Advertisement
ಕನ್ನಡಪ್ರಭ >> ವಿಷಯ

ದೆಹಲಿ

Child casualist photo

ವೈದ್ಯರು ನೀಡಿದ ನೋವು ನಿವಾರಕ ಇಂಜೆಕ್ಷನ್ ನಿಂದ ಮಗು ಸಾವು  Jan 20, 2018

ರಾಷ್ಟ್ರ ರಾಜಧಾನಿ ದೆಹಲಿಯ ಆಸ್ಪತ್ರೆಯೊಂದರಲ್ಲಿ ಮತ್ತೊಂದು ಮಗು ಸಾವನ್ನಪ್ಪಿದೆ. ವೈದ್ಯರು ನೀಡಿದ ನೋವು ನಿವಾರಕ ಇಂಜಿಕ್ಷನ್ ನಿಂದ ನಾಲ್ಕು ತಿಂಗಳ ಹಸುಗೂಸು ಮೃತಪಟ್ಟಿದೆ.

Aam Aadmi Party (AAP) leader Kapil Mishra

ಮಾನನಷ್ಟ ಮೊಕದ್ದಮೆ ಪ್ರಕರಣ; ಕಪಿಲ್ ಮಿಶ್ರಾಗೆ ಜಾಮೀನು ನೀಡಿದ ದೆಹಲಿ ನ್ಯಾಯಾಲಯ  Jan 20, 2018

ಆಮ್ ಆದ್ಮಿ ಪಕ್ಷದ ಉಚ್ಛಾಟಿತ ನಾಯಕ ಕಪಿಲ್ ಮಿಶ್ರಾ ಅವರಿಗೆ ದೆಹಲಿ ನ್ಯಾಯಾಲಯ ಶನಿವಾರ ಜಾಮೀನು ಮಂಜೂರು ಮಾಡಿದೆ...

Cbi Judge Loya

ಸಿಬಿಐ ವಿಶೇಷ ನ್ಯಾಯಾಧೀಶ ಲೋಯಾ ಅನುಮಾನಾಸ್ಪದ ಸಾವು ಪ್ರಕರಣ: ಸೋಮವಾರ ವಿಚಾರಣೆ  Jan 20, 2018

ಸಿಬಿಐ ವಿಶೇಷ ನ್ಯಾಯಾಧೀಶ ಬಿ.ಹೆಚ್. ಲೋಯಾ ಅವರ ಅನುಮಾನಾಸ್ಪಾದ ಸಾವು ಪ್ರಕರಣದ ವಿಚಾರಣೆಯನ್ನು ಸುಪ್ರೀಂಕೋರ್ಟ್ ಕೈಗೆತ್ತಿಕೊಂಡಿದ್ದು, ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಪೀಠವು...

Aicc president rahulgandhi photo

ಮೋದಿ ಮನ್ ಕೀ ಬಾತ್ ನಲ್ಲಿ ಮೂರು ವಿಷಯ ಹಂಚಿಕೊಳ್ಳುವಂತೆ ರಾಹುಲ್ ಗಾಂಧಿ ಟಾಂಗ್  Jan 20, 2018

ಪ್ರಧಾನಮಂತ್ರಿ ನರೇಂದ್ರಮೋದಿ ಅವರ ಆಕಾಶವಾಣಿ ಕಾರ್ಯಕ್ರಮ ಮನ್ ಕೀ ಬಾತ್ ನಲ್ಲಿ ಪ್ರಮುಖವಾದ ಮೂರು ವಿಷಯಗಳ ಬಗ್ಗೆ ಹಂಚಿಕೊಳ್ಳುವಂತೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಟಾಂಗ್ ನೀಡಿದ್ದಾರೆ.

Constant attempts made to infiltrate Aadhaar database: UIDAI CEO

ಆಧಾರ್ ಮಾಹಿತಿ ಸೋರಿಕೆಗೆ ಸತತ ಪ್ರಯತ್ನ: ಯುಐಡಿಎಐ ಮುಖ್ಯಸ್ಥ  Jan 20, 2018

ವಿಶಿಷ್ಟ ಗುರುತಿನ ಚೀಟಿ ಆಧಾರ್ ನಲ್ಲಿನ ಮಾಹಿತಿ ಸೋರಿಕೆಗೆ ಸತತ ಪ್ರಯತ್ನಗಳು ನಡೆಯುತ್ತಿವೆ ಎಂದು ವಿಶಿಷ್ಠ ಗುರುತಿನ ಚೀಟಿ ಪ್ರಾಧಿಕಾರ ಯುಐಡಿಎಐ ಮುಖ್ಯಸ್ಥ ಅಜಯ್ ಭೂಷಣ್ ಪಾಂಡೆ ಹೇಳಿದ್ದಾರೆ.

Caste Decided by birth, can't be changed by marriage: Supreme Court

ಜಾತಿ ನಿರ್ಧಾರವಾಗುವುದು ಹುಟ್ಟಿನಿಂದ, ಮದುವೆಯಿಂದಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು  Jan 20, 2018

ಜಾತಿ ನಿರ್ಧಾರವಾಗುವುದು ಹುಟ್ಟಿನಿಂದಲೇ ಹೊರತು ಮದುವೆಯಿಂದ ಅಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.

Government announces 9 new smart cities

ಸ್ಮಾರ್ಟ್ ಸಿಟಿ ಪಟ್ಟಿಗೆ ಮತ್ತೆ 9 ಹೊಸ ನಗರಗಳ ಸೇರ್ಪಡೆ  Jan 20, 2018

ಕೇಂದ್ರ ಸರ್ಕಾರದ ಬಹು ಉದ್ದೇಶಿತ ಯೋಜನೆ ಸ್ಮಾರ್ಟ್ ಸಿಟಿ ಪಟ್ಟಿಗೆ ಮತ್ತೆ ಒಂಭತ್ತು ನಗರಗಳನ್ನು ಸೇರ್ಪಡೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಸ್ಮಾರ್ಟ್ ಸಿಟಿಗಳ ಸಂಖ್ಯೆ ಇದೀಗ 99ಕ್ಕೆ ಏರಿದಂತಾಗಿದೆ.

AAP Legislators Face Disqualification: A Timeline Of Office Of Profit Case

ಏನಿದು ಲಾಭದಾಯಕ ಹುದ್ದೆ..? ಪ್ರಕರಣ ನಡೆದು ಬಂದ ಹಾದಿ!  Jan 20, 2018

2015ರಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರ ತನ್ನ 21 ಶಾಸಕರಿಗೆ ಸಂಸದೀಯ ಕಾರ್ಯದರ್ಶಿ ಹುದ್ದೆ ನೀಡಿತ್ತು. ಇದು ಲಾಭದಾಯಕ ಹುದ್ದೆಯಾಗಿದ್ದು...

AAP May Suffer major setbacks if elections were to take place in 20 Delhi assembly seats

ದೆಹಲಿ ಉಪ ಚುನಾವಣೆ ನಡೆದರೆ 12 ಸ್ಥಾನ ಕಳೆದುಕೊಳ್ಳಲಿದೆ ಆಪ್‌: ಖಾಸಗಿ ಸಮೀಕ್ಷೆ  Jan 20, 2018

ಪ್ರಸ್ತುತ ಆಯೋಗ ಶಿಫಾರಸ್ಸು ಮಾಡಿರುವ ದೆಹಲಿಯ 20 ವಿಧಾನಸಭಾ ಕ್ಷೇತ್ರಗಳಲ್ಲಿ ತತ್ ಕ್ಷಣ ಉಪ ಚುನಾವಣೆ ನಡೆದರೆ, ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷಕ್ಕೆ ಭಾರಿ ಹಿನ್ನಡೆಯಾಗಲಿದೆ ಎನ್ನಲಾಗಿದೆ.

Mamata Banerjee extends ‘strong’ support to Arvind Kejriwal over Office Of Profit Crisis

ಲಾಭದಾಯಕ ಹುದ್ದೆ ಪ್ರಕರಣ: ಕೇಜ್ರಿವಾಲ್ ಬೆನ್ನಿಗೆ ನಿಂತ ಪಶ್ಚಿಮ ಬಂಗಾಳ ಸಿಎಂ ಮಮತಾ  Jan 20, 2018

ಲಾಭದಾಯಕ ಹುದ್ದೆ ಪ್ರಕರಣಕ್ಕೆ ಸಂಬಂಧಿಸಿದಂತ ತನ್ನ 20 ಶಾಸಕರ ಅನರ್ಹತೆ ಭೀತಿ ಎದುರಿಸುತ್ತಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಬೆಂಬಲ ಸೂಚಿಸಿದ್ದಾರೆ.

'In the End, Truth Prevails' says Arvind Kejriwal On Office Of Profit Crisis

ಲಾಭದಾಯಕ ಹುದ್ದೆ ಪ್ರಕರಣ: ಅಂತಿಮವಾಗಿ ಸತ್ಯಕ್ಕೆ ಜಯ ಎಂದ ದೆಹಲಿ ಸಿಎಂ ಕೇಜ್ರಿವಾಲ್  Jan 20, 2018

ಲಾಭದಾಯಕ ಹುದ್ದೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ಮುಖಭಂಗ ಅನುಭವಿಸಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಅಂತಿಮವಾಗಿ ಸತ್ಯಕ್ಕೆ ಜಯ ಸಂದಲಿದೆ ಎಂದು ಹೇಳಿದ್ದಾರೆ.

Delhi High Court takes note of AAP MLAs' plea against disqualification, seeks Election Commission's stand

ಆಪ್ ಶಾಸಕರ ಅನರ್ಹತೆಗೆ ಶಿಫಾರಸು: ಚುನಾವಣೆ ಆಯೋಗದ ವರದಿ ಕೇಳಿದ ದೆಹಲಿ ಹೈಕೋರ್ಟ್  Jan 19, 2018

ಆಮ್ ಆದ್ಮಿ ಪಕ್ಷದ 20 ಶಾಸಕರನ್ನು ಅನರ್ಹಗೊಳಿಸುವಂತೆ ರಾಷ್ಟ್ರಪತಿಗಳಿಗೆ ಶಿಫಾರಸು ಮಾಡಿರುವ ಬಗ್ಗೆ ವರದಿ ನೀಡುವಂತೆ ದೆಹಲಿ ಹೈಕೋರ್ಟ್...

ಅರವಿಂದ್ ಕೇಜ್ರಿವಾಲ್

ಚುನಾವಣಾ ಆಯೋಗದ ಶಿಫಾರಸ್ಸನ್ನು ದೆಹಲಿ ಹೈಕೋರ್ಟ್ ನಲ್ಲಿ ಪ್ರಶ್ನಿಸಿದ ಆಮ್ ಆದ್ಮಿ ಪಕ್ಷದ ಶಾಸಕರು!  Jan 19, 2018

ಆಮ್ ಆದ್ಮಿ ಪಕ್ಷದ 20 ಶಾಸಕರನ್ನು ಚುನಾವಣಾ ಆಯೋಗ ಅನರ್ಹಗೊಳಿಸಲು ಶಿಫಾರಸ್ಸು ಮಾಡಿರುವುದನ್ನು ಆಪ್ ಶಾಸಕರು ದೆಹಲಿ ಹೈಕೋರ್ಟ್ ನಲ್ಲಿ ಪ್ರಶ್ನಿಸಿದ್ದಾರೆ.

Election Commission Recommends Disqualification Of 20 AAP Lawmakers

ದೆಹಲಿ ಸಿಎಂ ಕೇಜ್ರಿವಾಲ್ ಗೆ ತೀವ್ರ ಮುಖಭಂಗ, ಆಪ್ ನ 20 ಶಾಸಕರ ಅನರ್ಹತೆಗೆ ಶಿಫಾರಸು!  Jan 19, 2018

ಲಾಭದಾಯಕ ಹುದ್ದೆ ಆರೋಪಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ತೀವ್ರ ಹಿನ್ನಡೆಯಾಗಿದ್ದು, ಆಮ್ ಆದ್ಮಿ ಪಕ್ಷದ 20 ಶಾಸಕರನ್ನು ಚುನಾವಣಾ ಆಯೋಗ ಅನರ್ಹಗೊಳಿಸಲು ಶಿಫಾರಸು ಮಾಡಲಾಗಿದೆ ಎಂದು ತಿಳಿದುಬಂದಿದೆ.

I have never once heard the term 'India sponsored terrorism': Former CIA director David Petraeus

'ಭಾರತ ಪ್ರಚೋದಿತ ಭಯೋತ್ಪಾದನೆ' ಎಂಬ ಪದ ಕೇಳೇ ಇಲ್ಲ; ಪಾಕ್ ಗೆ ಅಮೆರಿಕ ಟಾಂಗ್  Jan 19, 2018

'ಭಾರತ ಪ್ರಚೋದಿತ ಭಯೋತ್ಪಾದನೆ' ಎಂಬ ಪದ ಕೇಳೇ ಇಲ್ಲ ಎಂದು ಹೇಳುವ ಮೂಲಕ ಪಾಕಿಸ್ತಾನದ ಆರೋಪವನ್ನು ಅಮೆರಿಕ ಸ್ಪಷ್ಟವಾಗಿ ತಿರಸ್ಕರಿಸಿದೆ.

Supreme Court rejects plea to cancel Padmaavat's CBFC certificate

'ಪದ್ಮಾವತ್'ಗೆ ಸಿಬಿಎಫ್ ಸಿ ಪ್ರಮಾಣಪತ್ರ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ 'ಸುಪ್ರೀಂ'  Jan 19, 2018

ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಪದ್ಮಾವತ್ ಚಿತ್ರಕ್ಕೆ ಸೆನ್ಸಾರ್ ಮಂಡಳಿ ಪ್ರಮಾಣ ಪತ್ರ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆ ಮಾಡಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ.

The Supreme Court has lifted the ban on Sanjay Leela Bhansali's Padmaavat.

ಪದ್ಮಾವತ್ ' ಚಿತ್ರ ಪ್ರದರ್ಶನ ನಿಷೇಧಿಸಿ ನಾಲ್ಕು ರಾಜ್ಯಗಳಲ್ಲಿ ಹೊರಡಿಸಿರುವ ಆದೇಶ ರದ್ದು ; ಸುಪ್ರೀಂಕೋರ್ಟ್  Jan 18, 2018

ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ' ಪದ್ಮಾವತ್ ' ಚಿತ್ರ ಪ್ರದರ್ಶನವನ್ನು ನಿಷೇಧಿಸಿ ನಾಲ್ಕು ರಾಜ್ಯಗಳಲ್ಲಿ ಹೊರಡಿಸಿರುವ ಆದೇಶವನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದ್ದು, ಚಿತ್ರ ಪ್ರದರ್ಶನಕ್ಕೆ ಅವಕಾಶ ಮಾಡಿಕೊಟ್ಟಿದೆ.

Gautam Gambhir'

ಪಬ್ ಗೆ ಗೌತಮ್ ಗಂಭೀರ್ ಹೆಸರು, ದೆಹಲಿ ಪಬ್ ಗಳಿಗೆ ಹೈಕೋರ್ಟ್ ನೋಟೀಸ್  Jan 17, 2018

ಗೌತಮ್ ಗಂಭೀರ್ ಹೆಸರನ್ನು ತನ್ನ ಟ್ಯಾಗ್ ಲೈನ್ ನಲ್ಲಿ ಬಳಸುತ್ತಿದ್ದ ದೆಹಲಿಯ ಬಾರ್ ಮಾಲೀಕರಿಗೆ ದೆಹಲಿ ಹೈಕೋರ್ಟ್ ನೋಟೀಸ್ ಜಾರಿ ಮಾಡಿದೆ.

Sushma Swaraj talks tough on terrorism in Raisina Dialogue

ಎಲ್ಲ ಸಮಸ್ಯೆಗಳಿಗೂ ಭಯೋತ್ಪಾದನೆಯೇ ಮೂಲ ಕಾರಣ: ರೈಸಿನಾ ಸಂವಾದದಲ್ಲಿ ಸುಷ್ಮಾ ಹೇಳಿಕೆ  Jan 17, 2018

ಪ್ರಸ್ತುತ ವಿಶ್ವ ಸಮುದಾಯ ಎದುರಿಸುತ್ತಿರುವ ಎಲ್ಲ ಸಮಸ್ಯೆಗಳಿಗೂ ಭಯೋತ್ಪಾದನೆಯೇ ಮೂಲ ಕಾರಣ ಎಂದು ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ.

Terrorists May Declare Nuke War On us: Warns Bipin Rawat in Raisina Dialogue

ಉಗ್ರರಿಂದ ಅಣು ಸಮರ ಸಾಧ್ಯತೆ: ಭಾರತೀಯ ಸೇನಾ ಮುಖ್ಯಸ್ಥ ರಾವತ್ ಎಚ್ಚರಿಕೆ  Jan 17, 2018

ಈಗಾಗಲೇ ಉಗ್ರರ ಬಳಿ ಅತ್ಯಾಧುನಿಕ ಶಸ್ತ್ರಾಸ್ತ್ರಗಳಿದ್ದು, ಭವಿಷ್ಯದಲ್ಲಿ ಅಣ್ವಸ್ತ್ರಗಳನ್ನೂ ಕೂಡ ಹೊಂದುವ ಮೂಲಕ ಅವರು ಪರಮಾಣು ಯುದ್ಧ ಘೋಷಣೆ ಮಾಡಬಹುದು ಎಂದು ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಆತಂಕ ವ್ಯಕ್ತಪಡಿಸಿದ್ದಾರೆ.

Page 1 of 5 (Total: 100 Records)

    

GoTo... Page


Advertisement
Advertisement