Advertisement
ಕನ್ನಡಪ್ರಭ >> ವಿಷಯ

ಕರ್ನಾಟಕ ಪೊಲೀಸ್

JMB Terrorists Had Planted To Assassination Dalai Lama and Bihar governor: Reports

ಬೌದ್ಧ ಧರ್ಮಗುರು ದಲೈಲಾಮಾ ಹತ್ಯೆಗೆ ಬೆಂಗಳೂರಲ್ಲೇ ಸಂಚು ರೂಪಿಸಿದ್ದ ಜೆಎಂಬಿ ಉಗ್ರರು!  Oct 01, 2018

ಬೌದ್ಧ ಧರ್ಮಗುರು ದಲೈಲಾಮಾ ಹತ್ಯೆಗೆ ಜೆಎಂಬಿ (ಜಮಾತ್-ಉಲ್-ಮುಜಾಹಿದೀನ್ ಬಾಂಗ್ಲಾದೇಶ) ಸಂಘಟನೆಯ ಉಗ್ರರು ಸಂಚು ರೂಪಿಸಿದ್ದರು ಎಂಬ ಸ್ಫೋಟಕ ಮಾಹಿತಿ ಇದೀಗ ಹೊರಬಿದ್ದಿದೆ.

Sunny Leone to finally perform in Bengaluru city

ಕೊನೆಗೂ ಬೆಂಗಳೂರಿನಲ್ಲಿ ಸನ್ನಿ ಲಿಯೋನ್ ಕಾರ್ಯಕ್ರಮಕ್ಕೆ ವೇದಿಕೆ ಸಜ್ಜು!  Sep 24, 2018

ಖ್ಯಾತ ಬಾಲಿವುಡ್ ನಟಿ ಮತ್ತು ಮಾಜಿ ನೀಲಿ ಚಿತ್ರ ತಾರೆ ಸನ್ನಿ ಲಿಯೋನ್ ಬೆಂಗಳೂರಿನಲ್ಲಿ ಪ್ರದರ್ಶನ ನೀಡಲಿದ್ದು, ವಿಶೇಷ ಕಾರ್ಯಕ್ರಮವೊಂದರಲ್ಲಿ ಸನ್ನಿ ಬೆಂಗಳೂರಿನಲ್ಲಿ ಹೆಜ್ಜೆ ಹಾಕಲಿದ್ದಾರೆ.

Bengaluru man kills lover, leaves her kids homeless and starving

ಮತ್ತೊಂದು ಮದುವೆಗಾಗಿ ಪ್ರೇಯಸಿಯ ಕೊಂದು, ಆಕೆಯ ಮಕ್ಕಳನ್ನು ಉಪವಾಸ ಕೆಡವಿದವನ ಬಂಧನ!  Sep 18, 2018

ತಂದೆ-ತಾಯಿ ನಿಶ್ಚಯ ಮಾಡಿದ್ದ ಯುವತಿಯನ್ನು ಮದುವೆಯಾಗಲು ತನ್ನ ಪ್ರೇಯಸಿಯನ್ನೇ ಭೀಕರವಾಗಿ ಹತ್ಯೆ ಮಾಡಿ ಆಕೆಯ ಮಕ್ಕಳು ಉಪವಾಸದಿಂದಿರುವಂತೆ ಮಾಡಿದ್ದ ಆರೋಪಿಯನ್ನು ಬೆಂಗಳೂರಿನ ಕೆಆರ್ ಪುರಂನಲ್ಲಿ ಬಂಧಿಸಲಾಗಿದೆ.

Three persons chop man’s right arm in Bannerghatta and escape with it

ಬನ್ನೇರುಘಟ್ಟ: ಪ್ರೇಯಸಿ ಜೊತೆ ಬಂದಿದ್ದ ಪ್ರೇಮಿಯ ಮುಂಗೈ ಕತ್ತರಿಸಿ, ಕೈ ಸಮೇತ ದುಷ್ಕರ್ಮಿಗಳು ಪರಾರಿ!  Sep 12, 2018

ಪ್ರೇಯಸಿಯ ಜೊತೆ ಪ್ರವಾಸಕ್ಕೆ ಬಂದಿದ್ದ ಪ್ರೇಮಿಯೊಬ್ಬನ ಮುಂಗೈಯನ್ನು ಕತ್ತರಿಸಿ ಅದರೊಂದಿಗೆ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

Man Tied To Tree, Thrashed By Mob Over Kidnapping Suspicion In Bengaluru

ಬೆಂಗಳೂರು: ನಿಲ್ಲದ ಮಕ್ಕಳ ಕಳ್ಳರ ವದಂತಿ ಹಾವಳಿ: ಮಾನಸಿಕ ಅಸ್ವಸ್ಥನನ್ನು ಮರಕ್ಕೆ ಕಟ್ಟಿ ಮನಸೋ ಇಚ್ಛೆ ಹಲ್ಲೆ  Sep 07, 2018

ಮಕ್ಕಳ ಕಳ್ಳರ ವದಂತಿಯಿದಾಗಿ ಅಮಾಯಕರ ಮೇಲಿನ ದಾಳಿ ಪ್ರಕರಣಕ್ಕೆ ಬ್ರೇಕ್ ಬಿದ್ದಿದೆ ಎನ್ನುವಾಗಲೇ ಅಂತಹುದೇ ಮತ್ತೊಂದು ಪ್ರಕರಣ ಬಯಲಾಗಿದೆ.

Girish Karnad Declares Himself an Urban Naxal In Gouri Day

ನಾನು ಕೂಡ ಅರ್ಬನ್ ನಕ್ಸಲ್: ಸಾಹಿತಿ ಗಿರೀಶ್ ಕಾರ್ನಾಡ್ ಘೋಷಣೆ  Sep 06, 2018

ನಾನು ಕೂಡ ಅರ್ಬನ್ ನಕ್ಸಲ್ (ನಗರದ ನಕ್ಸಲ್ ವಾದಿ) ಎಂದು ಜ್ಞಾನಪೀಠ ಪುರಸ್ಕೃತ ಮತ್ತು ಖ್ಯಾತ ಸಾಹಿತಿ, ನಟ ಗಿರೀಶ್ ಕಾರ್ನಾಡ್ ಘೋಷಿಸಿಕೊಡಿದ್ದಾರೆ.

Remembering Gauri Lankesh: We’ll Fight Back, Say Journalists and Activists

ಗೌರಿ ದಿನಾಚರಣೆ: ಬೆದರಿಕೆಗೆ, ಗನ್ನಿಗೆ ಎಂದೂ ನಾವು ಬಗ್ಗುವುದಿಲ್ಲ: ಹೋರಾಟಗಾರರ ಎಚ್ಚರಿಕೆ  Sep 06, 2018

ಕೋಮುವಾದಿಗಳ ಬೆದರಿಕೆಗೆ ಮತ್ತು ಅವರ ಗನ್ನಿಗೆ ನಾವು ಎಂದೂ ಬಗ್ಗುವುದಿಲ್ಲ ಎಂದು ವಿಚಾರವಾದಿಗಳು ಮತ್ತು ಹೋರಾಟಗಾರರು ಎಚ್ಚರಿಕೆ ನೀಡಿದ್ದಾರೆ.

Gauri Lankesh Killers had planned 4 hits in one day: SIT

'ಒಂದೇ ದಿನ ನಾಲ್ವರು ಅಧರ್ಮೀಯರ ವಿನಾಶ'; ಅಮೋಲ್​ ಕಾಳೆ ಡೈರಿಯಲ್ಲಿತ್ತು ದೊಡ್ಡ ಸಂಚು  Sep 05, 2018

ಗೌರಿ ಲಂಕೇಶ್ ಹತ್ಯೆಯಾಗಿ ಒಂದು ವರ್ಷ ಪೂರ್ಣಗೊಂಡಿದ್ದು, ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ ಐಟಿ ಅಧಿಕಾರಿಗಳಿಗೆ ಸ್ಫೋಟಕ ಮಾಹಿತಿ ಲಭಿಸುತ್ತಿದೆ.

Not Only Gouri Lankesh, Suspect Amol Kale's Diary Reveals Chilling Plans to Target 36 Others

'ಟಾರ್ಗೆಟ್' ಗೌರಿ ಮಾತ್ರವೇ ಅಲ್ಲ, ಹಿಟ್ ಲಿಸ್ಟ್ ನಲ್ಲಿದ್ದರು ಇನ್ನೂ 36 ಜನ!  Sep 05, 2018

ಎಸ್ ಐಟಿ ಅಧಿಕಾರಿಗಳ ಬಂಧನದಲ್ಲಿರುವ ಶಂಕಿತರು ತಮ್ಮ ಕೃತ್ಯದ ಕುರಿತು ಸ್ಫೋಟಕ ಮಾಹಿತಿ ಹೊರಹಾಕುತ್ತಿದ್ದು, ತಮ್ಮ ಟಾರ್ಗೆಟ್ ಲಿಸ್ಟ್ ನಲ್ಲಿ ಗೌರಿ ಮಾತ್ರವೇ ಇರಲಿಲ್ಲ, ಇನ್ನೂ 36 ಮಂದಿ ಇದ್ದರು ಎಂದು ಹೇಳಿಕೊಂಡಿದ್ದಾರೆ.

Gauri Lankesh Patrike gets relaunch with new name; carries same values

'ಗೌರಿ ಲಂಕೇಶ್ ಪತ್ರಿಕೆ' ಈಗ 'ನ್ಯಾಯಪಥ': ಹೊಸ ಹೆಸರು, ಅದೇ ಮೌಲ್ಯ  Sep 05, 2018

ವರ್ಷದ ಹಿಂದೆ ಗೌರಿ ಲಂಕೇಶ್ ಹತ್ಯೆ ಬಳಿಕ ಸ್ಥಗಿತವಾಗಿದ್ದ ಗೌರಿ ಲಂಕೇಶ್ ಪತ್ರಿಕೆ ಇದೀಗ ಹೊಸ ಅವತಾರದೊಂದಿಗೆ ಮರು ಚಾಲನೆ ಪಡೆಯಲಿದೆ.

FIR filed against Prakash Raj

ನಟ ಪ್ರಕಾಶ್​ ರೈ ವಿರುದ್ಧ ಎಫ್ಐಆರ್  Aug 29, 2018

ದಕ್ಷಿಣ ಭಾರತದ ಖ್ಯಾತ ನಟ ಪ್ರಕಾಶ್ ರೈ ಅವರ ವಿರುದ್ಧ ಎಫ್ ಐಆರ್ ದಾಖಲಾಗಿದೆ.

Teenage Girl found dead in Cubbon Park, Bengaluru

ಬೆಂಗಳೂರು: ಕಬ್ಬನ್ ಪಾರ್ಕ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ!  Aug 19, 2018

ರಾಜಧಾನಿ ಬೆಂಗಳೂರಿನ ಖ್ಯಾತ ಉದ್ಯಾನವನ ಕಬ್ಬನ್ ಪಾರ್ಕ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯೊಬ್ಬಳ ಶವ ಪತ್ತೆಯಾಗಿದೆ.

Independence day: 18 Karnataka police has been selected for presidential medal

ಸ್ವಾತಂತ್ರ ದಿನ ವಿಶೇಷ: ರಾಜ್ಯದ 18 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಸೇವಾ ಪದಕ  Aug 14, 2018

ಸ್ವಾತಂತ್ರ ದಿನಾಚರಣೆ ಪ್ರಯುಕ್ತ ಪೋಲೀಸ್ ಸೇವೆಗೆ ನಿಡಲಾಗುವ ರಾಷ್ಟ್ರಪತಿ ಪದಕಕ್ಕೆ ಕರ್ನಾಟಕದ 18 ಪೋಲೀಸ್ ಅಧಿಕಾರಿಗ?ಉ ಆಯ್ಕೆಯಾಗಿದ್ದಾರೆ.

Bengaluru: Woman among three held for honeytrap

ಮನೆ ಬಾಡಿಗೆ ಕಟ್ಟಲು ಹನಿಟ್ರ್ಯಾಪ್: ಯುವತಿ ಸೇರಿ ಮೂವರ ಬಂಧನ  Aug 12, 2018

ಮನೆ ಬಾಡಿಗೆ ಕಟ್ಟಲಾಗದೇ ಹಣಕ್ಕಾಗಿ ತನ್ನ ಮೈಮಾಟದಿಂದ ಅಮಾಯಕರ ಸೆಳೆದು ಅವರಿಂದ ಹಣ, ಚಿನ್ನಾಭರಣಗಳನ್ನು ದೋಚುತ್ತಿದ್ದ ಯುವತಿ ಮತ್ತು ಆಕೆಯ ಖತರ್ನಾಕ್ ಗ್ಯಾಂಗ್ ವೊಂದನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

Karnataka: Vehicle owners should give compensation if they dont have vehicle insurance

ವಿಮೆ ಇಲ್ಲದ ವಾಹನ ಅಪಘಾತವಾದರೆ ವಾಹನ ಮಾಲೀಕರೇ ಪರಿಹಾರ ನೀಡಬೇಕು!  Aug 12, 2018

ವಿಮೆ ಇಲ್ಲದೆ ವಾಹನ ಚಲಾಯಿಸುತ್ತಿರುವ ಮಾಲೀಕರಿಗೆ ಕರ್ನಾಟಕ ಪೊಲೀಸ್ ಇಲಾಖೆ ಶಾಕ್ ನೀಡಿದ್ದು, ಇನ್ನು ಮುಂದೆ ವಿಮೆ ಇಲ್ಲದ ವಾಹನ ಅಪಘಾತಕ್ಕೀಡಾದರೆ ಸಂತ್ರಸ್ಥರಿಗೆ ವಾಹನ ಮಾಲೀಕರೇ ಪರಿಹಾರ ನೀಡಬೇಕು ಎಂದು ಹೇಳಿದೆ.

Haveri missing girl death Case; Sexual assault on girl's dead body says Police

ಹಾವೇರಿ ವಿದ್ಯಾರ್ಥಿನಿ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್, ಶವದ ಮೇಲೆ ಕಾಮತೃಷೆ ತೀರಿಸಿಕೊಂಡಿದ್ದ ಪಾಪಿ!  Aug 11, 2018

ವಿದ್ಯಾರ್ಥಿನಿಯನ್ನು ಕೊಂದು ಆಕೆಯ ಶವದ ಮೇಲೆ ಅತ್ಯಾಚಾರ ಮಾಡಲಾಗಿದೆ ಎಂಬ ಆಘಾತಕಾರಿ ಅಂಶವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.

Missing Haveri College girl found dead near Varadahlli Bridge

ಹಾವೇರಿ: ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿ ಅರೆ ಬೆಂದ ಸ್ಥಿತಿಯಲ್ಲಿ ಶವವಾಗಿ ಪತ್ತೆ!  Aug 10, 2018

ಇತ್ತೀಚೆಗಷ್ಟೇ ನಾಪತ್ತೆಯಾಗಿದ್ದ ವಿದ್ಯಾರ್ಥಿನಿಯೊಬ್ಬಳು ಅರೆ ಬೆಂದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಹಾವೇರಿಯಲ್ಲಿ ನಡೆದಿದೆ.

Uttara Kannada: Woman dead While working at flour mill

ಉತ್ತರ ಕನ್ನಡ: ಹಿಟ್ಟಿನ ಗಿರಣಿಯಲ್ಲಿ ತಲೆ ಸಿಲುಕಿ ಮಹಿಳೆ ಸಾವು  Aug 05, 2018

ಕೆಲಸ ಮಾಡುತ್ತಿದ್ದ ಸಂದರ್ಭದಲ್ಲೇ ಆಕಸ್ಮಿಕವಾಗಿ ಹಿಟ್ಟಿನ ಗಿರಣಿಗೆ ತಲೆ ಸಿಲುಕಿದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ನಡೆದಿದೆ.

Sandalwood Senior Actress filed Cheating case against Director

ಹಿರಿಯ ನಟಿಗೆ ಅವಕಾಶ ಕೊಡಿಸುವುದಾಗಿ ವಂಚಿಸಿದ ನಿರ್ದೇಶಕ, ದೂರು ದಾಖಲು  Jul 31, 2018

ಸ್ಯಾಂಡಲ್ ವುಡ್ ನಿರ್ದೇಶಕನೋರ್ವ ಅವಕಾಶ ಕೊಡಿಸುವುದಾಗಿ ಹೇಳಿ ಸ್ಯಾಂಡಲ್ ವುಡ್ ಹಿರಿಯ ನಟಿಯಿಂದ ಲಕ್ಷಾಂತರ ರೂ ಹಣ ಪಡೆದುಕೊಂಡು ವಂಚಿಸಿದ್ದಾನೆ.

Fake excise official held for duping woman in Bengaluru

ಅಬಕಾರಿ ಅಧಿಕಾರಿ ಸೋಗಿನಲ್ಲಿದ್ದ ಕುಖ್ಯಾತ ಕಳ್ಳನನ್ನು ಹಿಡಿದ ಪೊಲೀಸರು!  Jul 28, 2018

ತಾನು ತೆಲಂಗಾಣ ರಾಜ್ಯದ ಅಬಕಾರಿ ಇಲಾಖೆ ಅಧಿಕಾರಿ ಎಂದು ಯುವತಿಯ ನಂಬಿಸಿ ಆಕೆಯ ಮೊಬೈಲ್ ಮತ್ತು ಚಿನ್ನದ ಸರ ಎಗರಿಸಿದ್ದ ಕುಖ್ಯಾತ ಕಳ್ಳನೋರ್ವನನ್ನು ಬಂಧಿಸುವಲ್ಲಿ ಬೆಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ.

Page 1 of 2 (Total: 21 Records)

    

GoTo... Page


Advertisement
Advertisement