Advertisement
ಕನ್ನಡಪ್ರಭ >> ವಿಷಯ

ಆಂದೋಲನ

PM Narendra Modi

ಸೆ.15 ರಂದು 'ಸ್ವಚ್ಛತೆಯೇ ಸೇವೆ' ಆಂದೋಲನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ  Sep 12, 2018

ಇದೇ ತಿಂಗಳ 15 ರಂದು ಸ್ವಚ್ಛತೆಯೇ ಸೇವೆ ಆಂದೋಲನಕ್ಕೆ ಚಾಲನೆ ದೊರೆಯಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಕಟಿಸಿದ್ದಾರೆ. ರಾಷ್ಟ್ರಪತಿ ಮಹಾತ್ಮಗಾಂಧಿ ಅವರ 150 ಜನ್ಮ ವಾರ್ಷಿಕೋತ್ಸವ ಅಂಗವಾಗಿ ಈ ಆಂದೋಲನವನ್ನು ಹಮ್ಮಿಕೊಳ್ಳಲಾಗಿದೆ.

If fighting for social justice is wrong, then, yes, i am a convict tweets Hardik Patel

ಸಾಮಾಜಿಕ ನ್ಯಾಯಕ್ಕಾಗಿ ಹೋರಾಡುವುದೇ ತಪ್ಪು ಎಂದಾದರೆ, ಹೌದು.. ನಾನು ತಪ್ಪಿತಸ್ಥ: ಹಾರ್ದಿಕ್ ಪಟೇಲ್  Jul 25, 2018

ಸಾಮಾಜಿಕ ನ್ಯಾಯಕ್ಕಾಗಿ ಹೋರಾಡುವುದು ತಪ್ಪು ಎಂದಾದರೆ ಹೌದು.. ನಾನು ತಪ್ಪಿತಸ್ಥ ಎಂದು ಪಾಟಿದಾರ್ ಆಂದೋಲನದ ಪ್ರಮುಖ ಹೋರಾಟಗಾರ ಹಾರ್ದಿಕ್ ಪಟೇಲ್ ಹೇಳಿದ್ದಾರೆ.

Patidar leader Hardik Patel found guilty in 2015 Riot case

2015ರ ಗಲಭೆ ಪ್ರಕರಣ: ಹಾರ್ದಿಕ್ ಪಟೇಲ್ ಅಪರಾಧಿ ಎಂದು ಕೋರ್ಟ್ ತೀರ್ಪು, 2 ವರ್ಷ ಜೈಲು ಶಿಕ್ಷೆ  Jul 25, 2018

ಪಾಟೀದಾರರ ಮೀಸಲಾತಿ ಹೋರಾಟದ ಹೆಸರಲ್ಲಿ 2015ರಲ್ಲಿ ಸಂಭವಿಸಿದ್ದ ಗಲಭೆ ಪ್ರಕರಣದಲ್ಲಿ ಪಾಟಿದಾರ್ ಮೀಸಲಾತಿ ಹೋರಾಟದ ಪ್ರಮುಖ ಹೋರಾಟಗಾರ ಹಾರ್ದಿಕ್ ಪಟೇಲ್ ಅಪರಾದಿ ಎಂದು ಕೋರ್ಟ್ ತೀರ್ಪು ನೀಡಿದೆ.

Mamatha banrjee

ಆಗಸ್ಟ್ 15 ರಿಂದ ಬಿಜೆಪಿ ಹಠಾವೊ, ದೇಶ ಬಚಾವೋ ಆಂದೋಲನ ಪ್ರಾರಂಭ- ಮಮತಾ  Jul 21, 2018

2019 ರ ಲೋಕಸಭಾ ಚುನಾವಣೆ ಬಿಜೆಪಿಗೆ ದೊಡ್ಡ ಅಗ್ನಿ ಪರೀಕ್ಷೆಯಾಗಲಿದ್ದು, ಆಗಸ್ಟ್ 15 ರಿಂದ ಬಿಜೆಪಿ ಹಠಾವೋ, ದೇಶ ಬಚಾವೋ ಆಂದೋಲನಾ ಪ್ರಾರಂಭಿಸುವುದಾಗಿ ತೃಣಮೂಲ ಕಾಂಗ್ರೆಸ್ ಅಧ್ಯಕ್ಷೆ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

Page 1 of 1 (Total: 4 Records)

    

GoTo... Page


Advertisement
Advertisement