Advertisement
ಕನ್ನಡಪ್ರಭ >> ವಿಷಯ

ನವಾಜ್ ಶರೀಫ್

Kulsoom Nawaz

ಪಾಕ್ ಮಾಜಿ ಪ್ರಧಾನಿ ನವಾಜ್ ಶರೀಫ್ ಪತ್ನಿ ನಿಧನ  Sep 11, 2018

ಪಾಕಿಸ್ತಾನದ ಮಾಜಿ ಪ್ರಧಾನ ಮಂತ್ರಿ ನವಾಜ್ ಶರೀಫ್ ಪತ್ನಿ ಬೇಗಂ ಕುಲ್‌ಸೂಮ್‌ ನವಾಜ್‌ (68) ಮಂಗಳವಾರ ಲಂಡನ್ನಿನಲ್ಲಿ ನಿಧನರಾದರು.

Islamabad HC rejects Sharifs' request for release on bail

ಭ್ರಷ್ಠಾಚಾರ ಪ್ರಕರಣ: ನವಾಜ್ ಶರೀಫ್, ಮರಿಯಮ್ ಗೆ ಜಾಮೀನು ನಕಾರ  Jul 17, 2018

ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಶರೀಫ್ ಮತ್ತು ಅವರ ಪುತ್ರಿ ತಮ್ಮ ’ಬಿಡುಗಡೆಗಾಗಿ’ ಕೋರಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಇಸ್ಲಾಮಾಬಾದ್ ನ್ಯಾಯಾಲಯ ಮಂಗಳವಾರ ತಿರಸ್ಕರಿಸಿದೆ.

Former Pakistan PM Nawaz Sharif Will Be Arrested At Airport, Says Minister Syed Ali Zafar

ಪಾಕಿಸ್ತಾನಕ್ಕೆ ಮರಳುತ್ತಿದ್ದಂತೆ ನವಾಜ್ ಷರೀಫ್ ಬಂಧನ: ಪಾಕ್ ಸಚಿವ  Jul 12, 2018

ಭ್ರಷ್ಟಾಚಾರ ಮತ್ತು ಅಧಿಕಾರ ದುರುಪಯೋಗ ಪ್ರಕರಣದಲ್ಲಿ ಪಾಕಿಸ್ತಾನ ಸುಪ್ರೀಂಕೋರ್ಟ್‌ನಿಂದ 10 ವರ್ಷ ಜೈಲು ಶಿಕ್ಷೆಗೊಳಗಾಗಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಲಂಡನ್‌ನಿಂದ ಪಾಕಿಸ್ತಾನಕ್ಕೆ ಮರಳುತ್ತಿದ್ದಂತೆ ಏರ್‌ಪೋರ್ಟ್‌ನಲ್ಲೇ ಬಂಧನಕ್ಕೊಳಗಾಗುವ ಸಾಧ್ಯತೆಯಿದೆ.

While Pakistan is a by-stander, PM Modi attends G20 meet, rues Nawaz Sharif's brother Shehbaz Sharif

'ಭಾರತದ ಪ್ರಧಾನಿ ಜಿ20 ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದರೆ, ನಾವು ಪಾಕಿಸ್ತಾನದಲ್ಲಿ ಕುಳಿತು ಕೈ ಕೈ ಹಿಸುಕಿಕೊಳ್ಳುತ್ತಿದ್ದೇವೆ'  Jul 12, 2018

ಭಾರತ ದೇಶ ಅನೇಕ ವಿಭಾಗಗಳಲ್ಲಿ ಪಾಕಿಸ್ತಾನವನ್ನು ಹಿಂದಿಕ್ಕಿದ್ದು, ಪ್ರಧಾನಿ ಮೋದಿ ಜಿ20 ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದರೆ, ನಾವು ಪಾಕಿಸ್ತಾನದಲ್ಲಿ ಕುಳಿತು ಕೈ ಕೈ ಹಿಸುಕಿಕೊಳ್ಳುತ್ತಿದ್ದೇವೆ ಎಂದು ಪಾಕಿಸ್ತಾನ ದ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ಸಹೋದರ ಶೆಹಬಾಜ್ ಶರೀಫ್ ಹೇಳಿದ್ದಾರೆ.

Page 1 of 1 (Total: 4 Records)

    

GoTo... Page


Advertisement
Advertisement