Advertisement
ಕನ್ನಡಪ್ರಭ >> ವಿಷಯ

ಟ್ವಿಟರ್

CoA to look into Virat Kohli's 'leave India' video controversy

'ಭಾರತ ಬಿಟ್ಟು ತೊಲಗಿ' ಹೇಳಿಕೆ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ವಿರುದ್ಧ ಸಿಒಎ ಕೆಂಗಣ್ಣು?  Nov 09, 2018

ವ್ಯಕ್ತಿಯೊಬ್ಬರನ್ನು ಇಷ್ಟವಾಗದಿದ್ದರೆ ಭಾರತ ಬಿಟ್ಟು ತೊಲಗಿ ಎಂದು ಹೇಳಿ ವಿವಾದವನ್ನು ಮೈ ಮೇಲೆ ಎಳೆದುಕೊಂಡಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಸಿಒಎ ಕೆಂಗಣ್ಣಿಗೆ ಗುರಿಯಾಗುವ ಸಾಧ್ಯತೆ ಇದೆ.

Power star Pawan Kalyan Greets Kannadigas For Karnataka Rajyotsava

'ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾಳ್ಗೆ'; ಕನ್ನಡಿಗರಿಗೆ ಕನ್ನಡದಲ್ಲೇ ನಟ ಪವನ್ ಕಲ್ಯಾಣ್ ಹೇಳಿದ್ದೇನು?  Nov 01, 2018

ಟಾಲಿವುಡ್​ ಪವರ್ ಸ್ಟಾರ್​ ಹಾಗೂ ಜನಸೇನಾ ಪಕ್ಷದ ಮುಖ್ಯಸ್ಥ ಪವನ್​ ಕಲ್ಯಾಣ್​ ಅವರು ಕನ್ನಡ ರಾಜ್ಯೋತ್ಸವ ಪ್ರಯುಕ್ತ ಕನ್ನಡಿಗರಿಗೆ ಟ್ವೀಟ್​ ಮೂಲಕ ಶುಭ ಕೋರಿದ್ದಾರೆ.

BJP MP Shobha Karandlaje greets Karnataka in english on Kannada Rajyotsava

ಕನ್ನಡ ರಾಜ್ಯೋತ್ಸವ: ಇಂಗ್ಲಿಷ್ ನಲ್ಲಿ ಶುಭಾಶಯ ಕೋರಿ, ಟ್ವೀಟ್ ಡಿಲೀಟ್ ಮಾಡಿದ ಸಂಸದೆ ಶೋಭಾ ಕರಂದ್ಲಾಜೆ  Nov 01, 2018

ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಅವರು ಕನ್ನಡ ರಾಜ್ಯೋತ್ಸವ ನಿಮ್ಮಿತ್ತ ನಾಡಿನ ಜನತೆಗೆ ಶುಭ ಕೋರಲು ಹೋಗಿ ಯಡವಟ್ಟು ಮಾಡಿಕೊಂಡಿದ್ದಾರೆ.

Chiranjeevi Sarja

#Metoo: ಅರ್ಜುನ್ ಸರ್ಜಾ ಬೆಂಬಲಿಸುವಂತೆ ಚಿರಂಜೀವಿ ಸರ್ಜಾ ಟ್ವಿಟರ್ ಅಭಿಯಾನ  Oct 26, 2018

#ಮೀಟೂ ಅಭಿಯಾನದಲ್ಲಿ ನಟಿ ಶ್ರುತಿ ಹರಿಹರನ್ ಲೈಂಗಿಕ ಕಿರುಕುಳ ಆರೋಪ ಮಾಡಿರುವ ಬಹುಭಾಷಾ ನಟ ಅರ್ಜುನ್ ಸರ್ಜಾ ಅವರನ್ನು ಬೆಂಬಲಿಸುವಂತೆ ನಟ ಚಿರಂಜೀವಿ ಸರ್ಜಾ ಟ್ವಿಟರ್ ಅಭಿಯಾನ ಆರಂಭಿಸಿದ್ದಾರೆ.

Actor Jaggesh to Use Twitter only for wishing people

ಶುಭಾಶಯ ಕೋರಲು ಮಾತ್ರ ಟ್ವಿಟರ್​ ಬಳಸುತ್ತೇನೆ: ನಟ ಜಗ್ಗೇಶ್  Oct 20, 2018

ಸದಾಕಾಲ ಟ್ವಿಟರ್ ನಲ್ಲಿ ಸಕ್ರಿಯಗಿರುತ್ತಿದ್ದ ನವರಸನಾಯಕ ಜಗ್ಗೇಶ್​ ಇದೀಗ ಟ್ವಿಟರ್ ನಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ.

Sonam K Ahuja going off Twitter, says it's 'too negative'

ಟ್ವಿಟರ್'ಗೆ ಗುಡ್ ಬೈ, ಅದು 'ತುಂಬಾ ನಕಾರಾತ್ಮಕ': ಸೋನಮ್ ಕಪೂರ್  Oct 06, 2018

ಇತ್ತೀಚಿಗಷ್ಟೇ ದೆಹಲಿ ಮೂಲದ ಉದ್ಯಮಿ ಆನಂದ್ ಅಹುಜಾ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಬಾಲಿವುಡ್ ನಟಿ ಸೋನಮ್.....

Congress chief Rahul gandhi

ರುಪಾಯಿ ಮೌಲ್ಯ ಕುಸಿಯುತ್ತಿಲ್ಲ ಆದರೆ, ಕುಸಿಯುವಂತೆ ಮಾಡಲಾಗಿದೆ: ರಾಹುಲ್ ಗಾಂಧಿ  Oct 04, 2018

ಭಾರತದ ರುಪಾಯಿ ಮೌಲ್ಯ ಕುಸಿಯುತ್ತಿಲ್ಲ. ಆದರೆ, ಕುಸಿಯುವಂತೆ ಮಾಡಲಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಗುರುವಾರ ಹೇಳಿದ್ದಾರೆ...

Do you know Actor Kiccha Sudeep Apologized For His Fans

ನಟ ಕಿಚ್ಚಾ ಸುದೀಪ್ ಕ್ಷಮೆ ಕೋರಿದ್ದು ಏಕೆ ಗೊತ್ತಾ?  Sep 30, 2018

ನಟ ಕಿಚ್ಚಾ ಸುದೀಪ್ ತಮ್ಮ ಅಭಿಮಾನಿಗಳಿಗೆ ಕ್ಷಮೆ ಕೋರಿದ್ದಾರೆ, ವಿಡಿಯೋ ಮೂಲಕ ಸಂದೇಶ ರವಾನಿಸಿ ಕ್ಷಮೆ ಕೇಳಿದ್ದಾರೆ.

Ajay Devgn and Kajol

ಟ್ರೋಲ್ ಮಾಡಿದವನಿಗೆ ನಟಿ ಕಾಜೋಲ್ ವಾಟ್ಸಾಪ್ ನಂಬರ್ ಟ್ವೀಟ್ ಮಾಡಿದ ಅಜಯ್ ದೇವಗನ್  Sep 25, 2018

ಬಾಲಿವುಡ್ ನಟ-ನಟಿಯರ ಜೊತೆಗೆ ಫೋಟೋ ತೆಗೆಸಿಕೊಳ್ಳುವುದಕ್ಕೆ ಅದೆಷ್ಟೋ ಅಭಿಮಾನಿಗಳು ಕಾಯುತ್ತಿರುತ್ತಾರೆ. ಇನ್ನು ಅವರ ಫೋನ್ ನಂಬರ್ ಸಿಕ್ಕರೆ ಯಾರಿಗೆ ತಾನೇ ಬೇಡ ಹೇಳಿ..

BJP trying to poach Congress MLA's says Siddaramaiah

ಸಿದ್ಧಾಂತ ಮಾತನಾಡುವ ಬಿಜೆಪಿಯಿಂದ ಹೀನ ರಾಜಕೀಯ: ಸಿದ್ದರಾಮಯ್ಯ  Sep 21, 2018

ಶಾಸಕರ ಕುದುರೆ ವ್ಯಾಪಾರಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ರಾಜಕೀಯ ವಾಗ್ದಾಳಿ ತಾರಕಕ್ಕೇರಿದ್ದು, ಸಿದ್ಧಾಂತ ಮಾತನಾಡುವ ಬಿಜೆಪಿ ಕೈ ಶಾಸಕರ ಸೆಳೆಯುವ ಪ್ರಯತ್ನದ ಮೂಲಕ ಹೀನ ರಾಜಕೀಯಕ್ಕೆ ಇಳಿದಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

Identify The Husband: Virender Sehwag's Tweet Has Internet In Splits

ಪತಿ ಯಾರೆಂದು ಗುರುತಿಸಿ: ವೈರಲ್ ಆಯ್ತು ವಿರೇಂದ್ರ ಸೆಹ್ವಾಗ್ ಅಪ್ಲೋಡ್ ಮಾಡಿದ್ದ ಫೋಟೋ!  Sep 20, 2018

ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಅಪ್ಲೋಟ್ ಮಾಡಿದ್ದ ಮಿಂಚುಳ್ಳಿ ಜೋಡಿ ಹಕ್ಕಿಗಳ ಫೋಟೋ ಇದೀಗ ವ್ಯಾಪಕ ವೈರಲ್ ಆಗುತ್ತಿದ್ದು, ಫೋಟೋ ಕುರಿತಂತೆ ಸೆಹ್ವಾಗ್ ಮಾಡಿರುವ ಹಾಸ್ಯ ಕೂಡ ವೈರಲ್ ಆಗ ತೊಡಗಿದೆ.

Congress social media head Ramya Spandana mocks Modi’s education using incomplete video

ಪ್ರಧಾನಿ ಮೋದಿ ವಿದ್ಯಾಭ್ಯಾಸ ಕುರಿತು ಟ್ವೀಟ್; ತಮ್ಮ ಎಡವಟ್ಟು ಒಪ್ಪಿಕೊಂಡ ರಮ್ಯಾ  Sep 18, 2018

ನಾನು ಪ್ರೌಢ ಶಾಲೆವರೆಗೆ ವಿದ್ಯಾಭ್ಯಾಸ ಮಾಡಿದ್ದೇನೆಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹೇಳಿದ್ದ ಅರ್ಧಂಬರ್ಧ ವಿಡಿಯೋವಿನ ತುಣಕನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವ ಮೂಲಕ ನಟಿ ರಮ್ಯಾ ಅವರು ಪೇಚಿಗೆ ಸಿಲುಕಿದ ಘಟನೆ ನಡೆಯಿತು...

Rahul gandhi

ಪ್ರಧಾನಿ ಮೋದಿ ಒಪ್ಪಿಗೆ ಇಲ್ಲದೆ ಸಿಬಿಐ ಮಲ್ಯ ಲುಕ್ಔಟ್ ನೋಟಿಸ್ ಬದಲಾಯಿಸದು: ರಾಹುಲ್ ಗಾಂಧಿ  Sep 14, 2018

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಅನುಮತಿಯಿಲ್ಲದೆಯೇ ಸಿಬಿಐ ಸಾಲದ ದೊರೆ ವಿಜಯ್ ಮಲ್ಯ ಅವರಿಗೆ ನೀಡಲಾಗಿದ್ದ ಲುಕ್ಔಟ್ ನೋಟಿಸ್ ಬದಲಾಯಿಸಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು...

Petrol rate in india higher than Cricketer Ravindra Jadeja Score: Ramya

ಕ್ರಿಕೆಟಿಗ ರವೀಂದ್ರ ಜಡೇಜಾ ರನ್ ಗಳಿಕೆಗಿಂತ ಭಾರತದಲ್ಲಿ ಪೆಟ್ರೋಲ್ ದರವೇ ಅಧಿಕ: ರಮ್ಯಾ ಟ್ವೀಟ್  Sep 10, 2018

ಕ್ರಿಕೆಟಿಗ ರವೀಂದ್ರ ಜಡೇಜಾ ರನ್ ಗಳಿಕೆಗಿಂತ ಭಾರತದಲ್ಲಿ ಪೆಟ್ರೋಲ್ ದರವೇ ಅಧಿಕವಾಗಿದೆ ಎಂದು ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆ ಹಾಗೂ ನಟಿ ರಮ್ಯಾ ಹೇಳಿದ್ದಾರೆ.

Actress Swara Bhaskar Has an Epic Reply For Troll Who Asked Her Father About 'Vibrator Scene' in Veere Di Wedding

ಹಸ್ತ ಮೈಥುನ ದೃಶ್ಯದ ಕುರಿತು ನನ್ನ ಕೇಳಿ, ನನ್ನ ತಂದೆಯನ್ನಲ್ಲ: ಟ್ರಾಲ್ ಮಾಡಿದವರಿಗೆ ತಿರುಗೇಟು ನೀಡಿದ ನಟಿ ಸ್ವರಾ ಭಾಸ್ಕರ್  Sep 09, 2018

ಹಸ್ತ ಮೈಥುನ ದೃಶ್ಯದ ಕುರಿತು ನನ್ನ ಕೇಳಿ, ನನ್ನ ತಂದೆಯನ್ನಲ್ಲ ಎಂದು ಹೇಳುವ ಮೂಲಕ ಬಾಲಿವುಡ್ ನಟಿ ಸ್ವರಾ ಭಾಸ್ಕರ್ ತಮ್ಮ ಕಾಲೆಳೆಯಲು ಬಂದವನಿಗೆ ಸರಿಯಾಗಿ ಕ್ಲಾಸ್ ತೆಗೆದುಕೊಂಡಿದ್ದಾರೆ.

JDS supremo Deve Gowda’s debut tweet

ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಟ್ವಿಟರ್'ಗೆ ಎಂಟ್ರಿ!  Aug 31, 2018

ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಸಾಮಾಜಿಕ ಜಾಲತಾಣ ಟ್ವಿಟರ್ ಪ್ರವೇಶಿಸಿದ್ದಾರೆ...

ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್

ದೇಶದಾದ್ಯಂತ ಬಕ್ರೀದ್ ಆಚರಣೆ: ಮುಸ್ಲಿಂ ಬಾಂಧವರಿಗೆ ಪ್ರಧಾನಿ ಮೋದಿ, ರಾಷ್ಟ್ರಪತಿ ಕೋವಿಂದ್ ಶುಭಾಶಯ  Aug 22, 2018

ಪೂರ್ವಜರ ಬಲಿದಾನ ಸ್ಮರಿಸುವ ದಿನವಾದ ಬಕ್ರೀದ್ ಹಬ್ಬವನ್ನು ಬುಧವಾರ ದೇಶದಾದ್ಯಂತ ಆಚರಿಸಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ಮುಸ್ಲಿಂ ಬಾಂಧವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಶುಭಾಶಯಗಳನ್ನು ಕೋರಿದ್ದಾರೆ...

Independence Day 2018: Sachin Tendulkar, Virender Sehwag Post Inspirational Messages

72ನೇ ಸ್ವಾತಂತ್ರ್ಯ ದಿನಾಚರಣೆ: ಸಚಿನ್, ಸೆಹ್ವಾಗ್ ಸೇರಿ ಖ್ಯಾತನಾಮ ಕ್ರಿಕೆಟಿಗರಿಂದ ವಿಶೇಷ ಶುಭಾಶಯ  Aug 15, 2018

72ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಖ್ಯಾತನಾಮ ಕ್ರಿಕೆಟಿಗರು ದೇಶದ ಜನತೆಗೆ ಶುಭಕೋರಿದ್ದು, ಕ್ರಿಕೆಟಿಗರ ವಿಶೇಷ ಶುಭಾಶಯಗಳ ಸಂದೇಶ ಇಲ್ಲಿದೆ.

Arjun Tendulkar Sells Radios At Lord's, Gets Helping Hand From Harbhajan Singh

ಕ್ರಿಕೆಟ್ ಬಿಟ್ಟು ಲಾರ್ಡ್ಸ್ ಮೈದಾನದಲ್ಲಿ ರೇಡಿಯೋ ಮಾರಾಟಕ್ಕಿಳಿದ ಅರ್ಜುನ್ ತೆಂಡೂಲ್ಕರ್!  Aug 11, 2018

ಭಾರತ ಕ್ರಿಕೆಟ್ ನ ದಂತಕಥೆ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಲಾರ್ಡ್ಸ್ ಮೈದಾನದಲ್ಲಿ ರೇಡಿಯಾ ಮಾರುತ್ತಿದ್ದಾರೆ, ಅಲ್ಲದೆ ಇದಕ್ಕೆ ಟರ್ಬೋನೇಟರ್ ಹರ್ಭಜನ್ ಸಿಂಗ್ ಕೂಡ ಸಾಥ್ ನೀಡಿದ್ದಾರೆ.

Minister for Social Welfare Priyank Kharge and leader of opposition in the Legislative Council Srinivas Poojari

ಶ್ರೀನಿವಾಸ್ ಪೂಜಾರಿ-ಪ್ರಿಯಾಂಕ್ ಖರ್ಗೆ ಟ್ವೀಟ್ ವಾರ್  Aug 06, 2018

ಗದಗದ ವಿದ್ಯಾರ್ಥಿನಿಲಯದ ಅವ್ಯವಸ್ಥೆ ಬಗ್ಗೆ ಟ್ವೀಟ್ ಮಾಡಿ ಸಚಿವ ಪ್ರಿಯಾಂಕ ಖರ್ಗೆ ರಾಜೀನಾಮೆಗೆ ಆಗ್ರಹಿಸಿರುವ ಕೋಟ ಶ್ರೀನಿವಾಸ್ ಪೂಜಾರಿ ಅವರಿಗೆ ಸತತ ಟ್ವೀಟ್ ಗಳ ಮೂಲಕ ಪ್ರಿಯಾಂಕ ಖರ್ಗೆಯವರು ತಿರುಗೇಟು ನೀಡಿದ್ದಾರೆ...

Page 1 of 2 (Total: 21 Records)

    

GoTo... Page


Advertisement
Advertisement