Advertisement
ಕನ್ನಡಪ್ರಭ >> ವಿಷಯ

ಜೆಡಿಎಸ್

HD Kumaraswamy-Sriramulu

ಮುಳುಗುತ್ತಿದ್ದ ಪಕ್ಷವನ್ನು ಉಳಿಸಿದ್ದೇ ನಾವು: ಎಚ್‌ಡಿಕೆಗೆ ಶ್ರೀರಾಮುಲು ಟಾಂಗ್  May 27, 2018

ಬಿಜೆಪಿ ಬೆಳೆಯಲು ನಾನು ಕಾರಣ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿರುವ ಬಿಜೆಪಿ ಶಾಸಕ ಶ್ರೀರಾಮುಲು ಮುಳುಗುತ್ತಿದ್ದ ಪಕ್ಷವನ್ನು ಉಳಿಸಿದ್ದೇ ನಾವು ಎಂದು ಹೇಳಿದ್ದಾರೆ...

Going to fulfill all my promises: Kumaraswamy

ನಾನು ನೀಡಿದ ಎಲ್ಲಾ ಭರವಸೆಗಳನ್ನು ಈಡೇರಿಸುತ್ತೇನೆ: ಸಿಎಂ ಕುಮಾರಸ್ವಾಮಿ  May 25, 2018

ರಾಜ್ಯದ ಜನತೆಗೆ ತಾವು ನೀಡಿದ ಎಲ್ಲಾ ಭರವಸೆಗಳನ್ನು ಈಡೇರಿಸುವುದಾಗಿ ಶುಕ್ರವಾರ ವಿಶ್ವಾಸಮತ ಗೆದ್ದ ನೂತನ....

Cong-JD(S) coalition will be stable for 5 years: Kumaraswam

ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಸರ್ಕಾರ 5 ವರ್ಷ ಸ್ಥಿರವಾಗಿರಲಿದೆ: ಸಿಎಂ ಕುಮಾರಸ್ವಾಮಿ  May 25, 2018

ಕಾಂಗ್ರೆಸ್ - ಜೆಡಿಎಸ್ ಸರ್ಕಾರ ಐದು ವರ್ಷ ಸ್ಥಿರವಾಗಿರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

File photo

ಸಚಿವ ಸ್ಥಾನಕ್ಕೆ ತೀವ್ರ ಪೈಪೋಟಿ, ಸಚಿವ ಸಂಪುಚ ರಚನೆ ಮತ್ತಷ್ಟು ವಿಳಂಬ?  May 25, 2018

ಕಾಂಗ್ರೆಸ್-ಜೆಡಿಎಸ್ ಪಾಳಯದಲ್ಲಿ ಸಚಿವ ಸ್ಥಾನಗಳ ಮೇಲೆ ಕಣ್ಣಿಟ್ಟಿರುವ ಆಕಾಂಕ್ಷಿಗಳ ಪಟ್ಟಿ ದಿನದಿಂದ ದಿನಕ್ಕೆ ದೊಡ್ಡದಾಗುತ್ತಲೇ ಇದ್ದು, ಈ ಹಿನ್ನಲೆಯಲ್ಲಿ ಸಚಿವ ಸಂಪುಟ ರಚನೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ...

Ahead of Floor Test And Speaker Election JD(S), Congress Issues Whip To MLA's

ವಿಶ್ವಾಸಮತ-ಸ್ಪೀಕರ್ ಸ್ಥಾನದ ಪೈಪೋಟಿ: ಶಾಸಕರಿಗೆ ಜೆಡಿಎಸ್-ಕಾಂಗ್ರೆಸ್ ವಿಪ್ ಜಾರಿ  May 25, 2018

ತೀವ್ರ ಕುತೂಹಲ ಕೆರಳಿಸಿರುವ ಕರ್ನಾಟಕ ವಿಶ್ವಾಸಮತ ಯಾಚನೆ ಮತ್ತು ಸ್ಪೀಕರ್ ಸ್ಥಾನ ಪೈಪೋಟಿಗೆ ಕ್ಷಣಗಣನೆ ಆರಂಭವಾಗಿದ್ದು, ಆಪರೇಷನ್ ಕಮಲದ ಭೀತಿಯಲ್ಲಿಕುವ ಜೆಡಿಎಸ್ ತನ್ನ ಶಾಸಕರಿಗೆ ವಿಪ್ ಜಾರಿ ಮಾಡಿದೆ.

Dr.G.Parameshwar

ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಒಬ್ಬರೇ ಮುಖ್ಯಮಂತ್ರಿನಾ? ಪರಮೇಶ್ವರ್ ಹೇಳಿದ್ದೇನು?  May 25, 2018

ಸರ್ಕಾರ ರಚನೆಗೆ ಷರತ್ತುರಹಿತ ಬೆಂಬಲ ನೀಡಿದ ನಂತರ ಮುಂದಿನ 5 ವರ್ಷಗಳ ಕಾಲ ಒಬ್ಬರೇ ...

File photo

ಬಹುಮತ ಸಾಬೀತು ವೇಳೆ ಶಾಸಕರಿಗೆ ಆಮಿಷ ಆರೋಪ: ಬಿಜೆಪಿ ವಿರುದ್ಧ ಕೆಪಿಸಿಸಿ ವಕೀಲರ ದೂರು  May 25, 2018

ರಾಜ್ಯ ವಿಧಾನಸಭೆ ಅತಂತ್ರಗೊಂಡ ಸಂದರ್ಭದಲ್ಲಿ ಬಹುಮತ ಸಾಬೀತು ಪಡಿಸುವ ವೇಳೆ ಬಿಜೆಪಿಗೆ ಬೆಂಬಲ ನೀಡುವಂತೆ ಕಾಂಗ್ರೆಸ್-ಜೆಡಿಎಸ್ ಶಾಸಕರಿಗೆ ಆಮಿಷ ಒಡ್ಡಲಾಗಿದೆ ಎಂದು ಆರೋಪಿಸಿ ಬಿಜೆಪಿ ವಿರುದ್ಧ ಕೆಪಿಸಿಸಿ ಕಾನೂನು ಘಟಕದ ವಕೀಲರು ಎಸಿಬಿಗೆ ಗುರುವಾರ ದೂರು ನೀಡಿದ್ದಾರೆ...

File photo

ಆರ್.ಆರ್.ನಗರ, ಜಯನಗರ ಚುನಾವಣೆ: ಹೆಚ್'ಡಿಕೆ, ಡಿಕೆಶಿ ಸಂಧಾನ ಸಭೆ ವಿಫಲ  May 25, 2018

ರಾಜರಾಜೇಶ್ವರಿ ನಗರ, ಜಯನಗರ ವಿಧಾನಸಭಾ ಕ್ಷೇತ್ರ ಚುನಾವಣೆಯಲ್ಲಿ ಹೊಂದಾಣಿಕೆ ಮಾಡಿಕೊಳ್ಳುವ ಒಮ್ಮತ ನಿರ್ಧಾರ ಕೈಗೊಳ್ಳುವಲ್ಲಿ ಕಾಂಗ್ರೆಸ್-ಜೆಡಿಎಸ್ ವಿಫಲವಾಗಿದ್ದು, ಇದೇ ವಿಚಾರ ರಾಜ್ಯ ಸರ್ಕಾರಕ್ಕೆ ಕಗ್ಗಂಟಾಗಿ ಪರಿಣಮಿಸುವ ಎಲ್ಲಾ ಲಕ್ಷಣಗಳು ಕಂಡು ಬರುತ್ತಿದೆ...

MLAS PHOTO

ನಾಳೆ ವಿಶ್ವಾಸ ಮತದ ಪರೀಕ್ಷೆ: ಇನ್ನೂ ಹೋಟೆಲ್ ಕೊಠಡಿಯಿಂದ ಹೊರಬಾರದ ಕಾಂಗ್ರೆಸ್, ಜೆಡಿಎಸ್ ಶಾಸಕರು  May 24, 2018

ನಾಳೆ ನಡೆಯಲಿರುವ ವಿಶ್ವಾಸಮತ ಯಾಚನೆ ವೇಳೆ ಶಾಸಕರು ತಪ್ಪಿಸಿಕೊಳ್ಳಬಾರದು ಎಂಬ ಉದ್ದೇಶದಿಂದ ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರನ್ನು ನಗರದ ರೆಸಾರ್ಟ್ ವೊಂದರಲ್ಲಿ ಇರಿಸಲಾಗಿದೆ.

Chief minister HD. Kumaraswamy

ಲಿಂಗಾಯತರಿಗೆ ಅಲ್ಪಸಂಖ್ಯಾತ ಸ್ಥಾನಮಾನ; ಕಾದು ನೋಡಿ ಎಂದ ಸಿಎಂ ಹೆಚ್.ಡಿ. ಕುಮಾರಸ್ವಾಮಿ  May 24, 2018

ರಾಜ್ಯದಾದ್ಯಂತ ತೀವ್ರ ಸುದ್ದಿ ಹಾಗೂ ಆಕ್ರೋಶಗಳಿಗೆ ಕಾರಣವಾರಿದ್ದ ಲಿಂಗಾಯ-ವೀರಶೈವ ಪ್ರತ್ಯೇಕ ಧರ್ಮ ವಿಚಾರಕ್ಕೆ ಸಂಬಂಧ ಹಾಗೂ ಲಿಂಗಾಯತರಿಗೆ ಕಾಂಗ್ರೆಸ್ ನೀಡಿದ್ದ ಅಲ್ಪಸಂಖ್ಯಾತ ಸ್ಥಾನಮಾನ ನೀಡುವ ವಿಚಾರಗಳ...

DK Shivakumar

ಕರ್ನಾಟಕ: ಡಿಕೆ ಶಿವಕುಮಾರ್'ಗೆ ಮಂತ್ರಿಗಿರಿ, ಕೆಪಿಸಿಸಿ ಅಧ್ಯಕ್ಷ ಸ್ಥಾನ?  May 24, 2018

ರಾಜ್ಯದಲ್ಲಿ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಉಪಮುಖ್ಯಮಂತ್ರಿ ಸ್ಥಾನವನ್ನು ಪರಮೇಶ್ವರ್ ಅವರು ಅಲಂಕರಿಸಿದ್ದಾರೆ, ಇನ್ನೀಗ ಒಕ್ಕಲಿಗ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಯಾವ ಸ್ಥಾನ ದೊರೆಯಲಿದೆ ಎಂಬುದರ ಕುರಿತು ಜನತೆಯಲ್ಲಿ ಕುತೂಹಲಗಳು ಮೂಡತೊಡಗಿವೆ...

ಪ್ರಾದೇಶಿಕ ಪಕ್ಷಗಳು

ಪ್ರಧಾನಿ ಮೋದಿ ವಿರುದ್ಧ ಒಂದಾದ ಪ್ರಾದೇಶಿಕ ಪಕ್ಷಗಳ ಶಕ್ತಿ ಪ್ರದರ್ಶನ!  May 23, 2018

ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಹೆಚ್ ಡಿ ಕುಮಾರಸ್ವಾಮಿ ಅವರು ಪ್ರಮಾಣ ವಚನ ಸ್ವೀಕರಿಸಿದ್ದು ಈ ಸಮಾರಂಭಕ್ಕೆ ಪ್ರಾದೇಶಿಕ ಪಕ್ಷಗಳ ನಾಯಕರು, ಒಂದಾಗಿ ಶಕ್ತಿ ಪ್ರದರ್ಶಿಸಿವೆ...

ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಸಜ್ಜುಗೊಂಡಿರುವ ವಿಧಾನಸೌಧ

ಪ್ರಮಾಣವಚನ ಸ್ವೀಕಾರ ಸಮಾರಂಭ ಎನ್'ಡಿಎ ವಿರುದ್ದ ಶಕ್ತಿ ಪ್ರದರ್ಶನದ ವೇದಿಕೆಯೇ?  May 23, 2018

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಹೆಚ್.ಡಿ.ಕುಮಾರಸ್ವಾಮಿಯವರು ಪ್ರಮಾಣವಚನ ಸ್ವೀಕರಿಸುವ ಸಮಾರಂಭ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್'ಡಿಎ ಸರ್ಕಾರದ ವಿರುದ್ಧದ ಶಕ್ತಿ ಪ್ರದರ್ಶನದ ವೇದಿಕೆಯಾಗಿ ಪರಿವರ್ತನೆಯಾಗಲಿದೆ...

HD Kumaraswamy

ಪ್ರಣಾಳಿಕೆಯ ಎಲ್ಲಾ ಭರವಸೆಗಳನ್ನು ಈಡೇರಿಸುತ್ತೇನೆ: ಹೆಚ್.ಡಿ. ಕುಮಾರಸ್ವಾಮಿ  May 23, 2018

ವಿಧಾನಸಭಾ ಚುನಾವಣೆ ವೇಳೆ ಬಿಡುಗಡೆ ಮಾಡಿ ಪ್ರಣಾಳಿಕೆಯಲ್ಲಿ ನೀಡಲಾಗಿದ್ದ ಪ್ರತೀಯೊಂದು ಭರವಸೆಯನ್ನೂ ಈಡೇರಿಸುತ್ತೇನೆಂದು ನಿಯೋಜಿತ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಬುಧವಾರ ಹೇಳಿದ್ದಾರೆ...

File photo

ಹೆಚ್'ಡಿ.ಕುಮಾರಸ್ವಾಮಿ ಪ್ರಮಾಣಕ್ಕೆ ಬಿಜೆಪಿ ವಿರೋಧ; ಜನಮತ ವಿರೋಧಿ ದಿನಾಚರಣೆಗೆ ನಿರ್ಧಾರ  May 23, 2018

ಜೆಡಿಎಸ್-ಕಾಂಗ್ರೆಸ್ ನೇತೃತ್ವದ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿರುವುದನ್ನು ವಿರೋಧಿಸಿ ಬುಧವಾರ ಬಿಜೆಪಿ ವತಿಯಿಂದ ರಾಜ್ಯಾದಾದ್ಯಂತ ಜನಮತ ವಿರೋಧಿ ದಿನ ಆಚರಿಸಲು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ...

HD Kumaraswamy seeks blessings at Dharmasthala

ಮೈತ್ರಿ ಸರ್ಕಾರ ನಡೆಸುವುದು ದೊಡ್ಡ ಸವಾಲು; ಹೆಚ್.ಡಿ.ಕುಮಾರಸ್ವಾಮಿ  May 23, 2018

ಮುಂದಿನ 5 ವರ್ಷಗಳ ಕಾಲ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವನ್ನು ಮುನ್ನಡೆಸುವುದು ದೊಡ್ಡ ಸವಾಲಿನ ಕೆಲಸ ಎಂದು ನಿಯೋಜಿತ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಮಂಗಳವಾರ ಹೇಳಿದ್ದಾರೆ...

Karnataka: HD. Kumaraswamy to be inducted as CM today

ಹೆಚ್.ಡಿ. ಕುಮಾರಸ್ವಾಮಿ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ ಆರಂಭ; ವಿಧಾನಸೌಧ ಸಂಪೂರ್ಣ ಸಜ್ಜು  May 23, 2018

ವಿಧಾನಸಬಾ ಚುನಾವಣೆಯಲ್ಲಿ ಅತೀದೊಡ್ಡ ಪಕ್ಷವಾಗಿ ಹೊರಹೊಮ್ಮಿ ಸರ್ಕಾರ ರಚಿಸಿದರಹೂ ಬಹುಮತ ಸಾಬೀತು ಪಡಿಸುವಲ್ಲಿ ವಿಫಲರಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ...

K.C.Venugopal

ಸಂಪುಟ ಕಸರತ್ತು : ಕಾಂಗ್ರೆಸ್ 22, ಜೆಡಿಎಸ್ ಗೆ 12 ಸ್ಥಾನ - ಕೆ. ಸಿ. ವೇಣುಗೋಪಾಲ್  May 22, 2018

ನೂತನ ಕಾಂಗ್ರೆಸ್ , ಜೆಡಿಎಸ್ ಮೈತ್ರಿ ಸರ್ಕಾರದ ಸಂಪುಟ ಕಸರತ್ತು ಮುಂದುವರೆದಿದ್ದು, ಕಾಂಗ್ರೆಸ್ 22, ಜೆಡಿಎಸ್ 12 ಸಚಿವರನ್ನು ಹೊಂದಲಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ತಿಳಿಸಿದ್ದಾರೆ.

Karnataka coalition signals formation of anti-BJP front: Veerappa Moily

ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಬಿಜೆಪಿ ವಿರೋಧಿ ರಂಗ ರಚನೆಯ ಸೂಚನೆ: ವೀರಪ್ಪ ಮೊಯ್ಲಿ  May 22, 2018

ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಅವರು ನಾಳೆ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ....

Will Not Interfere in Cabinet Formation: HD Deve Gowda

ಸಂಪುಟ ರಚನೆಯಲ್ಲಿ ತಮ್ಮ ಹಸ್ತಕ್ಷೇಪವಿಲ್ಲ, ಸ್ಥಿರ ಸರ್ಕಾರವೇ ನಮ್ಮ ಉದ್ದೇಶ: ಎಚ್ ಡಿ ದೇವೇಗೌಡ  May 22, 2018

ಸರ್ಕಾರದ ಸಂಪುಟ ರಚನೆಯಲ್ಲಿ ತಾವು ಹಸ್ತಕ್ಷೇಪ ಮಾಡಿಲ್ಲ, ಯಾವುದೇ ನಾಯಕರ ಮಂತ್ರಿಗಿರಿಗೂ ತಾವಾಗಲೂ, ತಮ್ಮಪಕ್ಷವಾಗಲಿ ವಿರೋಧ ವ್ಯಕ್ತಪಡಿಸಿಲ್ಲ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಹೇಳಿದ್ದಾರೆ.

Page 1 of 5 (Total: 100 Records)

    

GoTo... Page


Advertisement
Advertisement