Advertisement
ಕನ್ನಡಪ್ರಭ >> ವಿಷಯ

ಕರ್ನಾಟಕ

Sunny Leone to finally perform in Bengaluru city

ಕೊನೆಗೂ ಬೆಂಗಳೂರಿನಲ್ಲಿ ಸನ್ನಿ ಲಿಯೋನ್ ಕಾರ್ಯಕ್ರಮಕ್ಕೆ ವೇದಿಕೆ ಸಜ್ಜು!  Sep 24, 2018

ಖ್ಯಾತ ಬಾಲಿವುಡ್ ನಟಿ ಮತ್ತು ಮಾಜಿ ನೀಲಿ ಚಿತ್ರ ತಾರೆ ಸನ್ನಿ ಲಿಯೋನ್ ಬೆಂಗಳೂರಿನಲ್ಲಿ ಪ್ರದರ್ಶನ ನೀಡಲಿದ್ದು, ವಿಶೇಷ ಕಾರ್ಯಕ್ರಮವೊಂದರಲ್ಲಿ ಸನ್ನಿ ಬೆಂಗಳೂರಿನಲ್ಲಿ ಹೆಜ್ಜೆ ಹಾಕಲಿದ್ದಾರೆ.

Representational image

ಆಯುಷ್ಮಾನ್ ಭಾರತ್ ಜೊತೆ ಆರೋಗ್ಯ ಕರ್ನಾಟಕ ಯೋಜನೆ ವಿಲೀನ; ಸಂಪುಟ ಅಸ್ತು  Sep 23, 2018

ಕೇಂದ್ರ ಸರ್ಕಾರದ ಮಹಾತ್ವಾಕಾಂಕ್ಷಿ ಆಯುಷ್ಮಾನ್ ಭಾರತ್ ಯೋಜನೆಯನ್ನು ಭಾನುವಾರ ಪ್ರಧಾನ ...

File photo

ಶೃಂಗೇರಿ ಮಠದಲ್ಲಿ ಹೋಮ ನಡೆಸಿದ ಹೆಚ್.ಡಿ.ದೇವೇಗೌಡ ಕುಟುಂಬ  Sep 23, 2018

ರಾಜ್ಯ ರಾಜಕೀಯದಲ್ಲಿ ಆಪರೇಷನ್ ಕಮಲದ ಕಾರ್ಮೋಡ ಕವಿದಿರುವ ನಡುವಲ್ಲೇ ಶೃಂಗೇರಿ ಮಠಕ್ಕೆ ಶನಿವಾರ ಭೇಟಿ ನೀಡಿದ ಹೆಚ್.ಡಿ.ದೇವೇಗೌಡ ಕುಟುಂಬ ಶಾರದಾಂಬೆಯ ದರ್ಶನ ಪಡೆದು ಹೋಮ ನಡೆಸಿ ವಿಶೇಷ ಪೂಜೆ ಸಲ್ಲಿಸಿದರು...

Ahead of Karnataka cabinet expansion, Congress assesses threats

ಸಚಿವ ಸಂಪುಟ ವಿಸ್ತರಣೆ: ಕಾಂಗ್ರೆಸ್ ಗೆ ಮತ್ತೊಂದು ಸುತ್ತಿನ ತಲೆನೋವು; ಬಂಡಾಯ ಶಾಸಕರಿಗೆ ಬಂಪರ್ ಚಾನ್ಸ್!  Sep 22, 2018

ಕರ್ನಾಟಕ ಸರ್ಕಾರ ಸಚಿವ ಸಂಪುಟ ವಿಸ್ತರಣೆಗೆ ಸಜ್ಜುಗೊಂಡಿದೆ. ಇತ್ತ ಕಾಂಗ್ರೆಸ್ ಸಹ ಮತ್ತೊಂದು ಸುತ್ತಿನ ತಲೆ ಬಿಸಿ ಎದುರಿಸಲು ಸಿದ್ಧಗೊಂಡಿದೆ.

Congress, JD(S) devise strategies to save govt, counter BJP in Karnataka

ಬಿಜೆಪಿಗೆ ತಿರುಗೇಟು ನೀಡಿ, ಸರ್ಕಾರ ಉಳಿಸಿಕೊಳ್ಳಲು ಕಾಂಗ್ರೆಸ್, ಜೆಡಿಎಸ್ ರಣತಂತ್ರ  Sep 22, 2018

ಜೆಡಿಎಸ್, ಕಾಂಗ್ರೆಸ್ ಶಾಸಕರನ್ನು ತನ್ನತ್ತ ಸೆಳೆದುಕೊಂಡು ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಯತ್ನ ನಡೆಸುತ್ತಿದೆ ಎಂದು ಆರೋಪಿಸಿರುವ ಮೈತ್ರಿ ಸರ್ಕಾರ ಇದೀಗ ಬಿಜೆಪಿಗೆ ತಿರುಗೇಟು ನೀಡಲು ರಣತಂತ್ರಗಳನ್ನು...

Speaker Ramesh Kumar

ಸರ್ಕಾರ ಅಸ್ಥಿರಗೊಳಿಸಲು ಶಾಸಕರಿಗೆ ಆಮಿಷ: ಬಿಜೆಪಿ ವಿರುದ್ಧ ಜೆಡಿಎಸ್ ಸ್ಪೀಕರ್'ಗೆ ದೂರು  Sep 22, 2018

ಸರ್ಕಾರ ಅಸ್ಥಿರಗೊಳಿಸಲು ಶಾಸಕರಿಗೆ ಬಿಜೆಪಿ ಆಮಿಷ ಒಡ್ಡುತ್ತಿದ್ದು, ಅಧಿಕಾರದ ಲಾಲಸೆಗಾಗಿ ಆಯ್ಕೆಯಾದ ಸ್ಥಾನಕ್ಕೆ ರಾಜೀನಾಮೆ ನೀಡುವ ಯಾವುದೇ ಶಾಸಕರ ಪ್ರಯತ್ನವನ್ನು ತಡೆಯಬೇಕೆಂದು ವಿಧಾನಸಭಾಧ್ಯಕ್ಷ ರಮೇಶ್...

Karnataka: Congress Legislative Party meeting to be held on September 25

ಸೆ.25ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದ ಸಿದ್ದರಾಮಯ್ಯ  Sep 22, 2018

ಬೆಳಗಾವಿ ರಾಜಕೀಯ ಬಿಕ್ಕಟ್ಟಿನ ಬೆನ್ನಲ್ಲೇ ದೋಸ್ತಿ ಸರ್ಕಾರ ಅಲುಗಾಡುತ್ತಿದೆ ಎಂಬ ಮಾತುಗಳ ನಡುವೆಯೇ ಮಾಜಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯುವ ಮೂಲಕ ಕುತೂಹಲ ಮೂಡಿಸಿದ್ದಾರೆ.

File photo

ಹಾಸನದಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಸಲು ಜೆಡಿಎಸ್ ನಿರ್ಧಾರ  Sep 22, 2018

ಸರ್ಕಾರವನ್ನು ಅಸ್ಥಿರಗೊಳಿಸಲು ಮೈತ್ರಿ ಪಕ್ಷದ ಶಾಸಕರಿಗೆ ಬಿಜೆಪಿ ಹಾಕುತ್ತಿರುವ ಗಾಳಕ್ಕೆ ತಿರುಗೇಟು ನೀಡಲು ಜೆಡಿಎಸ್ ತನ್ನ ಶಾಸಕರನ್ನು ಹಿಡಿತದಲ್ಲಿಟ್ಟುಕೊಳ್ಳುವ ಕಾರ್ಯತಂತ್ರವನ್ನು ರೂಪಿಸಿದೆ...

GT Deve Gowda

ಮೈತ್ರಿ ಸರ್ಕಾರಕ್ಕೆ ಯಾವ ಬೆದರಿಕೆಯೂ ಇಲ್ಲ, ಕುಮಾರಸ್ವಾಮಿಯವರೇ ದಸರಾ ಉದ್ಘಾಟಿಸುವರು: ಜಿಟಿ ದೇವೇಗೌಡ  Sep 22, 2018

ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಮೈತ್ರಿ ಸರ್ಕಾರಕ್ಕೆ ಯಾವುದೇ ರೀತಿಯ ಬೆದರಿಕೆಗಳೂ ಇಲ್ಲ. ಈ ಬಾರಿಯ ದಸರಾ ಹಬ್ಬಕ್ಕೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರೇ ಚಾಲನೆ ನೀಡಲಿದ್ದಾರೆಂದು ಉನ್ನತ ಶಿಕ್ಷಣ ಸಚಿವ...

Karnataka chief minister

ಕೊಡಗು ಪ್ರವಾಹ: ಸಿಎಂ ಪರಿಹಾರ ನಿಧಿಯಿಂದ ನಿರಾಶ್ರಿತ ಕುಟುಂಬಗಳಿಗೆ ರೂ.50,000 ಪರಿಹಾರ  Sep 21, 2018

ಪ್ರವಾಹ ಹಾಗೂ ಭೂಕುಸಿತದಿಂದಾಗಿ ಆಸ್ತಿ ಪಾಸ್ತಿಗಳನ್ನು ಕಳೆದುಕೊಂಡು ಕಂಗಾಲಾಗಿರುವ ಕೊಡಗಿನ ನಿರಾಶ್ರಿತ ಕುಟುಂಬಗಳಿಗೆ ರೂ.50 ಸಾವಿರ ಪರಿಹಾರ ನೀಡಲು ರಾಜ್ಯ ಸರ್ಕಾರ ಶುಕ್ರವಾರ ನಿರ್ಧರಿಸಿದೆ...

Karnataka: 11-year-old girl gets a school, teacher, cook all for herself

ಓರ್ವ ಬಾಲಕಿಗಾಗಿ ಮತ್ತೆ ಆರಂಭವಾಯ್ತು ಸರ್ಕಾರಿ ಶಾಲೆ: ನಿರಂತರ ಹೋರಾಟದ ಬಳಿಕ ಶಾಲೆ ತೆರೆದ ಸರ್ಕಾರ!  Sep 21, 2018

ಮಕ್ಕಳ ಕೊರತೆಯಿಂದಾಗಿ ಮುಚ್ಚಿ ಹೋಗಿದ್ದ ಶಾಲೆಯೊಂದನ್ನು ಪಟ್ಟುಬಿಡದೆ ಹೋರಾಟ ಮಾಡಿ ಸರ್ಕಾರದ ಕಣ್ಣು ತೆರೆಸಿದ ಪೋಷಕರು, ಮತ್ತೆ ಶಾಲೆ ಆರಂಭವಾಗುವಂತೆ ಮಾಡಿದ್ದಾರೆ...

File photo

ಸಾಲ ಕಟ್ಟದ್ದಕ್ಕೆ ಮಹಿಳೆಯನ್ನು ಬಲವಂತದಿಂದ ಎಳೆದೊಯ್ದ ಮಾಲೀಕ: ವೀಡಿಯೋ ವೈರಲ್  Sep 21, 2018

ಸಾಲದ ಹಣವನ್ನು ಮರು ಪಾವತಿ ಮಾಡಿಲ್ಲ ಎಂಬ ಕಾರಣಕ್ಕಾಗಿ ವ್ಯಕ್ತಿಯೊಬ್ಬ ಮಹಿಳೆಯೊಬ್ಬರನ್ನು ಸಾರ್ವಜನಿಕವಾಗಿ ಎಳೆದಾಡಿ, ಬಲವಂತವಾಗಿ ಕಾರಿನಲ್ಲಿ ಎಳೆದೊಯ್ದ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೊಪ್ಪ ಹೋಬಳಿ...

BJP trying to poach Congress MLA's says Siddaramaiah

ಸಿದ್ಧಾಂತ ಮಾತನಾಡುವ ಬಿಜೆಪಿಯಿಂದ ಹೀನ ರಾಜಕೀಯ: ಸಿದ್ದರಾಮಯ್ಯ  Sep 21, 2018

ಶಾಸಕರ ಕುದುರೆ ವ್ಯಾಪಾರಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ರಾಜಕೀಯ ವಾಗ್ದಾಳಿ ತಾರಕಕ್ಕೇರಿದ್ದು, ಸಿದ್ಧಾಂತ ಮಾತನಾಡುವ ಬಿಜೆಪಿ ಕೈ ಶಾಸಕರ ಸೆಳೆಯುವ ಪ್ರಯತ್ನದ ಮೂಲಕ ಹೀನ ರಾಜಕೀಯಕ್ಕೆ ಇಳಿದಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

Congress workers protest infront of BS Yedyurappa's home at Bengaluru

ಸಿಎಂ ದಂಗೆ ಹೇಳಿಕೆ ಬೆನ್ನಲ್ಲೇ ಬಿಎಸ್​ವೈ ನಿವಾಸಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದ ಮುತ್ತಿಗೆ  Sep 20, 2018

ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ದಂಗೆ ಹೇಳಿಕೆ ಬೆನ್ನಲ್ಲೇ ಪ್ರತಿಪಕ್ಷ ನಾಯಕ ಬಿಎಸ್ ಯಡಿಯೂರಪ್ಪ...

CM HD Kumaraswamy Warns BS Yaddyurappa Over His Denotifacation Case

ಇದು ನಮ್ಮದೇ ಸರ್ಕಾರ, ಒಂದೇ ದಿನದಲ್ಲಿ ಏನು ಬೇಕಾದರೂ ಆಗಬಹುದು: ಬಿಎಸ್ ವೈಗೆ ಸಿಎಂ ಎಚ್ ಡಿಕೆ ಎಚ್ಚರಿಕೆ  Sep 20, 2018

ಗಾಜಿನ ಮನೆಯಲ್ಲಿ ಕೂತಿದ್ದೀರಿ.. ಸ್ವಲ್ಪ ಎಚ್ಚರಿಕೆಯಿಂದ ಮಾತನಾಡಿ.. ಇದು ನಮ್ಮದೇ ಸರ್ಕಾರ, ಒಂದೇ ದಿನದಲ್ಲಿ ಏನು ಬೇಕಾದರೂ ಆಗಬಹುದು ಎಂದು ಸಿಎಂ ಕುಮಾರಸ್ವಾಮಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ವಿರುದ್ಧ ಗುಡುಗಿದ್ದಾರೆ.

Rahul Gandhi

ಸರ್ಕಾರ ಬಿದ್ದು ಹೋಗದಂತೆ ನೋಡಿಕೊಳ್ಳಿ; ಕಾಂಗ್ರೆಸ್ ನಾಯಕರಿಗೆ ರಾಹುಲ್ ಸೂಚನೆ  Sep 20, 2018

ಕರ್ನಾಟಕದ ಕಾಂಗ್ರೆಸ್ ಪಕ್ಷದ ನಾಯಕರಲ್ಲಿ ಉಂಟಾಗಿರುವ ಭಿನ್ನಮತ ಹೈಕಮಾಂಡ್ ...

Representational image

ದೆಹಲಿ ಮಾದರಿ ಶಾಲೆ ಕ್ರಮ ಅನುಸರಿಸಲು ರಾಜ್ಯ ಸರ್ಕಾರ ನಿರ್ಧಾರ  Sep 19, 2018

ರಾಜ್ಯ ಸರ್ಕಾರ ದೆಹಲಿ ಮಾದರಿ ಶಾಲಾ ನೀತಿ ಅಳವಡಿಸಿಕೊಳ್ಳಲು ನಿರ್ಧರಿಸಿದೆ.ಮಕ್ಕಳನ್ನು ಶಾಲೆಗೆ ನೋಂದಾಯಿಸಿಕೊಳ್ಳುವುದನ್ನು ಅಭಿವೃದ್ಧಿ ಪಡಿಸುವುದು ...

Puducherry CM Narayanasamy and Karnataka CM Kumaraswamy greet Home Minister Rajnath Singh during the meeting of Southern Zonal Council in Bengaluru on Tuesday. Tamil Nadu DyCM O Paneerselvam was also present

ಚೆನ್ನೈಗೆ ಕೃಷ್ಣಾ ನದಿ ನೀರು ಪೂರೈಕೆ; ತಾಂತ್ರಿಕ ಸಮಿತಿ ರಚನೆ  Sep 19, 2018

ಚೆನ್ನೈ ನಗರಕ್ಕೆ ಕುಡಿಯುವ ನೀರು ಒದಗಿಸುವ ಕೃಷ್ಣಾ ನದಿ ನೀರಿನಲ್ಲಿ ತನ್ನ ಪಾಲಿನ ನೀರು ಸಿಗುತ್ತಿಲ್ಲ ಎಂಬ ...

Upendra

ವಿಷ್ಣುದಾದ ಹುಟ್ಟುಹಬ್ಬದ ದಿನ ಹೊಸ ರಾಜಕೀಯ ಪಕ್ಷ ಘೋಷಿಸಿದ ಉಪೇಂದ್ರ!  Sep 18, 2018

ಸ್ಯಾಂಡಲ್ವುಡ್ ನ ರಿಯಲ್ ಸ್ಟಾರ್ ಕಂ ರಾಜಕಾರಣಿ ಉಪೇಂದ್ರ ಅವರು ಸಾಹಸಸಿಂಹ ವಿಷ್ಣುವರ್ಧನ ಹುಟ್ಟುಹಬ್ಬದ ದಿನವೇ ತಮ್ಮ ಹೊಸ ರಾಜಕೀಯ ಪಕ್ಷ ಉತ್ತಮ...

P.T Parameshwar naik

ತಾಕತ್ತಿದ್ದರೆ ಕಾಂಗ್ರೆಸ್ ಶಾಸಕರಿಂದ ರಾಜಿನಾಮೆ ಕೊಡಿಸಿ: ಬಿಜೆಪಿಗೆ ಪರಮೇಶ್ವರ್ ನಾಯಕ್ ಸವಾಲು  Sep 18, 2018

ಯುರೋಪ್ ಪ್ರವಾಸದಿಂದ ವಾಪಾಸಾಗಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ಅವರು, ಬಿಜೆಪಿಯವರಿಗೆ ತಾಕತ್ತಿದ್ದರೇ ಕಾಂಗ್ರೆಸ್ ಶಾಸಕರಿಂದ ರಾಜಿನಾಮೆ

Page 1 of 5 (Total: 100 Records)

    

GoTo... Page


Advertisement
Advertisement