Advertisement
ಕನ್ನಡಪ್ರಭ >> ವಿಷಯ

ಆಧಾರ್ ಕಾರ್ಡ್

Supreme Court

ಖಾಸಗಿತನದ ಹಕ್ಕು ಮೂಲಭೂತ ಹಕ್ಕಲ್ಲ: ಸುಪ್ರೀಂಕೋರ್ಟ್  Jul 20, 2017

ಖಾಸಗಿತನದ ಹಕ್ಕು ಮೂಲಭೂತ ಹಕ್ಕಲ್ಲ, ಈ ಹಕ್ಕಿನ ಮೇಲೆ ಸರ್ಕಾರದ ನಿರ್ಬಂಧ ಹೇರವುದನ್ನು ತಡೆಯಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಬುಧವಾರ ಹೇಳಿದೆ...

Aadhaar

ಪಂಚ ಸದಸ್ಯ ಪೀಠದಿಂದ ಜುಲೈ 18 ಮತ್ತು 19 ರಂದು ಆಧಾರ್ ಕುರಿತ ಅರ್ಜಿಗಳ ವಿಚಾರಣೆ  Jul 12, 2017

ಗೌಪ್ಯತೆಯ ಹಕ್ಕು ಸೇರಿದಂತೆ ಆಧಾರ್ ಗೆ ಸಂಬಂಧಿಸಿದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ನ ಪಂಚ ಸದಸ್ಯ ಪೀಠ ಜು.18-19 ರಂದು ವಿಚಾರಣೆ ನಡೆಸಲಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

To Control Election rigging Government Should Mandate Aadhaar-Voter ID Linking: Discussion Goes Viral in Social Media

ನಕಲಿ ಮತದಾನ ತಡೆಗೆ ಆಧಾರ್-ವೋಟರ್ ಐಡಿ ಜೋಡಣೆ ಕಡ್ಡಾಯ ಮಾಡಲಿ: ವೈರಲ್ ಆಯ್ತು ಚರ್ಚೆ  Jul 03, 2017

ತೆರಿಗೆ ವಂಚನೆ ತಡೆಯುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಪ್ಯಾನ್ ಕಾರ್ಡ್ ಗೆ ಆಧಾರ್ ನಂಬರ್ ಜೋಡಣೆ ಕಡ್ಡಾಯಗೊಳಿಸಿದ ಬೆನ್ನಲ್ಲೇ ನಕಲಿ ಮತದಾನ ತಡೆಗೆ ವೋಟರ್ ಐಡಿಗೂ ಆಧಾರ್ ನಂಬರ್ ಜೋಡಣೆಗೆ ಸರ್ಕಾರ ಮುಂದಾಗಲಿ ಎಂಬ ವಾದ ಕೂಡ ಕೇಳಿಬರುತ್ತಿದೆ.

Unique ID like PAN or Aadhaar to be made mandatory for flight booking

ವಿಮಾನ ಪ್ರಯಾಣಕ್ಕೆ ಇನ್ನು ಆಧಾರ್ ಅಥವಾ ಪ್ಯಾನ್ ಕಾರ್ಡ್ ಕಡ್ಡಾಯ!  Jun 09, 2017

ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ ವಿಮಾನ ಪ್ರಯಾಣ ಅಥವಾ ವಿಮಾನ ಪ್ರಯಾಣ ಟಿಕೆಟ್ ಬುಕಿಂಗ್ ಗೆ ಆಧಾರ್ ಅಥವಾ ಪ್ಯಾನ್ ಕಾರ್ಡ್ ನಂತಹ ಶಾಶ್ವತ ಗುರುತಿನ ಚೀಟಿ ಕಡ್ಡಾಯ ಮಾಡಲು ನಿರ್ಧರಿಸಿದೆ.

File photo

ಬೆಂಗಳೂರು: ಮೂವರು ಪಾಕ್ ಪ್ರಜೆಗಳಿಗೆ ಆಧಾರ್ ಪಡೆಯಲು ಸಹಾಯ; ಸರ್ಕಾರಿ ಅಧಿಕಾರಿಯ ಬಂಧನ  May 30, 2017

ನಗರದಲ್ಲಿ ಅಕ್ರಮವಾಗಿ ನೆಲೆಯೂರಿದ್ದ ಮೂವರು ಪಾಕಿಸ್ತಾನ ಮೂಲದ ಪ್ರಜೆಗಳು ಆಧಾರ್ ಕಾರ್ಡ್ ಪಡೆಯಲು ಸರ್ಕಾರಿ ಆಸ್ಪತ್ರೆಯ ಅಧಿಕಾರಿಯೊಬ್ಬರು ಸಹಾಯ ಮಾಡಿದ್ದರು ಎಂಬ ವಿಚಾರ ಇದೀಗ...

Representational image

ಒಸಾಮಾ ಬಿನ್ ಲಾಡೆನ್ ಹೆಸರಲ್ಲಿ ಆಧಾರ್ ಪಡೆಯಲು ಯತ್ನಿಸಿದ ವ್ಯಕ್ತಿಯ ವಿರುದ್ಧ ಕೇಸ್ ದಾಖಲು  May 15, 2017

ಉಗ್ರ ಒಸಾಮಾ ಬಿನ್ ಲಾಡೆನ್ ಹೆಸರಲ್ಲಿ ಆಧಾರ್ ಕಾರ್ಡ್ ನೋಂದಣಿ ಮಾಡಲು ಯತ್ನಿಸಿದ ವ್ಯಕ್ತಿಯ ವಿರುದ್ಧ ದೂರು ..

Aadhaar-PAN number

ಆಧಾರ್ ಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡಲು ಐಟಿ ಇಲಾಖೆಯಿಂದ ಹೊಸ ಸೌಲಭ್ಯ  May 11, 2017

ಆದಾಯ ತೆರಿಗೆ ಬಗ್ಗೆ ಮಾಹಿತಿ ಸಲ್ಲಿಸುವುದು ಕಡ್ಡಾಯವಾಗಿದ್ದು, ಆದಾಯ ತೆರಿಗೆ ಇಲಾಖೆ(ಐಟಿ) ಇಲಾಖೆ ವ್ಯಕ್ತಿಯ ಆಧಾರ್ ಕಾರ್ಡ್ ನ್ನು ಪ್ಯಾನ್ ಕಾರ್ಡ್ ನೊಂದಿಗೆ ಲಿಂಕ್ ಮಾಡಲು ಆದಾಯ ಹೊಸ ಇ-ಸೌಲಭ್ಯವನ್ನು ಜಾರಿಗೊಳಿಸಿದೆ.

Now, cows in India to get Aadhar-like unique identification numbers

ಇನ್ನು ಮುಂದೆ ಗೋವುಗಳಿಗೂ ಆಧಾರ್ ಕಾರ್ಡ್  Apr 24, 2017

ಗೋರಕ್ಷಣೆಯ ಹೆಸರಿನಲ್ಲಿ ಘರ್ಷಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಗೋವುಗಳಿಗೂ ಆಧಾರ್ ಕಾರ್ಡ್ ನೀಡಲು ಚಿಂತನೆ ನಡೆಸಿದೆ.

SHOCKING: Despite Dhoni leak, Jharkhand Government publishes Aadhaar, bank A/c details of thousands of citizens

ಜಾರ್ಖಂಡ್ ಸರ್ಕಾರದಿಂದ ಸಾವಿರಾರು ಸಾರ್ವಜನಿಕರ ಆಧಾರ್ ಮಾಹಿತಿ ಲೀಕ್?  Apr 23, 2017

ಆಧಾರ್ ಕಾರ್ಡ್ ಜಾಗೃತಿಗಾಗಿ ಕ್ರಿಕೆಟಿಗ ಧೋನಿ ಅವರ ಆಧಾರ್ ಕಾರ್ಡ್ ಅನ್ನು ಜಾಹಿರಾತಿಗಾಗಿ ಬಳಸಿಕೊಂಡು ವಿವಾದಕ್ಕೀಡಾಗಿದ್ದ ಜಾರ್ಖಂಡ್ ಸರ್ಕಾರ ಇದೀಗ ಮತ್ತೊಂದು ಯಡವಟ್ಟು ಮಾಡಿಕೊಂಡಿದ್ದು, ಸರ್ಕಾರದಿಂದ ಸಾವಿರಾರು ಮಂದಿಯ ಆಧಾರ್ ಮಾಹಿತಿಯನ್ನು ಸೋರಿಕೆಯಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

Supreme Court to Centre: How can you make Aadhaar card mandatory when we have passed an order to make it optional

ನಾವು ಆದೇಶ ಹೊರಡಿಸಿದ ನಂತರವೂ ನೀವು ಹೇಗೆ ಆಧಾರ್ ಕಡ್ಡಾಯಗೊಳಿಸುತ್ತೀರಾ? ಕೇಂದ್ರಕ್ಕೆ ಸುಪ್ರೀಂ ಪ್ರಶ್ನೆ  Apr 21, 2017

ಎಲ್ಲಾ ಸರ್ಕಾರಿ ಸೇವೆಗಳಿಗೂ ಆಧಾರ ಕಡ್ಡಾಯಗೊಳಿಸುತ್ತಿರುವ ಕೇಂದ್ರ ಸರ್ಕಾರದ ನಿರ್ಧಾರದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ....

Page 1 of 2 (Total: 11 Records)

    

GoTo... Page


Advertisement
Advertisement