Advertisement
ಕನ್ನಡಪ್ರಭ >> ವಿಷಯ

ಕುಮಾರಸ್ವಾಮಿ

H.D Kumaraswamy

ಹಳೇ ಮೈಸೂರು ಮಾತ್ರವಲ್ಲ, ಇಡೀ ಕರ್ನಾಟಕದಲ್ಲಿ ಪಾರುಪತ್ಯ ಸ್ಥಾಪಿಸಲು ಜೆಡಿಎಸ್ ಕಾರ್ಯತಂತ್ರ  Apr 24, 2017

ಕಳೆದ 10 ವರ್ಷಗಳಿಂದ ಯಾವುದೇ ಅಧಿಕಾರವಿಲ್ಲದೇ ಮೂಲೆಗುಂಪಾಗಿರುವ ಪ್ರಾದೇಶಿಕ ಪಕ್ಷ ಜೆಡಿಎಸ್ 2018 ವಿಧಾನ ಸಭೆ ಚುನಾವಣೆಯಲ್ಲಿ ..

HD Kumaraswamy

2018 ವಿಧಾನಸಭೆ ಚುನಾವಣೆ: ಎಲ್ಲಾ ಕ್ಷೇತ್ರಗಳಲ್ಲೂ ಜೆಡಿಎಸ್ ಸ್ಪರ್ಧೆ  Apr 21, 2017

2018ರ ಕರ್ನಾಟಕ ವಿಧಾನಸಭಾ ಚುನಾವಣೆ ಮೇಲೆ ಕಣ್ಣಿಟ್ಟಿರುವ ಜನತಾ ದಳ(ಜೆಡಿಎಸ್) 224 ಕ್ಷೇತ್ರಗಳಲ್ಲೂ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ತೀರ್ಮಾನಿಸಿದೆ.

No alliance with any party in Assembly polls: HD Kumaraswamy

ವಿಧಾನಸಭೆ ಚುನಾವಣೆಯಲ್ಲಿ ಯಾರ ಜೊತೆಗೂ ಮೈತ್ರಿ ಇಲ್ಲ: ಎಚ್ ಡಿ ಕುಮಾರಸ್ವಾಮಿ  Apr 17, 2017

ಮುಂದಿನ ವರ್ಷ ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷದೊಂದಿಗೆ ಯಾವುದೇ ರೀತಿಯ ಮೈತ್ರಿ ಅಥವಾ ಒಳ....

HDK asks people to give him one chance to rule Karnataka

ಕಾಂಗ್ರೆಸ್, ಬಿಜೆಪಿಗೆ ಆಡಳಿತ ನೀಡಿದ್ದೀರಿ, ನನಗೂ ಒಂದು ಅವಕಾಶ ನೀಡಿ: ರಾಜ್ಯದ ಜನತೆಗೆ ಎಚ್ ಡಿಕೆ ಮನವಿ  Apr 15, 2017

ಕಾಂಗ್ರೆಸ್ ಹಾಗೂ ಬಿಜೆಪಿ ಅಧಿಕಾರ ನಡೆಸಲು ಅವಕಾಶ ನೀಡಿದ್ದೀರಿ, ನನಗೂ ಒಂದು ಪೂರ್ಣಾವಧಿಯ ಅಧಿಕಾರ ನೀಡಿ ಎಂದು...

H.D Kumaraswamy

ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಹಾಕಿದ್ದರೆ ಫಲಿತಾಂಶ ಬೇರೆಯೇ ಇರುತ್ತಿತ್ತು: ಎಚ್.ಡಿ.ಕುಮಾರಸ್ವಾಮಿ  Apr 13, 2017

ನಂಜನಗೂಡು, ಗುಂಡ್ಲುಪೇಟೆ ಉಪ ಚುನಾವಣೆಗಳಲ್ಲಿ ಜೆಡಿಎಸ್ ನಿಂದ ಅಭ್ಯರ್ಥಿಗಳು ಕಣಕ್ಕಳಿದಿದ್ದರೇ ಫಲಿತಾಂಶ ಬೇರೆಯೇ ಇರುತ್ತಿತ್ತು ಎಂದು ಮಾಜಿ ಸಿಎಂ...

JD(S) supremo H D Deve Gowda

ಚೆನ್ನಪಟ್ಟಣ ಕ್ಷೇತ್ರದಲ್ಲಿ ಅನಿತಾ ಸ್ಪರ್ಧೆ ವಿಚಾರ ಹೆಚ್.ಡಿ. ಕುಮಾರಸ್ವಾಮಿಗೆ ಬಿಟ್ಟದ್ದು: ದೇವೇಗೌಡ  Apr 10, 2017

2018 ವಿಧಾನಸಭಾ ಚುನಾವಣೆ ವೇಳೆ ಚೆನ್ನಪಟ್ಟಣ ಕ್ಷೇತ್ರದಿಂದ ಅನಿತಾ ಕುಮಾರಸ್ವಾಮಿಯವರು ಸ್ಪರ್ಧಿಸುತ್ತಾರೆಂಬ ಮಾತುಗಳು ಕೇಳಿಬರುತ್ತಿರುವ ಹಿನ್ನಲೆಯಲ್ಲಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡ ಅವರು ಭಾನುವಾರ ಸ್ಪಷ್ಟನೆ...

H.D Kumara Swamy

ಇಂಧನ ಇಲಾಖೆ ಅವ್ಯವಹಾರ: ಮಾಹಿತಿ ಕೋರಿ ಸ್ಪೀಕರ್ ಗೆ ಎಚ್.ಡಿ.ಕೆ ಪತ್ರ  Apr 09, 2017

ಕಳೆದ 10 ವರ್ಷಗಳಲ್ಲಿ ರಾಜ್ಯ ಇಂಧನ ಇಲಾಖೆಯಲ್ಲಿ ನಡೆದಿರುವ ಅವ್ಯವಹಾರ ಕುರಿತು ಮಾಹಿತಿ ನೀಡುವಂತೆ ಸ್ಪೀಕರ್ ಕೆ.ಬಿ.ಕೋಳಿವಾಡ ಅವರಿಗೆ ಮಾಜಿ ...

Kontract  revived with many surprises

ಹಲವು ಅಚ್ಚರಿಗಳೊಂದಿಗೆ 'ಕಾಂಟ್ರಾಕ್ಟ್'ಗೆ ಮರುಜೀವ  Mar 30, 2017

'ಕಾಂಟ್ರಾಕ್ಟ್' ಎಂಬ ಸಿನೆಮಾವೊಂದು ಚಾಲನೆಯಾಗಿ ಚಿತ್ರೀಕರಣದ ಹಂತದಲ್ಲಿ ನಿಂತುಹೋಗಿತ್ತು ಎಂಬ ವಿಷಯವೇ ಈಗ ಮರೆತುಹೋಗಿರುವ ಸಮಯದಲ್ಲಿ ನಿರ್ದೇಶಕ ಮತ್ತು ನಿರ್ಮಾಪಕ ಎಸ್ ಎಸ್ ಸಮೀರ್

HD Kumaraswamy welcome Supreme Court verdict On illegal iron ore mining case

ಅಕ್ರಮ ಗಣಿಗಾರಿಕೆ ಪ್ರಕರಣ; "ಸುಪ್ರೀಂ" ತೀರ್ಪಿಗೆ ಮಾಜಿ ಸಿಎಂ ಎಚ್‌ಡಿಕೆ ಸ್ವಾಗತ!  Mar 29, 2017

2008ರ ಅಕ್ರಮ ಗಣಿಗಾರಿಕೆ ಪ್ರಕರಣ ಸಂಬಂಧ ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಸ್ವಾಗತಿಸಿದ್ದು, ತನಿಖೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿದ್ದಾರೆ.

illegal iron ore mining case

ಅಕ್ರಮ ಗಣಿಗಾರಿಕೆ: ಮಾಜಿ ಸಿಎಂ ಕುಮಾರಸ್ವಾಮಿ, ಧರಂ ಸಿಂಗ್ ಗೆ ಮತ್ತೆ "ಸುಪ್ರೀಂ" ಕಂಟಕ!  Mar 29, 2017

ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಡೆಸಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ಧರಂಸಿಂಗ್ ಸೇರಿ 11 ಜನರ ವಿರುದ್ಧ ಸುಪ್ರೀಂ ಕೋರ್ಟ್ ತನಿಖೆಗೆ ಆದೇಶ ನೀಡಿದೆ.

Page 1 of 2 (Total: 17 Records)

    

GoTo... Page


Advertisement
Advertisement