Advertisement
ಕನ್ನಡಪ್ರಭ >> ವಿಷಯ

ಜಮ್ಮು ಮತ್ತು ಕಾಶ್ಮೀರ

Indian Army

ಉರಿ ಸೆಕ್ಟರ್'ನಲ್ಲಿ ಎನ್'ಕೌಂಟರ್: ಮೂವರು ಉಗ್ರರ ಹತ್ಯೆಗೈದ ಭಾರತೀಯ ಸೇನೆ  Sep 24, 2017

ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್'ನಲ್ಲಿ ಭಾರತೀಯ ಯೋಧರು ಕಾರ್ಯಾಚರಣೆ ನಡೆಸಿದ್ದು, ಮೂವರು ಉಗ್ರರ ಹುಟ್ಟಡಗಿಸಿದ್ದಾರೆ...

File photo

ಜಮ್ಮು-ಕಾಶ್ಮೀರ: ಉಗ್ರರ ಅಡಗುತಾಣಗಳ ಮೇಲೆ ದಾಳಿ, ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು ವಶಕ್ಕೆ  Sep 24, 2017

ಜಮ್ಮು ಮತ್ತು ಕಾಶ್ಮೀರದ ಹಂದ್ವಾರ ಜಿಲ್ಲೆಯಲ್ಲಿದ್ದ ಉಗ್ರರ ಅಡಗುತಾಣಗಳ ಮೇಲೆ ಭಾರತೀಯ ಸೇನಾಪಡೆ ದಾಳಿ ನಡೆಸಿದ್ದು, ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದುಕೊಂಡಿದೆ ಎಂದು ಭಾನುವಾರ ತಿಳಿದುಬಂದಿದೆ...

File photo

ಸೊಪೋರ್'ನಲ್ಲಿ ಗ್ರೆನೇಡ್ ದಾಳಿ: 3 ನಾಗರೀಕರಿಗೆ ಗಾಯ  Sep 24, 2017

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೊಪೋರ್ ನಲ್ಲಿರುವ ಮಾರುಕಟ್ಟೆಯಲ್ಲಿ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದು, ದಾಳಿಯಲ್ಲಿ ಮೂವರು ನಾಗರೀಕರು ಗಾಯಗೊಂಡಿದ್ದಾರೆಂದು ಭಾನುವಾರ ತಿಳಿದುಬಂದಿದೆ...

File photo

ಉರಿ ಸೆಕ್ಟರ್'ನಲ್ಲಿ ಎನ್'ಕೌಂಟರ್: ಓರ್ವ ಉಗ್ರನನ್ನು ಸದೆಬಡಿದ ಸೇನೆ, ಮುಂದುವರೆದ ಕಾರ್ಯಾಚರಣೆ  Sep 24, 2017

ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್'ನಲ್ಲಿ ಸೇನಾಪಡೆ ಎನ್ ಕೌಂಟರ್ ನಡೆಸಿದ್ದು, ಓರ್ವ ಉಗ್ರರನ್ನು ಸದೆಬಡಿದಿದೆ ಎಂದು ಭಾನುವಾರ ತಿಳಿದುಬಂದಿದೆ...

Investigators were shocked to learn that 24 legitimate gun dealers were operating in the Jammu district.

ಇತಿಹಾಸದಲ್ಲೇ ಅತೀ ದೊಡ್ಡ ಅಕ್ರಮ ಶಸ್ತ್ರಾಸ್ತ್ರ ಜಾಲ ಪತ್ತೆ; ತರಕಾರಿಯಂತೆ ಶಸ್ತ್ರಾಸ್ತ್ರ ಮಾರಾಟ!  Sep 24, 2017

ಸ್ವತಂತ್ರ ಭಾರತದ ಇತಿಹಾಸದಲ್ಲಿಯೇ ಅತೀ ದೊಡ್ಡ ಅಕ್ರಮ ಶಸ್ತ್ರಾಸ್ತ್ರ ಜಾಲವೊಂದರ ಮೇಲೆ ಎಟಿಎಸ್ ಅಧಿಕಾರಿಗಳು ದಾಳಿ ನಡೆಸಿದ್ದು, ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ಭಾನುವಾರ ತಿಳಿದುಬಂದಿದೆ...

File photo

ಉರಿಯಲ್ಲಿ ಮತ್ತೆ ಉಗ್ರರ ದಾಳಿ: ಕಾರ್ಯಾಚರಣೆಗಿಳಿದ ಸೇನಾಪಡೆ, 3 ಉಗ್ರರು ಅಡಗಿರುವ ಶಂಕೆ  Sep 24, 2017

ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್ ನಲ್ಲಿ ಉಗ್ರರು ದಾಳಿ ನಡೆಸಿದ್ದು, ಸ್ಥಳದಲ್ಲಿ ಭಾರತೀಯ ಸೇನಾಪಡೆ ಹಾಗೂ ಉಗ್ರರ ನಡುವೆ ಭಾರೀ ಗುಂಡಿನ ಚಕಮಕಿ ನಡೆಯುತ್ತಿರುವುದಾಗಿ ಭಾನುವಾರ ತಿಳಿದುಬಂದಿದೆ...

Detained terrorists

ಬನ್ಸಿಹಾಲ್ ಸೇನಾ ಶಿಬಿರದ ಮೇಲಿನ ದಾಳಿ, ಇಬ್ಬರು ಉಗ್ರರ ಬಂಧನ  Sep 22, 2017

ಕಾಶ್ಮೀರದ ಸಶಸ್ತ್ರ ಸೀಮಾ ಬಲ (ಎಸ್ಎಸ್ಬಿ) ಶಿಬಿರದ ಮೇಲೆ ಬುಧವಾರದಂದು ದಾಳಿ ನಡೆಸಿದ್ದ ಇಬ್ಬರು ಉಗ್ರರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Two civilians killed in grenade attack in Jammu And Kashmir's Tral area

ಕಾಶ್ಮೀರದಲ್ಲಿ ಉಗ್ರರ ಗ್ರೆನೇಡ್ ದಾಳಿ, ಮೂವರು ನಾಗರಿಕರ ಸಾವು, 7 ಯೋಧರಿಗೆ ಗಾಯ  Sep 21, 2017

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರು ತಮ್ಮ ಅಟ್ಟಹಾಸ ಮೆರೆದಿದ್ದು, ಭದ್ರತಾ ಪಡೆಗಳನ್ನು ಗುರಿಯಾಗಿಸಿಕೊಂಡು ಉಗ್ರರು ಎಸೆದ ಗ್ರೆನೇಡ್ ಗಳು ಸ್ಫೋಟಗೊಂಡು ಮೂವರು...

File photo

ಜಮ್ಮು-ಕಾಶ್ಮೀರ: ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾಕ್  Sep 21, 2017

ಜಮ್ಮು ಮತ್ತು ಕಾಶ್ಮೀರದ ಆರ್'ಎಸ್ ಪುರ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘಿಸಿದ್ದು, ಭಾರತೀಯ ಸೇನೆಯನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದೆ...

Indian Army

ಕದನ ವಿರಾಮ ಉಲ್ಲಂಘಿಸಿ ಪಾಕ್ ಗುಂಡಿನ ದಾಳಿ: ಭಾರತೀಯ ಯೋಧ ಹುತಾತ್ಮ  Sep 20, 2017

ಕಣಿವೆ ರಾಜ್ಯದಲ್ಲಿ ಪಾಕಿಸ್ತಾನ ಸೈನಿಕರು ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿದ್ದು ಓರ್ವ ಭಾರತೀಯ ಯೋಧ ಹುತಾತ್ಮರಾಗಿದ್ದಾರೆ...

Page 1 of 10 (Total: 100 Records)

    

GoTo... Page


Advertisement
Advertisement