Advertisement
ಕನ್ನಡಪ್ರಭ >> ವಿಷಯ

ಆದೇಶ

Sri Lanka president lifts suspension, Parliament to reconvene on November 5

ಲಂಕಾ ಸಂಸತ್ ಕಲಾಪ ರದ್ದು ಆದೇಶ ವಾಪಸ್ ಪಡೆದ ಅಧ್ಯಕ್ಷ ಸಿರಿಸೇನ: ನ.05 ರಿಂದ ಕಲಾಪ ಮತ್ತೆ ಆರಂಭ  Nov 01, 2018

ಲಂಕಾದಲ್ಲಿ ಪ್ರಧಾನಿ ರಾನಿಲ್​ ವಿಕ್ರಮಸಿಂಘೆಯ ಪದಚ್ಯುತಿಯಿಂದ ಉಂಟಾಗಿದ್ದ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಸಂಸತ್ ಕಾರ್ಯಕಲಾಪ ರದ್ದು ಆದೇಶವನ್ನು ಲಂಕಾ ಅಧ್ಯಕ್ಷ ಮೈತ್ರಿಪಾಲ ಹಿಂಪಡೆದಿದ್ದಾರೆ.

Punjab CM Captain Amarinder Singh, with state minister Navjot Singh Sidhu and others, visits Civil Hospital in Amritsar

ಅಮೃತಸರ ದುರಂತ: ನ್ಯಾಯಾಂಗ ತನಿಖೆಗೆ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಆದೇಶ!  Oct 20, 2018

ರೈಲು ದುರಂತದ ಬಗ್ಗೆ ನ್ಯಾಯಾಂಗ ತನಿಖೆಗೆ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಆದೇಶಿಸಿದ್ದಾರೆ.

Vijay Mallya'

ಉದ್ಯಮಿ ವಿಜಯ್ ಮಲ್ಯರ ಬೆಂಗಳೂರಿನಲ್ಲಿರುವ ಆಸ್ತಿ ವಶಕ್ಕೆ ದೆಹಲಿ ನ್ಯಾಯಾಲಯ ಆದೇಶ !  Oct 11, 2018

ಫೆರಾ ಕಾಯ್ದೆ ಉಲ್ಲಂಘನೆಗೆ ಸಂಬಂಧಿಸಿದ ಪ್ರಕರಣದಲ್ಲಿ ಮದ್ಯ ಉದ್ಯಮಿ ವಿಜಯ್ ಮಲ್ಯ ಅವರಿಗೆ ಸೇರಿದ ಬೆಂಗಳೂರಿನಲ್ಲಿರುವ ಆಸ್ತಿಯನ್ನು ಇಡಿ ವಶಪಡಿಸಿಕೊಳ್ಳಲು ದೆಹಲಿಯ ಪಾಟಿಯಾಲ ನ್ಯಾಯಾಲಯ ಆದೇಶ ನೀಡಿದೆ.

Ready to wait to go to Shabarimala, Irespect religious decorum of the temple  says Kavita Sanil ex Mayor of Mangaluru

ಕೋರ್ಟ್ ತೀರ್ಪಿಗೆ ಸ್ವಾಗತ, ಆದರೆ ಶಬರಿಮಲೆ ದೇವಾಲಯದ ಆಚರಣೆ ಗೌರವಿಸುತ್ತೇನೆ: ಕಾಂಗ್ರೆಸ್ ನಾಯಕಿ ಕವಿತಾ ಸನಿಲ್  Oct 01, 2018

ಶಬರಿಮಲೆ ದೇವಾಲಯಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸುತ್ತೇನೆ, ಆದರೆ ವೈಯಕ್ತಿಕವಾಗಿ ನಾನು ಶಬರಿಮಲೆ ದೇವಾಲಯದ ಪಾವಿತ್ರ್ಯತೆಗೆ ಗೌರವ ನೀಡುತ್ತೇನೆ.

Representational image

ವಿದ್ಯಾರ್ಥಿಗಳಿಗೆ ಆಧಾರ್ ಸಂಖ್ಯೆ ಕಡ್ಡಾಯ; ನಿಯಮ ಸಡಿಲಿಸಲು ರಾಜ್ಯ ಸರ್ಕಾರ ಚಿಂತನೆ  Sep 30, 2018

ರಾಜ್ಯದ ಶಾಲಾ ವಿದ್ಯಾರ್ಥಿಗಳು ಕಡ್ಡಾಯವಾಗಿ ಆಧಾರ್ ಸಂಖ್ಯೆಯನ್ನು ನೀಡಬೇಕೆಂಬ ...

Sambit patra

ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಸುಪ್ರೀಂ ಆದೇಶ :ನಿಲುವು ಸಮರ್ಥಿಸಿಕೊಂಡ ಬಿಜೆಪಿ  Sep 28, 2018

ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಇಂದು ನೀಡಿರುವ ತೀರ್ಪಿನಲ್ಲಿ ನಮ್ಮ ನಿಲುವನ್ನು ಸಮರ್ಥಿಸಲಾಗಿದೆ ಎಂದು ಬಿಜೆಪಿ ಬಿಂಬಿಸಿಕೊಳ್ಳುತ್ತಿದೆ.

Magistrates' court reserves Judgement on Actor Duniya Vijay's Bail Plea

ಹಲ್ಲೆ ಪ್ರಕರಣ: ದುನಿಯಾ ವಿಜಯ್ ಗೆ ಇನ್ನು 2 ದಿನ ಜೈಲೇ ಗತಿ!  Sep 24, 2018

ಜಿಮ್ ಟ್ರೈನರ್ ಪಾನಿಪುರಿ ಕಿಟ್ಟಿ ಅಣ್ಣನ ಮಗ ಮಾರುತಿಗೌಡ ಅವರನ್ನು ಅಪಹರಿಸಿ ಹಲ್ಲೆ ಮಾಡಿದ್ದ ಪ್ರಕರಣದಲ್ಲಿ ನಟ ವಿಜಯ್ ಜಾಮೀನು ಅರ್ಜಿ ಆದೇಶವನ್ನು ಮ್ಯಾಜಿಸ್ಟ್ರೇಟ್ ಕೋರ್ಟ್ ಸೆ.26 ವರೆಗೆ ಕಾಯ್ದಿರಿಸಿದೆ.

Duniya Viji

ನಟ ದುನಿಯಾ ವಿಜಿಗೆ 14 ದಿನಗಳ ನ್ಯಾಯಾಂಗ ಬಂಧನ :8ನೇ ಎಸಿಎಂಎಂ ಕೋರ್ಟ್ ಆದೇಶ!  Sep 23, 2018

ಅಪಹರಣ ಮತ್ತು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಗ್ರೌಂಡ್ಸ್ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ನಟ ದುನಿಯಾ ವಿಜಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Muzaffarpur shelter home rape: Arrest orders issued against ex-Bihar minister Manju Verma's husband

ಮುಜಾಫರಪುರ್ ಸೆಕ್ಸ್ ಹಗರಣ: ಬಿಹಾರ ಮಾಜಿ ಸಚಿವೆ ಪತಿ ಬಂಧನಕ್ಕೆ ಆದೇಶ  Sep 21, 2018

ಮುಜಾಫರಪುರ್ ಶೆಲ್ಟರ್ ಹೋಮ್ ಸೆಕ್ಸ್ ಹಗರಣಕ್ಕೆ ಸಂಬಂಧಿಸಿದಂತೆ ಬಿಹಾರ ಮಾಜಿ ಸಚಿವೆ ಮಂಜು ವರ್ಮಾ...

Salman Khan

ಲವ್ ರಾತ್ರಿ: ಸಲ್ಮಾನ್ ಖಾನ್ ವಿರುದ್ಧ ಎಫ್ ಐಆರ್ ದಾಖಲಿಸಲು ಬಿಹಾರ ಕೋರ್ಟ್ ಆದೇಶ!  Sep 12, 2018

ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಹೋಮ್ ಪ್ರೋಡಕ್ಷನ್ ನಡಿ ತಯಾರಾಗುತ್ತಿರುವ,ಲವ್ ರಾತ್ರಿ ಚಿತ್ರಕ್ಕೆ ಕಾನೂನಿನ ಸಂಕಷ್ಟ ಎದುರಾಗಿದೆ.

MP Congress withdraws order asking aspirants to be active on social media

ಟಿಕೆಟ್ ಆಕಾಂಕ್ಷಿಗಳು ಸಾಮಾಜಿಕ ತಾಣದಲ್ಲಿ ಸಕ್ರಿಯವಾಗಿರಬೇಕು: ಆದೇಶ ಹಿಂಪಡೆದ ಕಾಂಗ್ರೆಸ್  Sep 08, 2018

ಕೆಲವು ದಿನಗಳ ಹಿಂದಷ್ಟೇ ಮುಂಬರುವ ವಿಧಾನಸಭೆ ಚನಾವಣೆಯಲ್ಲಿ ಸ್ಪರ್ಧಿಸುವ ಟಿಕೆಟ್ ಆಕಾಂಕ್ಷಿಗಳು...

BS Yeddyurappa welcomes Mahadayi Tribunal order

ಮಹದಾಯಿ ನ್ಯಾಯಾಧಿಕರಣದ ತೀರ್ಪು ಸ್ವಾಗತಾರ್ಹ: ಯಡಿಯೂರಪ್ಪ  Aug 14, 2018

ಮಹದಾಯಿ ನ್ಯಾಯಾಧಿಕರಣದ ತೀರ್ಪುನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ. ಎಸ್. ಯಡಿಯೂರಪ್ಪ ಅವರು ಸ್ವಾಗತಿಸಿದ್ದು, ...

Supreme Court

ಸಿನಿಮಾ ಪ್ರೇಕ್ಷಕರು ಹೊರಗಿನ ಆಹಾರ ಕೊಂಡೊಯ್ಯಲು ಅನುವು: ಜಮ್ಮು-ಕಾಶ್ಮೀರ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ  Aug 10, 2018

ಸಿನಿಮಾ ಪ್ರೇಕ್ಷಕರು ಥಿಯೇಟರ್ ಒಳಗೆ ಹೊರಗಿನ ಆಹಾರವನ್ನು ಕೊಂಡೊಯ್ಯಲು ಅನುಮತಿ ನೀಡಿದ್ದ ಜಮ್ಮು-ಕಾಶ್ಮೀರ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ.

Casual photo

ಮಹಾರಾಷ್ಟ್ರ: ಕೀಕಿ ಚಾಲೆಂಜ್ ಸ್ವೀಕರಿಸಿದ ಮೂವರಿಗೆ ರೈಲು ನಿಲ್ದಾಣ ಸ್ವಚ್ಛಗೊಳಿಸುವ ಶಿಕ್ಷೆ!  Aug 09, 2018

ಮಹಾರಾಷ್ಟ್ರದಲ್ಲಿ ಚಲಿಸುತ್ತಿರುವ ರೈಲಿನಿಂದ ಕೀಕೀ ಚಾಲೆಂಜ್ ಸ್ವೀಕರಿಸಿದ ಮೂವರಿಗೆ ವಾಸೈ ರೈಲ್ವೆ ನಿಲ್ದಾಣವನ್ನು ಸತತವಾಗಿ ಮೂರು ದಿನಗಳ ಕಾಲ ಸ್ವಚ್ಛಗೊಳಿಸುವಂತೆ ಪಾಲ್ಗರ್ ನ್ಯಾಯಾಲಯ ಆದೇಶಿಸಿದೆ.

Casual photo

ಎರಡು ತಿಂಗಳಲ್ಲಿ ಸಾಮಾಜಿಕ ಆಡಿಟ್ ಸಲ್ಲಿಸುವಂತೆ 9 ಸಾವಿರ ಶಿಶು ಪಾಲನಾ ಕೇಂದ್ರಗಳಿಗೆ ಸರ್ಕಾರ ಆದೇಶ  Aug 08, 2018

ಮುಂದಿನ ಎರಡು ತಿಂಗಳೊಳಗೆ ದೇಶದಲ್ಲಿನ 9 ಸಾವಿರ ಶಿಶು ಪಾಲನಾ ಸಂಸ್ಥೆಗಳು ಸಾಮಾಜಿಕ ಆಡಿಟ್ ಸಲ್ಲಿಸುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಆದೇಶಿಸಿದೆ.

Sabarimala

ಶಬರಿಮಲೆಗೆ ಮಹಿಳೆಯರಿಗೆ ಪ್ರವೇಶ: ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್  Aug 01, 2018

ಕೇರಳದ ಪ್ರಸಿದ್ಧ ಪುಣ್ಯ ಕ್ಷೇತ್ರ ಶಬರಿಮಲೆಗೆ 10ರಿಂದ 50 ವರ್ಷದೊಳಗಿನ ಮಹಿಳೆಯರಿಗೆ ಪ್ರವೇಶ ನಿರ್ಬಂಧ ಕುರಿತು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಆದೇಶವನ್ನು ಕಾಯ್ದಿರಿಸಿದೆ.

Page 1 of 1 (Total: 16 Records)

    

GoTo... Page


Advertisement
Advertisement