Advertisement
ಕನ್ನಡಪ್ರಭ >> ವಿಷಯ

ಚರ್ಚೆ

PM Modi and Rahul gandhi

ರಫೇಲ್ ಕುರಿತು ನನ್ನೊಂದಿಗೆ 15 ನಿಮಿಷ ಚರ್ಚೆ ನಡೆಸಿ: ಪ್ರಧಾನಿ ಮೋದಿಗೆ ರಾಹುಲ್ ಸವಾಲ್  Nov 18, 2018

ರಫೇಲ್ ಯುದ್ಧ ವಿಮಾನ ಖರೀದಿ ವಿವಾದ ಕುರಿತಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು, ರಫೇಲ್ ವಿಚಾರ ಕುರಿತು ನನ್ನೊಂದಿಗೆ...

Bandeppa kashampur

ಜೆಡಿಎಸ್ ಶಾಸಕಾಂಗ ಸಭೆ ಅಂತ್ಯ :ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಕುರಿತು ಚರ್ಚೆ  Sep 23, 2018

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ತವರು ಜಿಲ್ಲೆ ಹಾಸನದಲ್ಲಿ ಹೊಯ್ಸಳ ರೆಸಾರ್ಟ್ ನಲ್ಲಿ ನಡೆದ ಜೆಡಿಎಸ್ ಶಾಸಕಾಂಗ ಸಭೆ ಅಂತ್ಯಗೊಂಡಿದೆ.

China, Pakistan  foreign ministers

ಚೀನಾ ಪಾಕಿಸ್ತಾನ ವಿದೇಶಾಂಗ ವ್ಯವಹಾರ ಸಚಿವರ ದ್ವೀಪಕ್ಷಿಯ ಮಾತುಕತೆ: ಆರ್ಥಿಕ ಕಾರಿಡಾರ್ ಬಗ್ಗೆ ಚರ್ಚೆ  Sep 08, 2018

ಪಾಕಿಸ್ತಾನದ ವಿದೇಶಾಂಗ ಸಚಿವ ಶಾ ಮೊಹಮ್ಮದ್ ಅವರನ್ನು ಇಂದು ಭೇಟಿಯಾಗಿದ್ದ ಚೀನಾ ವಿದೇಶಾಂಗ ಸಚಿವ ವಾಂಗ್ ಯಿ 50 ಬಿಲಿಯನ್ ಅಮೆರಿಕನ್ ಡಾಲರ್ ವೆಚ್ಚದ ಚೀನಾ ಪಾಕಿಸ್ತಾನ ಆರ್ಥಿಕ ಕಾರಿಡಾರ್ ಸೇರಿದಂತೆ ಅನೇಕ ಪರಸ್ಪರ ಹಿತಸಕ್ತಿಯ ವಿಚಾರಗಳ ಕುರಿತಂತೆ ಮಾತುಕತೆ ನಡೆಸಿದರು.

Sushma Swaraj ,Mike Pompeo

ಭಾರತ, ಅಮೆರಿಕಾ 2 + 2 ಮಾತುಕತೆ : ಪ್ರಮುಖ ಆರು ಅಂಶಗಳ ಬಗ್ಗೆ ಚರ್ಚೆ  Sep 03, 2018

ಭಾರತ, ಅಮೆರಿಕಾ 2 + 2 ಮಾತುಕತೆ ಹಿನ್ನೆಲೆಯಲ್ಲಿ ಗುಪ್ತಚರ ಹಂಚಿಕೆಯಲ್ಲಿ ಭಯೋತ್ಪಾದನೆ ವಿರೋಧಿ ಸಹಕಾರ, ಭಯೋತ್ಪಾದನೆ ಹಣಕಾಸು ಮತ್ತು ಸೈಬರ್ ಭದ್ರತೆ ಸೇರಿದಂತೆ ಆರು ಅಂಶಗಳ ಉಭಯ ದೇಶಗಳ ಭದ್ರತಾ ವ್ಯವಸ್ಥೆಯ ಉನ್ನತ ಅಧಿಕಾರಿಗಳು ಚರ್ಚೆ ನಡೆಸಿದ್ದಾರೆ.

Former CM Siddaramaiah

ಮತ್ತೆ ರಾಜ್ಯದ ಮುಖ್ಯಮಂತ್ರಿಯಾಗುವೆ: ಚರ್ಚೆಗೆ ಕಾರಣವಾಯ್ತು ಸಿದ್ದರಾಮಯ್ಯ ಹೇಳಿಕೆ  Aug 26, 2018

ಮತ್ತೆ ರಾಜ್ಯದ ಮುಖ್ಯಮಂತ್ರಿಯಾಗುತ್ತೇನೆಂಬ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ಇದೀಗ ಅಸಮಾಧಾನಕ್ಕೆ ಕಾರಣವಾಗಿದ್ದು, ಸಮ್ಮಿಶ್ರ ಸರ್ಕಾರದ ಅಳಿವು-ಉಳಿವಿನ ಕುರಿತು ಚರ್ಚೆಗೆ ದಾರಿ ಮಾಡಿಕೊಟ್ಟಿದೆ...

Page 1 of 1 (Total: 5 Records)

    

GoTo... Page


Advertisement
Advertisement