Advertisement
ಕನ್ನಡಪ್ರಭ >> ವಿಷಯ

ದೇವೇಗೌಡ

will release documents on mysore minerals limited scam says hd kumaraswamy

ಗುಜರಾತ್ ಚುನಾವಣೆ ಬಳಿಕ ಅತೀ ದೊಡ್ಡ ಹಗರಣದ ದಾಖಲೆ ಬಿಡುಗಡೆ: ಎಚ್ ಡಿ ಕುಮಾರಸ್ವಾಮಿ  Dec 14, 2017

ಗುಜರಾತ್ ಚುನಾವಣೆ ಬಳಿಕ 'ಮೈಸೂರು ಮಿನರಲ್ಸ್ ಕಂಪನಿ'ಯಲ್ಲಿ ನಡೆದ ದೊಡ್ಡ ಭ್ರಷ್ಟಾಚಾರದ ಹಗರಣದ ಕುರಿತು ದಾಖಲೆಗಳನ್ನು ಬಿಡುಗಡೆ ಮಾಡುತ್ತೇನೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

H D Kumaraswamy

ವಿಧಾನಸಭಾ ಚುನಾವಣೆ: 170 ಸ್ಥಾನ ಪಡೆಯುವುದು ಜೆಡಿ(ಎಸ್) ಗುರಿ  Dec 07, 2017

ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿಯವರಿಗೆ ಸೆಡ್ಡು ಹೊಡೆದು ತನ್ನ ಸ್ವಂತ ಬಲದಲ್ಲಿ ಅಧಿಕಾರಕ್ಕೆ ಬರಲು ಜೆಡಿ (ಎಸ್) ಪಕ್ಷ ತಯಾರಾಗಿದೆ.

Namma TYGR finally hits Bengaluru city roads with 5,000 cabs

'ನಮ್ಮ ಟೈಗರ್'ಗೆ ದೇವೇಗೌಡ ಚಾಲನೆ: 5 ಸಾವಿರ ಕ್ಯಾಬ್ ಗಳ ಸೇವೆ ಆರಂಭ  Nov 30, 2017

ಓಲಾ ಹಾಗೂ ಉಬರ್ ಕಂಪನಿಗಳಿಗೆ ಪರ್ಯಾಯವಾಗಿ ಚಾಲಕರು ಹಾಗೂ ಮಾಲೀಕರು ಹುಟ್ಟುಹಾಕಿರುವ ನೂತನ ಆ್ಯಪ್ 'ನಮ್ಮ ಟೈಗರ್' ಬುಧವಾರ ಲೋಕಾರ್ಪಣೆಗೊಂಡಿದೆ...

Deve Gowda convinces Prajwal with LS ticket bait

ಲೋಕಸಭಾ ಟಿಕೆಟ್ ನೀಡುವುದಾಗಿ ಪ್ರಜ್ವಲ್ ರೇವಣ್ಣ ಸಂತೈಸಿದ ಎಚ್ ಡಿ ದೇವೇಗೌಡ?  Nov 28, 2017

ಪಕ್ಷದ ವಿರುದ್ಧ ಬಹಿರಂಗವಾಗಿಯೇ ಮಾತನಾಡುವ ಮೂಲಕ ಆಂತರಿಕ ಬಂಡಾಯದ ಆತಂಕಕ್ಕೆ ಕಾರಣವಾಗಿದ್ದ ಎಚ್ ಡಿ ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ ಅವರಿಗೆ ಲೋಕಸಭಾ ಸ್ಥಾನ ನೀಡುವುದಾಗಿ ಹೇಳಿ ಜೆಡಿಎಸ್ ಪಕ್ಷದ ವರಿಷ್ಠ ಎಚ್ ಡಿ ದೇವೇಗೌಡ ಸಂತೈಸಿದ್ದಾರೆ ಎನ್ನಲಾಗಿದೆ.

Prajwal Revanna Appointed As JDS State General Secretary

ರೇವಣ್ಣ ಪುತ್ರ ಪ್ರಜ್ವಲ್ ಗೆ ಅಂತೂ ಮಣೆ; ಜೆಡಿಎಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ  Nov 27, 2017

ಮಾಜಿ ಸಚಿವ ಎಚ್ ಡಿ ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ ಅವರಿಗೆ ಜೆಡಿಎಸ್ ಪಕ್ಷದ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ಅಧಿೃಕೃತವಾಗಿ ಅವಕಾಶ ನೀಡಲಾಗಿದ್ದು, ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಅವರನ್ನು ನೇಮಕ ಮಾಡಲಾಗಿದೆ.

JD(S) leader H D Revanna

ಪ್ರಜ್ವಲ್ ಚುನಾವಣಾ ಸ್ಪರ್ಧೆ ವಿಚಾರದಲ್ಲಿ ದೇವೇಗೌಡ, ಕುಮಾರಸ್ವಾಮಿ ನಿರ್ಧಾರವೇ ಅಂತಿಮ: ಹೆಚ್.ಡಿ.ರೇವಣ್ಣ  Nov 11, 2017

ವಿಧಾನಸಭಾ ಚುನಾವಣೆಯಲ್ಲಿ ಪ್ರಜ್ವಲ್ ಸ್ಪರ್ಧಿಸುವ ಕುರಿತು ದೇವೇಗೌಡರು ಮತ್ತು ಕುಮಾರಸ್ವಾಮಿಯವರ ನಿರ್ಧಾರವೇ ಅಂತಿಮ ಎಂದು ಶಾಸಕ ಹೆಚ್.ಡಿ. ರೇವಣ್ಣ...

HD Deve Gowda

ಕೇವಲವಾಗಿ ಮಾತನಾಡಿ ನನ್ನನ್ನು ಕೆಣಕಬೇಡಿ: ಸಿದ್ದರಾಮಯ್ಯಗೆ ದೇವೇಗೌಡ ಎಚ್ಚರಿಕೆ  Nov 10, 2017

: ಜೆಡಿಎಸ್‌ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಆರಂಭಿಸಿರುವ "ಕರ್ನಾಟಕ ವಿಕಾಸ ವಾಹಿನಿ' ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ...

Deve Gowda and Kumaraswamy

ಮೈಸೂರು: ಬಂಡಾಯ ಶಾಸಕರ ವಿರುದ್ಧ ಗೆಲ್ಲುವ ಅಭ್ಯರ್ಥಿಗಳಿಗಾಗಿ ಜೆಡಿಎಸ್ ಬೇಟೆ  Nov 09, 2017

ಜೆಡಿಎಸ್ ನ ಏಳು ಬಂಡಾಯ ಶಾಸಕರು ಕಾಂಗ್ರೆಸ್ ಸೇರಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠರಾದ ಎಚ್,ಡಿ ದೇವೇಗೌಡ ಮತ್ತು ಕುಮಾರ ಸ್ವಾಮಿ ಗೆಲ್ಲುವ ...

H.D Devegowda

ಚುನಾವಣೆಯಲ್ಲಿ ಪ್ರಜ್ವಲ್ ಸ್ಪರ್ಧೆ: ನಾನು ಯಾವುದೇ ಗ್ರೀನ್ ಸಿಗ್ನಲ್ ನೀಡಿಲ್ಲ ; ದೇವೇಗೌಡ  Nov 09, 2017

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಪುತ್ರ ಪ್ರಜ್ವಲ್ ಸ್ಪರ್ಧಿಸಲು ಮಾಜಿ ಪ್ರಧಾನಿ ದೇವೇಗೌಡ ಅವರು ಗ್ರೀನ್ ಸಿಗ್ನಲ್ ನೀಡಿದ್ದಾರೆ ಎಂಬ ಭವಾನಿ ...

JDS to field candidates in Karnataka's 224 assembly constituencies: HD Deve Gowda

ರಾಜ್ಯದ 224 ಕ್ಷೇತ್ರಗಳಲ್ಲೂ ಜೆಡಿಎಸ್ ಸ್ಪರ್ಧೆ: ಎಚ್ ಡಿ ದೇವೇಗೌಡ; ಪ್ರಜ್ವಲ್ ರೇವಣ್ಣ ಕೂಡ ಕಣಕ್ಕೆ!  Nov 06, 2017

ಮುಂದಿನ ವರ್ಷ ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲೂ ಜೆಡಿಎಸ್ ಸ್ಪರ್ಧಿಸಲಿದೆ....

Page 1 of 3 (Total: 26 Records)

    

GoTo... Page


Advertisement
Advertisement