Advertisement
ಕನ್ನಡಪ್ರಭ >> ವಿಷಯ

ಎಐಎಡಿಎಂಕೆ

Jayalalithaa 11th 'avatar' of Lord Vishnu, says AIADMK MLA

ಜಯಲಲಿತಾ ವಿಷ್ಣುವಿನ 11ನೇ ಅವತಾರ: ಎಐಎಡಿಎಂಕೆ ಶಾಸಕ  Jun 15, 2017

ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ನಿಧನದ ನಂತರ ಆಡಳಿತರೂಢ ಎಐಎಡಿಎಂಕೆ ಪಕ್ಷದಲ್ಲಿ ಮಾಜಿ ಮುಖ್ಯಮಂತ್ರಿ....

Tamil Nadu Assembly

ತಮಿಳುನಾಡು ವಿಧಾನಸಭೆ: ಗದ್ದಲದ ನಡುವೆಯೇ ಜಿಎಸ್ ಟಿ ಮಸೂದೆ ಅಂಗೀಕಾರ  Jun 14, 2017

ಶಾಸಕರಿಗೆ ಹಣದ ಆಮಿಷವೊಡ್ಡಿರುವ ಹಗರಣಕ್ಕೆ ಸಂಬಂಧಿಸಿದ ಕುಟುಕು ಕಾರ್ಯಾಚರಣೆ ವಿಷಯವಾಗಿ ತಮಿಳುನಾಡಿನ ವಿಧಾನಸಭೆಯಲ್ಲಿ ಗದ್ದಲ ಉಂಟಾಗಿದ್ದು, ಗದ್ದಲದ ನಡುವೆಯೇ ಜಿಎಸ್ ಟಿ ಮಸೂದೆಯನ್ನು ಅಂಗೀಕರಿಸಲಾಗಿದೆ.

begin talks with panneerselvam for aiadmk merger sasikala to ttv dhinakaran

ಎಐಎಡಿಎಂಕೆ ವಿಲೀನ: ಪನ್ನೀರ್ ಸೆಲ್ವಂ ಜೊತೆ ಚರ್ಚೆ ನಡೆಸುವಂತೆ ಟಿಟಿವಿ ದಿನಕರನ್ ಗೆ ಶಶಿಕಲಾ ಸೂಚನೆ!  Jun 06, 2017

ಎಐಎಡಿಎಂಕೆ ಪಕ್ಷದ ಬಣಗಳನ್ನು ವಿಲೀನಗೊಳಿಸುವ ಕುರಿತು ಮಾಜಿ ಸಿಎಂ ಪನ್ನೀರ್ ಸೆಲ್ವಂರೊಂದಿಗೆ ಚರ್ಚೆ ನಡೆಸುವಂತೆ ಪಕ್ಷದ ಉಚ್ಛಾಟಿತ ನಾಯಕಿ ವಿಕೆ ಶಶಿಕಲಾ ತಮ್ಮ ಸಂಬಂಧಿ ಟಿಟಿವಿ ದಿನಕರನ್ ಅವರಿಗೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

Dhinakaran, aide Mallikarjuna sent to judicial custody till May 15

ಲಂಚ ಪ್ರಕರಣ: ಮೇ 15ರವರೆಗೆ ದಿನಕರನ್, ಮಲ್ಲಿಕಾರ್ಜುನ್ ಗೆ ನ್ಯಾಯಾಂಗ ಬಂಧನ  May 01, 2017

ಚುನಾವಣಾ ಆಯೋಗಕ್ಕೆ ಲಂಚ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಎಐಎಡಿಎಂಕೆ ಮಾಜಿ ಮುಖಂಡ ಹಾಗೂ ಶಶಿಕಲಾ ಸೋದರ ಸಂಬಂಧಿ ಟಿಟಿವಿ ದಿನಕರನ್ ಅವರನ್ನು 15 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ

Decision to oust Sasikala and Dhinakaran first victory for us says Panneerselvam

ಶಶಿಕಲಾ ತಂಡದ ಉಚ್ಛಾಟನೆ ನಮ್ಮ ಹೋರಾಟಕ್ಕೆ ಸಿಕ್ಕ ಮೊದಲ ಜಯ: ಪನ್ನೀರ್ ಸೆಲ್ವಂ  Apr 19, 2017

ಶಶಿಕಲಾ ಮತ್ತು ಅವರ ತಂಡವನ್ನು ಎಐಎಡಿಎಂಕೆಯಿಂದ ಉಚ್ಛಾಟನೆ ಮಾಡಲು ನಿರ್ಧರಿಸಿರುವುದು ನಮ್ಮ ಹೋರಾಟಕ್ಕೆ ಸಂದ ಮೊದಲ ಜಯ ಎಂದು ತಮಿಳುನಾಡು ಮಾಜಿ ಸಿಎಂ ಒ ಪನ್ನೀರ್ ಸೆಲ್ವಂ ಬುಧವಾರ ಹೇಳಿದ್ದಾರೆ.

Alleged deal with Election Commission: Lookout Notice Against TTV Dinakaran

ದಿನಕರನ್ ಪರಾರಿಯಾಗುವ ಶಂಕೆ, ಲುಕ್ ಔಟ್ ನೋಟಿಸ್ ನೀಡಿದ ಪೊಲೀಸರು!  Apr 19, 2017

ಎಐಎಡಿಎಂಕೆ ಪಕ್ಷದ ಎರಡು ಎಲೆಗಳ ಚಿನ್ಹೆಗಾಗಿ ಚುನಾವಣಾ ಆಯೋಗದ ಅಧಿಕಾರಿಗೆ ಲಂಚ ನೀಡಿದ ಆರೋಪ ಎದುರಿಸುತ್ತಿರುವ ಟಿಟಿವಿ ದಿನಕರನ್ ವಿರುದ್ಧ ದೆಹಲಿ ಕ್ರೈ ಬ್ರ್ಯಾಂಚ್ ಪೊಲೀಸರು ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದಾರೆ.

Dhinakaran calls MLAs meeting post ouster from AIADMK

ಶಕ್ತಿ ಪ್ರದರ್ಶನಕ್ಕೆ ಮುಂದಾದ ದಿನಕರನ್; ಬೆಂಬಲಿಗ ಶಾಸಕರ ಸಭೆ!  Apr 19, 2017

ಅತ್ತ ಪನ್ನೀರ್ ಸೆಲ್ವಂ ಹಾಗೂ ಪಳನಿ ಸ್ವಾಮಿ ಒಂದಾಗಿ ಶಶಿಕಲಾ ಮತ್ತು ತಂಡವನ್ನು ಪಕ್ಷದಿಂದ ಉಚ್ಛಾಟಿಸಲು ಮುಂದಾಗಿರುವಂತೆಯೇ ಇತ್ತ ಟಿಟಿವಿ ದಿನಕರನ್ ತಮ್ಮ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.

Dhinakaran, Sasikala's Mannargudi family dropped like a hot potato; AIADMK MLAs vow to keep them out ahead of merger

ಸಂಧಾನ ಯಶಸ್ವಿ; ಎಐಎಡಿಎಂಕೆಯಿಂದ ಚಿನ್ನಮ್ಮ-ದಿನಕರನ್ ಗೆ ಗೇಟ್ ಪಾಸ್ ಸಾಧ್ಯತೆ!  Apr 19, 2017

ನಿರೀಕ್ಷೆಯಂತೆಯೇ ತಮಿಳುನಾಡಿನಲ್ಲಿ ಇತಿಹಾಸ ಮರುಕಳಿಸಿದ್ದು, ಜಯಲಲಿತಾ ಅವರ ಸಾವಿನ ಬಳಿಕ ಇಬ್ಭಾಗವಾಗಿದ್ದ ಎಐಎಡಿಎಂಕೆ ಪಕ್ಷ ಮತ್ತೆ ಒಂದಾಗಿದೆ.

Panneerselvam camp sets condition for AIADMK merger talks: Sasikala And team must go

ಶಶಿಕಲಾ ತಂಡವನ್ನು ಪಕ್ಷದಿಂದ ಉಚ್ಛಾಟಿಸಿ: ಸಂಧಾನಕ್ಕೆ ಪನ್ನೀರ್ ಸೆಲ್ವಂ ಬಣದ ಏಕೈಕ ಷರತ್ತು!  Apr 18, 2017

ಎಐಎಡಿಎಂಕೆ ಪಕ್ಷದಿಂದ ಶಶಿಕಲಾ ಮತ್ತು ಅವರ ತಂಡವನ್ನು ಉಚ್ಛಾಟನೆ ಮಾಡಿದರೆ ಮಾತ್ರ ಸಂಧಾನಕ್ಕೆ ಸಿದ್ಧ ಎಂದು ಮಾಜಿ ಸಿಎಂ ಒ ಪನ್ನೀರ್ ಸೆಲ್ವಂ ಬಣ ಹೇಳಿದೆ ಎಂದು ಹೇಳಲಾಗುತ್ತಿದೆ.

Dinakaran to meet Sasikala in Bengaluru

ಪಕ್ಷಕ್ಕೆ ಸಡ್ಡು ಹೊಡೆದ ದಿನಕರನ್; ಶಶಿಕಲಾ ಭೇಟಿ ಸಾಧ್ಯತೆ, ಅಗತ್ಯ ಬಿದ್ದರೆ ಡಿಎಂಕೆಯೊಂದಿಗೆ ಮೈತ್ರಿ?  Apr 18, 2017

ಅತ್ತ ತಾವೇ ಅಧಿಕಾರಕ್ಕೇರಿಸಿದ ಪಳನಿ ಸ್ವಾಮಿ ತಿರುಗಿ ಬಿದ್ದು ತಮ್ಮನ್ನೇ ಪಕ್ಷದಿಂದ ಉಚ್ಠಾಟನೆ ಮಾಡುವ ಕುರಿತು ಚಿಂತನೆಯಲ್ಲಿ ತೊಡಗಿರುವಂತೆಯೇ ಇತ್ತ ಪಕ್ಷಕ್ಕೆ ಸಡ್ಡು ಹೊಡೆದಿರುವ ಟಿಟಿವಿ ದಿನಕರನ್ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ..

Page 1 of 5 (Total: 48 Records)

    

GoTo... Page


Advertisement
Advertisement