Advertisement
ಕನ್ನಡಪ್ರಭ >> ವಿಷಯ

ಕಾಂಗ್ರೆಸ್

N. Mahesh

ಕಾಂಗ್ರೆಸ್ 'ದೊಡ್ಡ ಸಹೋದರ ' ರೀತಿಯಲ್ಲಿ ವರ್ತಿಸಬೇಕು - ಎನ್. ಮಹೇಶ್  Sep 25, 2018

ಸ್ವ ಪ್ರತಿಷ್ಠೆಯಿಂದ ಇತ್ತೀಚಿನ ಚುನಾವಣೆಗಳಲ್ಲಿ ಕಾಂಗ್ರೆಸ್ ಪಾಠ ಕಲಿತಿದ್ದು, ಮಧ್ಯಪ್ರದೇಶ , ರಾಜಸ್ತಾನ ಹಾಗೂ ಛತ್ತೀಸ್ ಗಡದಲ್ಲಿ ಕಾಂಗ್ರೆಸ್ ದೊಡ್ಡ ಸಹೋದರನ ರೀತಿಯಲ್ಲಿ ವರ್ತಿಸಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್. ಮಹೇಶ್ ಹೇಳಿದ್ದಾರೆ.

Randeep Surjewala

1 ಸುಳ್ಳನ್ನು ಮುಚ್ಚಿಡಲು 1000 ಸುಳ್ಳುಹೇಳುವ ಬಿಜೆಪಿ: ರಾಫೆಲ್ ಡೀಲ್ ನಲ್ಲಿ ವಾಧ್ರಾಗೆ ಪಾಲು ಹೇಳಿಕೆಗೆ ಕಾಂಗ್ರೆಸ್ ತಿರುಗೇಟು  Sep 25, 2018

ರಾಫೆಲ್ ಒಪ್ಪಂದದಲ್ಲಿ ರಾಬರ್ಟ್ ವಾಧ್ರಾ ಒಡೆತನದ ಸಂಸ್ಥೆಯು ಆಫ್ಸೆಟ್ ಪಾಲನ್ನು ಪಡೆದುಕೊಳ್ಳುವ ಉತ್ಸಾಹದಲ್ಲಿದೆ ಎಂಬ ಬಿಜೆಪಿ ಆರೋಪಕ್ಕೆ ಮಂಗಳವಾರ ಕಾಂಗ್ರೆಸ್ ಪಕ್ಷ ತೀಕ್ಷ್ಣ ಪ್ರತಿಕ್ರಿಯೆ ನೀಡಿದೆ.

Why is a 125-yr-old Congress party struggling for survival, asks PM Narendra Modi

125 ವರ್ಷದ ಕಾಂಗ್ರೆಸ್ ಪಕ್ಷ ಅಸ್ತಿತ್ವಕ್ಕಾಗಿ ಹೆಣಗುತ್ತಿರುವುದು ಏಕೆ?: ಪ್ರಧಾನಿ ಮೋದಿ  Sep 25, 2018

125 ವರ್ಷ ಹಳೆಯದಾದ ಕಾಂಗ್ರೆಸ್ ಪಕ್ಷ ಈಗ ಅಸ್ತಿತ್ವ ಉಳಿಸಿಕೊಳ್ಳಲು ಹೆಣಗಾಡುತ್ತಿರುವುದು ಏಕೆ?...

Rahul gandhi

ರಫೇಲ್ ಒಪ್ಪಂದ ವಿಷಯ ಕೇವಲ ಆರಂಭವಷ್ಟೇ: ಪ್ರಧಾನಿ ಮೋದಿಗೆ ಕಠಿಣ ಸಂದೇಶ ರವಾನಿಸಿದ ರಾಹುಲ್  Sep 25, 2018

ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಕುರಿತಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸುತ್ತಿರುವ ಕಾಂಗ್ರೆಸ್ ಆಧ್ಯಕ್ಷ ರಾಹುಲ್ ಗಾಂಧಿಯವರು ಮುಂದಿನ ದಿನಗಳಲ್ಲಿ ಸರ್ಕಾರದ ಹಲವು ತಪ್ಪುಗಳನ್ನು...

File iamge

ಭಿನ್ನಮತೀಯ ಶಾಸಕರ ಮೇಲೆ ಕಾಂಗ್ರೆಸ್ ಬ್ರಹ್ಮಾಸ್ತ್ರ?  Sep 25, 2018

ರಾಜ್ಯ ಕಾಂಗ್ರೆಸ್ ಭಿನ್ನಮತವನ್ನು ಸರಿದೂಗಿಸಲು ಕಾಂಗ್ರೆಸ್ ಹಿರಿಯ ನಾಯಕರು ನಿರ್ಧರಿಸಿದ್ದು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಬಂಡಾಯ ಶಾಸಕರಿಗೆ ಎಚ್ಚರಿಕೆ ..

Nirmala Sitharaman

ರಾಫೆಲ್ ವಿವಾದ: ಕಾಂಗ್ರೆಸ್ ' ಗ್ರಹಿಕೆ ಯುದ್ಧ ' ವಿರುದ್ಧ ಸರ್ಕಾರ ಹೋರಾಟ- ಸೀತಾರಾಮನ್  Sep 25, 2018

ರಾಫೆಲ್ ವಿಮಾನ ಖರೀದಿ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮಾಡುತ್ತಿರುವ ಹೀನ ಪ್ರಚಾರದ ಗ್ರಹಿಕೆಯ ಯುದ್ದ ವಿರುದ್ಧ ಸರ್ಕಾರ ಹೋರಾಟ ನಡೆಸಲಿದೆ ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

Alpesh Thakore

ಅಲ್ಪೇಶ್ ಠಾಕೂರ್ ಬಿಜೆಪಿ ಸೇರ್ತಾರಾ?  Sep 24, 2018

ಗುಜರಾತ್ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿಗೆ ಸವಾಲು ಹಾಕಿ ಸದ್ದು ಮಾಡಿದ್ದ ಫೈರ್ ಬ್ರಾಂಡ್ ಒಬಿಸಿ ನಾಯಕ ಅಲ್ಪೇಶ್ ಠಾಕೂರ್ ಈಗ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂಬ ವದಂತಿಗಳು ಹಬ್ಬಿದೆ.

Sambith Patra

ರಾಫೆಲ್ ವಿವಾದದಲ್ಲಿ ರಾಹುಲ್ ಗೆ ಪಾಕಿಸ್ತಾನದ ಬೆಂಬಲ: ಬಿಜೆಪಿ  Sep 24, 2018

ರಾಫೆಲ್ ವಿವಾದದಲ್ಲಿ ಆಡಳಿತ ಪಕ್ಷ-ವಿಪಕ್ಷಗಳ ಆರೋಪ ಪ್ರತ್ಯಾರೋಪಗಳು ಮುಂದುವರೆದಿದ್ದು ರಾಹುಲ್ ಗಾಂಧಿಗೆ ಪಾಕಿಸ್ತಾನ ಬೆಂಬಲ ನೀಡುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.

File photo

ಪ್ರಧಾನಿ ಮೋದಿಯವರನ್ನು ಭಾರತದ ರಾಜಕೀಯದಿಂದ ದೂರವಾಗಿಸುವುದು ಕಾಂಗ್ರೆಸ್, ಪಾಕ್ ಬಯಕೆ: ಬಿಜೆಪಿ  Sep 24, 2018

ಕಾಂಗ್ರೆಸ್ ವಿರುದ್ಧ ತೀವ್ರವಾಗಿ ಕಿಡಿಕಾರಿರುವ ಬಿಜೆಪಿ, ವಿರೋಧ ಪಕ್ಷಗಳು ಹಾಗೂ ಪಾಕಿಸ್ತಾನದಲ್ಲಿರುವ ನಾಯಕರಿಬ್ಬರೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭಾರತೀಯ ರಾಜಕೀಯದಿಂದ ದೂರಾಗಿಸಲು...

ಸಂಗ್ರಹ ಚಿತ್ರ

ಬೆಂಗಳೂರು: ಯುವ ಕಾಂಗ್ರೆಸ್ ಅಧ್ಯಕ್ಷನನ್ನು 2 ಕಿ.ಮೀ ಅಟ್ಟಾಡಿಸಿ ಕೊಚ್ಚಿ ಬರ್ಬರ ಕೊಲೆ!  Sep 24, 2018

ಯುವ ಕಾಂಗ್ರೆಸ್ ಮುಖಂಡನನ್ನು ದುಷ್ಕರ್ಮಿಗಳು ಸುಮಾರು 2 ಕಿ.ಮೀವರೆಗೆ ಅಟ್ಟಾಡಿಸಿಕೊಂಡು ಹೋಗಿ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ...

Congress Logo

ನಾನು ಸನ್ಯಾಸಿಯಲ್ಲ,ರಾಜಕಾರಣಿ, ಮಂತ್ರಿಯಾಗಬೇಕೆಂಬ ಆಸೆಯಿದೆ: ಎಂಟಿಬಿ ನಾಗರಾಜ್  Sep 24, 2018

ಬೆಳಗಾವಿಯ ಜಾರಕಿಹೊಳಿ ಸಹೋದರರ ಅಸಮಾಧಾನವನ್ನು ಕಾಂಗ್ರೆಸ್ ಹೈ ಕಮಾಂಡ್ ಯಶಸ್ವಿಯಾಗಿ ಬಗೆಹರಿಸಿದೆ...

K.C VenuGopal

ಲೋಕಸಭೆ ಚುನಾವಣೆಗೆ ಸಿದ್ದತೆ: ದೇಣಿಗೆ ಸಂಗ್ರಹಕ್ಕಾಗಿ ಮನೆ ಮನೆಗೆ ಕಾಂಗ್ರೆಸ್  Sep 24, 2018

ಮುಂಬರುವ ಲೋಕಸಭೆ ಚುನಾವಣೆಗಾಗಿ ಸಿದ್ಧತೆ ನಡೆಸುತ್ತಿರುವ ಕಾಂಗ್ರೆಸ್ ಮನೆ ಮನೆಗೆ ತೆರಳಿ ದೇಣಿಗೆ ಸಂಗ್ರಹಿಸಲು ನಿರ್ಧರಿಸಿದೆ....

K.C VenuGopal

ಬೆದರಿಕೆ ಅಥವಾ ಬ್ಲಾಕ್‌ಮೇಲ್ ತಂತ್ರ ಸಹಿಸಲಾಗದು: ವೇಣುಗೋಪಾಲ್ ವಾರ್ನಿಂಗ್  Sep 24, 2018

ಪಕ್ಷ ಬಿಡುವ ಬೆದರಿಕೆ, ಬ್ಲಾಕ್‌ಮೇಲ್ ತಂತ್ರಗಳನ್ನು ಸಹಿಸುವುದಿಲ್ಲ ಎಂದು ಕಾಂಗ್ರೆಸ್‌ ಶಾಸಕರಿಗೆ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಖಡಕ್‌ ಎಚ್ಚರಿಕೆ ...

Congress candidates

ವಿಧಾನಪರಿಷತ್ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ  Sep 23, 2018

ಮುಂಬರುವ ವಿಧಾನಪರಿಷತ್ ಉಪ ಚುನಾವಣೆಗೆ ತನ್ನ ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್ ಪ್ರಕಟಿಸಿದೆ. ನಾಸಿರ್ ಅಹ್ಮದ್ ಹಾಗೂ ಎಂ. ಸಿ. ವೇಣುಗೋಪಾಲ್ ಅವರನ್ನು ಅಕ್ಟೋಬರ್ 4 ರಂದು ನಡೆಯಲಿರುವ ಚುನಾವಣೆಗೆ ಕಣಕ್ಕಿಳಿಸಲು ಪಕ್ಷ ತೀರ್ಮಾನಿಸಿದೆ.

PM Narendra Modi

ಅನಿಲ್ ಅಂಬಾನಿಗೆ ಮಾಹಿತಿ ಸೋರಿಕೆ ಮೂಲಕ ಗೌಪ್ಯತೆ ಉಲ್ಲಂಘಿಸಿದ ಪ್ರಧಾನಿ :ಕಾಂಗ್ರೆಸ್ ಆರೋಪ  Sep 23, 2018

ರಾಫೆಲ್ ಡೀಲ್ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ಮುಂದುವರೆಸಿದ್ದು, ಪ್ರಧಾನಿ ನರೇಂದ್ರ ಮೋದಿ ಉದ್ಯಮಿ ಅನಿಲ್ ಅಂಬಾನಿಗೆ ಮಾಹಿತಿ ಸೋರಿಕೆ ಮೂಲಕ ಗೌಪ್ಯತೆ ಉಲ್ಲಂಘಿಸಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

Ex CM Siddaramaiah

ಅತೃಪ್ತ ಶಾಸಕರು ಮುಂಬೈ ರೆಸಾರ್ಟ್ ಗೆ; ಕಾಂಗ್ರೆಸ್ ನಾಯಕರಿಗೆ ಮತ್ತೊಂದು ತಲೆನೋವು  Sep 23, 2018

ಸಮ್ಮಿಶ್ರ ಸರ್ಕಾರಕ್ಕೆ ಕಾಂಗ್ರೆಸ್ ಅತೃಪ್ತ ಶಾಸಕರಿಂದ ಕಂಟಕ ಎದುರಾಗಿದ್ದು ಭಿನ್ನಮತ ಶಮನವಾಗಿ ...

CM HD Kumaraswamy and Deputy CM G Parameshwara

ಬಿಜೆಪಿ ವಿರುದ್ಧ 'ದಂಗೆ' ಹೇಳಿಕೆ; ಸಿಎಂ ಸಮರ್ಥಿಸಿಕೊಂಡ ಉಪ ಮುಖ್ಯಮಂತ್ರಿ ಪರಮೇಶ್ವರ್  Sep 23, 2018

ಬಿಜೆಪಿ ವಿರುದ್ಧ ದಂಗೆ ಎಳುವಂತೆ ಮಾಡುತ್ತೇನೆಂದು ಹೇಳಿ ತೀವ್ರ ವಿರೋಧಗಳಿಗೆ ಕಾರಣವಾಗಿದ್ದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರನ್ನು ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರು ಶನಿವಾರ ಸಮರ್ಥಿಸಿಕೊಂಡಿದ್ದಾರೆ...

Rahul  Gandhi, Dr. Sudhakar

ನಾನು ಡಾಕ್ಟರ್ ,ಆದರೆ ಆಪರೇಷನ್ ಕಮಲ ಕಾರ್ಯಾಚರಣೆಯಲ್ಲಿ ಪಾಲ್ಗೊಳ್ಳಲ್ಲ- ಡಾ. ಸುಧಾಕರ್  Sep 23, 2018

ಚಿಕ್ಕಬಳ್ಳಾಪುರ ಶಾಸಕ ಡಾ. ಸುಧಾಕರ್ ಮತ್ತಿತರ ಶಾಸಕರ ಗುಂಪೊಂದು ರೆಸಾರ್ಟ್ ರಾಜಕಾರಣಕ್ಕೆ ಮುಂದಾಗಿದ್ದು, ಚೆನ್ನೈಗೆ ಹೋಗಿದೆ ಎಂಬ ಊಹಾಪೋಹಗಳಿಗೆ ಸುಧಾಕರ್ ತೆರೆ ಎಳೆದಿದ್ದಾರೆ

Congress sweeps Punjab Zila Parishad, Panchayat Samiti polls

ಪಂಜಾಬ್ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು  Sep 22, 2018

ಪಂಜಾಬ್ ಜಿಲ್ಲಾ ಪಂಚಾಯತ್ ಮತ್ತು ಪಂಚಾಯತ್ ಸಮಿತಿ ಚುನಾವಣೆಯ ಫಲಿತಾಂಶ ಶನಿವಾರ ಪ್ರಕಟವಾಗಿದ್ದು,....

Ahead of Karnataka cabinet expansion, Congress assesses threats

ಸಚಿವ ಸಂಪುಟ ವಿಸ್ತರಣೆ: ಕಾಂಗ್ರೆಸ್ ಗೆ ಮತ್ತೊಂದು ಸುತ್ತಿನ ತಲೆನೋವು; ಬಂಡಾಯ ಶಾಸಕರಿಗೆ ಬಂಪರ್ ಚಾನ್ಸ್!  Sep 22, 2018

ಕರ್ನಾಟಕ ಸರ್ಕಾರ ಸಚಿವ ಸಂಪುಟ ವಿಸ್ತರಣೆಗೆ ಸಜ್ಜುಗೊಂಡಿದೆ. ಇತ್ತ ಕಾಂಗ್ರೆಸ್ ಸಹ ಮತ್ತೊಂದು ಸುತ್ತಿನ ತಲೆ ಬಿಸಿ ಎದುರಿಸಲು ಸಿದ್ಧಗೊಂಡಿದೆ.

Page 1 of 5 (Total: 100 Records)

    

GoTo... Page


Advertisement
Advertisement