Advertisement
ಕನ್ನಡಪ್ರಭ >> ವಿಷಯ

ನಟರಾಜನ್

I-T joins CBI as search intensifies against Jayanti Natarajan over diversion of forest land for mining

ಅಕ್ರಮ ಗಣಿಗಾರಿಕೆಗೆ ಅನುಮತಿ: ಜಯಂತಿ ನಟರಾಜನ್ ವಿರುದ್ಧ ಸಿಬಿಐ ತನಿಖೆಗೆ ಐಟಿ ಸಾಥ್  Dec 12, 2017

ನಿಯಮಗಳನ್ನು ಉಲ್ಲಂಘಿಸಿ ಅರಣ್ಯ ಭೂಮಿಯಲ್ಲಿ ಗಣಿಗಾರಿಕೆ ನಡೆಸಲು ಅನುಮತಿ ನೀಡಿದ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಜಯಂತಿ ನಟರಾಜನ್....

Madras HC confirms lower court order awarding two-year jail to Sasikala's husband Natarajan

ಶಶಿಕಲಾ ಪತಿ ನಟರಾಜನ್ ಗೆ 2 ವರ್ಷ ಕಠಿಣ ಜೈಲು ಶಿಕ್ಷೆ: ತೀರ್ಪು ಎತ್ತಿಹಿಡಿದ ಮದ್ರಾಸ್ ಹೈಕೋರ್ಟ್  Nov 17, 2017

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಈಗಾಗಲೇ ಜೈಲು ಪಾಲಾಗಿರುವ ಎಐಎಡಿಎಂಕೆ ಉಚ್ಚಾಟಿತ ಪ್ರಧಾನ ಕಾರ್ಯದರ್ಶಿ ವಿ ಕೆ ಶಶಿಕಲಾ ಅವರ ಪತಿ....

Didn’t meet Jayalalithaa in hospital says minister Vellamandi Natarajan

ಜಯಲಲಿತಾರನ್ನು ಆಸ್ಪತ್ರೆಯಲ್ಲಿ ನೋಡಿರಲಿಲ್ಲ: ತಮಿಳುನಾಡು ಸಚಿವ ವೆಳ್ಳಮಂಡಿ ನಟರಾಜನ್  Oct 09, 2017

ಕಳೆದ ವರ್ಷ ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ತಮಿಳುನಾಡಿನ ಅಂದಿನ ಸಿಎಂ ದಿ.ಜಯಲಲಿತಾರನ್ನು ತಾನು ನೋಡಿಯೋ ಇರಲಿಲ್ಲ ಎಂದು ತಮಿಳುನಾಡು ಪ್ರವಾಸೋದ್ಯಮ ಸಚಿವ ವೆಳ್ಳಮಂಡಿ ನಟರಾಜನ್ ಹೇಳಿದ್ದಾರೆ.

Sasikala out on parole: Restrictions imposed on prisoner no 9234

ಪೆರೋಲ್ ಮೇಲೆ ಶಶಿಕಲಾ ಬಿಡುಗಡೆ, ಕೈದಿ ನಂ.9234ಗೆ ವಿಧಿಸಿದ ಷರತ್ತುಗಳು ಏನು ಗೊತ್ತಾ?  Oct 06, 2017

ಅಕ್ರಮ ಆಸ್ತಿ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಎಐಎಡಿಎಂಕೆ ನಾಯಕಿ ವಿ.ಕೆ. ಶಶಿಕಲಾ ಅವರಿಗೆ ಶುಕ್ರವಾರ ಪರಪ್ಪನ....

VK Sasikala

ಜೈಲು ಶಿಕ್ಷೆಯಲ್ಲಿರುವ ಎಐಎಡಿಎಂಕೆ ನಾಯಕಿ ಶಶಿಕಲಾಗೆ ಐದು ದಿನಗಳ ಪೆರೋಲ್  Oct 06, 2017

ಅಕ್ರಮ ಆಸ್ತಿ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಎಐಎಡಿಎಂಕೆ ನಾಯಕಿ ಶಶಿಕಲಾ ಅವರಿಗೆ ಪರಪ್ಪನ ಅಗ್ರಹಾರ ಐದು ದಿನಗಳ ಪೆರೋಲ್...

Sasikala to get parole today to visit ailing husband

ಪತಿ ನಟರಾಜನ್ ಗೆ ಅನಾರೋಗ್ಯ: ಶಶಿಕಲಾಗೆ ಇಂದು ಪೆರೋಲ್ ಸಾಧ್ಯತೆ!  Oct 06, 2017

ಅಕ್ರಮ ಆಸ್ತಿ ಪ್ರಕರಣದಲ್ಲಿ ಜೈಲುಪಾಲಾಗಿರುವ ಎಐಎಡಿಎಂಕೆ ನಾಯಕಿ ಶಶಿಕಲಾ ಅವರಿಗೆ ಶುಕ್ರವಾರ ಪೆರೋಲ್ ಮಂಜೂರಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Sasikala's husband Natarajan

ನಿಯಮ ಗಾಳಿಗೆ ತೂರಿ ಶಶಿಕಲಾ ಪತಿಗೆ ಅಂಗಕಸಿ ಶಸ್ತ್ರಚಿಕಿತ್ಸೆ?  Oct 05, 2017

ಅಕ್ರಮ ಆಸ್ಥಿ ಗಳಿಕೆ ಪ್ರಕರಣ ಸಂಬಂಧ ಜೈಲು ಶಿಕ್ಷೆಗೆ ಗುರಿಯಾಗಿರುವ ಎಐಎಡಿಎಂಕೆ ಮಾಜಿ ಪ್ರಧಾನ ಕಾರ್ಯದರ್ಶಿ ಶಶಿಕಲಾ ಅವರ ಪತಿ ನಟರಾಜನ್ ಅವರಿಗೆ ನಡೆಸಲಾದ ಅಂಗ ಕಸಿ ಶಸ್ತ್ರಚಿಕಿತ್ಸೆ ಇದೀಗ ವಿವಾದಕ್ಕೆ ಕಾರಣವಾಗಿದೆ.

Ousted All India Anna Dravida Munnetra Kazhagam (AIADMK) leader TTV Dinakaran

ಅನಾರೋಗ್ಯಕ್ಕೀಡಾಗಿರುವ ಪತಿ ಭೇಟಿಗಾಗಿ 15 ದಿನ ಪೆರೋಲ್'ಗೆ ಶಶಿಕಲಾ ಮನವಿ ಮಾಡಿದ್ದಾರೆ: ಟಿಟಿವಿ ದಿನಕರನ್  Oct 02, 2017

ಅನಾರೋಗ್ಯಕ್ಕೀಡಾಗಿರುವ ಪತಿ ಎಂ. ನಟರಾಜನ್ ಅವರನ್ನು ಭೇಟಿ ಮಾಡುವ ಸಲುವಾಗಿ ಎಐಎಡಿಎಂಕೆ ಮಾಜಿ ಪ್ರಧಾನ ಕಾರ್ಯದರ್ಶಿ ವಿ.ಕೆ. ಶಶಿಕಲಾ ಅವರು 15 ದಿನಗಳ ಪೆರೋಲ್ ಮೇಲೆ ಬಿಡುಗಡೆ ಮಾಡುವಂತೆ ನ್ಯಾಯಾಲಯದ ಬಳಿ ಮನವಿ...

VK Sasikala's husband M Natarajan suffers liver and kidney failure, Hospitalized

ವಿಕೆ ಶಶಿಕಲಾ ಪತಿ ನಟರಾಜನ್ ಆರೋಗ್ಯ ಗಂಭೀರ, ಆಸ್ಪತ್ರೆಗೆ ದಾಖಲು  Sep 10, 2017

ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಜೈಲು ಶಿಕ್ಷೆಗೆ ಗುರಿಯಾಗಿರುವ ಜಯಾ ಆಪ್ತೆ ವಿಕೆ ಶಶಿಕಲಾ ಅವರ ಪತಿಯ ಆರೋಗ್ಯ ಗಂಭೀರವಾಗಿದ್ದು, ಅವರನ್ನು ಚೆನ್ನೈನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ.

Jayanthi Natarajan

'ಕೈ' ನಾಯಕಿ ಜಯಂತಿ ನಟರಾಜನ್ ನಿವಾಸದ ಮೇಲೆ ಸಿಬಿಐ ದಾಳಿ  Sep 09, 2017

ತಮಿಳುನಾಡಿನ ಕಾಂಗ್ರೆಸ್ ನಾಯಕಿ ಜಯಂತಿ ನಟರಾಜನ್ ಅವರ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದು, ಅಲ್ಲದೆ ಕ್ರಿಮಿನಲ್ ಪಿತೂರಿ ಮತ್ತು ಅಧಿಕೃತ...

Page 1 of 1 (Total: 10 Records)

    

GoTo... Page


Advertisement
Advertisement