Advertisement
ಕನ್ನಡಪ್ರಭ >> ವಿಷಯ

ಕಾಶ್ಮೀರ

Casual Photo

ಕುಪ್ವಾರದಲ್ಲಿ ಎನ್ ಕೌಂಟರ್ :2 ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ!  Sep 23, 2018

ಕಣಿವೆ ರಾಜ್ಯ ಜಮ್ಮು-ಕಾಶ್ಮೀರದ ಕುಪ್ವಾರ ಸೆಕ್ಟರ್ ನಲ್ಲಿ ಉಗ್ರರ ಒಳ ನುಸುಳುವಿಕೆಯನ್ನು ವಿಫಲಗೊಳಿಸಿರುವ ಭದ್ರತಾ ಪಡೆ ಇಬ್ಬರು ಉಗ್ರರನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದೆ.

Jammu and Kashmir: Martyred soldier's wife joins Indian Army as Lieutenant

ಜಮ್ಮು-ಕಾಶ್ಮೀರ: ಲೆಫ್ಟಿನೆಂಟ್'ಆಗಿ ಭಾರತೀಯ ಸೇನೆ ಸೇರಿದ ಹುತಾತ್ಮ ಯೋಧನ ಪತ್ನಿ  Sep 23, 2018

ದೇಶಕ್ಕಾಗಿ ಪ್ರಾಣತೆತ್ತ ಯೋಧನ ಪತ್ನಿಯೊಬ್ಬರು ಇದೀಗ ಎಲ್ಲರಿಗೂ ಮಾದರಿಯಾಗಿ ನಿಂತಿದ್ದಾರೆ. ಹುತಾತ್ಮತ ಯೋಧ ರವೀಂದರ್ ಸಂಬ್ಯಾಲ್ ಅವರ ಪತ್ನಿ ನೀರು ಸಂಬ್ಯಾಲ್ ಅವರು ಲೆಫ್ಟಿನೆಂಟ್ ಆಗಿ ಬಾರತೀಯ ಸೇನೆಗೆ ಸೇರ್ಪಡೆಗೊಂಡಿದ್ದಾರೆ...

File photo

ಪುಲ್ವಾಮದಲ್ಲಿ ಎನ್'ಕೌಂಟರ್: ಸೇನೆ-ಉಗ್ರರ ನಡುವೆ ಭಾರೀ ಗುಂಡಿನ ಕಾಳಗ  Sep 23, 2018

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯ ತ್ರಾಲ್ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿದ್ದು, ಉಗ್ರರ ವಿರುದ್ಧ ಭಾರತೀಯ ಸೇನೆ ಎನ್ ಕೌಂಟರ್ ನಡೆಸಲು ಆರಂಭಿಸಿದೆ ಎಂದು ಭಾನುವಾರ ತಿಳಿದುಬಂದಿದೆ...

Narendra Modi-Imran Khan

ಅಹಂಕಾರದ ಮತ್ತು ನಕಾರಾತ್ಮಕ ಪ್ರತಿಕ್ರಿಯೆ: ಭಾರತ ವಿರುದ್ಧ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಟೀಕೆ  Sep 22, 2018

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಹೆಚ್ಚುತ್ತಿರುವ ಉಗ್ರರ ಉಪಟಳ ಹಾಗೂ ಮೂವರು ಪೊಲೀಸರನ್ನು ಅಪಹರಿಸಿ ಹತ್ಯೆಗೈದ ಘಟನೆಯಿಂದ ಭಾರತ ಸರ್ಕಾರ...

Jammu and Kashmir: 5 LeT terrorists killed in Bandipora district

ಪೊಲೀಸರ ಹತ್ಯೆಗೆ ಪ್ರತೀಕಾರ: ಐವರು ಭಯೋತ್ಪಾದಕರ ಮಟ್ಟ ಹಾಕಿದ ಸೇನೆ!  Sep 22, 2018

ಕಾಶ್ಮೀರದಲ್ಲಿ ಸರ್ಕಾರಿ ಕೆಲಸ ಬಿಡುವಂತೆ ಬೆದರಿಕೆ ಹಾಕಿ ಪೊಲೀಸರ ಹತ್ಯೆಗೈದಿದ್ದ ಉಗ್ರರಿಗೆ ಭಾರತೀಯ ಸೇನೆ ಖಡಕ್ ತಿರುಗೇಟು ನೀಡಿದ್ದು, ಪೊಲೀಸರ ಹತ್ಯೆಗೈದ ಮಾರನೇ ದಿನವೇ ಐದು ಉಗ್ರರನ್ನು ಮಟ್ಟಹಾಕಿದೆ.

India wasted a serious opportunity again, we had no role in killing of BSF jawan: Pakistan

ಭಾರತ ಮತ್ತೊಂದು ಅವಕಾಶವನ್ನು ಕೈಚೆಲ್ಲಿದೆ: ಯೋಧರ ಹತ್ಯೆ ಹಿಂದೆ ನಮ್ಮ ಕೈವಾಡ ಇಲ್ಲ: ಪಾಕಿಸ್ತಾನ  Sep 22, 2018

ನಿಗದಿಯಾಗಿದ್ದ ಭಾರತ-ಪಾಕ್ ವಿದೇಶಾಂಗ ಸಚಿವರ ದ್ವಿಪಕ್ಷೀಯ ಮಾತುಕತೆಯನ್ನು ರದ್ದುಗೊಳಿಸಿರುವ ಬಗ್ಗೆ ಪಾಕಿಸ್ತನಾ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

Jana Jagruthi Abhiyana Kashmir Sharada Peetha to be Inaugurated on September 22nd in Bangalore Shankar Math

'ಶಾರದಾ ಸರ್ವಜ್ಞಪೀಠ'ದ ದಕ್ಷಿಣದ ಬಾಗಿಲನ್ನು ತೆರೆದಿದ್ದ ಶಂಕರರು: ಆ ವಿದ್ಯಾಲಯದ ಬಗ್ಗೆ ಮತ್ತೆ ದಕ್ಷಿಣದಿಂದಲೇ ಜಾಗೃತಿ ಶುರು!  Sep 21, 2018

ಸರ್ವಜ್ಞಪೀಠದ ನಾಲ್ಕು ದಿಕ್ಕುಗಳಲ್ಲಿ ದಕ್ಷಿಣದ ಬಾಗಿಲು ತೆಗೆದಿಲ್ಲವೆಂಬ ವಿಚಾರ ತಿಳಿದಾಗ ದಕ್ಷಿಣದವರಿಗೆ ಬಂದಿದ್ದ ಅಪಕೀರ್ತಿಯನ್ನು ತೊಡೆಯಲು ಆದಿ ಶಂಕರಾಚಾರ್ಯರು ಕಾಶ್ಮೀರಕ್ಕೆ ಹೋದರು ಎನ್ನುತ್ತಾರೆ

Jammu and Kashmir: 5 LeT terrorists killed in Bandipora

ಕಾಶ್ಮೀರ: ಬಂಡಿಪೋರಾದಲ್ಲಿ ಐವರು ಉಗ್ರರನ್ನು ಹೊಡೆದುರುಳಿಸಿದ ಸೇನೆ  Sep 21, 2018

ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ನಡೆದ ಉಗ್ರ ನಿಗ್ರಹ ಕಾರ್ಯಾಚರಣೆ ವೇಳೆ ಭಾರತೀಯ ಸೇನೆ ಶುಕ್ರವಾರ...

No policeman has resigned in Jammu and Kashmir: MHA

ಕಾಶ್ಮೀರದಲ್ಲಿ ಯಾವುದೇ ಪೊಲೀಸರು ರಾಜಿನಾಮೆ ನೀಡಿಲ್ಲ: ಕೇಂದ್ರ  Sep 21, 2018

ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಉಗ್ರರು ಮೂವರು ಪೊಲೀಸ್ ಸಿಬ್ಬಂದಿಯನ್ನು ಹತ್ಯೆ ಮಾಡಿದ....

Six cops resign after terrorists abduct, kill 3 colleagues in Jammu and Kashmir

ಕಾಶ್ಮೀರ: ಉಗ್ರರಿಂದ ಪೊಲೀಸರ ಅಹಪರಣ, ಹತ್ಯೆ ಬೆನ್ನಲ್ಲೇ 7 ಪೊಲೀಸರಿಂದ ರಾಜಿನಾಮೆ ನಿರ್ಧಾರ!  Sep 21, 2018

ಕಣಿವೆ ರಾಜ್ಯ ಕಾಶ್ಮೀರದಲ್ಲಿ ಉಗ್ರರ ಹಾವಳಿ ಮಿತಿ ಮೀರಿರುವಂತೆಯೇ ಇತ್ತ ಉಗ್ರರ ಬೆದರಿಕೆಗೆ ಆತಂಕ ವ್ಯಕ್ತಪಡಿಸಿರುವ 7 ಪೊಲೀಸ್ ಅಧಿಕಾರಿಗಳು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.

Terrorists kill all three cops abducted in Shopian

ಅಪಹರಣ ಮಾಡಿದ್ದ ಮೂವರು ಪೊಲೀಸ್ ಸಿಬ್ಬಂದಿಗಳ ಹತ್ಯೆಗೈದ ಉಗ್ರರು!  Sep 21, 2018

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದು, ಕಳೆದ ರಾತ್ರಿ ತಾವು ಅಪಹರಣ ಮಾಡಿದ್ದ ಎಲ್ಲ ಪೊಲೀಸ್ ಸಿಬ್ಬಂದಿಗಳನ್ನುಹತ್ಯೆಗೈದಿದ್ದಾರೆ ಎಂದು ತಿಳಿದುಬಂದಿದೆ.

Bandipora Encounter: Two terrorists have been killed in the encounter

ಬಂಡಿಪೋರಾದಲ್ಲಿ ಉಗ್ರರ ಹುಟ್ಟಡಗಿಸಿದ ಸೇನೆ, ಇಬ್ಬರು ಭಯೋತ್ಪಾದಕರು ಹತ!  Sep 21, 2018

ಬಂಡಿಪೋರಾದಲ್ಲಿ ನಡೆದ ಉಗ್ರ ನಿಗ್ರಹ ಕಾರ್ಯಾಚರಣೆ ವೇಳೆ ಭಾರತೀಯ ಸೇನೆ ಇಬ್ಬರು ಉಗ್ರರನ್ನು ಸೆದೆ ಬಡಿದಿದೆ.

3 Special Police Officers, 1 police personnel have gone missing in South Kashmir's Shopian

ಕಣಿವೆ ರಾಜ್ಯದಲ್ಲಿ ಉಗ್ರರಿಂದ ನಾಲ್ವರು ಪೊಲೀಸರ ಅಪಹರಣ  Sep 21, 2018

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಹಾವಳಿ ಹೆಚ್ಚಾಗಿದ್ದು. ಮತ್ತೆ ನಾಲ್ಕು ಮಂದಿ ಪೊಲೀಸರನ್ನು ಅಹಪರಣ ಮಾಡಿದ್ದಾರೆ ಎಂದು ತಿಳಿದುಬಂದಿದೆ.

Supreme Court

ಜಮ್ಮು-ಕಾಶ್ಮೀರ ಹಂಗಾಮಿ ಡಿಜಿಪಿ ದಿಲ್ಬಾಗ್ ಸಿಂಗ್ ಹುದ್ದೆಯಲ್ಲಿ ಮುಂದುವರಿಯಬಹುದು: ಸುಪ್ರೀಂ ಕೋರ್ಟ್  Sep 20, 2018

ನೂತವಾಗಿ ನೇಮಕಗೊಂಡಿರುವ ಜಮ್ಮು ಮತ್ತು ಕಾಶ್ಮೀರದ ಡಿಜಿಪಿ ದಿಲ್ಬಾಗ್ ಸಿಂಗ್ ಅವರು ತಮ್ಮ ಹುದ್ದೆಯಲ್ಲಿ ಮುಂದುವರಿಯಬಹುದು ಎಂದು ಸುಪ್ರೀಂಕೋರ್ಟ್ ಗುರುವಾರ ಆದೇಶ ನೀಡಿದೆ...

file photo

ಯೋಧನ ಶಿರಚ್ಛೇದಗೊಳಿಸಿದ ಪಾಕ್ ವಿರುದ್ಧ ಗುಡುಗಿದ ಭಾರತ  Sep 20, 2018

ಜಮ್ಮು ಮತ್ತು ಕಾಶ್ಮೀರದ ಅಂತರಾಷ್ಟ್ರೀಯ ಗಡಿಯಲ್ಲಿ ಭಾರತೀಯ ಯೋಧನ ಶಿರಚ್ಛೇದಗೊಳಿಸಿ ರಕ್ಕಸತನ ಹೊರಹಾಕಿರುವ ಪಾಕಿಸ್ತಾನದ ವಿರುದ್ಧ ಭಾರತ ಗುರುವಾರ ತೀವ್ರವಾಗಿ ಪ್ರತಿಭಟನೆ ವ್ಯಕ್ತಪಡಿಸಿದೆ...

Quit govt jobs in 4 days or die, Hizbul Warns Kashmiris

ಸೇನೆ ತ್ಯಜಿಸಿ ಇಲ್ಲ ಸಾಯಿರಿ: ಕಾಶ್ಮೀರಿ ಸೈನಿಕರಿಗೆ ಹಿಜ್ಬುಲ್ ಉಗ್ರರ ಎಚ್ಚರಿಕೆ  Sep 20, 2018

ಭಾರತೀಯ ಸೇನೆ ಹಾಗೂ ಪೊಲೀಸ್‌ ಇಲಾಖೆ ಸೇರಿದಂತೆ ಭದ್ರತಾ ಪಡೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮುಸ್ಲಿಂ ಸಿಬ್ಬಂದಿ ನಾಲ್ಕು ದಿನದೊಳಗೆ ಕೆಲಸ ತ್ಯಜಿಸಬೇಕು ಎಂದು ಕುಖ್ಯಾತ ಉಗ್ರ ಸಂಘಟನೆ ಹಿಜ್ಬುಲ್ ಮುಜಾಹಿದ್ದೀನ್ ಎಚ್ಚರಿಕೆ ನೀಡಿದೆ.

Casual Photo

ಜಮ್ಮು-ಕಾಶ್ಮೀರ: ಬಿಎಸ್ಎಫ್ ಯೋಧನ ಕತ್ತು ಸೀಳಿ ಪಾಕಿಸ್ತಾನ ಪಡೆಗಳ ಉದ್ಘಟತನ; ಗಡಿಯಲ್ಲಿ ಕಟ್ಟೆಚ್ಚರ  Sep 19, 2018

ಜಮ್ಮು ಬಳಿಯ ಅಂತಾರಾಷ್ಟ್ರೀಯ ಗಡಿ ಬಳಿ ಬಿಎಸ್ ಎಫ್ ಯೋಧರೊಬ್ಬರ ಕತ್ತನ್ನು ಬರ್ಬರವಾಗಿ ಸೀಳಿ ಕ್ರೌರ್ಯ ಪ್ರದರ್ಶಿಸಿದ್ದಾರೆ. ಈ ಘಟನೆ ಉಭಯ ದೇಶಗಳ ನಡುವೆ ಆಕ್ರೋಶ ಭುಗಿಲೆಳುವಂತೆ ಮಾಡಿದೆ.

'Shoot me, but don't ask questions' - Last Words of brave Martyr Mukhtar Ahmad Malik

ಬೇಕಿದ್ರೆ ಶೂಟ್ ಮಾಡಿ, ಆದ್ರೆ ಸೇನಾ ಮಾಹಿತಿ ಕೇಳಬೇಡಿ: ಉಗ್ರರಿಂದ ಹತ್ಯೆಯಾದ ವೀರ ಯೋಧನ ಕೊನೆಯ ಮಾತು!  Sep 19, 2018

ಬೇಕಿದ್ದರೆ ನನ್ನನ್ನು ಶೂಟ್ ಮಾಡಿ, ಆದರೆ ಯಾವುದೇ ಕಾರಣಕ್ಕೂ ಸೇನಾ ಮಾಹಿತಿ ಕೇಳಬೇಡಿ... ಇದು ಇತ್ತೀಚೆಗೆ ಉಗ್ರರಿಂದ ತನ್ನದೇ ಮನೆಯಲ್ಲಿ ಹತ್ಯೆಯಾದ ಲ್ಯಾನ್ಸ್ ನಾಯಕ್ ಮುಖ್ತಾರ್ ಅಹಮದ್ ಮಲಿಕ್ ಅವರ ಕೊನೆಯ ಮಾತಗಳು..

ಮುಖ್ತಾರ್ ಅಹಮ್ಮದ್ ಮಲಿಕ್

ಹೇಡಿ ಉಗ್ರರ ನೀಚ ಕೃತ್ಯ: ಪತ್ರಕರ್ತರ ಸೋಗಿನಲ್ಲಿ ಬಂದು ಮಗನ ಮೃತದೇಹದ ಮುಂದೆ ಅಳುತ್ತಿದ್ದ ಯೋಧನಿಗೆ ಗುಂಡು!  Sep 18, 2018

ಪತ್ರಕರ್ತರ ಸೋಗಿನಲ್ಲಿ ಕಳೆದ ಸೋಮವಾರ ಟೆರಿಟೋರಿಯಲ್ ಆರ್ಮಿ(ಟಿಎ)ಯ ಯೋಧನ ಮನೆಗೆ ನುಗ್ಗಿದ ಉಗ್ರರು ನಿರಾಯುಧನಾಗಿದ್ದ ಯೋಧನನ್ನು ಹೊರಗೆಳೆದು...

Casual photo

ಸಿಪಿಐ (ಎಂ) ನಿಂದಲೂ ಜಮ್ಮು-ಕಾಶ್ಮೀರದಲ್ಲಿ ಪಂಚಾಯತ್ ಚುನಾವಣೆ ಬಹಿಷ್ಕಾರ !  Sep 17, 2018

ಜಮ್ಮು-ಕಾಶ್ಮೀರದಲ್ಲಿ ಮುಂಬರುವ ಪಂಚಾಯತ್ ಹಾಗೂ ಸ್ಥಳೀಯ ಸಂಸ್ಥೆ ಚುನಾವಣೆಯನ್ನು ಬಹಿಷ್ಕರಿಸಲು ಸಿಪಿಐ (ಎಂ) ಪಕ್ಷ ನಿರ್ಧರಿಸಿದೆ.

Page 1 of 5 (Total: 100 Records)

    

GoTo... Page


Advertisement
Advertisement