂಡ್ ಮಾಡಿರುವ ಆರೋಪಕ್ಕೆ ಸಂಬಂಧಪಟ್ಟಂತೆ...

Congress hits back, calls Arun Jaitley 'desperate court jester and wasteful blogger'

ಜೇಟ್ಲಿ ಆಸ್ಥಾನ ವಿದೂಷಕ, ಅಪ್ರಯೋಜಕ ಬ್ಲಾಗರ್: ಬಫೂನ್ ರಾಜ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು  Sep 20, 2018

ರಾಹುಲ್ 'ಬಫೂನ್ ರಾಜ' ಎಂಬ ಅರುಣ್ ಜೇಟ್ಲಿ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು ನೀಡಿದ್ದು, ಜೇಟ್ಲಿ ಆಸ್ಥಾನ ವಿದೂಷಕ, ಅಪ್ರಯೋಜಕ ಬ್ಲಾಗರ್ ಎಂದು ಹೇಳಿದೆ.

Union Minister Arun Jaitley calls Rahul Gandhi 'clown prince', accuses of spreading falsehood

ರಾಹುಲ್‌ ಗಾಂಧಿ 'ಬಫೂನ್ ರಾಜ' ಎಂದು ಜರಿದ ಅರುಣ್ ಜೇಟ್ಲಿ  Sep 20, 2018

ರಾಫೆಲ್ ಡೀಲ್ ಗೆ ಸಂಬಂಧಿಸಿದಂತೆ ಪೇದ ಪದೇ ಸುಳ್ಳು ಹೇಳುತ್ತಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ 'ಬಫೂನ್ ರಾಜ'....

Page 1 of 2 (Total: 35 Records)

    

GoTo... Page


Advertisement
Advertisement