Advertisement
ಕನ್ನಡಪ್ರಭ >> ವಿಷಯ

ಆಧಾರ್

No one can be denied rations for lack of Aadhaar: Warns UIDAI

ಆಧಾರ್ ಇಲ್ಲವೆಂಬ ಕಾರಣಕ್ಕೇ ಪಡಿತರ ನಿರಾಕರಣೆ ಮಾಡುವಂತಿಲ್ಲ: ಯುಐಡಿಎಐ ಎಚ್ಚರಿಕೆ  Oct 19, 2017

ಆಧಾರ್‌ ಇಲ್ಲವೆಂಬ ಒಂದೇ ಕಾರಣಕ್ಕೆ ಯಾವುದೇ ಕುಟುಂಬಕ್ಕೆ ಪಡಿತರ ನಿರಾಕರಣೆ ಮಾಡುವಂತಿಲ್ಲ ಎಂದು ವಿಶಿಷ್ಟ ಗುರುತು ಪ್ರಾಧಿಕಾರ ಸಂಸ್ಥೆ ಯುಐಡಿಎಐ ಎಚ್ಚರಿಕೆ ನೀಡಿದೆ.

Aadhaar can be sole ID proof for voting: Ex-CEC Krishnamurthy

ಆಧಾರ್‌ ಮತದಾನಕ್ಕೆ ಏಕೈಕ ಗುರುತು ಪತ್ರವಾಗಿ ಬಳಸಬಹುದು: ಮಾಜಿ ಸಿಇಸಿ ಕೃಷ್ಣಮೂರ್ತಿ  Oct 17, 2017

ಮತದಾನಕ್ಕೆ ಆಧಾರ್‌ ಕಾರ್ಡನ್ನೇ ಏಕೈಕ ಗುರುತು ಪತ್ರವಾಗಿ ಬಳಸಬಹುದಾಗಿದೆ ಎಂದು ಮಾಜಿ ಮುಖ್ಯ ಚುನಾವಣಾ...

Koyli Devi, girl's mother

ಆಧಾರ್ ಕಾರ್ಡ್ ಲಿಂಕ್ ಮಾಡದ್ದಕ್ಕೆ ಪಡಿತರ ಚೀಟಿ ರದ್ದು: ಹಸಿವಿನಿಂದ 11ರ ಬಾಲೆ ಸಾವು!  Oct 17, 2017

ಜಾರ್ಖಾಂಡ್ ರಾಜ್ಯದ ಸಿಮ್ಡೆಗಾದಲ್ಲಿ ಮನಕಲುಕುವ ಘಟನೆಯೊಂದು ಇದೀಗ ಬೆಳಕಿಗೆ ಬಂದಿದೆ. ಆಧಾರ್ ಕಾರ್ಡ್ ಲಿಂಕ್ ಮಾಡದ ಕಾರಣ ಪಡಿತರ ಚೀಟಿ ರದ್ದುಕೊಂಡು ಪಡಿತರ ಸಿಗದ ಹಿನ್ನಲೆಯಲ್ಲಿ 11 ವರ್ಷದ ಬಾಲಕಿಯೊಬ್ಬಳು ಹಸಿವಿನಿಂದ ಸಾವನ್ನಪ್ಪಿದ್ದಾಳೆ...

Aadhaar helped Indian govt save USD 9 bn: Nilekani

ಆಧಾರ್ ನಿಂದಾಗಿ ಸರ್ಕಾರಕ್ಕೆ 9 ಬಿಲಿಯನ್ ಡಾಲರ್ ಉಳಿತಾಯ: ನಿಲೇಕಣಿ  Oct 13, 2017

ಭಾರತ ಸರ್ಕಾರದ ಆಧಾರ್ ಕಾರ್ಡ್ ಯೋಜನೆಯಿಂದಾಗಿ ಲಕ್ಷಾಂತರ ನಕಲಿ ಪಲಾನುಭವಿಗಳನ್ನು ಪಟ್ಟಿಯಿಂದ ತೆಗೆದು ಹಾಕಲಾಗಿದ್ದು,....

Aadhaar mandatory for post office deposits, PPF

ಪಿಪಿಎಫ್ ಮತ್ತು ಪೋಸ್ಟ್ ಆಫೀಸ್ ಡೆಪಾಸಿಟ್ ಗೂ ಆಧಾರ್ ಕಡ್ಡಾಯ!  Oct 06, 2017

ಸರ್ಕಾರಿ ಸೇವೆಗಳಿಗೆ ಆಧಾರ್ ಕಾರ್ಡ್ ಕಡ್ಡಾಯಗೊಳಿಸುವ ಕೇಂದ್ರ ಸರ್ಕಾರದ ನಿರ್ಧಾರ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿರುವ ಬೆನ್ನಲ್ಲೇ ಇತ್ತ ಕೇಂದ್ರ ಸರ್ಕಾರ ಪಿಪಿಎಫ್ (ಸಾರ್ವಜನಿಕ ಭವಿಷ್ಯ ನಿಧಿ)ಮತ್ತು ಪೋಸ್ಟ್ ಆಫೀಸ್ ಡೆಪಾಸಿಟ್ ಗಳಿಗೂ ಆಧಾರ್ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ.

File photo

ಆಧಾರ್ ಪಡೆಯುವ ಅವಧಿ 3 ತಿಂಗಳು ವಿಸ್ತರಣೆ  Sep 28, 2017

ಸರ್ಕಾರಿ ಯೋಜನೆಗಳು ಹಾಗೂ ಸಬ್ಸಿಡಿಗಳಿಗೆ ಆಧಾರ್ ಕಾರ್ಡ್ ಪಡೆಯಲು ಡಿ.31ರವರೆಗೆ 3 ತಿಂಗಳ ಅವಧಿ ವಿಸ್ತರಿಸಲು ಕೇಂದ್ರ ಸರ್ಕಾರ ಬುಧವಾರ ನಿರ್ಧಾರ ಕೈಗೊಂಡಿದೆ...

ಆಧಾರ್

ಮಹಾರಾಷ್ಟ್ರ: ಹುಟ್ಟಿದ 6 ನಿಮಿಷಕ್ಕೆ ಆಧಾರ ಸಂಖ್ಯೆ ಪಡೆದ ಹೆಣ್ಣು ಮಗು  Sep 24, 2017

ಮಹಾರಾಷ್ಟ್ರದ ಒಸ್ಮಾನಾಬಾದ್ ನಲ್ಲಿ ಹುಟ್ಟಿದ ಆರೇ ನಿಮಿಷಕ್ಕೆ ಭಾವನಾ ಸಂತೋಷ್ ಜಾಧವ್ ಎಂಬ ಹೆಣ್ಣು ಮಗು ಆಧಾರ್ ಸಂಖ್ಯೆ ಪಡೆದುಕೊಂಡ ಖ್ಯಾತಿಗೆ...

Representaional image

ಉ.ಪ್ರ. ರೈತನ 1.ರು ಸಾಲಮನ್ನಾ: ಆಧಾರ್ ಲಿಂಕ್ ನಂತರ ಪೂರ್ಣ: ಜಿಲ್ಲಾಧಿಕಾರಿ  Sep 20, 2017

ಉತ್ತರ ಪ್ರದೇಶ ಸರ್ಕಾರದ ಸಾಲಮನ್ನಾ ಯೋಜನೆಯಡಿ 1 ರು. ಸಾಲಮನ್ನಾ ಮಾಡಿದ್ದ ರೈತ ತನ್ನ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸಿದ ನಂತರ ಪೂರ್ಣ ...

Ravi Shankar Prasad

ಡ್ರೈವಿಂಗ್ ಲೈಸೆನ್ಸ್ ಅನ್ನೂ ಆಧಾರ್ ಜೊತೆ ಲಿಂಕ್ ಮಾಡಲು ಕೇಂದ್ರದ ಚಂತನೆ!  Sep 15, 2017

ಭಾರತವನ್ನು ಸಂಪೂರ್ಣವಾಗಿ ಡಿಜಿಟಲೀಕರಣಗೊಳಿಸುವತ್ತ ಮತ್ತೊಂದು ಹೆಜ್ಜೆ ಇಡಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ.

Railways permits m-Aadhaar as ID proof for travellers

ಪ್ರಯಾಣಿಕರ ಗುರುತಿನ ಚೀಟಿಯಾಗಿ ಮೊಬೈಲ್ ಆಧಾರ್ ಪರಿಗಣನೆ: ರೈಲ್ವೇ ಇಲಾಖೆ  Sep 13, 2017

ಡಿಜಿಟಲ್ ಆಧಾರ್ ಕಾರ್ಡ್ ಅನ್ನು ಗುರುತಿನ ಚೀಟಿಯಾಗಿ ಪರಿಗಣಿಸಬೇಕು ಎಂಬ ಗ್ರಾಹಕರ ಬಹುದಿನಗಳ ಒತ್ತಾಯಕ್ಕೆ ಕೊನೆಗೂ ರೈಲ್ವೇ ಇಲಾಖೆ ಮಣಿದಿದ್ದು, ಮೊಬೈಲ್ ಆಧಾರ್ ಅನ್ನು ಪ್ರಯಾಣಿಕರ ಗುರುತಿನ ಚೀಟಿಯಾಗಿ ಪರಿಗಣಿಸುವುದಾಗಿ ಹೇಳಿದೆ.

Page 1 of 5 (Total: 47 Records)

    

GoTo... Page


Advertisement
Advertisement