Advertisement
ಕನ್ನಡಪ್ರಭ >> ವಿಷಯ

ಗೃಹ ಬಂಧನ

Activists

ಭೀಮಾ ಕೋರೆಗಾಂವ್ ಪ್ರಕರಣ: ಹೋರಾಟಗಾರರ ಗೃಹ ಬಂಧನ ಅವಧಿ ಸೆ.19 ರವರಗೆ ವಿಸ್ತರಣೆ- ಸುಪ್ರೀಂ ಕೋರ್ಟ್  Sep 17, 2018

ಭೀಮಾ ಕೋರೆಂಗಾವ್ ಪ್ರಕರಣದಲ್ಲಿ ಪುಣೆ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಎಲ್ಲಾ ಐವರು ಹೋರಾಟಗಾರರ ಗೃಹ ಬಂಧನದ ಅವಧಿಯನ್ನು ಸೆಪ್ಟೆಂಬರ್ 19 ರವರೆಗೂ ಸುಪ್ರೀಂಕೋರ್ಟ್ ವಿಸ್ತರಿಸಿದೆ.

SC extends house arrest of 5 arrested activists

ಬಂಧಿತ ಸಾಮಾಜಿಕ ಕಾರ್ಯಕರ್ತರ ಗೃಹ ಬಂಧನ ಸೆ.17 ಅವರೆಗೆ ವಿಸ್ತರಣೆ: ಸುಪ್ರೀಂ ಕೋರ್ಟ್  Sep 12, 2018

ಮಾವೋವಾದಿ ಉಗ್ರರೊಂದಿಗೆ ಸಂಪರ್ಕ ಹೊಂದಿದ್ದ, ಪ್ರಧಾನಿ ನರೇಂದ್ರ ಮೋದಿ ಹತ್ಯೆಗೆ ಸಂಚು ರೂಪಿಸಿದ್ದ ಆರೋಪ ಎದುರಿಸುತ್ತಿರುವ 5 ಸಾಮಾಜಿಕ ಕಾರ್ಯಕರ್ತರ ಗೃಹ ಬಂಧನವನ್ನು ಸೆ.17 ರ ವರೆಗೆ ವಿಸ್ತರಿಸಲಾಗಿದೆ.

Page 1 of 1 (Total: 2 Records)

    

GoTo... Page


Advertisement
Advertisement