Advertisement
ಕನ್ನಡಪ್ರಭ >> ವಿಷಯ

ಡೊಕ್ಲಾಂ ವಿವಾದ

1st after Doklam, India-China NSAs begin border talks

20ನೇ ವಾರ್ಷಿಕ ಗಡಿ ಸಮಾಲೋಚನೆ: ಚೀನಾ-ಇಂಡೋ ಭದ್ರತಾ ಸಲಹೆಗಾರರ ಚರ್ಚೆ  Dec 22, 2017

ದೆಹಲಿಯಲ್ಲಿ ನಡೆಯುತ್ತಿರುವ 20ನೇ ಇಂಡೋ-ಚೀನಾ ಗಡಿ ಸಮಾಲೋಚನಾ ಸಭೆಯಲ್ಲಿ ಚೀನಾದ ಕೌನ್ಸಿಲರ್ ಯಾಂಗ್ ಜೀಚಿ ಮತ್ತು ಭಾರತದ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಪಾಲ್ಗೊಂಡು ಚರ್ಚೆ ನಡೆಸಿದ್ದಾರೆ.

In first winter stay, 1,800 Chinese troops camping at Doklam

ಡೊಕ್ಲಾಂ ನಲ್ಲಿ ಚೀನಾ ಕ್ಯಾತೆ; ವಿವಾದಿತ ಪ್ರದೇಶದಲ್ಲಿ ದೊಡ್ಡ ಪ್ರಮಾಣದ ಸೇನೆ ನಿಯೋಜನೆ  Dec 11, 2017

ಭಾರತ ಮತ್ತು ಚೀನಾ ನಡುವಿನ ಶೀತಲ ಸಮರಕ್ಕೆ ಕಾರಣವಾಗಿದ್ದ ಡೊಕ್ಲಾಂ ಗಡಿ ವಿವಾದಕ್ಕೆ ಮತ್ತೇ ಡ್ರಾಗನ್ ಸೇನೆ ತುಪ್ಪ ಸುರಿಯುವ ಕೆಲಸ ಮಾಡಿದ್ದು, ವಿವಾದಿತ ಗಡಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಸೇನೆ ನಿಯೋಜಿಸಿದೆ ಎಂದು ತಿಳಿದುಬಂದಿದೆ.

China hints at maintaining sizable troop presence near Doklam in winter

ಡೊಕ್ಲಾಂ ನಲ್ಲಿ ಮತ್ತೆ ಚೀನಾ ಕ್ಯಾತೆ; ಚಳಿಗಾಲದ ವೇಳೆ ದೊಡ್ಡ ಪ್ರಮಾಣದ ಸೇನೆ ನಿಯೋಜನೆ  Dec 01, 2017

ಭಾರತ ಮತ್ತು ಚೀನಾ ನಡುವಿನ ಶೀತಲ ಸಮರಕ್ಕೆ ಕಾರಣವಾಗಿದ್ದ ಡೊಕ್ಲಾಂ ಗಡಿ ವಿವಾದಕ್ಕೆ ಮತ್ತೇ ಡ್ರಾಗನ್ ಸೇನೆ ತುಪ್ಪ ಸುರಿಯುವ ಕೆಲಸಕ್ಕೆ ಮುಂದಾಗಿದ್ದು, ವಿವಾದಿತ ಗಡಿಯಲ್ಲಿ ಚಳಿಗಾಲದಲ್ಲಿ ದೊಡ್ಡ ಪ್ರಮಾಣದಲ್ಲಿ ಸೇನೆ ನಿಯೋಜಿಸಲು ಮುಂದಾಗಿದೆ ಎಂದು ಹೇಳಲಾಗಿದೆ.

India, China hold first border talk after Doklam standoff

ಡೊಕ್ಲಾಂ ವಿವಾದದ ಬಳಿಕ ಇದೇ ಮೊದಲ ಬಾರಿಗೆ ಇಂಡೋ-ಚೀನಾ ಗಡಿ ಭದ್ರತಾ ಸಭೆ!  Nov 18, 2017

ಭಾರತ ಮತ್ತು ಚೀನಾ ನಡುವಿನ ಶೀಥಲ ಸಮರಕ್ಕೆ ಕಾರಣವಾಗಿದ್ದ ಡೊಕ್ಲಾಂ ವಿವಾದದ ಬಳಿಕ ಇದೇ ಮೊದಲ ಬಾರಿಗೆ ಉಭಯ ದೇಶಗಳು ದ್ವಿಪಕ್ಷೀಯ ಮಾತುಕತೆಗೆ ಮುಂದಾಗಿವೆ.

There Are No Muslim Or Christian Terrorists: Tibetan Spiritual Leader Dalai Lama

ಭಯೋತ್ಪಾದನೆಗೆ ಧರ್ಮವಿಲ್ಲ: ಟಿಬೆಟಿಯನ್ ಧರ್ಮಗುರು ದಲೈಲಾಮ  Oct 19, 2017

ಮುಸ್ಲಿಂ ಭಯೋತ್ಪಾದಕ ಅಥವಾ ಕ್ರಿಶ್ಚಿಯನ್ ಭಯೋತ್ಪಾದಕ ಎಂಬುದಿಲ್ಲ. ಭಯೋತ್ಪಾದನೆಗೆ ಧರ್ಮವಿಲ್ಲ ಎಂದು ಟಿಬೆಟಿಯನ್ ಧರ್ಮಗುರು ದಲೈಲಾಮ ಹೇಳಿದ್ದಾರೆ.

Most 'warmhearted scene' since Doklam stand-off Says Chinese media on Nirmala Sitharaman

ಚೀನಿ ಸೈನಿಕರಿಗೆ 'ನಮಸ್ತೆ' ಪಾಠ: ನಿರ್ಮಲಾ ಸೀತಾರಾಮನ್ ನಡೆಗೆ ಚೀನಾ ಮಾಧ್ಯಮಗಳು ಫಿದಾ!  Oct 10, 2017

ಇತ್ತೀಚೆಗೆ ಇಂಡೋ-ಚೀನಾ ಗಡಿಗೆ ತೆರಳಿ ಉಭಯ ದೇಶದ ಸೈನಿಕರ ಉಭಯಕುಶಲೋಪರಿ ವಿಚಾರಿಸಿದ್ದ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರ ನಡೆ ಇದೀಗ ವ್ಯಾಪಕ ಶ್ಲಾಘನೆಗೆ ಪಾತ್ರವಾಗಿದ್ದು, ಸ್ವತಃ ಚೀನಾ ಮಾಧ್ಯಮಗಳೇ ನಿರ್ಮಾಲಾ ಸೀತಾರಾಮನ್...

With 500 Soldiers On Guard, China Expands Road Near Doklam

500 ಯೋಧರಿಂದ ವಿವಾದಿತ ಡೊಕ್ಲಾಂ ಬಳಿ ಚೀನಾ ರಸ್ತೆ ವಿಸ್ತರಣೆ ಕಾಮಗಾರಿ!  Oct 06, 2017

ಭಾರತದ ಸಿಕ್ಕಿಂ ಗಡಿಯಲ್ಲಿನ ವಿವಾದಿತ ಡೊಕ್ಲಾಂ ಪ್ರದೇಶಕ್ಕೆ ತೀರಾ ಸಮೀಪದಲ್ಲೇ ಚೀನಾ ಸೇನೆ ಮತ್ತೆ ಬೀಡು ಬಿಟ್ಟಿದ್ದು, ಈ ಹಿಂದೆ ವಿವಾದಕ್ಕೆ ಕಾರಣವಾಗಿದ್ದ ರಸ್ತೆ ಅಗಲೀಕರಣ ಕಾಮಗಾರಿಯನ್ನು ಸಮರೋಪಾದಿಯಲ್ಲಿ ಮಾಡುತ್ತಿದೆ.

Page 1 of 1 (Total: 7 Records)

    

GoTo... Page


Advertisement
Advertisement